Saturday, November 18, 2017

ಯುವಕ ಆತ್ಮಹತ್ಯೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ವೆಲ್ಡಿಂಗ್ ಕಾರ್ಮಿಕನಾದ ಅಡ್ಯನಡ್ಕ ಸಾಂತಪದವು ನಿವಾಸಿ ಯುವಕ ಹರೀಶ್ ಮನೆ ಬಳಿಯ ಹಿತ್ತಿಲಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಮೀಪದಲ್ಲಿ ವಿಷದ ಬಾಟ್ಲಿಯೂ ಪತ್ತೆಯಾಗಿದೆ. ಮೃತದೇಹ ಮರಣೋತ್ತರ...

ಮನೆ ಬೆಂಕಿಗಾಹುತಿ

ನಮ್ಮ ಪ್ರತಿನಿಧಿ ವರದಿ ಮೂಡುಬಿದಿರೆ : ಪುತ್ತಿಗೆಯ ಮಿತ್ತಬೈಲು ಎಂಬಲ್ಲಿ ಸುರೇಶ್ ಆಚಾರ್ಯರ ಮನೆಯಲ್ಲಿ ಶುಕ್ರವಾರ ಅಗ್ನಿ ಅನಾಹುತ ಸಂಭವಿಸಿದ್ದು, ಸುಮಾರು ಎರಡು ಲಕ್ಷ ರೂ ನಷ್ಟ ಉಂಟಾಗಿದೆ. ಮನೆಯ ಛಾವಣಿಗೆ ಬೆಳಗ್ಗಿನ ಜಾವ ಆಕಸ್ಮಿಕವಾಗಿ...

ಬಿಜೆಪಿ ಕಾರ್ಯಕರ್ತನ ಇರಿದು ಕೊಲೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಬಿಜೆಪಿ ಕಾರ್ಯಕರ್ತನೊಬ್ಬನನ್ನು ತಂಡವೊಂದು ಮನೆಗೆ ನುಗ್ಗಿ ಇರಿದು ಕೊಲೆಗೈದಿದೆ. ತಲಶ್ಯೇರಿ ಅಂಡಲೂರು ಮುಲ್ಲಪ್ರಂ ಕೋವಿಗೆ ಸಮೀಪದ ಸಂತೋಷ್ (52) ಕೊಲೆಯಾದ ವ್ಯಕ್ತಿ. ಬುಧವಾರ ತಡರಾತ್ರಿ ಮನೆಗೆ ನುಗ್ಗಿದ ತಂಡ...

ಪೂಜಾ ಕಾರ್ಯಕ್ರಮದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಶ್ರೀ ದುರ್ಗಾ ಪೂಜೆಯ ಕಾರ್ಯಕ್ರಮಗಳ ವಿವರಗಳನ್ನೊಳಗೊಂಡ ಫ್ಲೆಕ್ಸುಗಳನ್ನು ಕಿಡಿಗೇಡಿಗಳು ಹರಿದು ಹಾನಿಗೊಳಿಸಿದ ಘಟನೆ ಬಿಳಿಯೂರು ಗ್ರಾಮದ ಕರ್ವೇಲಿನಲ್ಲಿ ನಡೆದಿದೆ. ಇಲ್ಲಿನ ಶ್ರೀರಾಮ ಭಜನಾ...

ಗುಡ್ಡಕ್ಕೆ ಆಕಸ್ಮಿಕ ಬೆಂಕಿ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಗುಡ್ಡವೊಂದಕ್ಕೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಗಿಡ-ಮರಗಳು ಸುಟ್ಟು ಕರಕಲಾದ ಘಟನೆ ತಾಲೂಕಿನ ಫರಂಗಿಪೇಟೆ ಸಮೀಪದ 10ನೇ ಮೈಲಿಕಲ್ಲು ಎಂಬಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ರಾಷ್ಟ್ರೀಯ ಹೆದ್ದಾರಿ-75ರ ಮಾರಿಪಳ್ಳ...

