Saturday, January 20, 2018

ಅತ್ಯಾಚಾರಿ ಕೃಷಿ ಇಲಾಖೆ ಹಿರಿಯ ಅಧಿಕಾರಿ ಬಂಧನ

ಬೆಂಗಳೂರು : ಕೃಷಿ ಇಲಾಖೆಯಲ್ಲಿ ಗುತ್ತಿಗೆಯಾಧರಿಸಿ ಕೆಲಸ ಮಾಡುತ್ತಿದ್ದ 42 ವರ್ಷದ ಮಹಿಳಾ ಉದ್ಯೋಗಿಯೊಬ್ಬರ ಮೇಲೆ ಅತ್ಯಾಚಾರಗೈದ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇಲಾಖೆಯ ಹೆಚ್ಚುವರಿ ನಿರ್ದೇಶಕ ಬಸವೇಶ್ವರ ನಗರ ನಿವಾಸಿ,...

ಬಿಜೆಪಿ ರಾಜ್ಯ ನಾಯಕನಿಗೆ ಪಿಎಚ್ಡಿ ಆಫರ್ ಮಾಡಿದ ಇಂಗ್ಲೆಂಡ್

 ವಿ ವಿ ಬೆಲೆ ರೂ 2. 5 ಲಕ್ಷ  ಮಾತ್ರ ! ಬೆಂಗಳೂರು : ಇಂಗ್ಲೆಂಡಿನ ವಿಶ್ವವಿದ್ಯಾಲ ಯವೊಂದು  ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಕಾನೂನು ಸಚಿವ  ಸುರೇಶಕುಮಾರ್ ಅವರಿಗೆ ಪಿಎಚ್ಡಿ  ಅಥವಾ...

ರಾಜಕೀಯ ವೈರಿಗಳ ನಡುವೆ ಒಂದು `ಆತ್ಮೀಯ ನಮಸ್ಕಾರ’

ಮೈಸೂರು : ರಾಜಕೀಯದಲ್ಲಿ ಎಷ್ಟೇ ಕಡು ವೈರಿಗಳಾಗಿದ್ದರೂ ವೈಯಕ್ತಿಕ ಮಟ್ಟದಲ್ಲಿ ನಾಯಕರುಗಳು ಆತ್ಮೀಯರಾಗಿರುತ್ತಾರೆ ಎಂಬುದಕ್ಕೆ ಇಲ್ಲಿದೆ ಒಂದು ಉತ್ತಮ ಉದಾಹರಣೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡ್ಡಿಯೂರಪ್ಪ...

ರುದ್ರೇಶ್ ಕೊಲೆ ಪ್ರಕರಣದ ತನಿಖೆ ಮುಂದುವರಿಸುವಂತೆ ಎನೈಎಗೆ ಹೈ ಆದೇಶ

ಬೆಂಗಳೂರು : ಕಳೆದ ವರ್ಷದ ಅಕ್ಟೋಬರ್ 16ರಂದು ನಗರದ ಕಮರ್ಷಿಯಲ್ ಸ್ಟ್ರೀಟಿನಲ್ಲಿ ನಡೆದ ಆರೆಸ್ಸೆಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ತನಿಖೆಯನ್ನು ಮೂಂದುವರಿಸುವಂತೆ ರಾಷ್ಟ್ರೀಯ ತನಿಖಾ ಏಜನ್ಸಿಗೆ  ಹೈಕೋರ್ಟ್ ಶುಕ್ರವಾರ ಆದೇಶಿಸಿದೆ. ಆರೋಪಿಗಳು...

ಮಗಳು, ಪ್ರಿಯಕರನನ್ನು ಹೊಡೆದು ಸಾಯಿಸಿದರು

 ಬಳ್ಳಾರಿ : ತಮ್ಮ ಮಗಳ ಪ್ರೇಮ ವ್ಯವಹಾರದಿಂದ ಬೇಸತ್ತ ಆಕೆಯ  ಹೆತ್ತವರು ಆಕೆಯ ಪ್ರೇಮಿಯ ಜತೆಗೂಡಿ ಆಕೆಯನ್ನೂ ಹೊಡೆದು ಸಾಯಿಸಿದ ಘಟನೆ ಬಳ್ಳಾರಿಯ  ಹಂಪಾಸಾಗರ ಗ್ರಾಮದಲ್ಲಿ ನಡೆದಿದೆ. ಹಗರಿಬೊಮ್ಮನಹಳ್ಳಿಯ ನಂದಿ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ...

