Sunday, February 18, 2018

ಹೆಜ್ಜೇನು ದಾಳಿ : ವೃದ್ಧೆ ಸಾವು

ಮೂವರು ಗಂಭೀರ, ಆಸ್ಪತ್ರೆಗೆ ದಾಖಲು ಮಂಗಳೂರು : ನಗರದ ಹೊರವಲಯದ ಸೋಮೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಿಲಾರು ಲಕ್ಷ್ಮೀಗುಡ್ಡೆ ಎಂಬಲ್ಲಿ ಉಳಾಯಿಬೆಟ್ಟು ನಿವಾಸಿ ಕಮಲಾ (65) ಎಂಬ ಮಹಿಳೆಯೊಬ್ಬರ ಮೇಲೆ ದಾಳಿ ನಡೆಸಿದ ಹೆಜ್ಜೇನು...

ಪ್ರತಿಭಟನೆಗೆ ಮಣಿದು ರೂ 15 ಲಕ್ಷ ಪರಿಹಾರ

ಜಲ್ಲಿ  ಕ್ರಷರಿನಲ್ಲಿ ಲಾರಿ ಚಾಲಕ ಮೃತ್ಯು ನಮ್ಮ ಪ್ರತಿನಿಧಿ ವರದಿ ಮೂಡುಬಿದಿರೆ : ಬೋರುಗುಡ್ಡೆಯ ರೋಬೋ ಸಿಲಿಕಾನ್ ಜಲ್ಲಿ ಕ್ರಷರ್‍ನಲ್ಲಿ ಡೋಜರ್ ವಾಹನ ಡಿಕ್ಕಿ ಹೊಡೆದು ಸಾವನಪ್ಪಿದ್ದ ಬೆಳ್ತಂಗಡಿ ಉರುವಾಲುಪದವು ನಿವಾಸಿ ಸುಜಿತ್ ಕುಮಾರ್(26)ಗೆ ಪರಿಹಾರ...

ಎರಡು ತಿಂಗಳು ಕಳೆದರೂ ನಾಪತ್ತೆ ಮಹಿಳೆ ಸುಳಿವಿಲ್ಲ

ಕಾರ್ಕಳ : ಕಳೆದ ಸೆಪ್ಟೆಂಬರ್ 28ರಂದು ಕೊಪ್ಪ ತಾಲೂಕಿನ ಹಿರೇಕೊಡಿಗೆ ಗ್ರಾಮದ ವ್ಯಾಪ್ತಿಯ ಬೋಳಾಪುರ ನಿವಾಸಿ ವಿಠಲ ನಾಯ್ಕರ ಪತ್ನಿ ಮೂಲತಃ ಅಜೆಕಾರಿನವರಾದ ವಿಜಯಾ ಕಾಣೆಯಾಗಿ 2 ತಿಂಗಳು ಕಳೆದರೂ ಆಕೆಯನ್ನು ಪತ್ತೆಹಚ್ಚುವಲ್ಲಿ...

ವೃದ್ಧೆ ನಿಗೂಢ ಸಾವು : ಹಲವು ಶಂಕೆ ಮೂಡಿಸಿದ ಪುತ್ರ, ಸೊಸೆ ನಾಪತ್ತೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ವೃದ್ಧೆಯೊಬ್ಬರ ಸಾವಿನಲ್ಲಿ ನಾನಾ ಅನುಮಾನ ಹುಟ್ಟಿಕೊಂಡಿದ್ದು, ಪುತ್ರ ಹಾಗೂ ಸೊಸೆಯಂದಿರು ಮನೆಗೆ ಬೀಗ ಜಡಿದು ನಾಪತ್ತೆಯಾಗಿದ್ದಾರೆ. ಮೀಂಜ ತೊಟ್ಟೆತ್ತೋಡಿ ಬಳಿಯ ಚಿಗುರುಪದವು ನಿವಾಸಿ ದಿ ಆಲಿಕುಂಞ ಎಂಬವರ ಪತ್ನಿ...