ಲಾರಿ ಸಹಿತ ಮರದ ದಿಮ್ಮಿಗಳ ವಶ

ನಮ್ಮ ಪ್ರತಿನಿಧಿ ವರದಿ ಬೆಳ್ತಂಗಡಿ : ಅಕ್ರಮವಾಗಿ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಮರದ ದಿಮ್ಮಿಗಳನ್ನು ಅರಣ್ಯ ಇಲಾಖಾಧಿಕಾರಿಗಳು ದಾಳಿ ನಡೆಸಿ ಲಾರಿ ಸಹಿತ ಸಾಗಾಟ ಮಾಡುತ್ತಿದ್ದ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವೇಣೂರು ಅರಣ್ಯ ಇಲಾಖಾಧಿಕಾರಿಗಳು ಬುಧವಾರ...

ಕಾಲೇಜು ವಿದ್ಯಾರ್ಥಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೈಂದೂರು : ಇಲ್ಲಿನ ಬಿಜೂರು ಗ್ರಾಮದ ಕಂಚಿಕಾನಿನ ಕಾಲೇಜು ವಿದ್ಯಾರ್ಥಿ ಸೃಜನ್ ಎಂಬಾತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉಪ್ಪುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಯಾಗಿರುವ ಸೃಜನ್, ಇವತ್ತು ತರಗತಿ ನಡೆಯುವುದಿಲ್ಲ...

ಗಂಧದ ಕೊರಡು ಕಳವು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮುಡಿಪು ಬಳಿ ಇರುವ ಜನಶಿಕ್ಷಣ ಟ್ರಸ್ಟ್ ಆವರಣದೊಳಗೆ ಬೆಳೆದಿದ್ದ ಗಂಧದ ಕೊರಡನ್ನು ಕಳವುಗೈದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ರಾತ್ರಿ ವೇಳೆಯಲ್ಲಿ ಯಾರ ಗಮನಕ್ಕೂ...

ಸಾಮಾಜಿಕ ತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪಿ ಪೊಲೀಸ್ ವಶ

ನಮ್ಮ ಪ್ರತಿನಿಧಿ ವರದಿ ವಿಟ್ಲ : ಯುವಕ ಹಾಗೂ ಆತನ ಕುಟುಂಬದ ಬಗ್ಗೆ ಸಾಮಾಜಿಕ ತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ ಪ್ರಕರಣದ ಆರೋಪಿಯೊಬ್ಬನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ...

ಬಸ್ ಚಾಲಕನ ಓವರ್ಟೇಕ್ ಭರಾಟೆಗೆ ಕಾರು ಜಖಂ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಕಾಪು ಸಮೀಪದ ಉಚ್ಚಿಲ ಮಸೀದಿ ಬಳಿ ಚಾಲಕನ ಓವರ್ಟೇಕ್ ಭರಾಟೆಯಲ್ಲಿ ಖಾಸಗಿ ಬಸ್ಸೊಂದು ಕಾರಿಗೆ ಡಿಕ್ಕಿಯಾದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಹೆದ್ದಾರಿ ಪಕ್ಕದ ಲೈಟ್ ಕಂಬಕ್ಕೆ...

ಸ್ಥಳೀಯ

ಯುವಕನ ಬಲಿ ಪಡೆದ ವೈದ್ಯರ ಮುಷ್ಕರ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವೈದ್ಯರ ಮುಷ್ಕರದಿಂದಾಗಿ ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭಿಸದೆ ವಿಟ್ಲ ಕಸಬಾ ಗ್ರಾಮದ ಯುವಕನೊಬ್ಬ ಮೃತಪಟ್ಟಿದ್ದಾನೆ. ಕಸಬಾ ಗ್ರಾಮದ ರಾಯರಬೆಟ್ಟು ನಿವಾಸಿ ರುಕ್ಮ ಪೂಜಾರಿಯವರ ಪುತ್ರ ರಜತ್ ರಾಜ್ (27)...

