Friday, December 15, 2017

No posts to display

ಸ್ಥಳೀಯ

ಪರೇಶ್ ಮೇಸ್ತ ಹತ್ಯೆಗೆ ಶಾಸಕ ಸುನಿಲ್ ಖಂಡನೆ

ನಮ್ಮ ಪ್ರತಿನಿಧಿ ವರದಿ ಕಾರ್ಕಳ : ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತ ಎಂಬ ಯುವಕನನ್ನು ಮುಸ್ಲಿಂ ಮತೀಯ ಮೂಲಭೂತವಾದಿಗಳು ಹೊನ್ನಾವರದಲ್ಲಿ ಡಿಸೆಂಬರ್ 6ರಂದು ಹತ್ಯೆ ಮಾಡಿರುವುದನ್ನು ಕಾರ್ಕಳ ಶಾಸಕ ಸುನಿಲ್ ಕುಮಾರ್ ಖಂಡಿಸಿದ್ದಾರೆ. ರಾಜ್ಯದಲ್ಲಿ ಪಿಎಫೈ...

ವಾರ್ಸಿಟಿ ಪದ ಬಳಸಲು ಅನುಮತಿ ಕೋರಿ ಮನವಿ ಸಲ್ಲಿಸಲು ಮಾಹೆ ಚಿಂತನೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸುಪ್ರೀಂ ಕೋರ್ಟ್ ನಿರ್ದೇಶನದನ್ವಯ ತನ್ನ ಹೆಸರಿನಿಂದ ಯುನಿವರ್ಸಿಟಿ ಪದವನ್ನು ಕೈಬಿಡಬೇಕಾಗಿ ಬಂದಿರುವ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇದೀಗ ಯುನಿವರ್ಸಿಟಿ ಪದವನ್ನು ಹೆಸರಿನೊಂದಿಗೆ ಸೇರಿಸಲು ಅನುಮತಿಸುವಂತೆ...

ಪಕ್ಷಿಕೆರೆ ಸರಕಾರಿ ಅಧಿಕಾರಿ ಮನೆಗೆ ಎಸಿಬಿ ದಾಳಿ

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯಲ್ಲಿ ವಾಸವಾಗಿರುವ ಸರಕಾರಿ ಅಧಿಕಾರಿ ಪೌಲ್ ಮಿರಾಂದ ಎಂಬವರ ಮನೆಗೆ ಹಾಗೂ ಕಚೇರಿಗೆ ಬೆಳ್ಳಂಬೆಳಗ್ಗೆ ಎಸಿಬಿ ಏಕಕಾಲದಲ್ಲಿ ದಾಳಿ ನಡೆಸಿದ್ದು, ಹಲವಾರು ದಾಖಲೆ ಪತ್ರ...

ಯುವತಿ ನಾಪತ್ತೆ ಹಿಂದೆ ಲವ್ ಜಿಹಾದ್ ಶಂಕೆ : ಬಜರಂಗ ಆರೋಪ

ಮೂಡುಬಿದಿರೆ : ದರೆಗುಡ್ಡೆಯಲ್ಲಿ ಇತ್ತೀಚೆಗೆ ನಾಪತ್ತೆಯಾದ ಯುವತಿಯನ್ನು ಪೊಲೀಸರು ತಕ್ಷಣ ಬಂಧಿಸದಿದ್ದಲ್ಲಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಬಜರಂಗದಳ ಎಚ್ಚರಿಸಿದೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಮಿತಿ ಸಂಚಾಲಕ ಸೋಮನಾಥ ಕೋಟ್ಯಾನ್, ``ನಾಪತ್ತೆಯಾದ...

ಕುಂದಾಪುರ ಮೂಲದ ಅರಣ್ಯಾಧಿಕಾರಿ ಮನೆಗೆ ಎಸಿಬಿ ದಾಳಿ : ರಿವಾಲ್ವರ್ ಪತ್ತೆ

ನಮ್ಮ ಪ್ರತಿನಿಧಿ ವರದಿ ಅಂಕೋಲಾ : ತಾಲೂಕಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾಂಡುರಂಗ ಕೆ ಪೈ ಕಚೇರಿ ಹಾಗೂ ವಂದಿಗೆ ಗ್ರಾಮದಲ್ಲಿರುವ ಬಾಡಿಗೆ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ...

