ಬಸ್ಸಿನಲ್ಲಿ 765 ಪ್ಯಾಕೆಟ್ ತಂಬಾಕು ಉತ್ಪನ್ನ ವಶಕ್ಕೆ

ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ಬಸ್ಸಿನಲ್ಲಿ ಕಾಸರಗೋಡಿನತ್ತ ಸಾಗಿಸಲಾಗುತಿದ್ದ 765 ನಿಷೇಧಿತ ತಂಬಾಕು ಉತ್ಪನ್ನಗಳನ್ನು ಕುಂಬಳೆ ಅಬಕಾರ್ ಪೆÇಲೀಸರು ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಯಿಂದ ವಶಕ್ಕೆ ತೆಗೆದು ಕೊಂಡಿದ್ದಾರೆ.

ಮಂಗಳೂರಿನಿಂದ ಆಗಮಿಸುತಿದ್ದ ಬಸ್ಸಿನಲ್ಲಿ ತಪಾಸಣೆಗೈದಾಗ ನಿಷೇಧಿತ ತಂಬಾಕು ಉತ್ಪನ್ನ ಪತ್ತೆಯಾಗಿದೆ. ಆದರೆ ಸಾಗಾಟಗಾರರನ್ನು ಪತ್ತೆ ಹಚ್ಚಲು ಸಾಧ್ಯವಾಗಿಲ್ಲ.