Wednesday, January 18, 2017

ಆಫ್ಘಾನ್ ನಗರಗಳಲ್ಲಿ ಬಾಂಬ್ ಸ್ಫೋಟ : 50 ಮಂದಿ ಸಾವು

ಕಂದಹಾರ್ : ಕಾಬೂಲ್ ಸಹಿತ ಆಫ್ಘಾನಿನ ಮೂರು ನಗರದಾದ್ಯಂತ ತಾಲಿಬಾಲ್ ಉಗ್ರರು ನಡೆಸಿದ ಬಾಂಬ್ ಸ್ಫೋಟದಲ್ಲಿ ಸುಮಾರು 50 ಮಂದಿ ಮೃತಪಟ್ಟಿದ್ದಾರೆ. ಯುಎಇ ರಾಯಭಾರಿ ಆಫ್ಘಾನಿಸ್ತಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ದಕ್ಷಿಣ ಕಂದಹಾರಿನ ಗವರ್ನರರ...

ಯುವತಿ ಆತ್ಮಹತ್ಯೆ ಪ್ರಕರಣ : ತಂಡಗಳೊಳಗೆ ಹೊಡೆದಾಟ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದ ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ಯುವತಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎರಡು ತಂಡಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಇದೀಗ...

ಕಾರುಗಳ ಡಿಕ್ಕಿ : ಒಬ್ಬ ಸಾವು

ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಅತೀ ವೇಗವಾಗಿ ಬಂದ ಕಾರೊಂದು ಚತುಷ್ಪಥ ನಡುವಿನ ಡಿವೈಡರ್ ಏರಿ ಇನ್ನೊಂದು ರಸ್ತೆಗೆ ಬಂದು ಎದುರಿನಿಂದ ಬರುತ್ತಿದ್ದ ಫಾರ್ಚೂನರ್ ಕಾರಿಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ...

ಕೊಡಗು ಎಸ್ಪಿ ಕಾರು ಚಾಲಕ ಆಸ್ಪತ್ರೆಗೆ

ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಸರಣಿ ಅಪಘಾತವೊಂದರಲ್ಲಿ ಕೊಡಗು ಎಸ್ಪಿ ರಾಜೆಂದ್ರ ಪ್ರಸಾದ್ ಪ್ರಯಾಣಿಸುತ್ತಿದ್ದ ವಾಹನ ಚಾಲಕ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ತಲ್ಲೂರು ಸಮೀಪದ ಜಾಲಾಡಿ ಎಂಬಲ್ಲಿ ನಡೆದಿದೆ. ಈ ಹಿಂದೆ...

ವ್ಯಕ್ತಿಗೆ ವೈಟರ್, ಬಾರ್ ಮಾಲಕನಿಂದ ಹಲ್ಲೆ

ದೂರು ದಾಖಲಿಸದ ಪೊಲೀಸ್ ವಿರುದ್ಧ ಉಡುಪಿ ಎಸ್ಪಿಗೆ ದೂರು ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಕೂಲಿ ಕಾರ್ಮಿಕರೊಬ್ಬರು ಕೆಲಸ ಮುಗಿಸಿ ತನ್ನ ಜೊತೆಗಾರರೊಂದಿಗೆ ಬಾರೊಂದಕ್ಕೆ ತೆರಳಿದ್ದ ಸಂದರ್ಭ ತಡವಾಯಿತೆಂದು ಆಕ್ಷೇಪಿಸಿ ಅರ್ಧಕ್ಕೆ ಎದ್ದು ಹೋಗುವಂತೆ...

ಉಮೇಶ್ ಕೊಲೆ : ನಾಲ್ವರ ಬಂಧನ ?

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಕೆಲ ದಿನಗಳ ಹಿಂದೆ ನಿಡ್ಡೋಡಿ ದಡ್ಡು ಚರ್ಚ್ ಬಳಿಯ ಗುಡ್ಡ ಪ್ರದೇಶದಲ್ಲಿ ಕಿನ್ನಿಗೋಳಿ ಸಮೀಪದ ಕಿಲೆಂಜೂರು ಕಂಬಳಿಮನೆ ನಿವಾಸಿ ಉಮೇಶ್ ಶೆಟ್ಟಿ (29) ಕೊಲೆ ಮಾಡಿದ ಆರೋಪದ...

ಮಹಿಳೆಗೆ ಯುವಕರಿಂದ ಹಲ್ಲೆ

ನಮ್ಮ ಪ್ರತಿನಿಧಿ ವರದಿ ಬೆಳ್ತಂಗಡಿ : ಜಾಗ ಮತ್ತು ಖಾಸಗಿ ಕಾಲ್ದಾರಿಯೊಂದರ ವಿಚಾರದಲ್ಲಿ ಎರಡು ಕುಟುಂಬಗಳ ಮಧ್ಯೆ ನಡೆದ ಪರಸ್ಪರ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಮಹಿಳೆಯೊಬ್ಬರು ಯುವಕರಿಬ್ಬರಿಂದ ಹಲ್ಲೆಗೊಳಗಾದ ಘಟನೆ ಕರಾಯ ಗ್ರಾಮದಲ್ಲಿ...