ರೈ ವಿರುದ್ಧ ದೂರು ಕೊಡಲು ಹೋದ ಹರಿಕೃಷ್ಣಗೆ ಲೋಕಾಯುಕ್ತ `ತಪರಾಕಿ’

ನಮ್ಮ ಪ್ರತಿನಿಧಿ ವರದಿ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ವಿರುದ್ಧ ಭೂಕಬಳಿಕೆ ಆರೋಪ ದೂರು ನೀಡಲು ಹೋದ ಹರಿಕೃಷ್ಣ ಬಂಟ್ವಾಳ್ ಅವರನ್ನು ಲೋಕಾಯುಕ್ತ ನ್ಯಾಯಮೂರ್ತಿ ಪಿ...

ಮುಲ್ಕಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಚಕಮಕಿ

ಅವ್ಯವಸ್ಥೆಯಿಂದ ಆಕ್ರೋಶಿತ ನಾಗರಿಕರು ಸಿಬ್ಬಂದಿಗೆ ತರಾಟೆ ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಕಳೆದ ಕೆಲ ದಿನಗಳಿಂದ ಅವ್ಯವಸ್ಥೆಯ ಆಗರವಾಗಿ ನಾಗರಿಕರ ಆಕ್ರೋಶಕ್ಕೀಡಾಗಿದ್ದ ಮುಲ್ಕಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಶುಕ್ರವಾರ ಬೆಳಿಗ್ಗೆ ಕೂಡ ಕಂಪ್ಯೂಟರ್ ಸಮಸ್ಯೆಯಿಂದಾಗಿ ದೂರದ...

ಕೊಲೆಕಾಡಿ ರೈಲ್ವೇ ಕ್ರಾಸಿಂಗ್ ಮೇಲ್ಸೇತುವೆ ನಿರ್ಮಾಣಕ್ಕೆ ಆಗ್ರಹ

ನಮ್ಮ ಪ್ರತಿನಿಧಿ ವರದಿ ಮುಲ್ಕಿ :  ಅತಿಕಾರಿಬೆಟ್ಟು ಪಂಚಾಯತ್ ವ್ಯಾಪ್ತಿಯ ಕೊಲೆಕಾಡಿ ಕೆಪಿಎಸ್ಕೆ ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ ಹಾಗೂ ಮಹಿಳಾ ಗ್ರಾಮಸಭೆ ನಡೆಯಿತು. ಸಭೆಯಲ್ಲಿ ಶಾಲೆಗೆ ಪಠ್ಯ ಪುಸ್ತಕ ಬಂದಿಲ್ಲ. ಶಾಲಾ ವಠಾರಕ್ಕೆ ನಾಮಫಲಕ ಅಳವಡಿಸುವುದು,...

ತುಳುಗೆ ಮಾನ್ಯತೆ ನೀಡಿದ ಗೂಗಲ್ ಜಿಬೋರ್ಡ್

 ನಮ್ಮ ಪ್ರತಿನಿಧಿ ವರದಿ ಮಂಗಳೂರು : ಭಾರತ ಸರಕಾರ ತುಳು ಭಾಷೆಯನ್ನು ಇನ್ನೂ ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರಿಸದೇ ಇರಬಹುದು ಆದರೆ ಕ್ಯಾಲಿಫೋರ್ನಿಯಾ ಮೂಲದ ಗೂಗಲ್ ಮಾತ್ರ ತುಳು ಭಾಷೆಯನ್ನು ತನ್ನ ಜಿಬೋರ್ಡ್- ಗೂಗಲ್...

