Sunday, February 18, 2018

ಮುಲ್ಕಿಯಲ್ಲಿ ಸರಣಿ ಕಳ್ಳತನ

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಇಲ್ಲಿನ ಬಸ್ ನಿಲ್ದಾಣದ ಬಳಿಯ ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ಶನಿವಾರ ತಡರಾತ್ರಿಯಿಂದ ಭಾನುವಾರ ಬೆಳಗ್ಗಿನ ಒಳಗೆ ನಡೆದಿದೆ. ಬಸ್ ನಿಲ್ದಾಣದ ಬಳಿಯ ಸಿಟಿಫ್ಲವರ್ ಸ್ಟಾರ್...

ಡಿ 6ರ ಬಾಬರಿ ಧ್ವಂಸ ದಿನ ನಗರದಲ್ಲಿ ಕಾರ್ಯಕ್ರಮ ತಡೆಯಲು ಆಯುಕ್ತರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿ...

ಮಂಗಳೂರು : ಬಾಬರಿ ಮಸೀದಿ ಧ್ವಂಸಗೊಂಡ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಡಿ 6ರಂದು ಸೆಕ್ಷನ್ 144 ಜಾರಿಯಲ್ಲಿರುತ್ತದೆ. ಈ ದಿನದಂದು ಯಾವುದೇ ವಿಜಯೋತ್ಸವ, ಸಭೆ, ಸಮಾರಂಭ, ಕಾರ್ಯಕ್ರಮಗಳಿಗೆ ಅವಕಾಶವಿಲ್ಲ. ಹೀಗಿದ್ದರೂ ನಗರದ...

ಬಂಟ್ವಾಳದ ಬ್ಯಾಂಕುಗಳಲ್ಲಿ `ನೋ ಕ್ಯಾಶ್ ಬೋರ್ಡ್’

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಕೇಂದ್ರ ಸರಕಾರದ 500 ಹಾಗೂ 1000 ಮುಖಬೆಲೆಯ ನೋಟು ಅಮಾನ್ಯ ಕ್ರಮದ ಬಳಿಕ ಜನ ಸಾಮಾನ್ಯರ ಪರದಾಟ ದಿನದಿಂದ ದಿನಕ್ಕೆ ಅಧಿಕವಾಗುತ್ತಲೇ ಇದೆ. ಕೆಲವರು ಇದೊಂದು ಉತ್ತಮ...

ಕ್ರಿಕೆಟ್ ಬೆಟ್ಟಿಂಗ್ ಮತ್ತೆ ಶುರು

  ಮಂಗಳೂರು : ಕೇಂದ್ರ ಸರಕಾರ ಸಾವಿರ ಮತ್ತು 500 ರೂ ನೋಟುಗಳ ಚಲಾವಣೆಯನ್ನು ದಿಢೀರ್ ಸ್ಥಗಿತಗೊಳಿಸಿದ ಬೆನ್ನಲ್ಲೇ ಕಳೆದ ತಿಂಗಳಲ್ಲಿ ಸ್ಥಗಿತಗೊಂಡಿದ್ದ ಕ್ರಿಕೆಟ್ ಬೆಟ್ಟಿಂಗ್ ಈಗ ಮತ್ತೆ ಆರಂಭವಾಗಿದೆ. ಕೇವಲ ನಗದು ರೂಪದಲ್ಲಿ ದೊಡ್ಡ...

ಪೊಲೀಸ್ ಸಿಬ್ಬಂದಿಯಿಂದ ಲಂಚ : ವಿಡಿಯೋ ವೈರಲ್

ಮಂಗಳೂರು : ಬಜ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಅಕ್ರಮ ಮರಳು ಸಾಗಾಟಕ್ಕೆ ಸಂಬಂಧಿಸಿ ಲಂಚ ಸ್ವೀಕರಿಸಿಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ತಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ವಿಚಾರಣೆ ನಡೆಸುವಂತೆ ಹಿರಿಯ ಪೊಲೀಸ್ ಅಧಿಕಾರಿಗಳು...

