Sunday, August 20, 2017

ಯುವಕ ಕುಸಿದು ಬಿದ್ದು ದುರ್ಮರಣ

ಮಂಜೇಶ್ವರ : ಸಂಬಂಧಿಕರಲ್ಲಿಗೆ ಬಂದ ಯುವಕನೊಬ್ಬ ಕುಸಿದು ಬಿದ್ದು ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾನೆ. ಕಾಸರಗೋಡು ಚೆರ್ಕಳ ನಿವಾಸಿ ಇಬ್ರಾಹಿಂ (40) ಮೃತ ದುರ್ದೈವಿ. ತೂಮಿನಾಡು ಅಲ್ ಫತಾಃ ಜುಮಾ ಮಸೀದಿ ಸಮೀಪದ ಸಂಬಂಧಿಕರಲ್ಲಿಗೆ...

ವಿಷ ಸೇವಿಸಿದ್ದ ಯುವಕ ಮೃತ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ವಿಷಸೇವಿಸಿ ಕಂಕನಾಡಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಮೃತಪಟ್ಟಿದ್ದಾನೆ. ಬಾಡೂರು ಆನೆಬಾಗಿಲು ನಿವಾಸಿ ರಮೇಶ ಎಂಬವರ ಪುತ್ರ ಸಂದೀಪ್ (27) ಮೃತ ಯುವಕ. ಕೂಲಿ ಕಾರ್ಮಿಕನಾದ ಸಂದೀಪ್ ಒಂದು...

ಕಾಲೇಜಿಗೆ ವಂಚಿಸಿದ ಪ್ರಾಧ್ಯಾಪಕ ಬಂಧನ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣಾ ಪೊಲೀಸರು ಶಿವಮೊಗ್ಗದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಸಹಾಯ ಪ್ರೊಫೆಸರ್ ಎ ಪಿ ಮನು ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರಿನ ಅಡ್ಯಾರ್...

ಮೊಬೈಲ್ ಮಾರಾಟ ಮಾಡುತ್ತಿದ್ದವ ಸೆರೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಪೆರ್ಮನ್ನೂರಿನ ಕಲ್ಲಾಪು ಮಸೀದಿ ಬಳಿ ಬೈಕ್ ನಿಲ್ಲಿಸಿ ಮೊಬೈಲ್ ಫೋನ್ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ.ಮುಹಾಬ್ ಯಾನೆ ಮುನ್ನ ಬಂಧಿತ ಆರೋಪಿ....

ಅಧ್ಯಾಪಕಗೆ ಟಿಪ್ಪರ್ ಗುದ್ದಿ ದಾರುಣ ಸಾವು

ಕಾಸರಗೋಡು : ಕಾಲೇಜು ಅಧ್ಯಾಪಕನೊಬ್ಬ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಧಾರುಣವಾಗಿ ಸಾವನ್ನಪ್ಪಿದ್ದಾರೆ. ತಲಶ್ಯೇರಿ ಬ್ರಾಣ್ಣನ್ ಕಲೇಜು ಅಧ್ಯಾಪಕ ಹಾಗೂ ಕಣ್ನೂರು ತಿಮಿರಿ ನಿವಾಸಿ ಕೆ ವಿ ಸುಧಾಕರ (43) ಮೃತ ದುರ್ದೈವಿ. ನಿಲಂಬೂರು...

ಬೋಟಲ್ಲಿ ವಿದ್ಯುತ್ ತಗುಲಿ ಮೀನುಗಾರ ದುರ್ಮರಣ

ಇನ್ನೊಬ್ಬ ಗಂಭೀರ ನಮ್ಮ ಪ್ರತಿನಿಧಿ ವರದಿ ಕುಮಟಾ : ಶಶಿಹಿತ್ತಲಿನ ಮೀನುಗಾರರು ಸೋಮವಾರ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ವಾಪಸ್ ಶಶಿಹಿತ್ತಲಿಗೆ ಬರುತ್ತಿರುವ ಸಂದರ್ಭ ಅಳ್ವೇದಂಡೆ ಕೋಡಿ ದಾಟುವಾಗ ಮಿನಿ ಪರ್ಶಿಯನ್ ಬೋಟ್ ಮೇಲ್ಭಾಗದ ಕಬ್ಬಿಣದ...

