ಬೈಕ್ ಕಳವು

ಸಾಂದರ್ಭಿಕ ಚಿತ್ರ

 ನಮ್ಮ ಪ್ರತಿನಿಧಿ ವರದಿ

ಉಡುಪಿ : ನಗರದ ಹೊರವಲಯದ ಕಡೆಕಾರು ಗ್ರಾಮದ ಕಿನ್ನಿಮುಲ್ಕಿ ಸ್ವಾಗತ ಗೋಪುರ ಬಳಿ ನಿವಾಸಿ ಬಸವರಾಜ್ ಆಸಂಗಿ ಎಂಬವರು ಮನೆಯ ಕಂಪೌಂಡಿನಲ್ಲಿ ನಿಲ್ಲಿಸಿದ್ದ ಬೈಕನ್ನು ಕಳ್ಳರು ಕಳವುಗೈದಿದ್ದಾರೆ. ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.