ಚೆನ್ನೈ-ಮಂಗಳೂರು ರೈಲು ಸಂಚಾರ ಸ್ಥಗಿತ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ಚೆನ್ನೈನಲ್ಲಿ ಚಂಡಮಾರುತ ಬೀಸುತ್ತಿರುವ ಹಿನ್ನೆಲೆಯಲ್ಲಿ ಚೆನ್ನೈ-ಮಂಗಳೂರು  ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

ಚೆನ್ನೈನಿಂದ ಸೋಮವಾರ ಬೆಳಿಗ್ಗೆ 11.30ಕ್ಕೆ ಹಾಗೂ ಸಂಜೆ 5 ಗಂಟೆಗೆ ಮಂಗಳೂರಿಗೆ ಆಗಮಿಸಬೇಕಾಗಿದ್ದ ಎಕ್ಸ್‍ಪ್ರೆಸ್ ರೈಲು, ಮಧ್ಯಾಹ್ನ 3.25ಕ್ಕೆ ಚೆನ್ನೈನಿಂದ ಎಕ್ಸ್‍ಪ್ರೆಸ್ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.

ಹವಾಮಾನವನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ದಕ್ಷಿಣ ವಲಯ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.