ದೇವಸ್ಥಾನದ ಬೀಗ ಮುರಿದು ಕಾಣಿಕೆ ಹುಂಡಿ ಹಣ ಕಳವು

 ನಮ್ಮ ಪ್ರತಿನಿಧಿ ವರದಿ ಹೊನ್ನಾವರ : ತಾಲೂಕಿನ ಕಾಸರಕೋಡ ಹಿರೆಮಠ ಗ್ರಾಮದ ವೀರಮಾರುತಿ ದೇವಸ್ಥಾನದಲ್ಲಿ ಸೋಮವಾರ ದೇವಸ್ಥಾನದ ಬೀಗ ಮುರಿದು ದೇವಾಲಯದ ಒಳಭಾಗದಲ್ಲಿ ಇಡಲಾದ ಕಾಣಿಕೆ ಹುಂಡಿ ಒಡೆದು ಅಂದಾಜು ಸುಮಾರು 45,000 ರೂ...

ಶಿರಸಿ ಮಹಿಳೆ ಸಾವು : ಎಚ್1ಎನ್1 ಶಂಕೆ

 ನಮ್ಮ ಪ್ರತಿನಿಧಿ ವರದಿ ಶಿರಸಿ : ಮಂಗಳೂರಿನ ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಗರದ ಮಹಿಳೆಯೊಬ್ಬರು ಸೋಮವಾರ ಸಂಜೆ ಮೃತಪಟ್ಟಿದ್ದು, ಇವರ ಸಾವಿಗೆ ಎಚ್1ಎನ್1 ಕಾರಣವೆಂಬ ಶಂಕೆ ವ್ಯಕ್ತಗೊಂಡಿದೆ. ಶಿರಸಿಯ ಉಷಾ ಎಂಬುವವರು...

ನಗರಸಭೆ ಸದಸ್ಯಗೆ ಹಲ್ಲೆ : ಆರೋಪಿಗಳಿಬ್ಬರ ಬಂಧನ

ನಮ್ಮ ಪ್ರತಿನಿಧಿ ವರದಿ ಕಾರವಾರ : ನಗರಸಭೆ ಸದಸ್ಯನ ಮೇಲೆ ಹಲ್ಲೆ ನಡೆಸಿದ ವಿದ್ಯಾರ್ಥಿ ಮುಖಂಡನು ಸೇರಿ ಇಬ್ಬರನ್ನು ಶಹರ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಲ್ಲಿನ ತೇಲಂಗ್ ರಸ್ತೆ ನಿವಾಸಿ ರಾಘು ನಾಯ್ಕ...

ಈಜಲು ಹೋದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ನಮ್ಮ ಪ್ರತಿನಿಧಿ ವರದಿ ಕುಮಟಾ : ತಾಲೂಕಿನ ಹಣ್ಣೆಮಠದ ನರಸಿಂಹ ದೇವಸ್ಥಾನದ ಕೆರೆಯಲ್ಲಿ ಸೋಮವಾರ ಈಜಲು ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಹಳೇ ಅಂಚೆ ಕಚೇರಿ ಸಮೀಪದ ನಿವಾಸಿ ಹಾಗೂ ಚಿತ್ರಿಗಿ ಮಹಾತ್ಮಾಗಾಂಧಿ ಪ್ರೌಢಶಾಲೆಯ...

