Saturday, February 24, 2018

ವಾಹನ ಗುದ್ದಿ ಬಾಲಕ ಗಂಭೀರ

ನಮ್ಮ ಪ್ರತಿನಿಧಿ ವರದಿ ಉಡುಪಿ : ಶಾಲಾ ವಾಹನದಲ್ಲಿ ಬಂದಿಳಿದು ಮನೆ ಎದುರು ರಸ್ತೆ ದಾಟುವ ವೇಳೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಾಲಕ ಗಂಭೀರ ಗಾಯಗೊಂಡ ಘಟನೆ ಮಲ್ಪೆ ಠಾಣಾ ವ್ಯಾಪ್ತಿಯ...

ಪಾದಚಾರಿಗೆ ಬೈಕ್ ಡಿಕ್ಕಿ

ನಮ್ಮ ಪ್ರತಿನಿಧಿ ವರದಿ ಕಾರ್ಕಳ : ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಮುಡಾರು ಗ್ರಾಮದ ಬಜಗೋಳಿ ಸಮೀಪದ ಕರಿಮಾರುಕಟ್ಟೆ ಎಂಬಲ್ಲಿ ನಡೆದಿದೆ. ನಲ್ಲೂರು ಗ್ರಾಮದ ಕಳತ್ರಪಾದೆ...

ದುಷ್ಕøತ್ಯ ನಡೆಸಲು ಹೊಂಚು : ಒಬ್ಬ ಸೆರೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಯಾವುದೋ ದುಷ್ಕøತ್ಯ ನಡೆಸಲೆಂದು ಹೊಂಚು ಹಾಕಿ ಕುಳಿತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ನಿನ್ನೆ ಮುಂಜಾನೆ ಬಂಧಿಸಿದ್ದಾರೆ. ಫೈಝಲ್ ಎಂಬಾತನನ್ನು ಕೊಣಾಜೆ ಎಸೈ ಸುಕುಮಾರನ್ ವಶಕ್ಕೆ ಪಡೆದುಕೊಂಡಿದ್ದಾರೆ. ಮುಂಜಾನೆ ರೌಂಡ್ಸಿನಲ್ಲಿದ್ದ...

ಖಾಸಗಿ ಬಸ್ಸಿನ ಧಾವಂತಕ್ಕೆ ಶಾಲಾ ವಿದ್ಯಾರ್ಥಿ ಸಾವು

ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಶಾಲೆ ಮುಗಿಸಿ ಸೈಕಲಿನಲ್ಲಿ ಮನೆ ಕಡೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ವೇಗದಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಕಾರಣ ಆತ ಸ್ಥಳದಲ್ಲೇ ಸಾವಿಗೀಡಾದ ದುರಂತ ಘಟನೆ ಇಲ್ಲಿನ...

ಟಿಪ್ಪರ್ ಪಲ್ಟಿ : ಚಾಲಕ ಆಸ್ಪತ್ರೆಗೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ತಲಪಾಡಿ ಕಡೆಯಿಂದ ಕಲ್ಲಾಪುವಿನ ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಮಧ್ಯದ ಡಿವೈಡರಿಗೆ ಡಿಕ್ಕಿ ಹೊಡೆದು ಉರುಳಿದ ಘಟನೆ...

ಅಡಿಕೆ ಲಾರಿ ಅಡ್ಡಗಟ್ಟಿ ದರೋಡೆಗೈದ ಪುತ್ತೂರಿನ ನಾಲ್ವರು ಪೊಲೀಸ್ ವಶ

ನಮ್ಮ ಪ್ರತಿನಿಧಿ ವರದಿ ಯಲ್ಲಾಪುರ : ತಾಲೂಕಿನ ಕಣ್ಣಿಗೇರಿ ಬಳಿ ಅಡಿಕೆ ಲಾರಿಯನ್ನು ಅಡ್ಡಗಟ್ಟಿ ದರೋಡೆ ನಡೆಸಿದ್ದ 4 ಜನರÀನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪುತ್ತೂರಿನ ಇಬ್ರಾಹಿಂ ಸುಲೇಮಾನ್, ನಜೀರ್ ಮೂಸಾ ಪಿ ಕೆ, ಕೆ...

