Saturday, February 24, 2018

50 ವರ್ಷದಿಂದ ವಾರ್ಡ್ ಜನತೆಗೆ ಉಚಿತ ನೀರು : ಕಾರ್ಪೋರೇಟರಿಂದ ಹೀಗೊಂದು ಸಮಾಜ ಸೇವೆ

ಬರೋಬ್ಬರಿ ಐದು ದಶಕಗಳಿಂದ ಈ ಕುಟುಂಬ ಜನರ ಸೇವೆ ಮಾಡುತ್ತಾ ಬಂದಿದೆ. ಬೆಳಗಾವಿ : ದಯೆ, ದಾನ, ಧರ್ಮ ಮನೆಯಿಂದ ಆರಂಭವಾಗುತ್ತದಂತೆ. ಆದರೆ ಈ ಕುಟುಂಬಕ್ಕೆ ತೆರೆದ ಬಾವಿಯಿಂದ ಪ್ರಾರಂಭವಾಗಿದೆ. ಹೌದು, ಇದು ಬೆಳಗಾವಿ...

ಅನ್ನ ಭಾಗ್ಯ ಟೀಕಾಕಾರರಿಗೆ ಬಡತನವೆಂದರೇನೆಂದೇ ತಿಳಿದಿಲ್ಲ : ಸಿದ್ದರಾಮಯ್ಯ

 ಬೆಂಗಳೂರು : "ಬಡತನವೆಂದರೇನೆಂದೇ ತಿಳಿಯದವರು  ಸರಕಾರದ ಅನ್ನ ಭಾಗ್ಯ ಯೋಜನೆಯ ಬಗ್ಗೆ ಮಾಡಿರುವ ಟೀಕೆಗಳನ್ನು ನಾನು ಗಂಭೀರವಾಗಿ ಪರಿಗಣಿಸುವುದಿಲ್ಲ'' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡತುಂಡವಾಗಿ ಹೇಳಿದ್ದಾರೆ. ರಾಜ್ಯ ಸರಕಾರದ ಅನ್ನ ಭಾಗ್ಯದಂತಹ ಯೋಜನೆ ಕೇವಲ...

`ಬಿ’ ದರ್ಜೆ ದೇವಳಗಳ ಅರ್ಚಕರ ವೇತನ ಹೆಚ್ಚಳ

ಮೈಸೂರು : ರಾಜ್ಯದಲ್ಲಿರುವ `ಬಿ' ದರ್ಜೆಯ ದೇವಳಗಳ ಅರ್ಚಕರ ವೇನವನ್ನು ಈಗಿನ ರೂ 6000ದಿಂದ ರೂ 13,000ಕ್ಕೆ ಏರಿಸಲಾಗಿದೆ ಹಾಗೂ ಈ ವೇತನ ಹೆಚ್ಚಳ ಎಪ್ರಿಲ್ ತಿಂಗಳಿನಿಂದಲೇ ಜಾರಿಗೆ ಬರುವುದು ಎಂದು  ಮುಜರಾಯಿ...

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮೇ 8ರಂದು ವಿಚಾರಣೆ

ಮಡಿಕೇರಿ : ಆತ್ಮಹತ್ಯೆಗೆ ಶರಣಾಗಿದ್ದ ಡಿವೈಎಸ್ಪಿ ಎಂ ಕೆ ಗಣಪತಿ ಪ್ರಕರಣವನ್ನು ಮೇ 8ರಂದು ವಿಚಾರಣೆ ಆರಂಬಿಸಲು ಇಲ್ಲಿನ ಜೆಎಂಎಫ್‍ಸಿ ನ್ಯಾಯಾಲಯ ನಿರ್ಧರಿಸಿದೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಸಲ್ಲಿಸಿದ್ದ ಬಿ...

ದುರಂತ ನಡೆದ 19 ದಿನದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಒಟ್ಟೂ ರೂ 1.14 ಕೋಟಿ ಪರಿಹಾರ

ಹುಬ್ಬಳ್ಳಿ  : ದೇಶದಲ್ಲಿಯೇ ಮೊದಲ ಬಾರಿಯೆಂಬಂತೆ ಭೀಕರ ಅಪಘಾತವೊಂದು ನಡೆದ ಕೇವಲ 19 ದಿನಗಳಲ್ಲಿಯೇ  ಮಡಿದ 14 ಮಂದಿಯ ಕುಟುಂಬಗಳಿಗೆ  ಒಟ್ಟು ರೂ 1.14 ಕೋಟಿ ಪರಿಹಾರ ದೊರೆಯುವುದು  ಲೋಕ ಅದಲಾತ್  ಮೂಲಕ...

