Tuesday, October 24, 2017

ಶೆಟ್ಟರ್, ಜೋಶಿ `ಗೊಡ್ಡೆಮ್ಮೆಗಳು’

ಹುಬ್ಬಳ್ಳಿ : ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಪದ ಬಳಸಿದ್ದಾರೆಂಬ ಆರೋಪವನ್ನು ನಗರಾಭಿವೃದ್ಧಿ ಸಚಿವ ರೋಶನ್ ಬೇಗ್ ಎದುರಿಸುತ್ತಿರುವಂತೆಯೇ ಇನ್ನೊಬ್ಬ ಸಚಿವ ವಿನಯ್ ಕುಲಕರ್ಣಿ ಕೂಡ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ....

ಮೋದಿ ಟೀಕಿಸಿದ್ದಕ್ಕೆ ಬೇಗ್ ತಲೆದಂಡ ಕೇಳಿದ ಬಿಜೆಪಿ

ಬೆಂಗಳೂರು : ಸಾಕಷ್ಟು ಸಂಖ್ಯೆಯ ತಮಿಳು ಮತದಾರರಿರುವ ಪುಲಕೇಶಿನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯೊಂದರಲ್ಲಿ ತಮಿಳು ಭಾಷೆಯಲ್ಲಿ ನೀಡಿದ ಭಾಷಣದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಾಚ್ಯ ಪದವೊಂದನ್ನು ಪ್ರಯೋಗಿಸಿದ್ದಾರೆಂಬ ಆರೋಪವನ್ನು ರಾಜ್ಯ ನಗರಾಭಿವೃದ್ಧಿ ಸಚಿವ...

ಇನ್ನು ಪಿಯುಸಿಯೊಂದಿಗೆ ಹೈಸ್ಕೂಲ್ ವಿಲೀನ

ಬೆಂಗಳೂರು : ಇನ್ನು ಮುಂದೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅಡೆತಡೆ ಇಲ್ಲದ ಉಚಿತ ಶಿಕ್ಷಣ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಪಿಯುಸಿಯೊಂದಿಗೆ ಹೈಸ್ಕೂಲ್ ಶಿಕ್ಷಣ ಒಂದೇ ಘಟಕವಾಗಿ ವಿಲೀನ ಪ್ರಕ್ರಿಯೆಗೆ ನಿರ್ಧರಿಸಿದೆ. ಪ್ರಸಕ್ತ 8...

ಸದ್ಯದಲ್ಲಿಯೇ ಮೆಡಿಕಲ್ ಟೂರಿಸಂ ನೀತಿ ಘೋಷಿಸಲಿದೆ ರಾಜ್ಯ ಸರಕಾರ

ಬೆಂಗಳೂರು : ಕರ್ನಾಟಕ ಸರಕಾರ ಸದ್ಯದಲ್ಲಿಯೇ ವೈದ್ಯಕೀಯ ಮತ್ತು ಕ್ಷೇಮ ಪ್ರವಾಸೋದ್ಯಮ ನೀತಿಯೊಂದನ್ನು ಘೋಷಿಸುವ ಸಾಧ್ಯತೆಯಿದೆಯೆಂದು ನಗರದಲ್ಲಿ ಗುರುವಾರ ಆರಂಭಗೊಂಡ ``ಅಡ್ವಾಂಟೇಜ್ ಹೆಲ್ತ್ ಕೇರ್ ಇಂಡಿಯಾ 2017'' ಎಂಬ ಮೂರು ದಿನಗಳ ಪ್ರದರ್ಶನದ...

ಈಶ್ವರಪ್ಪ ವಿರುದ್ಧ ಯಡ್ಡಿ ದೂರು

ಬೆಂಗಳೂರು :  ಹಿರಿಯ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ಪಕ್ಷದ ಕೋರ್ ಸಮಿತಿ ಸಭೆಗಳಿಗೆ ಸತತವಾಗಿ ಗೈರಾಗುತ್ತಿರುವ ಬಗ್ಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ ಎಸ್ ಯಡ್ಯೂರಪ್ಪ ಈಗಾಗಲೇ ಬಿಜೆಪಿಯ...