ಗ್ಯಾಸ್ ಸಿಲಿಂಡರ್ ಸೋರಿಕೆ : ಬೆಂಕಿ ತಗುಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು

ನಮ್ಮ ಪ್ರತಿನಿಧಿ ವರದಿ ಭಟ್ಕಳ : ಅಡುಗೆ ಅನಿಲ ತುಂಬಿರುವ ಸಿಲಿಂಡರ್ ಸೋರಿಕೆಯಿಂದ ದಿಢೀರ್ ಬೆಂಕಿ ತಗುಲಿ ಸುಟ್ಟು ಗಂಭೀರ ಗಾಯಗೊಂಡು ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಂಗೀಕಟ್ಟೆಯ ಬಾಲಕ ಮೃಣಾಲ್ ಶೆಟ್ಟಿ (16)...

ಗಾಂಜಾ ಸೇವನೆ : ಯುವಕರ ವಿಚಾರಣೆ

ಕಾರವಾರ : ತಾಲೂಕಿನ ಶಿರವಾಡ ಸಮೀಪದ ಜಾಂಬಾದಲ್ಲಿ ಗಾಂಜಾ ಸೇವಿಸುತ್ತಿರುವ ಸಂಶಯದ ಮೇರೆಗೆ 3 ಮಂದಿ ಯುವಕರನ್ನು ರವಿವಾರ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಇತ್ತೀಚೆಗೆ ನಗರದ...

ಐವರಿಗೆ ರ್ಯಾಬೀಸ್ ಪೀಡಿತ ದನ ಇರಿತ

ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ರ್ಯಾಬೀಸ್ ಕಾಯಿಲೆ ಪೀಡಿತ ದನವೊಂದು ಐವರನ್ನು ಗಾಯಗೊಳಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಏಣ್ಮಾಡಿಯಲ್ಲಿ ಮಂಗಳವಾರ ನಡೆದಿದೆ. ಘಟನೆಯಿಂದ ಏಣ್ಮಾಡಿಯವರಾದ ಕಾಂತಪ್ಪ (42), ಕಿನ್ಯಪ್ಪ (40), ಉಮೇಶ...

ವಿಷ ಸೇವಿಸಿ ಯುವಕ ಆತ್ಮಹತ್ಯೆ

ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಸಾಲಬಾಧೆಯಿಂದ ಬೇಸತ್ತ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಆಲಂಕಾರಿನ ಪಜ್ಜಡ್ಕದಲ್ಲಿ ನಡೆದಿದೆ. ಇಲ್ಲಿನ ದಿ ರಾಮಣ್ಣ ಗೌಡ ಎಂಬವರ ಪುತ್ರ ಪ್ರಸಾದ್ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಮಂಗಳವಾರ...

ಸ್ಥಳೀಯ

ಮತದಾರರಿಗೆ ಸೀರೆ ಆಮಿಷ ಸಮರ್ಥಿಸಿದ ಮೊಯ್ದಿನ್ ಬಾವ

ಕರಾವಳಿ ಅಲೆ ವರದಿ ಮಂಗಳೂರು : ಹಕ್ಕುಪತ್ರದ ಜೊತೆಗೆ ಸೀರೆಯನ್ನೂ ವಿತರಣೆ ಮಾಡಿ ವಿವಾದಕ್ಕೆ ಒಳಗಾಗಿರುವ ಶಾಸಕ ಮೊಯ್ದೀನ್ ಬಾವ ತನ್ನ ಕೆಲಸವನ್ನು ಸಮರ್ಥಿಸಿಕೊಂಡಿದ್ದಾರೆ. ``ನನ್ನ ಖಾಸಗಿ ಹಣದಿಂದ ಹುಟ್ಟುಹಬ್ಬದ ನಿಮಿತ್ತ ಸೀರೆ ಹಂಚಿದ್ದೇನೆ. ಇದನ್ನು...

