Monday, October 23, 2017

ಆತ್ಮಹತ್ಯೆಗೆ ಯತ್ನಿಸಿದ್ದ ಮೂವರಲ್ಲಿ ಇಬ್ಬರ ಸಾವು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಆಸ್ತಿ ತಕರಾರಿನಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಮೂವರ ಪೈಕಿ ತಾಯಿ ಹಾಗೂ ಮಗ ಮೃತಪಟ್ಟಿದ್ದು, ಮಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪೆರ್ಮುದೆಯಲ್ಲಿ...

ಚಿನ್ನಾಭರಣ ಅಂಗಡಿಯಲ್ಲಿ ಕಳವಿಗೆ ವಿಫಲ ಯತ್ನ ನಡೆಸಿ ಪರಾರಿಯಾಗಿದ್ದ ಇಬ್ಬರ ಸೆರೆ

ನಮ್ಮ ಪ್ರತಿನಿಧಿ ವರದಿ ಬೆಳ್ತಂಗಡಿ : ಇಲ್ಲಿನ ಉಜಿರೆ ಪೇಟೆಯಲ್ಲಿರುವ ದಮಾಸ್ ಹೆಸರಿನ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿ ಕಳವು ನಡೆಸಲು ವಿಫಲ ಯತ್ನ ನಡೆಸಿದ್ದ ಆರೋಪಿಗಳಿಬ್ಬರನ್ನು ಬೆಳ್ತಂಗಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜೂನ್ 10ರಂದು...

ಅಕ್ರಮ ಸಂಬಂದ ಪ್ರಶ್ನಿಸಿದ್ದಕ್ಕೆ ಚೂರಿ ತೋರಿಸಿದ ಭೂಪ !

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಇಲ್ಲಿನ ಠಾಣಾ ವ್ಯಪ್ತಿಯ ಹಳೆಯಂಗಡಿ ಎಂಬಲ್ಲಿ ಅಕ್ರಮ ಸಂಬಂದ ಪ್ರಶ್ನಿದ್ದಕ್ಕೆ ಸುರತ್ಕಲ್ ಕಾನ ಕಟ್ಲ ಬಳಿಯ ನಿವಾಸಿ ಗುರು ಎಂಬಾತ ಚೂರಿ ತೋರಿಸಿ ಸ್ಥಳೀಯರನ್ನು ಬೆದರಿಸಿದ್ದಾನೆ ಎಂದು ಮುಲ್ಕಿ...

ಬಸ್ ಚಾಲಕನ ಮೇಲೆ ಹಲ್ಲೆ ಕೇಸಿನಲ್ಲಿ ಮೂವರಿಗೆ ತಲಾ 20 ಸಾವಿರ ರೂ ದಂಡ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕೇರಳ ಸಾರಿಗೆ ಬಸ್ಸನ್ನು ತಡೆದು ನಿಲ್ಲಿಸಿ ಚಾಲಕನನ್ನು ಹಿಡಿದು ಹೊರಗೆಳೆದು ಹಲ್ಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಚೀಫ್ ಜ್ಯುಡೀಶೀಯಲ್ ಮೆಜಿಸ್ಟ್ರೇಟ್ ನ್ಯಾಯಾಲಯ  ತಲಾ 20 ಸಾವಿರ ರೂ...

ಕಾರು -ಬೈಕ್ ಡಿಕ್ಕಿ: ಸವಾರನಿಗೆ ಗಾಯ

ಕಾರ್ಕಳ : ಕಾರ್ಕಳ ಪುಲ್ಕೇರಿ ಬೈಪಾಸ್ ಬಳಿ ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸಾಣೂರು ಗ್ರಾಮದ ಇಂದಿರಾನಗರದ ಸುಂದರ ಸಾಲ್ಯಾನ್ (62) ಎಂಬವರು ಗಾಯಗೊಂಡರು.ಅಪಘಾತದ ಬಳಿಕ ಕಾರು ಚಾಲಕ...

ವಿದ್ಯಾರ್ಥಿನಿ ಮೇಲೆ ಅತ್ಯಾಚಾರಗೈದು ಅಮಾನತುಗೊಂಡ ಶಿಕ್ಷಕನ ಬಂಧನ

 ಬೆಂಗಳೂರು : ವಿದ್ಯಾರ್ಥಿನಿಯೊಬ್ಬಳು ನೀಡಿದ ಲೈಂಗಿಕ ಕಿರುಕುಳ ದೂರಿನ ಹಿನ್ನೆಲೆಯಲ್ಲಿ ಶಾಲೆಯಿಂದ ಅಮಾನತುಗೊಂಡಿದ್ದ ಗಣಿತ ಶಿಕ್ಷಕನೊಬ್ಬ ನಂತರ ಆಕೆಯ ಮೇಲೆ ಅತ್ಯಾಚಾರಗೈದ ಘಟನೆ ನಡೆದಿದ್ದು ಇದೀಗ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ. ಹತ್ತನೇ ತರಗತಿ ವಿದ್ಯಾರ್ಥಿನಿಯಾದ...

