Wednesday, February 21, 2018

ಉಡುಪಿ ಉಸ್ತುವಾರಿ ಸಚಿವರ ಕಚೇರಿಗೆ ಸಿಐಟಿಯು ಮುತ್ತಿಗೆ

ಮರಳಿನ ಅಭಾವ, ಕಟ್ಟಡ ಕಾರ್ಮಿಕರು ಕಂಗಾಲು ನಮ್ಮ ಪ್ರತಿನಿಧಿ ವರದಿ ಉಡುಪಿ : ಜಿಲ್ಲೆಯಲ್ಲಿ ಕಾಡುತ್ತಿರುವ ಮರಳಿನ ಕೊರತೆ ಮತ್ತು ಕಾನೂನುಬದ್ಧ ಮರಳುಗಾರಿಕೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಫೆಡರೇಶನ್ ಮತ್ತು...

ಅಂತ್ಯಕ್ರಿಯೆ ವೇಳೆ ಹಣಕ್ಕಾಗಿ ಪೀಡಿಸುವ ಮಸೀದಿ ವಿರುದ್ಧ ಒಂದು ಬಣ ಆಕ್ರೋಶ

ಮುಂಡಾಜೆ  ದಫನ ಭೂಮಿ ವಿವಾದ ನಮ್ಮ ಪ್ರತಿನಿಧಿ ವರದಿ ಬೆಳ್ತಂಗಡಿ : ಕಳೆದ 9 ವರ್ಷಗಳ ಹಿಂದೆ ನಿರ್ಮಾಣವಾಗಿರುವ ಹೊಸ ಮಸೀದಿ, ಮದರಸಕ್ಕೆ ಸಂಬಂಧಿಸಿದ ಕುಟುಂಬಗಳ ಪೈಕಿ ಮೃತರಾದರೆ ಹಳೆಯ ಮಸೀದಿ ಪರಿಸರದ ದಫನ ಸ್ಥಳದಲ್ಲಿ...

ಮುಂಬೈ ಪತಿ ಮನೆಗೆ ಹೋಗಿದ್ದಾಕೆ ನಾಪತ್ತೆ

ಮಂಗಳೂರು : ಮುಂಬಯಿಯ ಪತಿ ಮನೆಗೆ ತೆರಳಿದ್ದ ಗೃಹಿಣಿ ಕಾರ್ ಸ್ಟ್ರೀಟ್ ನಿವಾಸಿ ಶಾಂತೇರಿ (34) ಅವರು ನಾಪತ್ತೆಯಾಗಿದ್ದಾರೆ. ಶಾಂತೇರಿ ಅವರ ವಿವಾಹ ಒಂದು ವರ್ಷದ ಹಿಂದೆ ಮುಂಬಯಿಯಲ್ಲಿರುವ ಮಂಗೇಶ್ ಪೈ ಎಂಬವರೊಂದಿಗೆ ನಡೆದಿತ್ತು....

ದೇವರ ಕೆರೆ ಮೀನು ಹಿಡಿದು ಸಿಕ್ಕಿಬಿದ್ದರು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಒಂದೆಡೆ ಮೀನಿನ ದರ ಗಗನಕ್ಕೇರಿರುವ ಬೆನ್ನಲ್ಲೇ ಇಲ್ಲಿಬ್ಬರು ಯುವಕರು ಮೀನು ಹಿಡಿದು ಸಾರು ಮಾಡಲು ಸುಲಭದ ಉಪಾಯವನ್ನು ಕಂಡುಕೊಂಡಿದ್ದಾರೆ. ಸುಳ್ಯ ತಾಲೂಕಿನ ತೊಡಿಕಾನ ದೇವಸ್ಥಾನಕ್ಕೆ ಭಕ್ತರ ಸೋಗಿನಲ್ಲಿ...

ಪರಿವಾರ ಮುಖಂಡರ ವಿರುದ್ಧ ಎಫೈಆರ್ ರದ್ದತಿಗೆ ಹೈ ನಕಾರ

ಶರತ್ ಶವ ಮೆರವಣಿಗೆ ಕಲ್ಲೆಸೆತ ಪ್ರಕರಣ ಬೆಂಗಳೂರು : ಬಿ ಸಿ ರೋಡಿನಲ್ಲಿ ಕೊಲೆಗೀಡಾದ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಮೃತದೇಹದ ಮೆರವಣಿಗೆಯನ್ನು ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಕೊಂಡೊಯ್ಯುವಾಗ ಬಂಟ್ವಾಳದಲ್ಲಿ ಉಂಟಾದ ಅಹಿತಕರ ಘಟನೆಗಳ ಸಂಬಂಧ...