ಸ್ಥಳೀಯ

ಇಸ್ಲಾಂ ಧರ್ಮಕ್ಕೆ ಮತಾಂತರಿತ ಹಿಂದೂ ಯುವತಿ ಚಿತ್ರ ವೈರಲ್

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ``ಇದು ನನ್ನ ಜೀವನವಾಗಲಿದೆಯೇ ?'' ಎಂದು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಶಾಫಿನ್ ಜಹಾನ್ ಎಂಬಾತನ ಜತೆ  ನಡೆದ ತನ್ನ ವಿವಾಹವನ್ನು ಮೂರು ತಿಂಗಳ ಹಿಂದೆ ಕೇರಳ ಹೈಕೋರ್ಟ್...

ಚೌತಿ ಹಬ್ದಕ್ಕೆ `ಗ್ರೀನ್ ಗಣೇಶ’ನನ್ನು ತನ್ನಿ

ಮಂಗಳೂರು :  ಈ ವರ್ಷದ ಗಣೇಶ ಚತುರ್ಥಿಯಂದು ನ್ಯಾಷನಲ್ ಎನ್ವಿರಾನ್ಮೆಂಟ್ ಕೇರ್ ಫೌಂಡೇಶನ್  ಎಂಬ ಪರಿಸರ ಸಂಘಟನೆಯ ವಿಶಿಷ್ಟ ಯೋಜನೆಯೊಂದು ಯಶಸ್ವಿಯಾಗಿದ್ದೇ ಆದಲ್ಲಿ ಅದು ಸಸಿಗಳನ್ನು ನೆಟ್ಟು ಪರಿಸರ ರಕ್ಷಿಸುವಲ್ಲಿಯೂ ಸಹಕಾರಿಯಾಗಿ ನಿಜಾರ್ಥದಲ್ಲಿ...

ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗೆ ಕಾರ್ಯನಿರ್ವಹಿಸುವ `ಏಂಜಲ್ ಬಾಕ್ಸ್’

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಪ್ರಸ್ತುತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಕಂದಮ್ಮಗಳನ್ನೂ ರಾಕ್ಷಸ ಪ್ರವೃತ್ತಿಯುಳ್ಳವರು ತಮ್ಮ ದಾಹಕ್ಕೆ ಒಳಪಡಿಸುತ್ತಿದ್ದಾರೆ. ಅತ್ಯಾಚಾರದ ಬಗ್ಗೆ ಒಂಚೂರು ಅರಿವಿಲ್ಲದ ಮಕ್ಕಳ ಬದುಕು ಬರ್ಬರವಾಗುತ್ತದೆ....

ಯುಪಿಸಿಎಲ್ ವಿಸ್ತರಣೆಗೆ 160 ಎಕ್ರೆ ಜಾಗ ಸ್ವಾಧೀನ

ನಮ್ಮ ಪ್ರತಿನಿಧಿ ವರದಿ ಉಡುಪಿ : ಮುಂದಿನ ಹಂತದಲ್ಲಿ 1800 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗಾಗಿ ಸ್ಥಾವರದ ವಿಸ್ತರಣೆ ಕಾರ್ಯ ನಡೆಯಬೇಕಿದ್ದು, ಇದಕ್ಕಾಗಿ ಉಡುಪಿ ವಿದ್ಯುತ್ ನಿಗಮ ನಿಯಮಿತ (ಯುಪಿಸಿಎಲ್) 160 ಎಕ್ರೆ ಜಾಗ...

ಕಲ್ಸಂಕ ಸೇತುವೆ ರೂ 1.25 ಕೋಟಿ ವೆಚ್ಚದಲ್ಲಿ ವಿಸ್ತರಣೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದಲ್ಲಿರುವ ಕಲ್ಸಂಕ ಸೇತುವೆಯನ್ನು ರೂ 1.25 ಕೋಟಿ ವೆಚ್ಚದಲ್ಲಿ ವಿಸ್ತಾರಗೊಳಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವ ಶಕ್ತಿ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಅವರು ಕೊಡಂಕೂರಿನಲ್ಲಿ...