ಕೆಪಿಸಿಸಿಗೆ ಮುನಿಯಪ್ಪ ಸಾರಥ್ಯ ?

ಬೆಂಗಳೂರು: ಉಪಚುನಾವಣೆ ಗೆಲುವಿನ ಸಂಭ್ರಮದಲ್ಲಿರುವ ರಾಜ್ಯ ಕಾಂಗ್ರೆಸ್ಸಿಗೆ ನೂತನ ಸಾರಥಿ ಯಾರು ಎಂದು ಇಂದು ಗೊತ್ತಾಗಲಿದೆ. ಹೈಕಮಾಂಡ್ ಜತೆ ಇಂದು ಸಭೆ ನಡೆಯಲಿದ್ದು, ಹೊಸ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯಾಗಲಿದೆ. ಗೃಹಸಚಿವ ಹಾಗೂ ಹಾಲಿ...

ಸಿದ್ದು ಸಂಪುಟದ 2 ಸ್ಥಾನಕ್ಕೆ ಹಲವು ಪ್ರಮುಖರ ಸ್ಪರ್ಧೆ

ಬೆಂಗಳೂರು : ಉಪಚುನಾವಣೆಯಲ್ಲಿ ಪಕ್ಷ ಗೆದ್ದ ಖುಷಿಯಲ್ಲಿರುವ ಸಿದ್ದರಾಮಯ್ಯ ಇರೋ ಎರಡು ಸಚಿವ ಸ್ಥಾನವನ್ನು ಸದ್ಯದಲ್ಲೇ ತುಂಬಲಾಗುವುದು ಎಂದು ಹೇಳಿಕೆ ನೀಡಿದ್ದೇ ತಡ, ನೆನೆಗುದಿಗೆ ಬಿದ್ದಿದ್ದ ಸಂಪುಟ ವಿಸ್ತರಣೆ ಕಸರತ್ತಿಗೆ ಮತ್ತೆ ಚಾಲನೆ...

ಜೆಡಿಎಸ್ ನಾಯಕತ್ವ ವಿರುದ್ಧ ಬಂಡುಕೋರ ಶಾಸಕರ ಕಿಡಿ

ಮಂಡ್ಯ : ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಿನ್ನೆ ಶಾಸಕ ಚೆಲವರಾಯಸ್ವಾಮಿ ಆಯೋಜಿಸಿದ್ದ ಬೃಹತ್ ರ್ಯಾಲಿಯೊಂದರಲ್ಲಿ ಜೆಡಿಎಸ್ ಬಂಡುಕೋರ ಶಾಸಕರು ಮತ್ತು ಅವರ ಬೆಂಬಲಿಗರು ಪಕ್ಷನಾಯಕತ್ವದ ವಿರುದ್ಧ ಕಿಡಿಕಾರಿದರು.ರ್ಯಾಲಿಯಲ್ಲಿ ಸ್ಥಳೀಯ ನಾಯಕರನ್ನು ಕಡೆಗಣಿಸಿರುವ ಜೆಡಿಎಸ್...

ಪ್ರಸಾದ್ ಸೋಲು ರಾಜ್ಯದಲ್ಲಿ ಬಿಜೆಪಿಯ ಅವನತಿ ಸೂಚನೆ

ಶ್ರೀನಿವಾಸ್ ಪ್ರಸಾದ್ ಅವರ ಬಹುತೇಕ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರೇ ಆಗಿದ್ದು ತಮ್ಮ ನಾಯಕರೊಡನೆ ಪಕ್ಷ ನಿಷ್ಠೆ ಬದಲಿಸದಿರುವುದು ಪ್ರಸಾದ್ ಅವರ ಸೋಲಿಗೆ ಕಾರಣವಾಗಿದೆ. ನಂಜನಗೂಡು ಉಪಚುನಾವಣೆಯಲ್ಲಿ ಮಾಜಿ ಕಾಂಗ್ರೆಸ್ ಸಚಿವ ಶ್ರೀನಿವಾಸ್ ಪ್ರಸಾದ್ ಬಿಜೆಪಿ...

