Sunday, February 18, 2018

ವೈಯಕ್ತಿಕ ಸಮಸ್ಯೆ ಜಾಹೀರು ಮಾಡಿದ್ರೆ ಜೋಕೆ : ಕಾಂಗ್ರೆಸ್ ಹೈಕಮಾಂಡ್ ಎಚ್ಚರಿಕೆ

ಬೆಂಗಳೂರು : ತಮ್ಮ ವೈಯಕ್ತಿಕ ಕುಂದುಕೊರತೆಗಳನ್ನು ಸಾರ್ವಜನಿಕರೆದುರು ಜಾಹೀರುಗೊಳಿಸುವ ಪಕ್ಷದ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಮತ್ತು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಎಚ್ಚರಿಸಿದ್ದಾರೆ....

ಆಹಾರ ಇಲಾಖೆ ಹಗರಣದ ವರದಿ ತಿವಾರಿ ಸಿದ್ಧಪಡಿಸಿದ್ದರು

 ಇಲಾಖಾ ಮೂಲಗಳಿಂದ ಬಹಿರಂಗ ಬೆಂಗಳೂರು : ``ಲಕ್ನೋದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ರಾಜ್ಯದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ತಮ್ಮ ಇಲಾಖೆಯಲ್ಲಿನ ಆಹಾರಧಾನ್ಯ ಖರೀದಿಯಲ್ಲಿ ಆಗುತ್ತಿರುವ ಅವ್ಯವಹಾರಗಳ...

ಕಿಮ್ಸ್ ಗೋಲ್ಮಾಲ್ ಬಹಿರಂಗ

ಮೆಡಿಕಲ್ ಕೌನ್ಸಿಲ್ ತಪಾಸಣೆ   ಬೆಂಗಳೂರು : ಒಕ್ಕಲಿಗರ ಸಂಘದ ಆಡಳಿತದಲ್ಲಿರುವ ನಗರದ ಪ್ರತಿಷ್ಠಿತ ಕೆಂಪೇಗೌಡ ಇನಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯನ್ಸಸ್ (ಕಿಮ್ಸ್) ನಕಲಿ ರೋಗಿಗಳ ದಾಖಲೆಗಳನ್ನು ಹಾಜರುಪಡಿಸಿ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾದ...

ಆಹಾರ ಧಾನ್ಯ ಮಾಫಿಯಾಗೆ ಬಲಿಯಾದರೇ ತಿವಾರಿ ?

ಕಳೆದ ವರ್ಷ ಸಲ್ಲಿಸಲಾದ ಆರ್ಟಿಐ ಅರ್ಜಿಗೆ ದೊರೆತ ಉತ್ತರದ  ಪ್ರಕಾರ 2013-14ನೇ ಅವಧಿಯಲ್ಲಿ ಅನ್ನ ಭಾಗ್ಯ ಯೋಜನೆಗಾಗಿ ಅಕ್ಕಿ  ಪೂರೈಕೆ ಮಾಡಿದವರಿಗೆ ಹಣ ಪಾವತಿ ಮಾಡುವಾಗ ಹಲವಾರು ಅವ್ಯವಹಾರಗಳಾಗಿವೆ. ಬೆಂಗಳೂರು : ಐಎಎಸ್ ಅಧಿಕಾರಿ...

ರಾಜ್ಯದ ಸರಕಾರಿ ಕಾಲೇಜುಗಳಲ್ಲಿ 350 ಹೆಚ್ಚು ಎಂಬಿಬಿಎಸ್ ಸೀಟು

ಬೆಂಗಳೂರು : ಸರಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಶೈಕ್ಷಣಿಕ ವರ್ಷ 2017-18ನೇ ಸಾಲಿನಲ್ಲಿ ಸೇರ್ಪಡೆಗೊಳ್ಳುವ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಸೀಟು ಸಿಗುವ ಎಲ್ಲಾ ಅವಕಾಶಗಳಿವೆ. ಯಾಕೆಂದರೆ ಈ ವರ್ಷ 350 ಹೆಚ್ಚುವರಿ ಸೀಟುಗಳನ್ನು ಸೇರ್ಪಡೆಗೊಳಿಸಲಾಗಿದೆ. ರಾಜ್ಯದ...

ನಾಳೆ ಪೌರ ಕಾರ್ಮಿಕರ ಮುಷ್ಕರ

ಬೆಂಗಳೂರು : ಕೊಟ್ಟ ಭರವಸೆಗಳನ್ನು ಇನ್ನೂ ಈಡೇರಿಸದಿರುವ ಕಾರಣ ಮತ್ತು ತಮ್ಮ ಬೇಡಿಕೆಗಳನ್ನು ಸಾರಾಸಗಾಟಾಗಿ ನಿರಾಕರಿಸುತ್ತಿರುವ ಸರಕಾರದ ಧೋರಣೆ ಖಂಡಿಸಿ ರಾಜ್ಯದ ಪೌರ ಕಾರ್ಮಿಕರು ಗುರುವಾರದಿಂದ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಗುತ್ತಿಗೆ ಆಧಾರದಲ್ಲಿ...

ಶ್ರೀಗಂಧ ಸಾಗಾಟ : ಮೂವರು ಚೀನಿಯರ ಸಮೇತ 4 ಬಂಧನ

ಬೆಂಗಳೂರು : ಶ್ರೀಗಂಧದ ಕೊರಡುಗಳನ್ನು ಕಳ್ಳ ಸಾಗಾಟ ಮಾಡುತ್ತಿದ್ದ ಮೂವರು ಚೀನಿಯರು ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನು ಬೆಂಗಳೂರು ಏರ್‍ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಸುಮಾರು 9...

ಮದುವೆ ದಿಬ್ಬಣ ಕಾರು -ಲಾರಿ ಡಿಕ್ಕಿ : ಮದುಮಗಳು ಸಾವು

ಕಲಬುರಗಿ : ನಿಂತಿದ್ದ ಲಾರಿಗೆ ಮದುವೆ ದಿಬ್ಬಣದ ಕಾರು ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಮದುಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನ ಮಂದೇವಾಲಾ ಎಂಬಲ್ಲಿ ಮದುವೆ ದಿಬ್ಬಣದ...

ತಿವಾರಿ ಶವದ ಮರಣೋತ್ತರ ಪರೀಕ್ಷೆಯಿಂದ ಸಂದೇಹ ದೃಡ

ಕರ್ನಾಟಕ ಆಹಾರ ಇಲಾಖೆಯ ಆಯುಕ್ತರಾಗಿದ್ದ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಉತ್ತರ ಪ್ರದೇಶದಲ್ಲಿ ನಿಗೂಢವಾಗಿ ಸಾವನ್ನಪ್ಪಿರುವುದು ಈಗ ಹಲವು ಸಂಶಯಗಳಿಗೆ ಕಾರಣವಾಗಿದೆ. ವಾಟ್ಸಪ್ಪಿನಲ್ಲಿ ಅನುರಾಗ್ ತಿವಾರಿ ಸಾವಿಗೆ ಮುನ್ನ ತಮಗೆ ಜೀವ ಬೆದರಿಕೆ...

ದಲಿತರ ಮನೆಯಲ್ಲಿ ಹೋಟೆಲ್ ತಿಂಡಿ ತಿಂದ ಯಡ್ಡಿ ಸಮರ್ಥನೆಗೆ ಬಿಜೆಪಿ ಯತ್ನ

ವಿಶೇಷ ವರದಿ  ಬೆಂಗಳೂರು : ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡ್ಡಿಯೂರಪ್ಪ ಮತ್ತಿತರ ಪಕ್ಷದ ನಾಯಕರು ತಮ್ಮ ಜನಸಂಪರ್ಕ ಅಭಿಯಾನ ಪ್ರವಾಸದಂಗವಾಗಿ  ತುಮಕೂರು ಮತ್ತು ಚಿತ್ರದುರ್ಗದಲ್ಲಿ ದಲಿತರ ಮನೆಗಳಿಗೆ ಭೇಟಿ ನೀಡಿದ ಸಂದರ್ಭ...

ಸ್ಥಳೀಯ

ಅಪರಿಚಿತ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕರಾವಳಿ ಅಲೆ ವರದಿ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿ ನೂತನ ಸೇತುವೆಯ ಮೇಲಿಂದ ಅಪರಿಚಿತ ಯುವಕನೊಬ್ಬ ನದಿಗೆ ಹಾರಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ...

ವ್ಯಕ್ತಿಗೆ ಐವರ ತಂಡ ಹಲ್ಲೆ

ಒಳಚರಂಡಿ ಕಾಮಗಾರಿ, ರಸ್ತೆ ವಿವಾದ ಹಿನ್ನೆಲೆ ಕರಾವಳಿ ಅಲೆ ವರದಿ ಮಂಗಳೂರು : ಒಳಚರಂಡಿ ಕಾಮಗಾರಿ, ರಸ್ತೆ ಅಗಲೀಕರಣದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಐವರ ತಂಡ ಹಲ್ಲೆ ನಡೆಸಿದೆ. ನಗರದ ನಾಗುರಿ ಬಳಿ ಈ ಘಟನೆ ನಡೆದಿದೆ....

ಕೊಲೆಗೆ ಸಂಚು ರೂಪಿಸಿದ್ದ ಮೂರು ರೌಡಿಗಳ ಬಂಧನ, ಇಬ್ಬರು ಪರಾರಿ

ಕರಾವಳಿ ಅಲೆ ವರದಿ ಮಂಗಳೂರು : ಕೊಲೆಯ ಪ್ರತೀಕಾರ ತೀರಿಸಲೆಂದು ಸಂಚು ರೂಪಿಸಿದ್ದ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುವ ವಾಹನ ತಡೆದು ದರೋಡೆ ಮಾಡಿ ನಗದು ಹಣ, ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದ ಐವರು...

ಬಂಟ್ವಾಳ ಸಾಹಿತ್ಯ ಸಮ್ಮೇಳನದಲ್ಲೂ ರಾಜಕೀಯವೇ ?

ಮುಹಮ್ಮದ್ ಬಿಸಿಯೂಟ ವಿವಾದದ ಕುರಿತು ಮಾತನಾಡಿದ್ದಾರೆ. ಅದು ಅವರ ವೈಯಕ್ತಿಕ ಅಥವಾ ರಾಜಕೀಯ ವಿಚಾರ. ಅವರು ಮಾತನಾಡಿದ್ದು ಸರಿಯೋ ತಪೆÇ್ಪೀ ಎಂಬುವುದಲ್ಲ ಇಲ್ಲಿನ ವಿಷಯ. ಅವರು ವಿವಾದಾತ್ಮಕವಾಗಿ ಮಾತನಾಡಿದ್ದರೂ ಅದನ್ನು ಸಾಹಿತ್ಯ ಸಮ್ಮೇಳನಕ್ಕೆ...

ಮಂಗಳೂರು ಸೆಂಟ್ರಲ್, ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್

ಕರಾವಳಿ ಅಲೆ ವರದಿ ಮಂಗಳೂರು : ಮಂಗಳೂರು ಸೆಂಟ್ರಲ್ ಮತ್ತು ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್ ನಿರ್ಮಿಸಲು ಕೇಂದ್ರ ಸರ್ಕಾರ ತಲಾ 40 ಲಕ್ಷ ರೂ ತೆಗೆದಿರಿಸಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...

