Saturday, October 21, 2017

ಡಿಜಿಪಿ ಹುದ್ದೆಗೆ ಕಿಶೋರ್ ಚಂದ್ರ ನೇಮಕಕ್ಕೆ ಒಕ್ಕಲಿಗ ಸಚಿವರ ಒತ್ತಡ

ಬೆಂಗಳೂರು : ರಾಜ್ಯದ ಮುಂದಿನ ಪೊಲೀಸ್ ಮಹಾನಿರ್ದೇಶಕರಾಗಿ ರೂಪಕ್ ಕುಮಾರ್ ದತ್ತಾ ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಎಚ್ ಸಿ ಕಿಶೋರ್ ಚಂದ್ರ ಅವರ ನೇಮಕಾತಿ ಆಗುವ ಎಲ್ಲಾ ಸಾಧ್ಯತೆಯಿದೆ. ದತ್ತಾ...

ವಿಧಾನ ಸೌಧ ವಜ್ರ ಮಹೋತ್ಸವ ಆಚರಣೆಗೆ ಸಿದ್ಧತೆ : ಸಭಾಪತಿ ನಿರ್ಧಾರಕ್ಕೆ ಸಚಿವರ ಗುಂಪು ಅಸಮಾಧಾನ

ಬೆಂಗಳೂರು : 60 ವರ್ಷದ ಇತಿಹಾಸ ಕಂಡ ವಿಧಾನ ಸೌಧದ ವಜ್ರ ಮಹೋತ್ಸವ ಆಚರಿಸಲು ಸ್ಪೀಕರ್ ಕೋಳಿವಾಡ ಮತ್ತು ವಿಧಾನ ಪರಿಷತ್ತು ಅಧ್ಯಕ್ಷ ಶಂಕರಮೂರ್ತಿ ತೆಗೆದುಕೊಂಡಿರುವ `ಏಕಪಕ್ಷೀಯ ನಿರ್ಧಾರ'ಕ್ಕೆ ಸಿದ್ದರಾಮಯ್ಯ ಸಂಪುಟದ ಸಚಿವರ...

ರಾಘವೇಶ್ವರ ಪಿಐಎಲ್ ವಿಚಾರಣೆ `ಒಲ್ಲೆ’ ಎಂದ ಹಂಗಾಮಿ ಚೀಫ್ ಜಸ್ಟಿಸ್

  ಬೆಂಗಳೂರು :Àುಚಂದ್ರಾಪುರ ಮಠದ  ರಾಘವೇಶ್ವರ ಸ್ವಾಮಿ ವಿರುದ್ಧ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಮೇಲಿನ ವಿಚಾರಣೆ ನಡೆಸುವುದರಿಂದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್ ಜಿ ರಮೇಶ್ ಹಿಂದೆ ಸರಿದಿದ್ದಾರೆ. ಸ್ವಾಮಿ ಪರ...

ಬಲಪಂಥೀಯ ದುಷ್ಕರ್ಮಿಗಳಿಂದ ಗೌರಿ ಕೊಲೆ : ತನಿಖಾ ತಂಡ

ಬೆಂಗಳೂರು : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಹಿಂದೆ ಬಲ-ಪಂಥೀಯ ಪ್ರವೃತ್ತಿವುಳ್ಳ ಘಟಕದೊಂದಿಗೆ ಸೇರಿಕೊಂಡಿರುವ ದುಷ್ಕರ್ಮಿಗಳ ಗುಂಪೊಂದು ಕೆಲಸ ಮಾಡಿದೆ ಎಂದು ಕೇಸನ್ನು ತನಿಖೆ ಮಾಡುತ್ತಿರುವ ತಂಡ  ತಿಳಿಸಿದ್ದಾರೆ``ಹಂತಕನ ಸ್ಕೆಚ್ ಬಿಡಿಸಲಾಗಿದ್ದರೂ, ತನಿಖೆಗೆ...