ಉಪಚುನಾವಣೆ ಸೋಲು ಯಡ್ಡಿಗೆ ಎಚ್ಚರಿಕೆ ಕರೆಗಂಟೆ

ಬೆಂಗಳೂರು : ನಂಜನಗೂಡು  ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ  ಬಿಜೆಪಿ ಕಂಡಿರುವ ಸೋಲು ಪಕ್ಷದ ಪ್ರಚಾರ ಕಾರ್ಯದ  ನೇತೃತ್ವ ವಹಿಸಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡ್ಡಿಯೂರಪ್ಪಗೆ ಒಂದು...

ಸ್ಥಳೀಯ

ಮತದಾರರಿಗೆ ಸೀರೆ ಆಮಿಷ ಸಮರ್ಥಿಸಿದ ಮೊಯ್ದಿನ್ ಬಾವ

ಕರಾವಳಿ ಅಲೆ ವರದಿ ಮಂಗಳೂರು : ಹಕ್ಕುಪತ್ರದ ಜೊತೆಗೆ ಸೀರೆಯನ್ನೂ ವಿತರಣೆ ಮಾಡಿ ವಿವಾದಕ್ಕೆ ಒಳಗಾಗಿರುವ ಶಾಸಕ ಮೊಯ್ದೀನ್ ಬಾವ ತನ್ನ ಕೆಲಸವನ್ನು ಸಮರ್ಥಿಸಿಕೊಂಡಿದ್ದಾರೆ. ``ನನ್ನ ಖಾಸಗಿ ಹಣದಿಂದ ಹುಟ್ಟುಹಬ್ಬದ ನಿಮಿತ್ತ ಸೀರೆ ಹಂಚಿದ್ದೇನೆ. ಇದನ್ನು...

ಕಾಟಾಚಾರಕ್ಕೆ ಸೀಮಿತವಾಗುತ್ತಿದೆ ಸರಕಾರಿ ಕಾರ್ಯಕ್ರಮಗಳು

ಮಾದರಿಯಾದ ಸೇವಾಲಾಲ್ ಜಯಂತಿ ಕರಾವಳಿ ಅಲೆ ವರದಿ ಮಂಗಳೂರು : ರಾಜ್ಯ ಸರಕಾರ ಎಲ್ಲಾ ಮಹಾಪುರುಷರ ಜಯಂತಿಗಳನ್ನು ಸರಕಾರಿ ವೆಚ್ಚದಲ್ಲಿ ಮಾಡುತ್ತಿದೆ. ಪ್ರಸ್ತುತ ಸರಿಸುಮಾರು 24 ಜಯಂತಿಗಳನ್ನು ಮಾಡಲು ರಾಜ್ಯ ಸರಕಾರ ಅನುದಾನ ನೀಡುತ್ತಿದೆ. ಜಿಲ್ಲಾ...

ಫೋಬ್ರ್ಸ್ 30 ಅಂಡರ್ 30 ಪಟ್ಟಿಯಲ್ಲಿ ಎನೈಟಿಕೆಯ ಇಬ್ಬರು ಹಳೆ ವಿದ್ಯಾರ್ಥಿಗಳು

ಕರಾವಳಿ ಅಲೆ ವರದಿ  ಮಂಗಳೂರು : ಭಾರತದ ಯುವ ಸಾಧಕರನ್ನು ಗುರುತಿಸಿ ಅವರಿಗೆ ಮಾನ್ಯತೆ ನೀಡುವ ಪ್ರತಿಷ್ಠಿತ ಫೋಬ್ರ್ಸ್ ಇಂಡಿಯಾದ 30 ಅಂಡರ್ 30 ಪಟ್ಟಿ ಬಿಡುಗಡೆಯಾಗಿದ್ದು, ಈ ಪಟ್ಟಿಯಲ್ಲಿ ದೇಶದ ಅತ್ಯುನ್ನತ ತಾಂತ್ರಿಕ...

ಉ ಕ ಪ್ರವಾಸಿದಾಣಗಳಲ್ಲಿ ಮುಂದರಿದ ತ್ಯಾಜ್ಯ ಸಮಸ್ಯೆ

ಕರಾವಳಿ ಅಲೆ ವರದಿ ಕಾರವಾರ : ಇಲ್ಲಿನ ಐತಿಹಾಸಿಕ ಸ್ಮಾರಕಗಳು, ಜಲಪಾತಗಳು ಮತ್ತು ಅರಣ್ಯ ಪ್ರದೇಶಗಳ ಪ್ರವಾಸಿದಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಂದ ಭಾರೀ ಪ್ರಮಾಣದ ಕಸಕಡ್ಡಿ ಸಮಸ್ಯೆ ಉಂಟಾಗಿದೆ. ಹೀಗೆ ಎಲ್ಲೆಂದರಲ್ಲಿ ಕಸಕಡ್ಡಿ, ತ್ಯಾಜ್ಯ...