`ಮಾನವ ಹಕ್ಕು ಖಚಿತಪಡಿಸಲು ಕರ್ತವ್ಯ ನಿಭಾಯಿಸುವ ಅಗತ್ಯ ಇದೆ’

ಕರಾವಳಿ ಅಲೆ ವರದಿ ಮಂಗಳೂರು : ಭಾರತೀಯ ಸಂವಿಧಾನಾತ್ಮಕ ಹಕ್ಕುಗಳು ಮತ್ತು ವಿಶ್ವಸಂಸ್ಥೆಯ ಜಾಗತಿಕ ಘೋಷಣೆಯನ್ನು ತುಲನಾತ್ಮಕವಾಗಿ ವಿಶ್ಲೇಷಿಸಿದಾಗ ಭಾರತ ದೇಶವು ಅದರ ಕಾನೂನಿನೊಂದಿಗೆ ಸರಿಯಾದ ಪಥದಲ್ಲಿ ಸಾಗುತ್ತಿದೆ. ಯುಡಿಎಚ್ಚಾರಿನ ಸಮಾನ ಘನತೆಯ ಹಕ್ಕುಗಳು,...

ಧಾರ್ಮಿಕ ಪ್ರಭಾಷಣಕ್ಕೆ ದುಬಾರಿ ಸಂಭಾವನೆ ಪಡೆಯುವುದಕ್ಕೆ ಕೂರ್ನಡ್ಕ ಜಲಾಲಿ ವಿರೋಧ

ಕರಾವಳಿ ಅಲೆ ವರದಿ ಪುತ್ತೂರು : ಕೇರಳದಿಂದ ಕರ್ನಾಟಕಕ್ಕೆ ಧಾರ್ಮಿಕ ಪ್ರವಚನ ನೀಡಲು ಬರುವ ಕೆಲವು ಧಾರ್ಮಿಕ ಮತಪಂಡಿತರು ದುಬಾರಿ ಸಂಭಾವನೆ ಪಡೆಯುತ್ತಿರುವುದು ಅತ್ಯಂತ ಖೇದಕರ ವಿಚಾರವಾಗಿದೆ ಎಂದು ಕೂರ್ನಡ್ಕ ಮುದರ್ರಿಸ್ ಜಲಾಲಿ ಹೇಳಿದರು. ಧಾರ್ಮಿಕ...

ನಾಯಕತ್ವ ಗುಣ ಇಲ್ಲದವರಿಂದ ದೇಶದ ಬದಲಾವಣೆ ಅಸಾಧ್ಯ : ಎಂ ಆರ್ ರವಿ

ಕರಾವಳಿ ಅಲೆ ವರದಿ ಪುತ್ತೂರು : ``ಕೇವಲ ನಾಯಕರಿದ್ದ ಮಾತ್ರಕ್ಕೆ ದೇಶದಲ್ಲಿ ಬದಲಾವಣೆ ಅಸಾಧ್ಯ, ನಾಯಕರಲ್ಲಿ ನಾಯಕತ್ವದ ಗುಣವಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ್ದಲ್ಲಿ ಮಾತ್ರ ಬದಲಾವಣೆಯನ್ನು ಕಾಣಲು ಸಾಧ್ಯ'' ಎಂದು ದಕ್ಷಿಣ ಕನ್ನಡ ಜಿಲ್ಲಾ...

ಪ್ರತಿಭಾ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಶರತ್ ಮಡಿವಾಳ ತಂದೆ ಚಿಂತನೆ

ಕರಾವಳಿ ಅಲೆ ವರದಿ ಬಂಟ್ವಾಳ : ರಾಜಕೀಯಕ್ಕಾಗಿ ತನ್ನ ಮಗನ ಸಾವಿನ ಬಗ್ಗೆ ಅನಗತ್ಯ ಮಾತನಾಡಿದ ಮಂಗಳೂರು ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು...

ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡವ ಪೊಲೀಸ್ ವಶ

ಕರಾವಳಿ ಅಲೆ ವರದಿ ಉಪ್ಪಿನಂಗಡಿ : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಕೇರಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ತಂಬಿ ಮ್ಯಾಥ್ಯೂ (52) ಎಂಬಾತನÀನ್ನು ಉಪ್ಪಿನಂಗಡಿ ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದು, ಕೇರಳದ ಸಿಬಿಸಿಐಡಿ ಪೊಲೀಸರಿಗೆ...