ಸರಣಿ ಅಪಘಾತ : 4 ಮಂದಿ ಆಸ್ಪತ್ರೆಗೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಸರಣಿ ಅಪಘಾತದಲ್ಲಿ ನಾಲ್ಕು ಮಂದಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಎರಡು ವರ್ಷದ ಬಾಲಕಿಯೊಬ್ಬಳು ಪ್ರಾಣಾಪಾಯದಿಂದ ಪಾರಾದ ಘಟನೆ ಉಪ್ಪಳ...

14,120 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ವಶ : ಇಬ್ಬರ ಸೆರೆ, ಬೈಕ್ ವಶಕ್ಕೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ವ್ಯಾಪಾರಿಯೊಬ್ಬನ ಮನೆಗೆ ಪೆÇಲೀಸರು ದಾಳಿ ನಡೆಸಿ 14,120 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವ್ಯಾಪಾರಿ ಸಹಿತ ಇಬ್ಬರನ್ನು ಸೆರೆಹಿಡಿಯಲಾಗಿದ್ದು, ಬೈಕ್ ವಶಪಡಿಸಿಕೊಳ್ಳಲಾಗಿದೆ. ಬೈಕಿನಲ್ಲಿ ತಂಬಾಕು...

ಗುಂಡ್ಯದಲ್ಲಿ ಹಾಸನದ ವ್ಯಕ್ತಿ ನಿಗೂಢ ನಾಪತ್ತೆ

ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಇಲ್ಲಿಗೆ ಸಮೀಪದ ಗುಂಡ್ಯ ಎಂಬಲ್ಲಿ ಟ್ರಾಕ್ಟರ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ಹಾಸನ ಮೂಲದ ಶೇಖರ್ ( 55) ಎಂಬವರು ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಸನದ...

ಹಳೆಯಂಗಡಿ: ಅಪಘಾತ, ಪಾದಚಾರಿ ಗಂಭೀರ

ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ದ್ವ್ವಿಚಕ್ರವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯ ನಿವಾಸಿ ದೇವದಾಸ ಶ್ರೀಯಾನ್ ಎಂಬವರು ತಮ್ಮ ನಾದಿನಿ ಸುಶ್ಮಿತ...

ಭದ್ರತೆ ಇಲ್ಲದ ಪುತ್ತೂರಿನ ಈಜುಕೊಳದಲ್ಲಿ 3ನೇ ಸಾವು

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಇಲ್ಲಿನ ದರ್ಬೆ ಬೈಪಾಸ್ ಬಳಿ ಇರುವ ಖಾಸಗಿ ವ್ಯಕ್ತಿಯೋರ್ವರ ಈಜುಕೊಳದಲ್ಲಿ ಕ್ರೀಡಾಪಟು ವಿದ್ಯಾರ್ಥಿಯೊಬ್ಬ ಮಂಗಳವಾರ ಈಜುವ ವೇಳೆ ಮುಳುಗಿ ಮೃತಪಟ್ಟಿದ್ದು ಜೊತೆಗಿದ್ದ ಇಬ್ಬರು ವಿದ್ಯಾರ್ಥಿಗಳು ಆಘಾತಕ್ಕೊಳಗಾಗಿ ಆಸ್ಪತ್ರೆ...

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಪ್ರಯಾಣಿಕರು ಅದೃಷ್ಟವಶಾತ್ ಪಾರು

ನಮ್ಮ ಪ್ರತಿನಿಧಿ ವರದಿ ವಿಟ್ಲ : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಧರೆಗೆ ಏರಿ ಜಖಂಗೊಂಡಿದ್ದರೂ ಪ್ರಯಾಣಿಕರೆಲ್ಲ ಅದೃಷ್ಟವಶಾತ್ ಪಾರಾದ ಘಟನೆ ಮಾಣಿ ಸಮೀಪ ನಡೆದಿದೆ. ಮಾಣಿ...