ಬಿಜೆಪಿ ಪರಿವರ್ತನಾ ರ್ಯಾಲಿ ಬ್ಯಾನರ್ ತೆರವಿಗೆ ಒತ್ತಾಯ

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ವಾರದ ಹಿಂದೆ ಮೂಡಬಿದ್ರೆಯಲ್ಲಿ ಬಿಜೆಪಿ ಪರಿವರ್ತನಾ ರ್ಯಾಲಿ ಮುಗಿದರೂ ಸ್ವಾಗತ ಕೋರುವ ಬ್ಯಾನರುಗಳನ್ನು ಮುಲ್ಕಿ ಹೋಬಳಿಯಲ್ಲಿ ಇನ್ನೂ ತೆರವುಗೊಳಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ. ಮುಲ್ಕಿ ಬಸ್ ನಿಲ್ದಾಣ, ಕಾರ್ನಾಡ್...

ಎಸ್ಸಿಡಿಸಿಸಿ ಬ್ಯಾಂಕಿನಲ್ಲಿ ಕೃಷಿತಜ್ಞ ಪ್ರತಿನಿಧಿಗಳ ಸಭೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : 2018-19ನೇ ಸಾಲಿಗೆ ಅಲ್ಪಾವಧಿ ಬೆಳೆ ಸಾಲ ಮಿತಿಯನ್ನು ನಿಗದಿಪಡಿಸುವ ಉದ್ದೇಶದಿಂದ ಜಿಲ್ಲಾ ಮಟ್ಟದ ಕೃಷಿತಜ್ಞ ಪ್ರತಿನಿಧಿಗಳ ಸಮಾಲೋಚನಾ ಸಭೆಯು ಎಸ್ಸಿಡಿಸಿಸಿ ಬ್ಯಾಂಕಿನಲ್ಲಿ ಶುಕ್ರವಾರ ಬ್ಯಾಂಕಿನ ಅಧ್ಯಕ್ಷ ಎಂ...

ಮಾರುಕಟ್ಟೆಗೆ ಗುಣಮಟ್ಟದ ಮಟ್ಟುಗುಳ್ಳ

ನಮ್ಮ ಪ್ರತಿನಿಧಿ ವರದಿ ಉಡುಪಿ : ಮಟ್ಟುಗುಳ್ಳ ಪ್ರಿಯರಿಗೆ ಇದೊಂದು ಸಿಹಿಸುದ್ದಿ. ಇದೀಗ ಮಟ್ಟುಗುಳ್ಳ ಬೆಳೆಗಾರರ ಸಂಘವು ನೇರವಾಗಿ ಉಡುಪಿ, ಕಾರ್ಕಳ ಮತ್ತು ಮಂಗಳೂರು ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ಮಣಿಪಾಲ ವಿಶ್ವವಿದ್ಯಾನಿಲಯದ ಸ್ಕೂಲ್ ಮ್ಯಾನೇಜ್ಮೆಂಟ್,...

ಪ್ರತ್ಯೇಕ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಕ್ಕೆ ಕೆಸಿಸಿಐ ಬೇಡಿಕೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕೆನರಾ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿಯು ಪ್ರವಾಸೋದ್ಯಮ ಮತ್ತು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಚಟುವಟಿಕೆಗಳ ಅಭಿವೃದ್ಧಿಗೆ ಪ್ರತ್ಯೇಕ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ಅಸ್ಥಿತ್ವಕ್ಕೆ ತರಬೇಕು ಎಂಬ...

ಮಂಗಳಮುಖಿ ಕಾಜಲ್ ಇದೀಗ ರೇಡಿಯೋ ಜಾಕಿ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಲಿಂಗತ್ವ ಅಲ್ಪಸಂಖ್ಯಾತರನ್ನು ಕಂಡರೆ ಎಲ್ಲರೂ ವ್ಯಂಗ್ಯವಾಗಿ ನೋಡುವವರೇ. ಅವರು ಕೇವಲ ಚಪ್ಪಾಳೆ ಹೊಡೆದು ದುಡ್ಡು ಪೀಕಿಸುವುದಕ್ಕೇ ಲಾಯಕ್ಕು ಎಂದು ಬಹಿರಂಗವಾಗಿ ಪಡ್ಡೆ ಹೈಕಳು ಹೇಳಿಕೊಳ್ಳುವ ಕಾಲವೊಂದಿತ್ತು. ಆದರೆ...