ಗೋವಾ ಕನ್ನಡಿಗರಿಗೆ ಮನೆ ನಿರ್ಮಿಸುವ ಯೋಜನೆ ಕೈಗೂಡುವ ಸಾಧ್ಯತೆ ಕಡಿಮೆ

ಬೆಂಗಳೂರು : ಗೋವಾದ ಬೈನಾ ಬೀಚಿಂದ ಎತ್ತಂಗಡಿಯಾಗಿರುವ ಕನ್ನಡಿಗರಿಗೆ ಅಲ್ಲಿ 30 ಎಕ್ರೆ ಜಾಗ ಖರೀದಿಸಿ ಮನೆ ನಿರ್ಮಿಸಿ ಕೊಡಲು ಕರ್ನಾಟಕ ಸರ್ಕಾರ ಯೋಚಿಸಿದ್ದರೂ, ಈ ಯೋಜನೆ ಯಶಸ್ವಿಯಾಗುವ ಸಾಧ್ಯತೆ ಕಡಿಮೆ ಇದೆ...

`ಈ ವರ್ಷವೂ ಟಿಪ್ಪು ಜಯಂತಿ’

ಬೆಂಗಳೂರು : ಈ ವರ್ಷವೂ ಶಾಂತಿಪೂರ್ಣವಾಗಿ ಟಿಪ್ಪು ಜಯಂತಿ ಆಯೋಜಿಸಲು ರಾಜ್ಯ ಗೃಹ ಇಲಾಖೆ ಸಿದ್ಧವಾಗಿದೆ. ಕೊಡಗು ಜಿ ಪಂ ಟಿಪ್ಪು ಜಯಂತಿ ಆಚರಣೆಗೆ ನಿಷೇಧ ನಿರ್ಣಯ ತೆಗೆದುಕೊಂಡಿದ್ದರೂ, ಗೃಹ ಸಚಿವ ರಾಮಲಿಂಗ...

`ಮೊಜೊ’ ಕನ್ನಡ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಗೌರವ

 ಬೆಂಗಳೂರು : ಭ್ರಮಾಲೋಕ ಮತ್ತು ವಾಸ್ತವತೆಗಳ ನಡುವಿನ ಸಂಘರ್ಷವನ್ನು ಪ್ರತಿಫಲಿಸುವ, ಚಿತ್ರ ನಾಯಕನ ಅಂತರಾತ್ಮವನ್ನು ಹೊರಗೆಡಹುವ ಹಾಗೂ ಆರನೆಯ ಇಂದ್ರಿಯ ಹಾಗೂ ಕೊಲೆ ರಹಸ್ಯವೊಂzರ ಕುತೂಹಲಕಾರಿ ಸಂಗಮವಾಗಿರುವ ವಿಶಿಷ್ಟ ಥ್ರಿಲ್ಲರ್ ಕನ್ನಡ ಸಿನೆಮಾ...

ಬಿಜೆಪಿಯಲ್ಲಿ ಮತ್ತೆ ಭುಗಿಲೆದ್ದ ಭಿನ್ನಮತ

ಡೀವಿಗೆ ದೊರೆಯದ ಬೂತ್ ಪ್ರಚಾರ ಸಮಿತಿ ಅಧ್ಯಕ್ಷ ಹುದ್ದೆ ಬೆಂಗಳೂರು : ಬಿಜೆಪಿಯ ಪ್ರಚಾರ ಸಮಿತಿಯ ಮುಖ್ಯಸ್ಥನ ಹುದ್ದೆಯನ್ನು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡರಿಗೆ ನೀಡದೇ ಇರುವುದು ಬಿಜೆಪಿ ನಾಯಕರ ಒಂದು...