ದರೆಗುಡ್ಡೆ ಬಿಸಿಎಂ ಹಾಸ್ಟೆಲ್ ದುರವಸ್ಥೆ

ತರಕಾರಿ ಇಡುವ ಜಾಗವೇ ವಿದ್ಯಾರ್ಥಿಗಳು ಮಲಗುವ ಕೋಣೆ ನಮ್ಮ ಪ್ರತಿನಿಧಿ ವರದಿ ಮೂಡುಬಿದಿರೆ : ದರೆಗುಡ್ಡೆ ಪಂಚಾಯತಿನ ಬಾಡಿಗೆ ಕೊಠಡಿಯಲ್ಲಿ 1987ರಲ್ಲಿ ಆರಂಭವಾದ ಹಿಂದುಳಿದ ವರ್ಗಗಳ ಇಲಾಖೆಗೆ ಸೇರಿದ ಬಿಸಿಎಂ ಹಾಸ್ಟೆಲಿನಲ್ಲಿ ಮೂಲ...

ಬಿ ಸಿ ರೋಡು ಸರ್ವಿಸ್ ರಸ್ತೆಯಲ್ಲಿ ಕೃತಕ ಕೆರೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಬಿ ಸಿ ರೋಡು ಸರ್ವಿಸ್ ರಸ್ತೆ ಸಮಸ್ಯೆ ಸದ್ಯಕ್ಕಂತೂ ಮುಗಿಯುವ ಲಕ್ಷಣ ಕಂಡು ಬರುತ್ತಿಲ್ಲ. ಇಲ್ಲಿನ ಸರ್ವಿಸ್ ರಸ್ತೆಯ ಅವ್ಯವಸ್ಥೆಯ ಫಲ ಇಲ್ಲಿನ ಸಾರ್ವಜನಿಕರು ಕಳೆದ ಹಲವು...

ಅಧಿಕಾರಿಗಳ ನಿಯುಕ್ತಿ ವಿರೋಧಿಸಿದ ಜಿ ಪಂ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಗ್ರಾಮೀಣ ಪ್ರದೇಶಗಳ ಬ್ಯಾಂಕ್ ಶಾಖೆಗಳಿಗೆ ಕನ್ನಡ ತಿಳಿಯದ ಅಧಿಕಾರಿಗಳನ್ನು ನಿಯುಕ್ತಿಗೊಳಿಸಿರುವುದು ಸರ್ಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಅಡ್ಡಿಯಾಗಿದೆ ಎಂದು ದ ಕ ಜಿಂ ಪಂ ಸಭೆಯಲ್ಲಿ ಸದಸ್ಯರು...

ಬೀದಿ ಬದಿ ವ್ಯಾಪಾರಸ್ಥರ ಮೇಲೆ ದಾಳಿ ಖಂಡಿಸಿ ಸಿಐಟಿಯು ಧರಣಿ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೀದಿ ಬದಿ ವ್ಯಾಪಾರಸ್ಥರ ಮೇಲಾಗುತ್ತಿರುವ ನಿರಂತರ ದಾಳಿಯನ್ನು ಖಂಡಿಸಿ ಹಾಗೂ ಪರ್ಯಾಯ ವ್ಯವಸ್ಥೆಗಾಗಿ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರು ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ...

ಬಹುರಾಷ್ಟ್ರೀಯ ಕಂಪೆನಿ ಕೆಲಸ ತ್ಯಜಿಸಿ ದೇಸಿ ಹಸು ಸಾಕುತ್ತಿರುವ ಉಡುಪಿ ವ್ಯಕ್ತಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಉಡುಪಿಯ ಅಂಬಲಪಾಡಿ ನಿವಾಸಿ ಸೋಮನಾಥ ಪೂಜಾರಿ ಝಾಂಬಿಯಾದ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಾ ಸಾಕಷ್ಟು ಸಂಪಾದನೆ ಮಾಡುತ್ತಿದ್ದರು. ಆದರೆ ಅದೇನಾಯ್ತೋ ಏನೋ ಅಷ್ಟೊಂದು...