2.5 ಲೀಟರ್ ಸ್ಪಿರಿಟ್ ಸಹಿತ ಒಬ್ಬ ಬಂಧನ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಬೇಳ ದರ್ಬೆತ್ತಡ್ಕದಲ್ಲಿ ಕಾಸರಗೋಡು ಅಬಕಾರಿ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಐದು ಲೀಟರ್ ಡೈಲ್ಯೂಟೆಡ್ ಸ್ಪಿರಿಟ್ ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ದರ್ಬೆತ್ತಡ್ಕ ನಿವಾಸಿ ಶಶಿಧರ(44)ನನ್ನು ಬಂಧಿಸಲಾಗಿದೆ. ಈತನ ಜೊತೆಗಿದ್ದ ರವಿ (38) ಪರಾರಿಯಾಗಿದ್ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.