ಎತ್ತಿನಹೊಳೆ : ಪರಿಷ್ಕøತ ಭೂಮಿ ದರ ನಿಗದಿಯಿಂದ ಭೂಮಾಲಕರು ಅತೃಪ್ತ

ಎಕರೆಗೆ ರೂ 1 ಕೋಟಿಯಾದರೂ ನೀಡಬೇಕೆಂದು ಕಾಫಿ ಬೆಳೆಗಾರರ ಪಟ್ಟು ಹಾಸನ : ವಿವಾದಿತ ಎತ್ತಿನಹೊಳೆ ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ಪೀಠ ಇತ್ತೀಚೆಗೆ ನೀಡಿದ ಆದೇಶದಿಂದ ಈ ಯೋಜನೆ ಜಾರಿಗೆ ರಾಜ್ಯ ಸರಕಾರ...

ಸ್ಥಳೀಯ

ರಸ್ತೆ ಸೌಕರ್ಯ ಒದಗಿಸದ ಕೆದಿಲ ಪಂ ವಿರುದ್ಧ ಧರಣಿ

ನಮ್ಮ ಪ್ರತಿನಿಧಿ ವರದಿ ವಿಟ್ಲ : ಬಡ ದಲಿತ ಕುಟುಂಬಕ್ಕೆ ರಸ್ತೆ ಸೌಕರ್ಯ ಒದಗಿಸಲು ಹಿಂದೇಟು ಹಾಕಿದ ಕೆದಿಲ ಗ್ರಾಮ ಪಂಚಾಯತ್ ವಿರುದ್ಧ ದಲಿತ ಸೇವಾ ಸಮಿತಿ ಪ್ರತಿಭಟನೆ ನಡೆಸಿದೆ. ಕೆದಿಲ ಗ್ರಾ ಪಂ ವ್ಯಾಪ್ತಿಯಲ್ಲಿರುವ...

ಬಸ್ ಬ್ರೇಕ್ ಫೇಲಾದರೂ ಚಾಲಕನ ಸಮಯಪ್ರಜ್ಞೆ ಪ್ರಯಾಣಿಕರನ್ನು ಉಳಿಸಿತು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಟೇಟ್ ಬ್ಯಾಂಕಿನಿಂದ ಬೊಂದೇಲ್ ಕಡೆಗೆ ಬರುತ್ತಿದ್ದ ನಗರ ಸಾರಿಗೆ ಖಾಸಗಿ ಬಸ್ ಬ್ರೇಕ್ ಫೇಲಾದ ಕಾರಣ ಸಮಯೋಚಿತ ಚಾಲನೆ ಮಾಡಿದ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದು ಆತಂಕ...

ಹೆಚ್ಚಿನ ಬಿಲ್ ವಿಧಿಸಿದ ಪಟಾಕಿ ಮಾರಾಟಗಾರನ ವಿರುದ್ಧ ದೂರು

 ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಪಟಾಕಿ ಖರೀದಿಯ ವೇಳೆ ಅಂಗಡಿಕಾರ ಗ್ರಾಹಕರಿಗೆ ವಂಚಿಸಲು ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೆÇಲೀಸರಿಗೆ ದೂರು ನೀಡಲಾಗಿದೆ. ಪೇಟೆಯಲ್ಲಿನ ಹಳೇ ಬಸ್ ನಿಲ್ದಾಣದ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ದೂರುದಾರರು ಗ್ರಾಹಕನಾಗಿ...

ಬ್ಯಾಂಕಲ್ಲಿ ನಕಲಿ ಚಿನ್ನ ಅಡ, 20 ಲಕ್ಷ ರೂ ಪಂಗನಾಮ

ಮಡಿಕೇರಿ : ಒಂದು ತಿಂಗಳ ಹಿಂದೆ ಕೇರಳ ಮೂಲದ ಮಹಿಳೆಯೊಬ್ಬಳು ಪೊಲಿಬೆಟ್ಟದ ಸಹಕಾರಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ 20 ಲಕ್ಷ ರೂ ಪಂಗನಾಮ ಹಾಕಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆ...