ಭಾರೀ ಮಳೆ : ಉದ್ಯಾನದಲ್ಲಿ ಕಾಣಿಸಿಕೊಂಡ ಮೊಸಳೆ

ಬೆಂಗಳೂರು : ಧಾರಾಕಾರ ಮಳೆಗೆ ಚರಂಡಿ ನೀರಲ್ಲಿ ಹರಿದುಕೊಂಡು ಬಂದ ಮೊಸಳೆಯೊಂದು ಮೈಸೂರಿನ ಕುಪ್ಪನ ಉದ್ಯಾನದಲ್ಲಿ ನಿನ್ನೆ ಬೆಳಿಗ್ಗೆ ಕಾಣಿಸಿಕೊಂಡಿದೆ. ಇದು ಮೈಸೂರು ಉದ್ಯಾನ ಅಥವಾ ಶ್ರೀ ಚಾಮರಾಜೇಂದ್ರ ವನ್ಯಜೀವಿ ಉದ್ಯಾನದ ಹತ್ತಿರವಿರುವ...

ಇಂದು ಸೀಎಂ ನಿಯೋಗ ದಿಲ್ಲಿಯಲ್ಲಿ ರಾಹುಲ್ ಭೇಟಿ

 ಬೆಂಗಳೂರು : 2018ರ ಅಸೆಂಬ್ಲಿ ಚುನಾವಣೆ ಸಿದ್ಧತೆ ವಿಷಯದಲ್ಲಿ ಮಾತುಕತೆ ನಡೆಸಲು ಇಂದು ಸೀಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ನೇತೃತ್ವದ ಮುಖಂಡರ ತಂಡವೊಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ದಿಲ್ಲಿಯಲ್ಲಿ...

`ರಸ್ತೆ ಗುಂಡಿ ಅಪಘಾತಕ್ಕೆ ಪ್ರಾಧಿಕಾರಗಳೇ ಹೊಣೆ’

ಬೆಂಗಳೂರು : ರಸ್ತೆ ಗುಂಡಿಗಳು ಹಾಗೂ ಅವೈಜ್ಞಾನಿಕ ವೇಗನಿಯಂತ್ರಕ ಯಾ ರಸ್ತೆ ಉಬ್ಬುಗಳಿಂದಾಗಿ ಸಂಭವಿಸುವ ಅಪಘಾತಗಳಿಗೆ ರಸ್ತೆ ನಿರ್ಮಿಸಿದ ಪ್ರಾಧಿಕಾರಗಳನ್ನೇ ಹೊಣೆಯಾಗಿಸಬೇಕೆಂದು ರಸ್ತೆ ಸುರಕ್ಷತೆ ಮತ್ತು ಸಾರಿಗೆ ವಿಭಾಗದ ಆಯುಕ್ತೆ ಡಿ ರೂಪಾ...

ಡಿಜಿಪಿ ಹುದ್ದೆ ರೇಸಿನಲ್ಲಿ ರೆಡ್ಡಿ, ಕಿಶೋರ್ ಚಂದ್ರ,

ಬೆಂಗಳೂರು : ರಾಜ್ಯ ಪೊಲೀಸ್ ಮಹಾನಿರ್ದೇಶಕ ರೂಪಕ್ ಕುಮಾರ್ ದತ್ತಾ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿರುವುದರಿಂದ ಅವರ ಸ್ಥಾನವನ್ನು ತುಂಬಬಲ್ಲ ಸಮರ್ಥ ಅಧಿಕಾರಿಗಾಗಿ ಶೋಧ ಆರಂಭವಾಗಿದೆ. ಸದ್ಯ ಮೂವರು ಹಿರಿಯ ಐಪಿಎಸ್ ಅಧಿಕಾರಿಗಳ...

ನೀಲೆಕಣಿಗೆ ದೊರೆಯಲಿದೆ ರೂ 667 ಕೋಟಿ ಗಂಟು

 ಬೆಂಗಳೂರು : ಐಟಿ ಕ್ಷೇತ್ರದ ದೈತ್ಯ ಕಂಪೆನಿ ಇನ್ಫೋಸಿಸ್ ತನ್ನ ಷೇರುಗಳ ಮರುಖರೀದಿ ಮಾಡಲಿರುವುದರಿಂದ ಕಂಪೆನಿಯ ಅಧ್ಯಕ್ಷ ಹಾಗೂ ಸಹ ಸ್ಥಾಪಕ ನಂದನ್ ನೀಲೆಕಣಿ ಮತ್ತವರ ಕುಟುಂಬ ಸದಸ್ಯರು ರೂ 667 ಕೋಟಿಯಷ್ಟು...

ಐಎಎಸ್ ಅಧಿಕಾರಿಯ ನಿಂದನೆಗೈದ ಶಾಸಕ

ಬೆಂಗಳೂರು : ಮಾಯಕೊಂಡ ಶಾಸಕ ಕೆ ಶಿವಮೂರ್ತಿ ನಾಯ್ಕ್ ಅವರು ತಮ್ಮ ಕಚೇರಿಗೆ ನುಗ್ಗಿ ತನ್ನನ್ನು ನಿಂದಿಸಿದ್ದಾರೆಂದು  ವಾಣಿಜ್ಯ ಮತ್ತು ಕೈಗಾರಿಕೆಗಳ ಇಲಾಖೆಯ  ಕಾರ್ಯದರ್ಶಿಯೂ ಹಿರಿಯ ಐಎಎಸ್ ಅಧಿಕಾರಿಯೂ ಆಗಿರುವ  ರಾಜೇಂದರ್ ಕುಮಾರ್...

ಸ್ಥಳೀಯ

ಬಸ್ ಬ್ರೇಕ್ ಫೇಲಾದರೂ ಚಾಲಕನ ಸಮಯಪ್ರಜ್ಞೆ ಪ್ರಯಾಣಿಕರನ್ನು ಉಳಿಸಿತು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಟೇಟ್ ಬ್ಯಾಂಕಿನಿಂದ ಬೊಂದೇಲ್ ಕಡೆಗೆ ಬರುತ್ತಿದ್ದ ನಗರ ಸಾರಿಗೆ ಖಾಸಗಿ ಬಸ್ ಬ್ರೇಕ್ ಫೇಲಾದ ಕಾರಣ ಸಮಯೋಚಿತ ಚಾಲನೆ ಮಾಡಿದ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದು ಆತಂಕ...

ಹೆಚ್ಚಿನ ಬಿಲ್ ವಿಧಿಸಿದ ಪಟಾಕಿ ಮಾರಾಟಗಾರನ ವಿರುದ್ಧ ದೂರು

 ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಪಟಾಕಿ ಖರೀದಿಯ ವೇಳೆ ಅಂಗಡಿಕಾರ ಗ್ರಾಹಕರಿಗೆ ವಂಚಿಸಲು ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೆÇಲೀಸರಿಗೆ ದೂರು ನೀಡಲಾಗಿದೆ. ಪೇಟೆಯಲ್ಲಿನ ಹಳೇ ಬಸ್ ನಿಲ್ದಾಣದ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ದೂರುದಾರರು ಗ್ರಾಹಕನಾಗಿ...

ಬ್ಯಾಂಕಲ್ಲಿ ನಕಲಿ ಚಿನ್ನ ಅಡ, 20 ಲಕ್ಷ ರೂ ಪಂಗನಾಮ

ಮಡಿಕೇರಿ : ಒಂದು ತಿಂಗಳ ಹಿಂದೆ ಕೇರಳ ಮೂಲದ ಮಹಿಳೆಯೊಬ್ಬಳು ಪೊಲಿಬೆಟ್ಟದ ಸಹಕಾರಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ 20 ಲಕ್ಷ ರೂ ಪಂಗನಾಮ ಹಾಕಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆ...

ವಿವಿಧ ಕಾಮಗಾರಿ ಉದ್ಘಾಟಿಸಲಿದ್ದಾರೆ ಸೀಎಂ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ 148.29 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಲಿದ್ದಾರೆ. ಬಿ ಮೂಡ ಗ್ರಾಮದಲ್ಲಿ ಸುಮಾರು 0.90 ಎಕ್ರೆ ಜಮೀನಿನಲ್ಲಿ, 3225...

ಬಂಟ್ವಾಳದಲ್ಲಿ ವಿಶೇಷ ಸಭೆ ನಡೆಸಿದ ಡೀಸಿ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ರಾಜ್ಯ ಸಚಿವರ ದಂಡೇ ಬಂಟ್ವಾಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೊನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಬೆಳಿಗ್ಗೆ...