ಸ್ಥಳೀಯ

ಅಪರಿಚಿತ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕರಾವಳಿ ಅಲೆ ವರದಿ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿ ನೂತನ ಸೇತುವೆಯ ಮೇಲಿಂದ ಅಪರಿಚಿತ ಯುವಕನೊಬ್ಬ ನದಿಗೆ ಹಾರಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ...

ವ್ಯಕ್ತಿಗೆ ಐವರ ತಂಡ ಹಲ್ಲೆ

ಒಳಚರಂಡಿ ಕಾಮಗಾರಿ, ರಸ್ತೆ ವಿವಾದ ಹಿನ್ನೆಲೆ ಕರಾವಳಿ ಅಲೆ ವರದಿ ಮಂಗಳೂರು : ಒಳಚರಂಡಿ ಕಾಮಗಾರಿ, ರಸ್ತೆ ಅಗಲೀಕರಣದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಐವರ ತಂಡ ಹಲ್ಲೆ ನಡೆಸಿದೆ. ನಗರದ ನಾಗುರಿ ಬಳಿ ಈ ಘಟನೆ ನಡೆದಿದೆ....

ಕೊಲೆಗೆ ಸಂಚು ರೂಪಿಸಿದ್ದ ಮೂರು ರೌಡಿಗಳ ಬಂಧನ, ಇಬ್ಬರು ಪರಾರಿ

ಕರಾವಳಿ ಅಲೆ ವರದಿ ಮಂಗಳೂರು : ಕೊಲೆಯ ಪ್ರತೀಕಾರ ತೀರಿಸಲೆಂದು ಸಂಚು ರೂಪಿಸಿದ್ದ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುವ ವಾಹನ ತಡೆದು ದರೋಡೆ ಮಾಡಿ ನಗದು ಹಣ, ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದ ಐವರು...

ಬಂಟ್ವಾಳ ಸಾಹಿತ್ಯ ಸಮ್ಮೇಳನದಲ್ಲೂ ರಾಜಕೀಯವೇ ?

ಮುಹಮ್ಮದ್ ಬಿಸಿಯೂಟ ವಿವಾದದ ಕುರಿತು ಮಾತನಾಡಿದ್ದಾರೆ. ಅದು ಅವರ ವೈಯಕ್ತಿಕ ಅಥವಾ ರಾಜಕೀಯ ವಿಚಾರ. ಅವರು ಮಾತನಾಡಿದ್ದು ಸರಿಯೋ ತಪೆÇ್ಪೀ ಎಂಬುವುದಲ್ಲ ಇಲ್ಲಿನ ವಿಷಯ. ಅವರು ವಿವಾದಾತ್ಮಕವಾಗಿ ಮಾತನಾಡಿದ್ದರೂ ಅದನ್ನು ಸಾಹಿತ್ಯ ಸಮ್ಮೇಳನಕ್ಕೆ...

ಮಂಗಳೂರು ಸೆಂಟ್ರಲ್, ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್

ಕರಾವಳಿ ಅಲೆ ವರದಿ ಮಂಗಳೂರು : ಮಂಗಳೂರು ಸೆಂಟ್ರಲ್ ಮತ್ತು ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್ ನಿರ್ಮಿಸಲು ಕೇಂದ್ರ ಸರ್ಕಾರ ತಲಾ 40 ಲಕ್ಷ ರೂ ತೆಗೆದಿರಿಸಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...