ಮಾನವೀಯತೆಗೆ ಮಾದರಿಯಾದ ಮುಸ್ಲಿಂ ಸಂಘಟನೆ

ಪಾವಂಜೆ ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಧನಸಹಾಯ ಕರಾವಳಿ ಅಲೆ ವರದಿ ಮುಲ್ಕಿ : ಕೆಲ ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಬಳಿ ಕಾರು ಮತ್ತು ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ...

ಎಸ್ಸಿಡಿಸಿಸಿ ಬ್ಯಾಂಕಿನ ರಾಜೇಂದ್ರಕುಮಾರರಿಗೆ ಎಕ್ಸಲೆನ್ಸ್ ಅವಾರ್ಡ್-2017 ಪ್ರಶಸ್ತಿ ಪ್ರದಾನ

ಕರಾವಳಿ ಅಲೆ ವರದಿ ಮಂಗಳೂರು : ಗ್ಲೋಬಲ್ ಲೀಡರ್ಸ್ ಫೌಂಡೇಶನ್-ನವದೆಹಲಿ ಇದರ 15ನೇ ವರ್ಷದ `ಗ್ಲೋಬಲ್ ನ್ಯಾಶನಲ್ ಎಕ್ಸಲೆನ್ಸ್ ಅವಾರ್ಡ್-2017' ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ...

ಯುವತಿಯರ ಸರಣಿ ಹಂತಕ ಸಯನೈಡ್ ಮೋಹನನ ಐದನೇ ಪ್ರಕರಣ ಸಾಬೀತು, ಇಂದು ಶಿಕ್ಷೆ ಪ್ರಮಾಣ ಪ್ರಕಟ

ಕರಾವಳಿ ಅಲೆ ವರದಿ ಮಂಗಳೂರು : ಯುವತಿಯರ ಸರಣಿ ಹಂತಕ, ಸಯನೈಡ್ ಕಿಲ್ಲರ್ ಎಂದೇ ಕುಖ್ಯಾತಿ ಪಡೆದುಕೊಂಡಿದ್ದ ಮೋಹನ್ ಮೇಲಿನ ಅತ್ಯಾಚಾರ ಹಾಗೂ ಕೊಲೆಯ ಐದನೇ ಪ್ರಕರಣ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು...

ರಸ್ತೆಯಲ್ಲಿ ಟೆಂಪೋ ನಿಲ್ಲಿಸಿದ ಪರಿಣಾಮ ಸಂಚಾರ ಅಸ್ತವ್ಯ¸

ಕರಾವಳಿ ಅಲೆ ವರದಿ ಮುಲ್ಕಿ : ಇಲ್ಲಿಗೆ ಸಮೀಪದಕೆ ಎಸ್ ರಾವ್ ನಗರದ ಲಿಂಗಪ್ಪಯ್ಯಕಾಡು ನಾಗಬನದ ಬಳಿಯ ರಸ್ತೆ ಅರ್ಧ ಭಾಗದಲ್ಲಿ ಟೆಂಪೋವನ್ನು ಅದರ ಚಾಲಕ ಪಾರ್ಕ್ ಮಾಡಿ ಹೋಗಿದ್ದರಿಂದ ಸಂಚಾರ ಅಸ್ಯವ್ಯಸ್ತಗೊಂಡಿದ್ದು, ಕೂಡಲೇ...

ಬಂಟ್ವಾಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ

ರಮಾನಾಥ ರೈ ಕರಾವಳಿ ಅಲೆ ವರದಿ ಬಂಟ್ವಾಳ : ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರ ತವರು ಕ್ಷೇತ್ರವಾಗಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಸಾವಿರಕ್ಕೂ ಅಧಿಕ ಕೋಟಿ...

ಬಂಟ್ವಾಳ : ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ

ಕರಾವಳಿ ಅಲೆ ವರದಿ ಮಂಗಳೂರು : ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಕಲ್ಲು ಗಣಿಗಾರಿಕೆ ವಿರುದ್ಧ ಜಿಲ್ಲಾಡಳಿತ ಮತ್ತು ಗಣಿ ಇಲಾಖೆ ತಕ್ಷಣ ಕ್ರಮ ಜರುಗಿಸದೆ ಹೋದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಂಟ್ವಾಳದ...