ಕಾಟಾಚಾರಕ್ಕೆ ಸೀಮಿತವಾಗುತ್ತಿದೆ ಸರಕಾರಿ ಕಾರ್ಯಕ್ರಮಗಳು

ಮಾದರಿಯಾದ ಸೇವಾಲಾಲ್ ಜಯಂತಿ ಕರಾವಳಿ ಅಲೆ ವರದಿ ಮಂಗಳೂರು : ರಾಜ್ಯ ಸರಕಾರ ಎಲ್ಲಾ ಮಹಾಪುರುಷರ ಜಯಂತಿಗಳನ್ನು ಸರಕಾರಿ ವೆಚ್ಚದಲ್ಲಿ ಮಾಡುತ್ತಿದೆ. ಪ್ರಸ್ತುತ ಸರಿಸುಮಾರು 24 ಜಯಂತಿಗಳನ್ನು ಮಾಡಲು ರಾಜ್ಯ ಸರಕಾರ ಅನುದಾನ ನೀಡುತ್ತಿದೆ. ಜಿಲ್ಲಾ...

ಫೋಬ್ರ್ಸ್ 30 ಅಂಡರ್ 30 ಪಟ್ಟಿಯಲ್ಲಿ ಎನೈಟಿಕೆಯ ಇಬ್ಬರು ಹಳೆ ವಿದ್ಯಾರ್ಥಿಗಳು

ಕರಾವಳಿ ಅಲೆ ವರದಿ  ಮಂಗಳೂರು : ಭಾರತದ ಯುವ ಸಾಧಕರನ್ನು ಗುರುತಿಸಿ ಅವರಿಗೆ ಮಾನ್ಯತೆ ನೀಡುವ ಪ್ರತಿಷ್ಠಿತ ಫೋಬ್ರ್ಸ್ ಇಂಡಿಯಾದ 30 ಅಂಡರ್ 30 ಪಟ್ಟಿ ಬಿಡುಗಡೆಯಾಗಿದ್ದು, ಈ ಪಟ್ಟಿಯಲ್ಲಿ ದೇಶದ ಅತ್ಯುನ್ನತ ತಾಂತ್ರಿಕ...

ಉ ಕ ಪ್ರವಾಸಿದಾಣಗಳಲ್ಲಿ ಮುಂದರಿದ ತ್ಯಾಜ್ಯ ಸಮಸ್ಯೆ

ಕರಾವಳಿ ಅಲೆ ವರದಿ ಕಾರವಾರ : ಇಲ್ಲಿನ ಐತಿಹಾಸಿಕ ಸ್ಮಾರಕಗಳು, ಜಲಪಾತಗಳು ಮತ್ತು ಅರಣ್ಯ ಪ್ರದೇಶಗಳ ಪ್ರವಾಸಿದಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಂದ ಭಾರೀ ಪ್ರಮಾಣದ ಕಸಕಡ್ಡಿ ಸಮಸ್ಯೆ ಉಂಟಾಗಿದೆ. ಹೀಗೆ ಎಲ್ಲೆಂದರಲ್ಲಿ ಕಸಕಡ್ಡಿ, ತ್ಯಾಜ್ಯ...

ಮಾನವೀಯತೆಗೆ ಮಾದರಿಯಾದ ಮುಸ್ಲಿಂ ಸಂಘಟನೆ

ಪಾವಂಜೆ ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಧನಸಹಾಯ ಕರಾವಳಿ ಅಲೆ ವರದಿ ಮುಲ್ಕಿ : ಕೆಲ ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಬಳಿ ಕಾರು ಮತ್ತು ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ...