ತೀವ್ರಗೊಂಡ ಟ್ರಕ್ ಮಾಲಕರ ಮುಷ್ಕರ : ಬೇಡಿಕೆ ಪೂರೈಸಲು ನಿರಾಕರಿಸಿದ ಸರಕಾರ

ಬೆಂಗಳೂರು : ವಿಮಾ ಪ್ರೀಮಿಯಂ ದರಗಳ ಏರಿಕೆ  ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಸಂಗ್ರಹದ ವಿರುದ್ಧ ಟ್ರಕ್ ಮಾಲಕರು ಹಾಗೂ ಟ್ಯಾಕ್ಸಿ ಸಂಘಟನೆಗಳ ಸದಸ್ಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಗುರುವಾರ ಏಳನೇ ದಿನಕ್ಕೆ...

ಗೋಪೂಜೆ, ಗೋಹತ್ಯೆಯ ಕುರಿತು ಪ್ರಮುಖ ಪ್ರಶ್ನೆಗಳನ್ನೆತ್ತಿದ್ದ `ತಬ್ಬಲಿಯು ನೀನಾದೆ ಮಗನೆ’

ಗೋ ರಕ್ಷಣೆ, ಗೋಮಾಂಸ ಸೇವನೆಯ  ಪರ-ವಿರೋಧಾಭಿಪ್ರಾಯಗಳು  ಇಂದು ನಡೆಯುತ್ತಿರುವುದೆಲ್ಲವೂ ಬೇರೆಯೇ ರೀತಿಯಲ್ಲಿ 1977ರಲ್ಲಿ ನಿರ್ಮಾಣವಾದ ಬಿ ವಿ ಕಾರಂತ್, ಗಿರೀಶ್ ಕಾರ್ನಾಡ್ ನಿರ್ದೇಶನದ ಈ ಚಿತ್ರದಲ್ಲಿ ಪ್ರತಿಬಿಂಬಿತವಾಗಿದೆ. ಸಿನೆಮಾಗಳು ನಮ್ಮ ಅತೀವ ನಿರೀಕ್ಷೆಗಳು ಮತ್ತು ಕನಸುಗಳ...

ಖಾಸಗಿ ಸಂಸ್ಥೆಯ ಮೂಲಕ ಕಚೇರಿ ನವೀಕರಿಸಿದ ಸ್ಪೀಕರ್

ಬೆಂಗಳೂರು : ವಿಧಾನಸಭೆಯ ಸ್ಪೀಕರ್ ಕೆ ಬಿ ಕೋಳಿವಾಡ್ ಅವರಿಗೆ ವಿಧಾನಸೌಧದಲ್ಲಿ  ಈಗ ಹೊಸ ವಿಶಾಲವಾದ  ಹವಾನಿಯಂತ್ರಿತ ಕಚೇರಿಯೊಂದು ಲಭ್ಯವಾಗಿದೆ. ಕಚೇರಿಯನ್ನು  68 ಲಕ್ಷ ರೂಪಾಯಿ ವೆಚ್ಚದಲ್ಲಿ ನವೀಕರಿಸಲಾಗಿದೆ. ಈ ಹಿಂದೆ ಅವರಿಗೆ ...

`ಮಾಧ್ಯಮ ನಿಯಂತ್ರಣ ಸಮಿತಿಗೆ ಯಾರೂ ರಾಜೀನಾಮೆ ನೀಡಿಲ್ಲ’

ಬೆಂಗಳೂರು : ಮಾಧ್ಯಮಗಳ ಮೇಲೆ ನಿಯಂತ್ರಣ ಹೇರುವ ವಿಷಯದಲ್ಲಿ ರಚಿಸಲಾಗಿರುವ ಸಮಿತಿಗೆ ಬಿಜೆಪಿ ಶಾಸಕರು ಅಥವಾ ಸಚಿವ ರಮೇಶ್ ಕುಮಾರ್ ರಾಜೀನಾಮೆ ನೀಡಿಲ್ಲ ಎಂದು ಅಸೆಂಬ್ಲಿ ಸ್ಪೀಕರ್ ಕೆ ಬಿ ಕೋಲಿವಾಡ ತಿಳಿಸಿದ್ದಾರೆ.``ಬಿಜೆಪಿ...

ಬೆಂಗಳೂರಲ್ಲಿ ಪಿಎಫ್ಐ ಪ್ರತಿಭಟನೆ

ಬೆಂಗಳೂರು : ಕೊಲೆ ಯತ್ನ ಪ್ರಕರಣವೊಂದಕ್ಕೆ ಸಂಬಂಧಿಸಿ ಮಂಗಳೂರು ಜೈಲು ಸೇರಿದ್ದ ಆರೋಪಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‍ಐ) ಸದಸ್ಯ ಅಹ್ಮದ್ ಖುರೇಷಿಗೆ ಪೊಲೀಸರು ಕಸ್ಟಿಡಿಯಲ್ಲಿ ಚಿತ್ರಹಿಂಸೆ ನೀಡಿದ್ದಾರೆಂದು ಆರೋಪಿಸಿ ಬೆಂಗಳೂರು...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...