`ಮಾನವ ಹಕ್ಕು ಖಚಿತಪಡಿಸಲು ಕರ್ತವ್ಯ ನಿಭಾಯಿಸುವ ಅಗತ್ಯ ಇದೆ’

ಕರಾವಳಿ ಅಲೆ ವರದಿ ಮಂಗಳೂರು : ಭಾರತೀಯ ಸಂವಿಧಾನಾತ್ಮಕ ಹಕ್ಕುಗಳು ಮತ್ತು ವಿಶ್ವಸಂಸ್ಥೆಯ ಜಾಗತಿಕ ಘೋಷಣೆಯನ್ನು ತುಲನಾತ್ಮಕವಾಗಿ ವಿಶ್ಲೇಷಿಸಿದಾಗ ಭಾರತ ದೇಶವು ಅದರ ಕಾನೂನಿನೊಂದಿಗೆ ಸರಿಯಾದ ಪಥದಲ್ಲಿ ಸಾಗುತ್ತಿದೆ. ಯುಡಿಎಚ್ಚಾರಿನ ಸಮಾನ ಘನತೆಯ ಹಕ್ಕುಗಳು,...

ಧಾರ್ಮಿಕ ಪ್ರಭಾಷಣಕ್ಕೆ ದುಬಾರಿ ಸಂಭಾವನೆ ಪಡೆಯುವುದಕ್ಕೆ ಕೂರ್ನಡ್ಕ ಜಲಾಲಿ ವಿರೋಧ

ಕರಾವಳಿ ಅಲೆ ವರದಿ ಪುತ್ತೂರು : ಕೇರಳದಿಂದ ಕರ್ನಾಟಕಕ್ಕೆ ಧಾರ್ಮಿಕ ಪ್ರವಚನ ನೀಡಲು ಬರುವ ಕೆಲವು ಧಾರ್ಮಿಕ ಮತಪಂಡಿತರು ದುಬಾರಿ ಸಂಭಾವನೆ ಪಡೆಯುತ್ತಿರುವುದು ಅತ್ಯಂತ ಖೇದಕರ ವಿಚಾರವಾಗಿದೆ ಎಂದು ಕೂರ್ನಡ್ಕ ಮುದರ್ರಿಸ್ ಜಲಾಲಿ ಹೇಳಿದರು. ಧಾರ್ಮಿಕ...

ನಾಯಕತ್ವ ಗುಣ ಇಲ್ಲದವರಿಂದ ದೇಶದ ಬದಲಾವಣೆ ಅಸಾಧ್ಯ : ಎಂ ಆರ್ ರವಿ

ಕರಾವಳಿ ಅಲೆ ವರದಿ ಪುತ್ತೂರು : ``ಕೇವಲ ನಾಯಕರಿದ್ದ ಮಾತ್ರಕ್ಕೆ ದೇಶದಲ್ಲಿ ಬದಲಾವಣೆ ಅಸಾಧ್ಯ, ನಾಯಕರಲ್ಲಿ ನಾಯಕತ್ವದ ಗುಣವಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ್ದಲ್ಲಿ ಮಾತ್ರ ಬದಲಾವಣೆಯನ್ನು ಕಾಣಲು ಸಾಧ್ಯ'' ಎಂದು ದಕ್ಷಿಣ ಕನ್ನಡ ಜಿಲ್ಲಾ...

ಪ್ರತಿಭಾ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಶರತ್ ಮಡಿವಾಳ ತಂದೆ ಚಿಂತನೆ

ಕರಾವಳಿ ಅಲೆ ವರದಿ ಬಂಟ್ವಾಳ : ರಾಜಕೀಯಕ್ಕಾಗಿ ತನ್ನ ಮಗನ ಸಾವಿನ ಬಗ್ಗೆ ಅನಗತ್ಯ ಮಾತನಾಡಿದ ಮಂಗಳೂರು ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು...

ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡವ ಪೊಲೀಸ್ ವಶ

ಕರಾವಳಿ ಅಲೆ ವರದಿ ಉಪ್ಪಿನಂಗಡಿ : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಕೇರಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ತಂಬಿ ಮ್ಯಾಥ್ಯೂ (52) ಎಂಬಾತನÀನ್ನು ಉಪ್ಪಿನಂಗಡಿ ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದು, ಕೇರಳದ ಸಿಬಿಸಿಐಡಿ ಪೊಲೀಸರಿಗೆ...