ದರೋಡೆಕೋರರು ಮನೆಗೆ ನುಗ್ಗಿ ಚಿನ್ನಾಭರಣ ಕಳವು

ಮಂಗಳೂರು : ದರೋಡೆಕೋರರ ತಂಡವೊಂದು ಮನೆಯೊಳಗೆ ನುಗ್ಗಿ ಮಾಲಕನಿಗೆ ಹಲ್ಲೆ ನಡೆಸಿ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾದ ಘಟನೆ ಪಡೀಲ್ ಕ್ಯಾಂಪ್ಕೋ ಕ್ವಾಟ್ರಸ್ ಬಳಿ ಭಾನುವಾರ ಮುಂಜಾನೆ ನಡೆದಿದೆ. ಹಲ್ಲೆಗೊಳಗಾದ ಮನೆಮಾಲಕನನ್ನು ಭರತ್...

ಯುವತಿಗೆ ಮಗು ಕರುಣಿಸಿ ಊರುಬಿಟ್ಟ ಗ್ರಾ ಪಂ ಸದಸ್ಯ

ಕಾರ್ಕಳ : ಗ್ರಾಮ ಪಂಚಾಯತ್ ಸದಸ್ಯನೊಬ್ಬ ತಾನು ಪ್ರೀತಿಸುತ್ತಿದ್ದ ಯುವತಿಯ ಜತೆಗೆ ಪ್ರಣಯದಾಟವಾಡಿ ಆಕೆಗೆ ಮಗು ಕರುಣಿಸಿದ ಬಳಿಕ ಪರಾರಿಯಾದ ಘಟನೆ ನಡೆದಿದೆ. ವೃತ್ತಿಯಲ್ಲಿ ರಿಕ್ಷಾ ಚಾಲಕನಾಗಿರುವ ಈತ ಕಳೆದ ಕೆಲ ವರ್ಷಗಳಿಂದ ಬೈಲೂರಿನ...

ಸುಬ್ರಹ್ಮಣ್ಯದಲ್ಲಿ 439 ಭಕ್ತರಿಂದ ಎಡೆಸ್ನಾನ

ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ನಾಗಾರಾಧನೆಯ ತಾಣ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪಂಚಮಿ ದಿನವಾದ ಭಾನುವಾರದಂದು 439 ಭಕ್ತಾದಿಗಳು ಎಡೆಸ್ನಾನ ಸೇವೆ ನೆರವೇರಿಸಿದರು. ದೇವರಿಗೆ ಮಹಾಪೂಜೆಯ ಬಳಿಕ ಮಧ್ಯಾಹ್ನ ದೇವಳದ ಹೊರಾಂಗಣದ ಸುತ್ತಲೂ...

ನಿಷೇಧದ ಬಳಿಕ ಬ್ಯಾಂಕುಗಳಿಂದ 2,000 ರೂ ನೋಟೇ ವಿತರಣೆ

ಚಿಲ್ಲರೆ ಹಣಕ್ಕಾಗಿ ಪರದಾಟ ನಮ್ಮ ಪ್ರತಿನಿಧಿ ವರದಿ ಭಟ್ಕಳ : ಕೇಂದ್ರ ಸರ್ಕಾರ 500 ರೂ, 1,000 ರೂ ನೋಟು ರದ್ದುಪಡಿಸಿದ ಬಳಿಕ ಎದುರಾಗಿರುವ ಚಿಲ್ಲರೆ ಸಮಸ್ಯೆ ಇನ್ನೂ ಬಗೆಹರಿದಂತೆ ಕಾಣುತ್ತಿಲ್ಲ. ಜನರಿಗೆ ಬ್ಯಾಂಕುಗಳಲ್ಲಿ ಹೆಚ್ಚಾಗಿ...

ಬಿಜೆಪಿ ಪ್ರಾಯೋಜಿತ ಎತ್ತಿನಹೊಳೆ ಸಭೆಯಲ್ಲಿ ಕಾಂಗ್ರೆಸ್ಸಿನ ಮೇಘನಾಥ

ಮುಲ್ಕಿ : ಕಿನ್ನಿಗೋಳಿಯಲ್ಲಿ ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ನಡೆದ ಎತ್ತಿನ ಹೊಳೆ ವಿರೋದಿ ಹೋರಾಟ ಸಮಿತಿ ಸಭೆಯಲ್ಲಿ ಮೂಡಬಿದ್ರೆ ಕಾಂಗ್ರೆಸ್ ಧುರೀಣ ಮೇಘನಾಥ ಶೆಟ್ಟಿ ಕಾಣಿಸಿಕೊಂಡು  ಸಂಚಲನ ಉಂಟು...

ಸ್ಥಳೀಯ

ಅಪರಿಚಿತ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕರಾವಳಿ ಅಲೆ ವರದಿ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿ ನೂತನ ಸೇತುವೆಯ ಮೇಲಿಂದ ಅಪರಿಚಿತ ಯುವಕನೊಬ್ಬ ನದಿಗೆ ಹಾರಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ...

ವ್ಯಕ್ತಿಗೆ ಐವರ ತಂಡ ಹಲ್ಲೆ

ಒಳಚರಂಡಿ ಕಾಮಗಾರಿ, ರಸ್ತೆ ವಿವಾದ ಹಿನ್ನೆಲೆ ಕರಾವಳಿ ಅಲೆ ವರದಿ ಮಂಗಳೂರು : ಒಳಚರಂಡಿ ಕಾಮಗಾರಿ, ರಸ್ತೆ ಅಗಲೀಕರಣದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಐವರ ತಂಡ ಹಲ್ಲೆ ನಡೆಸಿದೆ. ನಗರದ ನಾಗುರಿ ಬಳಿ ಈ ಘಟನೆ ನಡೆದಿದೆ....

ಕೊಲೆಗೆ ಸಂಚು ರೂಪಿಸಿದ್ದ ಮೂರು ರೌಡಿಗಳ ಬಂಧನ, ಇಬ್ಬರು ಪರಾರಿ

ಕರಾವಳಿ ಅಲೆ ವರದಿ ಮಂಗಳೂರು : ಕೊಲೆಯ ಪ್ರತೀಕಾರ ತೀರಿಸಲೆಂದು ಸಂಚು ರೂಪಿಸಿದ್ದ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುವ ವಾಹನ ತಡೆದು ದರೋಡೆ ಮಾಡಿ ನಗದು ಹಣ, ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದ ಐವರು...

ಬಂಟ್ವಾಳ ಸಾಹಿತ್ಯ ಸಮ್ಮೇಳನದಲ್ಲೂ ರಾಜಕೀಯವೇ ?

ಮುಹಮ್ಮದ್ ಬಿಸಿಯೂಟ ವಿವಾದದ ಕುರಿತು ಮಾತನಾಡಿದ್ದಾರೆ. ಅದು ಅವರ ವೈಯಕ್ತಿಕ ಅಥವಾ ರಾಜಕೀಯ ವಿಚಾರ. ಅವರು ಮಾತನಾಡಿದ್ದು ಸರಿಯೋ ತಪೆÇ್ಪೀ ಎಂಬುವುದಲ್ಲ ಇಲ್ಲಿನ ವಿಷಯ. ಅವರು ವಿವಾದಾತ್ಮಕವಾಗಿ ಮಾತನಾಡಿದ್ದರೂ ಅದನ್ನು ಸಾಹಿತ್ಯ ಸಮ್ಮೇಳನಕ್ಕೆ...

ಮಂಗಳೂರು ಸೆಂಟ್ರಲ್, ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್

ಕರಾವಳಿ ಅಲೆ ವರದಿ ಮಂಗಳೂರು : ಮಂಗಳೂರು ಸೆಂಟ್ರಲ್ ಮತ್ತು ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್ ನಿರ್ಮಿಸಲು ಕೇಂದ್ರ ಸರ್ಕಾರ ತಲಾ 40 ಲಕ್ಷ ರೂ ತೆಗೆದಿರಿಸಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...