ಪರೇಶ್ ಸಾವಿಗೆ ನ್ಯಾಯ ಸಿಗದಿದ್ದರೆ ಮಂಗಳೂರು ಬಂದ್ : ಶರಣ್ ಎಚ್ಚರಿಕೆ

ಮಂಗಳೂರು : ಹೊನ್ನಾವರದಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ ಪರೇಶ್ ಮೇಸ್ತ ಕೊಲೆ ಕೃತ್ಯವನ್ನು ಖಂಡಿಸಿ ಮಂಗಳೂರಿನಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಪ್ರತಿಭಟನಾ ಸಭೆ ನಡೆಸಿತು. ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು...

`ರೈ ತೀರ್ಥಯಾತ್ರೆ ಮಾಡಿದ್ರೆ ಪುಣ್ಯ ಸಿಗುತ್ತಿತ್ತು ‘

ಮಂಗಳೂರು : ಸಚಿವ ರಮಾನಾಥ ರೈ `ಸಾಮರಸ್ಯ ನಡಿಗೆ' ಪಾದಯಾತ್ರೆ ಬದಲು ತೀರ್ಥಯಾತ್ರೆ ಮಾಡಿದ್ದರೆ ಪುಣ್ಯವಾದರೂ ಸಿಗುತ್ತಿತ್ತು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಟಾಂಗ್ ನೀಡಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರ ಜತೆ   ಮಾತನಾಡಿದ...

ಕುಮಟಾದಲ್ಲಿ ಗಲಭೆ : 600 ಜನರ ವಿರುದ್ಧ ಕೇಸು ದಾಖಲು

ನಮ್ಮ ಪ್ರತಿನಿಧಿ ವರದಿ ಕುಮಟಾ : ಹೊನ್ನಾವರದ ಪರೇಶ ಮೇಸ್ತಾ ಸಾವಿನ ಪ್ರಕರಣವನ್ನು ಖಂಡಿಸಿ ಸೋಮವಾರ ಕುಮಟಾ ಬಂದ್ ಪ್ರತಿಭಟನಾ ಮೆರವಣಿಗೆಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 600 ಜನರ ವಿರುದ್ಧ ಪೊಲೀಸರು ಪ್ರಕರಣ...

ಪ್ರಚೋದನಾಕಾರಿ ಸಂದೇಶ : ಉ ಕ ಜಿಲ್ಲಾದ್ಯಂತ 28 ಕೇಸು

ನಮ್ಮ ಪ್ರತಿನಿಧಿ ವರದಿ ಕಾರವಾರ : ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಸಂದೇಶ ರವಾನಿಸಿದವರ ವಿರುದ್ಧ ತಾಲೂಕು ದಂಡಾಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯಿಂದ ಜಿಲ್ಲಾದ್ಯಂತ 28 ಪ್ರಕರಣ ದಾಖಲಿಸಲಾಗಿವೆ. ಸಾಮಾಜಿಕ ಜಾಲತಾಣಗಳಾದ ವಾಟ್ಸಫ್, ಫೇಸ್ಬುಕ್, ಟ್ವಿಟ್ಟರುಗಳಲ್ಲಿ ಯಾವುದೇ...

ಅಳಕೆ ಸೇತುವೆ ಕಾಮಗಾರಿ ಪ್ರಗತಿಯಲ್ಲಿ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದ ಹೃದಯ ಭಾಗವಾಗಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಿಂದ ಅನತಿ ದೂರದಲ್ಲಿರುವ ಅಳಕೆ ಸೇತುವೆಯ ಪುನರ್ ನಿರ್ಮಾಣ ಕಾಮಗಾರಿ ಭರದಿಂದ ನಡೆದಿದ್ದು, ಪ್ರಸ್ತುತ ತಾತ್ಕಾಲಿಕ ರಸ್ತೆ ಮೂಲಕ ವಾಹನಗಳು...