Saturday, October 21, 2017

ಪಂಚಗವ್ಯ ವೈಜ್ಞಾನಿಕ ಮೌಲ್ಯ ಅಧ್ಯಯನಕ್ಕೆ ಸಮಿತಿ ರಚನೆ

ನವೆದೆಹಲಿ : ಮನುಷ್ಯರ ಕಾಯಿಲೆಗಳಿಗೆ ಔಷಧಿ ಮತ್ತು ಆರೋಗ್ಯಕ್ಕೆ ಉತ್ತಮವೆನ್ನಲಾದ ಪಂಚಗವ್ಯ (ಹಸುವಿನ ಗೊಬ್ಬರ, ಗೋಮೂತ್ರ, ಹಾಲು, ಮೊಸರು ಮತ್ತು ತುಪ್ಪ) ವೈಜ್ಞಾನಿಕ ಮಾನ್ಯತೆ ಬಗ್ಗೆ ಅಧ್ಯಯನ ಮಾಡಲು ಸರ್ಕಾರ ಆರೆಸ್ಸೆಸ್ ಮತ್ತು...

ಯು ಪಿ ಮಾದರಿ ರಾಜ್ಯದಲ್ಲೂ ಮಾಂಸದ ಅಂಗಡಿ ಮುಚ್ಚಿಸಲು ಗೋರಕ್ಷಕರ ಆಗ್ರಹ

ಬೆಂಗಳೂರು : ಅಕ್ರಮ ಮಾಂಸದಂಗಡಿಗಳ ವಿರುದ್ಧ ಸಮರ ಸಾರಿರುವ ಉತ್ತರ ಪ್ರದೇಶ ಮಾದರಿಯಲ್ಲಿಯೇ ಕರ್ನಾಟಕದಲ್ಲೂ ಕ್ರಮ ಕೈಗೊಳ್ಳಬೇಕೆಂದು ಇಲ್ಲಿನ ಗೋರಕ್ಷಕರ ಆಗ್ರಹವಾಗಿದೆ. ಬೆಂಗಳೂರಿನಲ್ಲಿರುವ ಸುಮಾರು 1700 ಮಾಂಸದಂಗಡಿಗಳನ್ನು ಮುಚ್ಚಬೇಕೆಂಬ ಆಗ್ರಹದೊಂದಿಗೆ ಪ್ರತಿಭಟನೆ ನಡೆಸಲು...

ಇಂದು ಸೀಎಂ ನಿಯೋಗ ದಿಲ್ಲಿಯಲ್ಲಿ ರಾಹುಲ್ ಭೇಟಿ

 ಬೆಂಗಳೂರು : 2018ರ ಅಸೆಂಬ್ಲಿ ಚುನಾವಣೆ ಸಿದ್ಧತೆ ವಿಷಯದಲ್ಲಿ ಮಾತುಕತೆ ನಡೆಸಲು ಇಂದು ಸೀಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ನೇತೃತ್ವದ ಮುಖಂಡರ ತಂಡವೊಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ದಿಲ್ಲಿಯಲ್ಲಿ...

ಬರಲಿದೆ ಎಚ್ಡೀಕೆ ಕುರಿತ ಸಿನಿಮಾ

ಬೆಂಗಳೂರು : ಇದೀಗ ಜನಪ್ರಿಯರ ಜೀವನಾಧರಿತ ಚಿತ್ರಗಳ ಪರ್ವ ಕಾಲ. ಈಗ ರಾಜ್ಯದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕುರಿತಾದ ಸಿನಿಮಾ ಈಗ ಬೆಳ್ಳಿತೆರೆಯ ಮೇಲೆ ಮೂಡಿಬರಲಿದೆ. ಕುಮಾರಸ್ವಾಮಿ 20 ತಿಂಗಳು ಮುಖ್ಯಮಂತ್ರಿ...

ಬೆಂಗಳೂರು, ಮಂಗಳೂರಿಗೆ ನೇತ್ರಾವತಿ ಪ್ರವಾಹ ನೀರು ಶುದ್ಧೀಕರಿಸಿ ಪೂರೈಕೆಗೆ ಸರ್ಕಾರ ಚಿಂತನೆ

ಬೆಂಗಳೂರು : ಬೆಂಗಳೂರು ಮತ್ತು ಮಂಗಳೂರಿಗೆ ಕುಡಿಯುವ ನೀರು ಪೂರೈಕೆ ಉದ್ದೇಶದಿಂದ ನೇತ್ರಾವತಿ ನದಿಯಿಂದ ಪ್ರವಾಹ ನೀರು ಸಂಗ್ರಹಿಸುವ ಆಯ್ಕೆ ಬಗ್ಗೆ ರಾಜ್ಯ ಸರ್ಕಾರ ಚಿಂತಿಸಿದೆ. ನೇತ್ರಾವತಿ ನದಿಯಿಂದ ಪ್ರವಾಹ ನೀರು ಪಡೆಯುವ ಹಿನ್ನೆಲೆಯಲ್ಲಿ...

`ಖಾಕಿ ಪಡೆ ನಿರ್ಭೀತಿಯಿಂದ ಕೆಲಸ ಮಾಡಬೇಕು’

`ರಾಜ್ಯದ ಪೊಲೀಸರು ಸದಾ ಒತ್ತಡದಲ್ಲೇ ಕೆಲಸ ಮಾಡುತ್ತಾರೆ. ಪೊಲೀಸ್ ಇಲಾಖೆಯಲ್ಲಿ ಸುಧಾರಣೆ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ' ಮಾಜಿ ಡಿಜಿಪಿ ಹಾಗೂ ವಿಜಿಲೆನ್ಸ್ ಆಯುಕ್ತರಾಗಿದ್ದ ಆರ್ ಶ್ರೀಕುಮಾರ್ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯಾ...

ಉತ್ತರ ಕನ್ನಡ ಅರಣ್ಯದಲ್ಲಿ ಕಪ್ಪು ಚಿರತೆ ರಸ್ತೆ ಅಪಘಾತದಲ್ಲಿ ಸಾವು

ಬೆಂಗಳೂರು : ಇತ್ತೀಚೆಗೆ ಹೊನ್ನಾವರ ಅರಣ್ಯ ವಿಭಾಗದ ರಸ್ತೆಯೊಂದರಲ್ಲಿ ಸಂಭವಿಸಿದ ರಸ್ತೆ ಅಪಘಾತಕ್ಕೀಡಾಗಿದ್ದ ಅಪೂರ್ವ ಕಪ್ಪು ಚಿರತೆಯ ಜರ್ಜರಿತ ಕೆಲವು ಭಾಗಗಳು ಪತ್ತೆಯಾಗಿದ್ದು, ಅಧಿಕಾರಿಗಳು ಮತ್ತು ವನ್ಯಜೀವಿ ತಜ್ಞರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. 2009-16ರ...

8 ಶಾಸಕರಿಗೆ ಲೋಕಾ ನೋಟಿಸು

ಬೆಂಗಳೂರು : 2015-16ರ ಸಾಲಿನಲ್ಲಿ ತಮ್ಮ ಆಸ್ತಿ ವಿವರ ನೀಡಲು ವಿಫಲರಾದ ರಾಜ್ಯದ ಎಂಟು ಮಂದಿ ಶಾಸಕರಿಗೆ ಲೋಕಾಯುಕ್ತ ಅಂತಿಮ ನೋಟಿಸು ಜಾರಿ ಮಾಡಿದೆ. ನೋಟಿಸು ಪಡೆದವರಲ್ಲಿ ತಲಾ ನಾಲ್ವರು ಎಂಎಲ್ಲೆ ಮತ್ತು...

ಬಲಪಂಥೀಯ ಚಿಂತಕರಿಗೆ ರಾಜ್ಯದಿಂದ ರಕ್ಷಣೆ ಇಲ್ಲ

ಬಿಜೆಪಿ ಆರೋಪ ಬೆಂಗಳೂರು : ಗೌರಿ ಲಂಕೇಶ್ ಹತ್ಯೆಯ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಅನೇಕ ಬುದ್ಧಿ ಜೀವಿಗಳಿಗೆ, ಪ್ರಗತಿಪರ ಚಿಂತಕರಿಗೆ ಮತ್ತು ಕಾರ್ಯಕರ್ತರಿಗೆ ಪೊಲೀಸ್ ರಕ್ಷಣೆ ಒದಗಿಸಿದ್ದು, ಖ್ಯಾತ ಲೇಖಕ ರಾಮಚಂದ್ರ ಗುಹಾ ಈ...

`ರಾಜ್ಯದಲ್ಲಿ ಸದ್ಯವೇ ಅಸೆಂಬ್ಲಿ ಚುನಾವಣೆ’

ಬೆಂಗಳೂರು : ಈ ಸರ್ಕಾರ ತನ್ನ ಅಧಿಕಾರದ ಪೂರ್ಣಾವಧಿ ಮುಗಿಸುವುದಿಲ್ಲ ಮತ್ತು ಈ ವರ್ಷವೇ ಅಸೆಂಬ್ಲಿ ಚುನಾವಣೆ ನಡೆಯುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದ್ದಾರೆ. ``ಪ್ರಸಕ್ತ ಬೆಳವಣಿಗೆಗಳನ್ನು ಕಂಡಾಗ, ರಾಜ್ಯ...

ಸ್ಥಳೀಯ

ಬಸ್ ಬ್ರೇಕ್ ಫೇಲಾದರೂ ಚಾಲಕನ ಸಮಯಪ್ರಜ್ಞೆ ಪ್ರಯಾಣಿಕರನ್ನು ಉಳಿಸಿತು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಟೇಟ್ ಬ್ಯಾಂಕಿನಿಂದ ಬೊಂದೇಲ್ ಕಡೆಗೆ ಬರುತ್ತಿದ್ದ ನಗರ ಸಾರಿಗೆ ಖಾಸಗಿ ಬಸ್ ಬ್ರೇಕ್ ಫೇಲಾದ ಕಾರಣ ಸಮಯೋಚಿತ ಚಾಲನೆ ಮಾಡಿದ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದು ಆತಂಕ...

ಹೆಚ್ಚಿನ ಬಿಲ್ ವಿಧಿಸಿದ ಪಟಾಕಿ ಮಾರಾಟಗಾರನ ವಿರುದ್ಧ ದೂರು

 ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಪಟಾಕಿ ಖರೀದಿಯ ವೇಳೆ ಅಂಗಡಿಕಾರ ಗ್ರಾಹಕರಿಗೆ ವಂಚಿಸಲು ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೆÇಲೀಸರಿಗೆ ದೂರು ನೀಡಲಾಗಿದೆ. ಪೇಟೆಯಲ್ಲಿನ ಹಳೇ ಬಸ್ ನಿಲ್ದಾಣದ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ದೂರುದಾರರು ಗ್ರಾಹಕನಾಗಿ...

ಬ್ಯಾಂಕಲ್ಲಿ ನಕಲಿ ಚಿನ್ನ ಅಡ, 20 ಲಕ್ಷ ರೂ ಪಂಗನಾಮ

ಮಡಿಕೇರಿ : ಒಂದು ತಿಂಗಳ ಹಿಂದೆ ಕೇರಳ ಮೂಲದ ಮಹಿಳೆಯೊಬ್ಬಳು ಪೊಲಿಬೆಟ್ಟದ ಸಹಕಾರಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ 20 ಲಕ್ಷ ರೂ ಪಂಗನಾಮ ಹಾಕಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆ...

ವಿವಿಧ ಕಾಮಗಾರಿ ಉದ್ಘಾಟಿಸಲಿದ್ದಾರೆ ಸೀಎಂ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ 148.29 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಲಿದ್ದಾರೆ. ಬಿ ಮೂಡ ಗ್ರಾಮದಲ್ಲಿ ಸುಮಾರು 0.90 ಎಕ್ರೆ ಜಮೀನಿನಲ್ಲಿ, 3225...

ಬಂಟ್ವಾಳದಲ್ಲಿ ವಿಶೇಷ ಸಭೆ ನಡೆಸಿದ ಡೀಸಿ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ರಾಜ್ಯ ಸಚಿವರ ದಂಡೇ ಬಂಟ್ವಾಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೊನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಬೆಳಿಗ್ಗೆ...

ಮನೆರಹಿತರ ಜಾಗ ಬೇಡಿಕೆ

 ಉಡುಪಿ : ಮನೆರಹಿತರಿಗೆ ತಕ್ಷಣ ಸೈಟ್ ನೀಡಲು ಒತ್ತಾಯಿಸಿ ಉಡುಪಿ ಜಿಲ್ಲಾ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಪ್ರತಿಭಟನೆ ನಡೆಸಿ ಉಡುಪಿ ನಗರಸಭೆಗೆ ಮುತ್ತಿಗೆ ಹಾಕಿದರು. ಪ್ರತಿಭಟನಾಕಾರರು ಸಮಸ್ಯೆಗೆ ಶೀಘ್ರ ಪರಿಹಾರ...

ಸಿದ್ದರಾಮಯ್ಯರನ್ನು ಸ್ವಾಗತಿಸಲು ಭರದ ಸಿದ್ಧತೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಭಾನುವಾರ ಆಗಮಿಸಿ ವಿವಿಧ ಆಭಿವೃದ್ದಿ ಕಾಮಗಾರಿಗಳನ್ನು ಜನತೆಗೆ ಸಮರ್ಪಿಸಲಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಹಿತ ರಾಜ್ಯದ ವಿವಿಧ ಇಲಾಖೆಗಳ ಮಂತ್ರಿಗಳನ್ನು ಸ್ವಾಗತಿಸುವ ಸಿದ್ಧತೆಗಳು...

`ನಿಷ್ಟಾವಂತ ಪತ್ರಕರ್ತರಿಗೆ ಸಲ್ಲುವ ಗೌರವ ನೋವೊಂದೆ’

ಪಡುಬಿದ್ರಿ : ``ಹಣವಂತ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ಧ ಪತ್ರಿಕೆಗಳಲ್ಲಿ ವರದಿಗಾರನೊಬ್ಬ ಸತ್ಯ ಘಟನೆಯ ವರದಿ ಮಾಡಿದ್ದೇ ಆದಲ್ಲಿ ಆತನಿಗೆ ಸಲ್ಲುವ ಗೌರವ ಪತ್ರಿಕೆಯಿಂದ ಗೇಟ್ ಪಾಸ್. ಅದೇ ನಿಷ್ಟಾವಂತ ಪತ್ರಕರ್ತ...

ನಗರ ವಿದ್ಯುತ್ ತಂತಿಗಳು ಶೀಘ್ರ ಭೂಗತವಾಗಲಿದೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದಲ್ಲಿ ಕ್ರಮೇಣ ವಿದ್ಯುತ್ ಕಂಬಗಳು ಮತ್ತು ಓವರ್ ಹೆಡ್ ತಂತಿಗಳು ತೆರವಾಗಿ, ಇವು ಬೆಂಗಳೂರಿನಂತೆ ಭೂಮಿಯಡಿಯಲ್ಲಿ ಹರಿದಾಡಲಿವೆ. ಸರ್ಕಾರದ ವಿಶೇಷ ಪ್ರಾಜೆಕ್ಟಿನಡಿ ನಗರದಲ್ಲಿ ವಿದ್ಯುತ್ ತಂತಿ ತೆರವುಗೊಳಿಸಲಾಗುತ್ತಿದೆ. ಮಂಗಳೂರಿಗೆ...

ಬಿ ಸಿ ರೋಡಿನ ಸುದೃಢ ವಾಣಿಜ್ಯ ಸಂಕೀರ್ಣಕ್ಕೆ ಕುತ್ತು

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಹತ್ತು-ಹಲವು ಅಭಿವೃದ್ಧಿ ಕಾರ್ಯಗಳೊಂದಿಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿರುವ ಬಂಟ್ವಾಳಕ್ಕೆ ಭಾನುವಾರ ಮುಖ್ಯಮಂತ್ರಿ ಆಗಮಿಸಿ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿರುವ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವರ ಮಹತ್ವಾಕಾಂಕ್ಷಿ ಯೋಜನೆಯೊಂದಕ್ಕೆ ಇಲ್ಲಿನ ತಾ...