ಬಾಳೆಹಣ್ಣು, ಸೀಯಾಳ ದರ ಭಾರೀ ಏರಿಕೆ

ನಾಗರಪಂಚಮಿ ಎಫೆಕ್ಟ್ ನಮ್ಮ ಪ್ರತಿನಿಧಿ ವರದಿ ಕಾರ್ಕಳ : ನಾಗರಪಂಚಮಿ ಹಬ್ಬದ ಪ್ರಯಕ್ತ ಬಾಳೆಹಣ್ಣು, ಸೀಯಾಳದ ದರದಲ್ಲಿ ಭಾರೀ ಏರಿಕೆಯಾಗಿದ್ದು, ಹಬ್ಬಕ್ಕೆ ಬೆಲೆಯೇರಿಕೆ ಬಿಸಿತಟ್ಟಿದೆ. ನಾಗರಪಂಚಮಿ ಹಬ್ಬಕ್ಕೆ ಪ್ರಮುಖವಾಗಿ ತನು ಎರೆಯಲು ಸೀಯಾಳ ಹಾಗೂ ಬಾಳೆಹಣ್ಣನ್ನು ಪ್ರಧಾನವಾಗಿ...

ಪಡುಬಿದ್ರಿ ಮೆಸ್ಕಾಂ ಕಚೇರಿಗೆ ಗ್ರಾಹಕರ ಮುತ್ತಿಗೆ

ಶಾಖಾಧಿಕಾರಿ ಸಹಿತ ವಿವಿಧ ಬೇಡಿಕೆ ಈಡೇರಿಕೆ ಒತ್ತಾಯ ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ನಿರಂತರವಾಗಿ ವಿದ್ಯುತ್ ಕಡಿತಗೊಳಿಸಿ ಗ್ರಾಹಕರನ್ನು ವಂಚಿಸುತ್ತಿರುವ ಪಡುಬಿದ್ರಿ ಮೆಸ್ಕಾಂ ಕಾರ್ಯ ವೈಖರಿಯ ವಿರುದ್ಧ ಆಕ್ರೋಶಗೊಂಡ ಹೆಜಮಾಡಿ ನಾಗರಿಕ ಕ್ರಿಯಾ ಸಮಿತಿ,...

3400 ಹೆಕ್ಟೇರ್ ಗದ್ದೆಯಲ್ಲಿ ಭತ್ತದ ಬಿತ್ತನೆ -ಇಳುವರಿ ಹೆಚ್ಚಳ

ನಮ್ಮ ಪ್ರತಿನಿಧಿ ವರದಿ ಕಾರ್ಕಳ : ತಾಲೂಕಿನಲ್ಲಿ 2017-18ನೇ ಸಾಲಿನಲ್ಲಿ ಈ ತಿಂಗಳವರೆಗೆ 3400 ಹೆಕ್ಟೇರ್ ಗದ್ದೆಯಲ್ಲಿ ಭತ್ತದ ಕೃಷಿ ನಾಟಿ ಮಾಡಲಾಗಿದೆ. ಭತ್ತದ ಕೃಷಿ ಕ್ಷೇತ್ರದಲ್ಲಿ ತಾಲೂಕಿನಲ್ಲಿ 225 ಎಕರೆ ಯಾಂತ್ರೀಕೃತ ನಾಟಿ,...

ಎತ್ತಿನಹೊಳೆ ಯೋಜನೆ : ರಾಜ್ಯದ ಆಕ್ಷೇಪ ತಳ್ಳಿ ಹಾಕಿದ ಎನ್ ಜಿ ಟಿ

ಮಂಗಳೂರು : ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ದೂರು ಜಸ್ಟಿಸ್ ಸ್ವತಂತ್ರಕುಮಾರ್ ನೇತೃತ್ವದ ರಾಷ್ಟ್ರೀಯ ಹಸಿರು ನ್ಯಾಯಪೀಠದಲ್ಲಿ (ಎನ್ ಜಿ ಟಿ) ವಿಚಾರಣೆಯಾಗಬೇಕೆಂದಿರುವ ಕರ್ನಾಟಕ ಸರ್ಕಾರದ ಆಕ್ಷೇಪವನ್ನು ಎನ್ ಜಿ ಟಿ ತಳ್ಳಿ...

