ಬೈಕಿಗೆ ಕಾರು ಡಿಕ್ಕಿ : ಸವಾರನಿಗೆ ಗಾಯ

ಕರಾವಳಿ ಅಲೆ  ವರದಿ

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ ಬಳಿ ಹಳೆಯಂಗಡಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕಾರೊಂದು ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾನೆ. ಅಪಘಾತದಿಂದ ಕಾರು ಜಖಂಗೊಂಡಿದ್ದು, ಸುರತ್ಕಲ್ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY