ಎ ಆರ್ ಕ್ಯಾಂಪ್ ಅಧಿಕಾರಿ ಮೃತ

ಮೃತ ಸುರೇಂದ್ರನ್

ನಮ್ಮ ಪ್ರತಿನಿಧಿ ವರದಿ

ಕಾಸರಗೋಡು : ಕಾಸರಗೋಡು ಎ ಆರ್ ಕ್ಯಾಂಪಿನ ಸೀನಿಯರ್ ಪೊಲೀಸ್ ಅಧಿಕಾರಿ ಪಿ ಸುರೇಂದ್ರನ್ (49) ಅಸೌಖ್ಯದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ.
ಶುಕ್ರವಾರ ಮುಂಜಾನೆ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಮಧ್ಯೆ ಇವರು ಕೊನೆಯುಸಿರೆಳೆದಿದ್ದಾರೆ. ಕಿಡ್ನಿಗೆ ಸಂಬಂಧಿಸಿದ ಖಾಯಿಲೆಗೆ ಇವರು ಚಿಕಿತ್ಸೆ ಪಡೆಯುತ್ತಿದ್ದರು.