ಪ್ರೌಢಶಾಲಾ ಶಟ್ಲ್ ಬ್ಯಾಂಡ್ಮಿಟನ್ ಪಂದ್ಯಾಟ ಅರ್ಧಕ್ಕೆ ಮೊಟಕು

ಆಯೋಜಕರಿಂದ ಕ್ರೀಡಾಳುಗಳಿಗೆ ಅನ್ಯಾಯ ಆರೋಪ ನಮ್ಮ ಪ್ರತಿನಿಧಿ ವರದಿ ಕಾರ್ಕಳ : ಶಿಕ್ಷಣ ಇಲಾಖೆ ವತಿಯಿಂದ ನಡೆಯುತ್ತಿರುವ ಕಾರ್ಕಳ ತಾಲೂಕು ಮಟ್ಟದ ಶಟ್ಲ್ ಬ್ಯಾಂಡ್ಮಿಟನ್ ಪಂದ್ಯಾಟವನ್ನು ಮಂಗಳವಾರ ಶಿಕ್ಷಣಾಧಿಕಾರಿ ಮೊಟಕುಗೊಳಿಸಿದ್ದಾರೆ. ಸೂಕ್ತ ಮೂಲಭೂತ ಸೌಲಭ್ಯಗಳಿಲ್ಲದೆ ಒಳ ಕ್ರೀಡಾಂಗಣದಲ್ಲಿ...

ಸ್ಥಳೀಯ

ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ

ಕರಾವಳಿ ಅಲೆ ವರದಿ ಕಾರ್ಕಳ : 5 ಜನ ಅಪರಿಚಿತರ ತಂಡವೊಂದು ಮನೆಮಂದಿಯನ್ನು ಕಟ್ಟಿಹಾಕಿ ನಗ-ನಗದು ದರೋಡೆ ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಕಾರ್ಕಳ ತಾಲೂಕು ದುರ್ಗಾ ಗ್ರಾಮದ ಗೋಕುಲ ಮನೆ ಎಂಬಲ್ಲಿ ಹೇಮಲತಾ...

ಮಂಗಳೂರಿನ 7ರ ಬಾಲೆ ಚೆಸ್ ಪ್ರವೀಣೆ

ಕರಾವಳಿ ಅಲೆ ವರದಿ ಮಂಗಳೂರು : ನಗರದ ಏಳರ ಪೋರಿ ಶ್ರೀಯಾನ ಎಸ್ ಮಲ್ಯ ಚೆಸ್ಸಿನಲ್ಲಿ ಅದ್ಭುತ ಸಾಧನೆಯನ್ನೇ ಮಾಡುತ್ತಿದ್ದಾಳೆ. ನಗರದ ಲೂಡ್ರ್ಸ್ ಸೆಂಟ್ರಲ್ ಶಾಲೆಯ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಈಕೆಗೆ ಚೆಸ್ಸಿನಲ್ಲಿ ಇದುವರೆಗೆ...

ಸ್ವಚ್ಛತಾ ಅಭಿಯಾನದಲ್ಲಿ ಅತ್ತಾವರಕ್ಕೆ ಹೊಸ ನೋಟ

ಕರಾವಳಿ ಅಲೆ ವರದಿ ಮಂಗಳೂರು : ರಾಮಕೃಷ್ಣ ಮಿಷನ್ನಿನ ಅಡಿಯಲ್ಲಿ ಭಾನುವಾರ ನಡೆದ 16ನೇ ವಾರದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದ ಸ್ವಯಂ ಸೇವಕರು ರಸ್ತೆಗಳು, ಒಳಚರಂಡಿ ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ...

ನಗರದಾದ್ಯಂತ ಬ್ರೈಲ್ ಲಿಪಿ ಮೂಲಕ ನಿಧಿ ಬೇಟೆಯಾಡಿದ ಭಿನ್ನಚೇತನರು

ಕರಾವಳಿ ಅಲೆ ವರದಿ ಮಂಗಳೂರು : ಸುಮಾರು 18 ಮಂದಿ ಭಿನ್ನಚೇತನ ಮಕ್ಕಳು ಭಾನುವಾರದ ಆಟೋಮೊಬೈಲ್ ಟ್ರೆಸರ್ ಹಂಟಿನಲ್ಲಿ ಬ್ರೈಲ್ ಕ್ಲೂಗಳನ್ನು ಬಳಸಿಕೊಂಡು ತಮ್ಮ ಡ್ರೈವರುಗಳ ಮೂಲಕ ನಿಧಿ ಬೇಟೆಯಾಡಿದರು. ರೋಮನ್ ಮತ್ತು ಕ್ಯಾಥೆರಿನ್ ಶಾಲೆಯ...

