Sunday, January 21, 2018

ಬಾವನ ಸಮರ್ಥಿಸಲು ಹೋದ ಆಪ್ತನಿಗೆ ಮೀನುಗಾರ ಮಹಿಳೆಯರಿಂದ `ಪೂಜೆ’

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಒಂದೆಡೆ ಸುರತ್ಕಲ್ ಮಾರುಕಟ್ಟೆಯನ್ನು ಸ್ಥಳಾಂತರ ಮಾಡಲು ಶಾಸಕ ಮೊಯ್ದಿನ್ ಬಾವ ಶತಾಯಗತಾಯ ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆಯಿಂದ ತಮ್ಮ ಪ್ರಾಣ ಹೋದರೂ ಸ್ಥಳಾಂತರಿತ ಮಾರುಕಟ್ಟೆಗೆ ಹೋಗಲ್ಲ ಎಂದು ಮೀನುಗಾರ ಮಹಿಳೆಯರು...

ಅನ್ಯಕೋಮಿನ ಯುವಕನ ಜತೆ ಸಿಕ್ಕ ಯವತಿ ಠಾಣೆಗೆ

 ನಮ್ಮ ಪ್ರತಿನಿಧಿ ವರದಿ ಕಾರ್ಕಳ : ಅನ್ಯಕೋಮಿನ ಯುವಕನೊಬ್ಬನ ಜತೆ ಯುವತಿ ಸಿಕ್ಕಿ ಬಿದ್ದಿದ್ದು, ಈ ಜೋಡಿಯನ್ನು ಕಾರ್ಕಳ ನಗರ ಪೊಲೀಸರು ವಿಚಾರಣೆ ನಡೆಸಿ ಬಳಿಕ ಯುವಕನಿಂದ ಮುಚ್ಚಳಿಕೆ ಬರೆಯಿಸಿ ಪ್ರಕರಣ ಇತ್ಯರ್ಥಗೊಳಿಸಿದ್ದಾರೆ. ಕಾರ್ಕಳ ಜರಿಗುಡ್ಡೆ...

ಬೇನಾಮಿ ಆಹ್ವಾನ ಪತ್ರ ಮುದ್ರಿಸಿ ಹಣ ವಸೂಲು ಮಾಡುತ್ತಿದ್ದವರ ಬಂಧನ

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಕಿನ್ನಿಗೋಳಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬೇನಾಮಿ ಆಮಂತ್ರಣ ಪತ್ರಿಕೆ ಮುದ್ರಿಸಿ ಅಂಗಡಿ ಅಂಗಡಿಗಳಿಗೆ ಹೋಗಿ ಹಣ ಕಲೆಕ್ಷನ್ ಮಾಡುತ್ತಿದ್ದ ಮೂವರನ್ನು ಮೂಲ್ಕಿ ಪೊಲೀಸರು ಬಂದಿಸಿದ್ದಾರೆ. ಆಮಂತ್ರಣ ಪತ್ರಿಕೆಂiÀiಲ್ಲಿ...

ಪತಿ ಜೊತೆಗಿದ್ದ ಮಹಿಳೆಯ ಕರಿಮಣಿ ಎಗರಿಸಲು ಯತ್ನ

ಮುಲ್ಕಿ : ಹಳೆಯಂಗಡಿ ಬಳಿ ಬೈಕಿನಲ್ಲಿ ಬಂದ ಇಬ್ಬರು ಆಗಂತುಕರು ಮಹಿಳೆಯ ಕರಿಮಣಿ ಎಗರಿಸಲು ಯತ್ನಿಸಿ ಪರಾರಿಯಾಗಿದ್ದಾರೆ. ಹಳೆಯಂಗಡಿ ಬೊಳ್ಳೂರು ಬಳಿಯ ನಿವಾಸಿಗಳಾದ ಉದಯ ಪೂಜಾರಿ ಹಾಗೂ ಶಾರದ ಬೊಳ್ಳೂರು ದಂಪತಿ ಬಸ್ಸಿನಿಂದ ಇಳಿದು...