`ಮಾನವ ಹಕ್ಕು ಖಚಿತಪಡಿಸಲು ಕರ್ತವ್ಯ ನಿಭಾಯಿಸುವ ಅಗತ್ಯ ಇದೆ’

ಕರಾವಳಿ ಅಲೆ ವರದಿ ಮಂಗಳೂರು : ಭಾರತೀಯ ಸಂವಿಧಾನಾತ್ಮಕ ಹಕ್ಕುಗಳು ಮತ್ತು ವಿಶ್ವಸಂಸ್ಥೆಯ ಜಾಗತಿಕ ಘೋಷಣೆಯನ್ನು ತುಲನಾತ್ಮಕವಾಗಿ ವಿಶ್ಲೇಷಿಸಿದಾಗ ಭಾರತ ದೇಶವು ಅದರ ಕಾನೂನಿನೊಂದಿಗೆ ಸರಿಯಾದ ಪಥದಲ್ಲಿ ಸಾಗುತ್ತಿದೆ. ಯುಡಿಎಚ್ಚಾರಿನ ಸಮಾನ ಘನತೆಯ ಹಕ್ಕುಗಳು,...

ಧಾರ್ಮಿಕ ಪ್ರಭಾಷಣಕ್ಕೆ ದುಬಾರಿ ಸಂಭಾವನೆ ಪಡೆಯುವುದಕ್ಕೆ ಕೂರ್ನಡ್ಕ ಜಲಾಲಿ ವಿರೋಧ

ಕರಾವಳಿ ಅಲೆ ವರದಿ ಪುತ್ತೂರು : ಕೇರಳದಿಂದ ಕರ್ನಾಟಕಕ್ಕೆ ಧಾರ್ಮಿಕ ಪ್ರವಚನ ನೀಡಲು ಬರುವ ಕೆಲವು ಧಾರ್ಮಿಕ ಮತಪಂಡಿತರು ದುಬಾರಿ ಸಂಭಾವನೆ ಪಡೆಯುತ್ತಿರುವುದು ಅತ್ಯಂತ ಖೇದಕರ ವಿಚಾರವಾಗಿದೆ ಎಂದು ಕೂರ್ನಡ್ಕ ಮುದರ್ರಿಸ್ ಜಲಾಲಿ ಹೇಳಿದರು. ಧಾರ್ಮಿಕ...

ನಾಯಕತ್ವ ಗುಣ ಇಲ್ಲದವರಿಂದ ದೇಶದ ಬದಲಾವಣೆ ಅಸಾಧ್ಯ : ಎಂ ಆರ್ ರವಿ

ಕರಾವಳಿ ಅಲೆ ವರದಿ ಪುತ್ತೂರು : ``ಕೇವಲ ನಾಯಕರಿದ್ದ ಮಾತ್ರಕ್ಕೆ ದೇಶದಲ್ಲಿ ಬದಲಾವಣೆ ಅಸಾಧ್ಯ, ನಾಯಕರಲ್ಲಿ ನಾಯಕತ್ವದ ಗುಣವಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ್ದಲ್ಲಿ ಮಾತ್ರ ಬದಲಾವಣೆಯನ್ನು ಕಾಣಲು ಸಾಧ್ಯ'' ಎಂದು ದಕ್ಷಿಣ ಕನ್ನಡ ಜಿಲ್ಲಾ...

ಪ್ರತಿಭಾ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಶರತ್ ಮಡಿವಾಳ ತಂದೆ ಚಿಂತನೆ

ಕರಾವಳಿ ಅಲೆ ವರದಿ ಬಂಟ್ವಾಳ : ರಾಜಕೀಯಕ್ಕಾಗಿ ತನ್ನ ಮಗನ ಸಾವಿನ ಬಗ್ಗೆ ಅನಗತ್ಯ ಮಾತನಾಡಿದ ಮಂಗಳೂರು ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು...

ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡವ ಪೊಲೀಸ್ ವಶ

ಕರಾವಳಿ ಅಲೆ ವರದಿ ಉಪ್ಪಿನಂಗಡಿ : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಕೇರಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ತಂಬಿ ಮ್ಯಾಥ್ಯೂ (52) ಎಂಬಾತನÀನ್ನು ಉಪ್ಪಿನಂಗಡಿ ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದು, ಕೇರಳದ ಸಿಬಿಸಿಐಡಿ ಪೊಲೀಸರಿಗೆ...