ಗಾಂಜಾ ಸೇವನೆ : ಇಬ್ಬರ ಬಂಧನ

ಸಾಂದರ್ಭಿಕ ಚಿತ್ರ

ನಮ್ಮ ಪ್ರತಿನಿಧಿ ವರದಿ

ಮಂಗಳೂರು : ನಗರದ ಹರೇಕಳ ಕಡವಿನ ಬಳಿ ಗಾಂಜಾ ಸೇವನೆ ಮಾಡುತ್ತಿದ್ದ ಮುಹಮ್ಮದ್ ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್ ಮತ್ತು ಮೊಹಿಯ್ಯುದ್ದಿನ್ ಯಾನೆ ನೌಷಾದ್ ಎಂಬಾತನನ್ನು ಕೊಣಾಜೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ಎನ್‍ಡಿಪಿಎಸ್ ಕಾಯದೆಯನ್ವಯ ಇವರಿಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.