ವಾಹನ ಕಾಯ್ದೆಗೆ ಕೇಂದ್ರ ತಿದ್ದುಪಡಿಗೆ ರೈ ವಿರೋಧ

ಬಂಟ್ವಾಳ : ಪ್ರತಿ ಹಂತದಲ್ಲೂ ಬಡವರ ಮೇಲೆ ಗದಾಪ್ರಹಾರ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಇದೀಗ ಮೋಟಾರು ವಾಹನ ಕಾಯ್ದೆಗೆ ಪರಿಷ್ಕರಣೆ ತರಲು ಹೊರಟಿದ್ದು, ಇದೂ ಕೂಡಾ ದುಡಿದು ತಿನ್ನುವ...

ಆಟೋ ಡಿಕ್ಕಿ : ಸವಾರ ಗಂಭೀರ

 ನಮ್ಮ ಪ್ರತಿನಿಧಿ ವರದಿ ವಿಟ್ಲ : ಇಲ್ಲಿನ ಅಳಕೆಮಜಲುನಲ್ಲಿ ಸರಕು ಸಾಗಾಟದ ಆಟೋ ಡಿಕ್ಕಿ ಹೊಡೆದು ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ವಿಟ್ಲ-ಪುತ್ತೂರು ರಸ್ತೆಯ ಇಡ್ಕಿದು ಸೊಸೈಟಿಗೆ ಅಳಕೆಮಜಲು ನಿವಾಸಿ ಹೊನ್ನಪ್ಪ ತನ್ನ ಸೈಕಲ್ಲಿನಲ್ಲಿ ಹಾಲು...

ಸುರತ್ಕಲ್: ವಿಜಯಕುಮಾರ್ ಪರ ಕಾಂಗ್ರೆಸ್ಸಿಗರ ಒಲವು

ಬಾವಾ ಕಾರ್ಯಾಚರಣೆ ಶೈಲಿಯಿಂದ ಕಂಗಾಲಾದ ಕೈ ಕಾರ್ಯಕರ್ತರು ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯವನ್ನೂ ಮಾಡದೇ ಕೇವಲ ಕಮಿಷನ್ ಏಜೆಂಟನಂತೆ ವರ್ತಿಸುತ್ತಾ ತನ್ನದೇ ಹಿಂಬಾಲಕರನ್ನು ಕಟ್ಟಿಕೊಂಡು ಸ್ವಾರ್ಥ ರಾಜಕಾರಣ ಮಾಡುತ್ತಿರುವ...

ಮರಳು ಸಾಗಾಟ ಆರೋಪಿ ಬಂಧನ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅಕ್ರಮವಾಗಿ ಟಿಪ್ಪರ್ ಲಾರಿಯಲ್ಲಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿದ ಕೊಣಾಜೆ ಪೊಲೀಸರು ಮರಳು ವಶಪಡಿಸಿಕೊಂಡು ಲಾರಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ಮುದುಂಗಾರುಕಟ್ಟೆ...

ಡಿಫಿ ಮುಖಂಡಗೆ ಕೊಲೆ ಬೆದರಿಕೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಡಿ ವೈ ಎಫ್ ಐ (ಡಿಫಿ) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿಯಾಗಿರುವ ಸಂತೋಷ್ ಬಜಾಲರಿಗೆ ಜೀವ ಬೆದರಿಕೆ ಕರೆ ಬಂದಿದ್ದು, ಅವರೀಗ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ. ಫೆ...

ಕಂಬಳಕ್ಕೆ ಶೀಘ್ರ ರಾಷ್ಟ್ರಪತಿ ಅನುಮತಿ ಸಿಗುವ ನಿರೀಕ್ಷೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಪ್ರಸ್ತುತ ಕಂಬಳಕ್ಕೆ ಅನುಮತಿ ನೀಡುವ ವಿಚಾರ ರಾಷ್ಟ್ರಪತಿ ಅಂಕಿತಕ್ಕಾಗಿ ಕಾಯುತ್ತಿದ್ದು, ಮುಂದಿನ ದಿನಗಳಲ್ಲಿ ಕಂಬಳಕ್ಕೆ ಅನುಮತಿ ನೀಡಿದಲ್ಲಿ ನಾವು ಕಾನೂನಾತ್ಮಕ ಗೈಡ್ ಲೈನ್ಸ್ ಕಟ್ಟುನಿಟ್ಟಾಗಿ ಪಾಲಿಸಬೇಕಾದ ಅಗತ್ಯವಿದೆ...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...