ಆನ್ಲೈನ್ ಸೆಕ್ಸ್ ರ್ಯಾಕೆಟ್ ಜಾಲ : ಐವರ ಬಂಧನ

ಕೊಚ್ಚಿ : ಅಂತರ್ಜಾಲ ತಾಣದ ಮೂಲಕ ವೇಶ್ಯಾವಾಟಿಕೆಯನ್ನು ನಡೆಸುತ್ತಿದ್ದ ಇಬ್ಬರು ಯುವತಿಯರ ಸಹಿತ ಐವರು ಆರೋಪಿಗಳನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಎಲ್ಲೂರಿನ ಜಯೇಶ್ (37), ಚಿತ್ತೂರಿನ ಬಾಬು (35), ತೋಡಾಫುಜದ ಸುನೀರ್...

ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ನಮ್ಮ ಪ್ರತಿನಿಧಿ ವರದಿ ಕಾರ್ಕಳ : ಬೆಳ್ಮಣ್ಣು ಗುಂಡಾವು ಮನೆ ನಿವಾಸಿ ಜೆರೋಮ್ ನೊರೋನ್ಹಾ(58) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಅವರು ಶುಕ್ರವಾರ ರಾತ್ರಿ ಮನೆ ಸಮೀಪ ವಿಷ ಸೇವಿಸಿದ್ದು ಅಸ್ವಸ್ಥಗೊಂಡ ಬಳಿಕ ಅವರನ್ನು ಕಾರ್ಕಳ...

ಅಪರಿಚಿತ ವಾಹನ ಡಿಕ್ಕಿ : ಚಿತ್ರಾಪಿನ ಯುವಕ ಸಾವು

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಕ್ಷೀರಸಾಗರ ಮಿಶನ್ ಕಂಪೌಂಡ್ ಬಳಿಯಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಚಿತ್ರಾಪಿನ ಯುವಕ ಮೃತಪಟ್ಟಿದ್ದಾರೆ. ಮೃತನನ್ನು ಚಿತ್ರಾಪು ಅಶ್ವಥಕಟ್ಟೆ ನಿವಾಸಿ ದುರ್ಗಾಪ್ರಸಾದ  ಪೂಜಾರಿ (34)...

ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ , ಪ್ರಯಾಣಿಕರು ಪಾರು

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಹೆದ್ದಾರಿ ಬಲಭಾಗದಲ್ಲಿ ಲಾರಿಯೊಂದನ್ನು ಯಾವುದೇ ಎಚ್ಚರಿಕಾ ದೀಪ ಹಾಕದೆ ನಿಲ್ಲಿಸಿ ಹೋಗಿದ್ದರಿಂದ ಲಾರಿ ಗಮನಕ್ಕೆ ಬಾರದೆ ಕಾರು ಚಾಲಕರೋರ್ವರು ನೇರವಾಗಿ ಲಾರಿಯ ಹಿಂಭಾಗಕ್ಕೆ ಡಿಕ್ಕಿಯಾದ ಪರಿಣಾಮ ಕಾರಿನ...

ಸ್ಥಳೀಯ

ಬಸ್ ಬ್ರೇಕ್ ಫೇಲಾದರೂ ಚಾಲಕನ ಸಮಯಪ್ರಜ್ಞೆ ಪ್ರಯಾಣಿಕರನ್ನು ಉಳಿಸಿತು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಟೇಟ್ ಬ್ಯಾಂಕಿನಿಂದ ಬೊಂದೇಲ್ ಕಡೆಗೆ ಬರುತ್ತಿದ್ದ ನಗರ ಸಾರಿಗೆ ಖಾಸಗಿ ಬಸ್ ಬ್ರೇಕ್ ಫೇಲಾದ ಕಾರಣ ಸಮಯೋಚಿತ ಚಾಲನೆ ಮಾಡಿದ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದು ಆತಂಕ...

ಹೆಚ್ಚಿನ ಬಿಲ್ ವಿಧಿಸಿದ ಪಟಾಕಿ ಮಾರಾಟಗಾರನ ವಿರುದ್ಧ ದೂರು

 ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಪಟಾಕಿ ಖರೀದಿಯ ವೇಳೆ ಅಂಗಡಿಕಾರ ಗ್ರಾಹಕರಿಗೆ ವಂಚಿಸಲು ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೆÇಲೀಸರಿಗೆ ದೂರು ನೀಡಲಾಗಿದೆ. ಪೇಟೆಯಲ್ಲಿನ ಹಳೇ ಬಸ್ ನಿಲ್ದಾಣದ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ದೂರುದಾರರು ಗ್ರಾಹಕನಾಗಿ...

ಬ್ಯಾಂಕಲ್ಲಿ ನಕಲಿ ಚಿನ್ನ ಅಡ, 20 ಲಕ್ಷ ರೂ ಪಂಗನಾಮ

ಮಡಿಕೇರಿ : ಒಂದು ತಿಂಗಳ ಹಿಂದೆ ಕೇರಳ ಮೂಲದ ಮಹಿಳೆಯೊಬ್ಬಳು ಪೊಲಿಬೆಟ್ಟದ ಸಹಕಾರಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ 20 ಲಕ್ಷ ರೂ ಪಂಗನಾಮ ಹಾಕಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆ...