ಶಾಸಕ ಮಂಕಾಳ ಆರೋಪಿಯಾಗಿರುವ ಪೆಟ್ರೋಲ್ ಟ್ಯಾಂಕರ್ ದರೋಡೆ ಕೇಸಿನ ಪಾಟೀಸವಾಲು ನಾಳೆ

ಕರಾವಳಿ ಅಲೆ ವರದಿ ಭಟ್ಕಳ : ಇಲ್ಲಿನ ಶಾಸಕ ಮಂಕಾಳ ಸುಬ್ಬ ವೈದ್ಯ ಆರೋಪಿಯಾಗಿರುವ ಕುಂದಾಪುರ ಪೆಟ್ರೋಲಿಯಂ ಟ್ಯಾಂಕರ್ ದರೋಡೆ ಪ್ರಕರಣದ ವಿಚಾರಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ಬುಧವಾರ ಪಾಟೀಸವಾಲು ನಡೆಯುವ ಸಾಧ್ಯತೆ...

ಗುಡ್ಡ ಕುಸಿದು ಮಣ್ಣಿನಡಿ ಸಿಕ್ಕಿದ ಹಿಟಾಚಿ ಆಪರೇಟರ್ ಪಾರು

ಕರಾವಳಿ ಅಲೆ ವರದಿ ಬೆಳ್ತಂಗಡಿ : ಹಿಟಾಚಿಯಲ್ಲಿ ಎತ್ತರದ ಗುಡ್ಡ ತಗ್ಗಿಸುವ ಕೆಲಸ ಮಾಡುತ್ತಿದ್ದ ವೇಳೆ ಗುಡ್ಡದ ಭಾಗವೊಂದು ಕುಸಿದು ಬಿದ್ದ ಪರಿಣಾಮ ಅದರ ಆಪರೇಟರ್ ಹಿಟಾಚಿ ಸಹಿತ ಮಣ್ಣಿನಡಿ ಸಿಲುಕಿಕೊಂಡ ಘಟನೆ ಮಡಂತ್ಯಾರು...

ತಲಪಾಡಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ : ನಾಲ್ವರ ಬಂಧನ

ಕರಾವಳಿ ಅಲೆ ವರದಿ ಮಂಗಳೂರು : ತಲಪಾಡಿಯಲ್ಲಿ ವಿದ್ಯಾರ್ಥಿಗಳಿಬ್ಬರ ಮೇಲೆ ಹಲ್ಲೆ ನಡೆದ ಹಲ್ಲೆ ಪ್ರಕರಣದಲ್ಲಿ ಶಾಮೀಲಾಗಿದ್ದ ನಾಲ್ವರು ಆರೋಪಿಗಳನ್ನು ಉಳ್ಳಾಲ ಠಾಣಾ ಪೆÇಲೀಸರು ಬಂಧಿಸಿದ್ದಾರೆ. ನಾರ್ಲ ಪಡೀಲ್‍ನ ಜೀವನ್ ಡಿಸೋಜ (23), ಮೈಕಲ್ ಯಾನೆ...

ಯುವತಿಗೆ ವಂಚಿಸಿದವಗೆ 50 ದಿನ ಕಠಿಣ ಶಿಕ್ಷೆ

ಕರಾವಳಿ ಅಲೆ ವರದಿ ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರಗೈದು ವಂಚಿಸಿದ ಅಪರಾಧಿಗೆ ಮಂಗಳೂರು 6ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು 50 ದಿನ ಕಠಿಣ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ....

ಕಠಿಣ ಪರಿಶ್ರಮದಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಸಾಧ್ಯ : ಲೋಬೊ

ಕರಾವಳಿ ಅಲೆ ವರದಿ ಮಂಗಳೂರು : ಕಠಿಣ ಪರಿಶ್ರಮದಿಂದ ಮಾತ್ರ ನಾಗರಿಕ ಸೇವಾ (ಲೋಕಸೇವಾ) ಪರೀಕ್ಷೆಗಳಲ್ಲಿ ಯಶಸ್ವಿ ಕಾಣಲು ಸಾಧ್ಯವಿದೆ ಎಂದು ಸ್ವಯಂ ಕೆಎಎಸ್ ಅಧಿಕಾರಿಯಾಗಿರುವ ಶಾಸಕ ಜೆ ಆರ್ ಲೋಬೊ ವಿದ್ಯಾರ್ಥಿಗಳಿಗೆ ಸಲಹೆ...

ಬೊಲೆರೋಗೆ ಕಾರು ಡಿಕ್ಕಿ : ಒಬ್ಬ ಸಾವು

ಕರಾವಳಿ ಅಲೆ ವರದಿ ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪ ರಸ್ತೆಯ ಪಕ್ಕ ನಿಂತಿದ್ದ ಬೊಲೆರೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಧಾರವಾಡ ಜಿಲ್ಲೆಯ ಶೆಟ್ಟರ ಕಾಲೊನಿ ನಿವಾಸಿ ಬಸಯ್ಯಾ ಹಾಲಯ್ಯ...