ಎಸ್ಸಿಡಿಸಿಸಿ ಬ್ಯಾಂಕಿನ ರಾಜೇಂದ್ರಕುಮಾರರಿಗೆ ಎಕ್ಸಲೆನ್ಸ್ ಅವಾರ್ಡ್-2017 ಪ್ರಶಸ್ತಿ ಪ್ರದಾನ

ಕರಾವಳಿ ಅಲೆ ವರದಿ ಮಂಗಳೂರು : ಗ್ಲೋಬಲ್ ಲೀಡರ್ಸ್ ಫೌಂಡೇಶನ್-ನವದೆಹಲಿ ಇದರ 15ನೇ ವರ್ಷದ `ಗ್ಲೋಬಲ್ ನ್ಯಾಶನಲ್ ಎಕ್ಸಲೆನ್ಸ್ ಅವಾರ್ಡ್-2017' ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ...

ಯುವತಿಯರ ಸರಣಿ ಹಂತಕ ಸಯನೈಡ್ ಮೋಹನನ ಐದನೇ ಪ್ರಕರಣ ಸಾಬೀತು, ಇಂದು ಶಿಕ್ಷೆ ಪ್ರಮಾಣ ಪ್ರಕಟ

ಕರಾವಳಿ ಅಲೆ ವರದಿ ಮಂಗಳೂರು : ಯುವತಿಯರ ಸರಣಿ ಹಂತಕ, ಸಯನೈಡ್ ಕಿಲ್ಲರ್ ಎಂದೇ ಕುಖ್ಯಾತಿ ಪಡೆದುಕೊಂಡಿದ್ದ ಮೋಹನ್ ಮೇಲಿನ ಅತ್ಯಾಚಾರ ಹಾಗೂ ಕೊಲೆಯ ಐದನೇ ಪ್ರಕರಣ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು...

ರಸ್ತೆಯಲ್ಲಿ ಟೆಂಪೋ ನಿಲ್ಲಿಸಿದ ಪರಿಣಾಮ ಸಂಚಾರ ಅಸ್ತವ್ಯ¸

ಕರಾವಳಿ ಅಲೆ ವರದಿ ಮುಲ್ಕಿ : ಇಲ್ಲಿಗೆ ಸಮೀಪದಕೆ ಎಸ್ ರಾವ್ ನಗರದ ಲಿಂಗಪ್ಪಯ್ಯಕಾಡು ನಾಗಬನದ ಬಳಿಯ ರಸ್ತೆ ಅರ್ಧ ಭಾಗದಲ್ಲಿ ಟೆಂಪೋವನ್ನು ಅದರ ಚಾಲಕ ಪಾರ್ಕ್ ಮಾಡಿ ಹೋಗಿದ್ದರಿಂದ ಸಂಚಾರ ಅಸ್ಯವ್ಯಸ್ತಗೊಂಡಿದ್ದು, ಕೂಡಲೇ...

ಬಂಟ್ವಾಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ

ರಮಾನಾಥ ರೈ ಕರಾವಳಿ ಅಲೆ ವರದಿ ಬಂಟ್ವಾಳ : ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರ ತವರು ಕ್ಷೇತ್ರವಾಗಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಸಾವಿರಕ್ಕೂ ಅಧಿಕ ಕೋಟಿ...

ಬಂಟ್ವಾಳ : ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ

ಕರಾವಳಿ ಅಲೆ ವರದಿ ಮಂಗಳೂರು : ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಕಲ್ಲು ಗಣಿಗಾರಿಕೆ ವಿರುದ್ಧ ಜಿಲ್ಲಾಡಳಿತ ಮತ್ತು ಗಣಿ ಇಲಾಖೆ ತಕ್ಷಣ ಕ್ರಮ ಜರುಗಿಸದೆ ಹೋದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಂಟ್ವಾಳದ...