ಮನೆರಹಿತರ ಜಾಗ ಬೇಡಿಕೆ

 ಉಡುಪಿ : ಮನೆರಹಿತರಿಗೆ ತಕ್ಷಣ ಸೈಟ್ ನೀಡಲು ಒತ್ತಾಯಿಸಿ ಉಡುಪಿ ಜಿಲ್ಲಾ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಪ್ರತಿಭಟನೆ ನಡೆಸಿ ಉಡುಪಿ ನಗರಸಭೆಗೆ ಮುತ್ತಿಗೆ ಹಾಕಿದರು. ಪ್ರತಿಭಟನಾಕಾರರು ಸಮಸ್ಯೆಗೆ ಶೀಘ್ರ ಪರಿಹಾರ...

ಸಿದ್ದರಾಮಯ್ಯರನ್ನು ಸ್ವಾಗತಿಸಲು ಭರದ ಸಿದ್ಧತೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಭಾನುವಾರ ಆಗಮಿಸಿ ವಿವಿಧ ಆಭಿವೃದ್ದಿ ಕಾಮಗಾರಿಗಳನ್ನು ಜನತೆಗೆ ಸಮರ್ಪಿಸಲಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಹಿತ ರಾಜ್ಯದ ವಿವಿಧ ಇಲಾಖೆಗಳ ಮಂತ್ರಿಗಳನ್ನು ಸ್ವಾಗತಿಸುವ ಸಿದ್ಧತೆಗಳು...

`ನಿಷ್ಟಾವಂತ ಪತ್ರಕರ್ತರಿಗೆ ಸಲ್ಲುವ ಗೌರವ ನೋವೊಂದೆ’

ಪಡುಬಿದ್ರಿ : ``ಹಣವಂತ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ಧ ಪತ್ರಿಕೆಗಳಲ್ಲಿ ವರದಿಗಾರನೊಬ್ಬ ಸತ್ಯ ಘಟನೆಯ ವರದಿ ಮಾಡಿದ್ದೇ ಆದಲ್ಲಿ ಆತನಿಗೆ ಸಲ್ಲುವ ಗೌರವ ಪತ್ರಿಕೆಯಿಂದ ಗೇಟ್ ಪಾಸ್. ಅದೇ ನಿಷ್ಟಾವಂತ ಪತ್ರಕರ್ತ...

ನಗರ ವಿದ್ಯುತ್ ತಂತಿಗಳು ಶೀಘ್ರ ಭೂಗತವಾಗಲಿದೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದಲ್ಲಿ ಕ್ರಮೇಣ ವಿದ್ಯುತ್ ಕಂಬಗಳು ಮತ್ತು ಓವರ್ ಹೆಡ್ ತಂತಿಗಳು ತೆರವಾಗಿ, ಇವು ಬೆಂಗಳೂರಿನಂತೆ ಭೂಮಿಯಡಿಯಲ್ಲಿ ಹರಿದಾಡಲಿವೆ. ಸರ್ಕಾರದ ವಿಶೇಷ ಪ್ರಾಜೆಕ್ಟಿನಡಿ ನಗರದಲ್ಲಿ ವಿದ್ಯುತ್ ತಂತಿ ತೆರವುಗೊಳಿಸಲಾಗುತ್ತಿದೆ. ಮಂಗಳೂರಿಗೆ...

ಬಿ ಸಿ ರೋಡಿನ ಸುದೃಢ ವಾಣಿಜ್ಯ ಸಂಕೀರ್ಣಕ್ಕೆ ಕುತ್ತು

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಹತ್ತು-ಹಲವು ಅಭಿವೃದ್ಧಿ ಕಾರ್ಯಗಳೊಂದಿಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿರುವ ಬಂಟ್ವಾಳಕ್ಕೆ ಭಾನುವಾರ ಮುಖ್ಯಮಂತ್ರಿ ಆಗಮಿಸಿ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿರುವ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವರ ಮಹತ್ವಾಕಾಂಕ್ಷಿ ಯೋಜನೆಯೊಂದಕ್ಕೆ ಇಲ್ಲಿನ ತಾ...