ರೈಲ್ವೇ ನಿಲ್ದಾಣಕ್ಕೆ ಕಲ್ಲೆಸೆದು ಬಾಲಕಿಗೆ ಪೆಟ್ಟು

2ನೇ ಟ್ರ್ಯಾಕಿನಲ್ಲಿ ಟ್ರೇನ್ ನಿಲ್ಲಿಸಿದ್ದಕ್ಕೆ ಪ್ರಯಾಣಿಕರ ಆಕ್ರೋಶ, ಮುಲ್ಕಿ ಸ್ಟೇಷನ್ ಮಾಸ್ಟರ್ ತರಾಟೆಗೆ ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಇಲ್ಲಿನ ರೈಲ್ವೇ ನಿಲ್ದಾಣಕ್ಕೆ ರೈಲಿನಲ್ಲಿದ್ದ ಪ್ರಯಾಣಿಕರಿಬ್ಬರು ಕಲ್ಲೆಸೆದಿದ್ದು, ಕಲ್ಲು ನಿಲ್ದಾಣದ ಮಾಡಿಗೆ ತಾಗಿ ಸಿಮೆಂಟ್...

ಎಲ್ಕೆಜಿ ಮಗುಗೆ ಶಿಕ್ಷಕಿ ಗಂಭೀರ ಹಲ್ಲೆ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಎಲ್ ಕೆ ಜಿ ಮಕ್ಕಳಿಗೆ ಕಲಿಸುವ ಶಿಕ್ಷಕಿಯೊಬ್ಬರು ಮಗು ತುಂಟಾಟ ಮಾಡಿದೆ ಎಂದು ಮಗುವಿನ ಮೇಲೆ ಗಂಭೀರ ಹಲ್ಲೆ ನಡೆಸಿದ ಘಟನೆ ಪುತ್ತೂರಿನ ಖಾಸಗಿ ಶಾಲೆಯೊಂದರಲ್ಲಿ ಶನಿವಾರ...

ಕಾರು ಡಿಕ್ಕಿ : ಪಾದಚಾರಿ ಮೃತ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕಾರು ಡಿಕ್ಕಿ ಹೊಡೆದು ಪಾದಚಾರಿ ಯುವಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಮಾವಿನಕಟ್ಟೆಯಲ್ಲಿ ನಡೆದಿದೆ. ಕುಂಬಳೆ ಕೊಯಿಪ್ಪಾಡಿ ಕಡಪ್ಪುರದ ದಿ ದಿನೇಶ ಎಂಬವರ ಪುತ್ರ ರಾಮಚಂದ್ರ (35)...

ತಾಜ ಬರಹಗಳು

ಮಗನಿಂದ ತಲೆಗೆ ರಾಡ್ ಏಟು ತಿಂದಿದ್ದ ಅಪ್ಪ ಮೃತ

* ಫಾಲೋ-ಅಪ್ * ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಮಗನಿಂದ ರಾಡಿನಿಂದ ತಲೆ ಮೇಲೆ ಏಟು ತಿಂದಿದ್ದ ಅಪ್ಪ ಅಸುನೀಗಿದ್ದಾನೆ. ನಿನ್ನೆ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ, ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಆದಂ (55)...

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ತಿಂಗಳೊಳಗೆ ಮುಳುಗಡೆ ಪ್ರದೇಶದ ಸರ್ವೆ ಮಾಡಲು ಹೈ ಸೂಚನೆ

ತುಂಬೆ ನೀರು ನಿಲುಗಡೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ, ಬೃಹತ್ ಕೈಗಾರಿಕೆಗಳು, ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ನಿರ್ಮಿಸಲಾದ ನೂತನ ತುಂಬೆ ಡ್ಯಾಂನಲ್ಲಿ ನೀರು ನಿಲುಗಡೆ ಮತ್ತು...

ವರ್ಷದ ಹಿಂದೆ ಹೂತಿದ್ದ ಅಪರಿಚಿತ ಶವ ಮೇಲೇತ್ತಿದ್ದ ಬಂಟ್ವಾಳ ಪೊಲೀಸ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿಯಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಭಾನುವಾರ ಸಂಜೆ ಪತ್ತೆಯಾದ ಅಪರಿಚಿತ ಶವವನ್ನು ಸೋಮವಾರ ಬೆಳಿಗ್ಗೆ ಪೊಲೀಸ್...

ಕಾರು ಮರಕ್ಕೆ ಗುದ್ದಿ ಇಬ್ಬರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವಿಟ್ಲದಿಂದ ಪುಣಚ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಉಕ್ಕುಡ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರದ ಬೊಡ್ಡೆಗೆ ಡಿಕ್ಕಿ ಹೊಡೆದ...