ವಿದ್ಯಾರ್ಥಿಗಳ ರಿಕ್ಷಾ ಪಲ್ಟಿ

ಸಾಂದರ್ಭಿಕ ಚಿತ್ರ

ಮಂಗಳೂರು : ಮಿತಿಮೀರಿ ಶಾಲಾ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ರಿಕ್ಷಾವೊಂದು ಬ್ರೇಕ್ ಫೈಲ್ ಆಗಿ ಅಂಗಡಿಗೆ ನುಗ್ಗಿದ ಘಟನೆ ನಿನ್ನೆ ತೊಕೊಟ್ಟು ಮೇಲ್ಸೇತುವೆ ಬಳಿ ನಡೆದಿದೆ. ಘಟನೆಯಲ್ಲಿ ಚಾಲಕ ಹಾಗೂ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡಿದ್ದಾರೆ.