ವಿವಿಧ ಕಾಮಗಾರಿ ಉದ್ಘಾಟಿಸಲಿದ್ದಾರೆ ಸೀಎಂ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ 148.29 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಲಿದ್ದಾರೆ. ಬಿ ಮೂಡ ಗ್ರಾಮದಲ್ಲಿ ಸುಮಾರು 0.90 ಎಕ್ರೆ ಜಮೀನಿನಲ್ಲಿ, 3225...

ಬಂಟ್ವಾಳದಲ್ಲಿ ವಿಶೇಷ ಸಭೆ ನಡೆಸಿದ ಡೀಸಿ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ರಾಜ್ಯ ಸಚಿವರ ದಂಡೇ ಬಂಟ್ವಾಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೊನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಬೆಳಿಗ್ಗೆ...

ಮನೆರಹಿತರ ಜಾಗ ಬೇಡಿಕೆ

 ಉಡುಪಿ : ಮನೆರಹಿತರಿಗೆ ತಕ್ಷಣ ಸೈಟ್ ನೀಡಲು ಒತ್ತಾಯಿಸಿ ಉಡುಪಿ ಜಿಲ್ಲಾ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಪ್ರತಿಭಟನೆ ನಡೆಸಿ ಉಡುಪಿ ನಗರಸಭೆಗೆ ಮುತ್ತಿಗೆ ಹಾಕಿದರು. ಪ್ರತಿಭಟನಾಕಾರರು ಸಮಸ್ಯೆಗೆ ಶೀಘ್ರ ಪರಿಹಾರ...

ಸಿದ್ದರಾಮಯ್ಯರನ್ನು ಸ್ವಾಗತಿಸಲು ಭರದ ಸಿದ್ಧತೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಭಾನುವಾರ ಆಗಮಿಸಿ ವಿವಿಧ ಆಭಿವೃದ್ದಿ ಕಾಮಗಾರಿಗಳನ್ನು ಜನತೆಗೆ ಸಮರ್ಪಿಸಲಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಹಿತ ರಾಜ್ಯದ ವಿವಿಧ ಇಲಾಖೆಗಳ ಮಂತ್ರಿಗಳನ್ನು ಸ್ವಾಗತಿಸುವ ಸಿದ್ಧತೆಗಳು...

`ನಿಷ್ಟಾವಂತ ಪತ್ರಕರ್ತರಿಗೆ ಸಲ್ಲುವ ಗೌರವ ನೋವೊಂದೆ’

ಪಡುಬಿದ್ರಿ : ``ಹಣವಂತ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ಧ ಪತ್ರಿಕೆಗಳಲ್ಲಿ ವರದಿಗಾರನೊಬ್ಬ ಸತ್ಯ ಘಟನೆಯ ವರದಿ ಮಾಡಿದ್ದೇ ಆದಲ್ಲಿ ಆತನಿಗೆ ಸಲ್ಲುವ ಗೌರವ ಪತ್ರಿಕೆಯಿಂದ ಗೇಟ್ ಪಾಸ್. ಅದೇ ನಿಷ್ಟಾವಂತ ಪತ್ರಕರ್ತ...

ನಗರ ವಿದ್ಯುತ್ ತಂತಿಗಳು ಶೀಘ್ರ ಭೂಗತವಾಗಲಿದೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದಲ್ಲಿ ಕ್ರಮೇಣ ವಿದ್ಯುತ್ ಕಂಬಗಳು ಮತ್ತು ಓವರ್ ಹೆಡ್ ತಂತಿಗಳು ತೆರವಾಗಿ, ಇವು ಬೆಂಗಳೂರಿನಂತೆ ಭೂಮಿಯಡಿಯಲ್ಲಿ ಹರಿದಾಡಲಿವೆ. ಸರ್ಕಾರದ ವಿಶೇಷ ಪ್ರಾಜೆಕ್ಟಿನಡಿ ನಗರದಲ್ಲಿ ವಿದ್ಯುತ್ ತಂತಿ ತೆರವುಗೊಳಿಸಲಾಗುತ್ತಿದೆ. ಮಂಗಳೂರಿಗೆ...