ವಿವಿಧ ಕಾಮಗಾರಿ ಉದ್ಘಾಟಿಸಲಿದ್ದಾರೆ ಸೀಎಂ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ 148.29 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಲಿದ್ದಾರೆ. ಬಿ ಮೂಡ ಗ್ರಾಮದಲ್ಲಿ ಸುಮಾರು 0.90 ಎಕ್ರೆ ಜಮೀನಿನಲ್ಲಿ, 3225...

ಬಂಟ್ವಾಳದಲ್ಲಿ ವಿಶೇಷ ಸಭೆ ನಡೆಸಿದ ಡೀಸಿ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ರಾಜ್ಯ ಸಚಿವರ ದಂಡೇ ಬಂಟ್ವಾಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೊನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಬೆಳಿಗ್ಗೆ...

ಮನೆರಹಿತರ ಜಾಗ ಬೇಡಿಕೆ

 ಉಡುಪಿ : ಮನೆರಹಿತರಿಗೆ ತಕ್ಷಣ ಸೈಟ್ ನೀಡಲು ಒತ್ತಾಯಿಸಿ ಉಡುಪಿ ಜಿಲ್ಲಾ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಪ್ರತಿಭಟನೆ ನಡೆಸಿ ಉಡುಪಿ ನಗರಸಭೆಗೆ ಮುತ್ತಿಗೆ ಹಾಕಿದರು. ಪ್ರತಿಭಟನಾಕಾರರು ಸಮಸ್ಯೆಗೆ ಶೀಘ್ರ ಪರಿಹಾರ...

ಸಿದ್ದರಾಮಯ್ಯರನ್ನು ಸ್ವಾಗತಿಸಲು ಭರದ ಸಿದ್ಧತೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಭಾನುವಾರ ಆಗಮಿಸಿ ವಿವಿಧ ಆಭಿವೃದ್ದಿ ಕಾಮಗಾರಿಗಳನ್ನು ಜನತೆಗೆ ಸಮರ್ಪಿಸಲಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಹಿತ ರಾಜ್ಯದ ವಿವಿಧ ಇಲಾಖೆಗಳ ಮಂತ್ರಿಗಳನ್ನು ಸ್ವಾಗತಿಸುವ ಸಿದ್ಧತೆಗಳು...

`ನಿಷ್ಟಾವಂತ ಪತ್ರಕರ್ತರಿಗೆ ಸಲ್ಲುವ ಗೌರವ ನೋವೊಂದೆ’

ಪಡುಬಿದ್ರಿ : ``ಹಣವಂತ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ಧ ಪತ್ರಿಕೆಗಳಲ್ಲಿ ವರದಿಗಾರನೊಬ್ಬ ಸತ್ಯ ಘಟನೆಯ ವರದಿ ಮಾಡಿದ್ದೇ ಆದಲ್ಲಿ ಆತನಿಗೆ ಸಲ್ಲುವ ಗೌರವ ಪತ್ರಿಕೆಯಿಂದ ಗೇಟ್ ಪಾಸ್. ಅದೇ ನಿಷ್ಟಾವಂತ ಪತ್ರಕರ್ತ...

ನಗರ ವಿದ್ಯುತ್ ತಂತಿಗಳು ಶೀಘ್ರ ಭೂಗತವಾಗಲಿದೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದಲ್ಲಿ ಕ್ರಮೇಣ ವಿದ್ಯುತ್ ಕಂಬಗಳು ಮತ್ತು ಓವರ್ ಹೆಡ್ ತಂತಿಗಳು ತೆರವಾಗಿ, ಇವು ಬೆಂಗಳೂರಿನಂತೆ ಭೂಮಿಯಡಿಯಲ್ಲಿ ಹರಿದಾಡಲಿವೆ. ಸರ್ಕಾರದ ವಿಶೇಷ ಪ್ರಾಜೆಕ್ಟಿನಡಿ ನಗರದಲ್ಲಿ ವಿದ್ಯುತ್ ತಂತಿ ತೆರವುಗೊಳಿಸಲಾಗುತ್ತಿದೆ. ಮಂಗಳೂರಿಗೆ...

ಬಿ ಸಿ ರೋಡಿನ ಸುದೃಢ ವಾಣಿಜ್ಯ ಸಂಕೀರ್ಣಕ್ಕೆ ಕುತ್ತು

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಹತ್ತು-ಹಲವು ಅಭಿವೃದ್ಧಿ ಕಾರ್ಯಗಳೊಂದಿಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿರುವ ಬಂಟ್ವಾಳಕ್ಕೆ ಭಾನುವಾರ ಮುಖ್ಯಮಂತ್ರಿ ಆಗಮಿಸಿ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿರುವ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವರ ಮಹತ್ವಾಕಾಂಕ್ಷಿ ಯೋಜನೆಯೊಂದಕ್ಕೆ ಇಲ್ಲಿನ ತಾ...