Monday, October 23, 2017

ಮೋದಿಗೆ ಹಿಂದೂ ಮಹಾಸಭಾ ಸವಾಲು

ಲಕ್ನೋ : ದೇಶದಲ್ಲಿ 1,000 ಮತ್ತು 5,00ರ ನೋಟು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯ ನಿರ್ಧಾರ ಅವರ ಆಡಳಿತಾತ್ಮಕ ಕೌಶಲ್ಯಕ್ಕೆ ಸವಾಲು ಹಾಕುವಂತಿದೆ ಎಂದು ಅಖಿಲ ಭಾರತೀಯ ಹಿಂದೂ ಮಹಾಸಭಾ (ಎವಿಎಚ್‍ಎಂ)...

ಅಣ್ವಸ್ತ್ರ ಪ್ರಯೋಗದ ಬಗ್ಗೆ ಪಾಕಿಸ್ತಾನ ಬೊಗಳೆ ಬಿಡುತ್ತಿದೆ’

ನಿವೃತ್ತ ಬ್ರಿಗೇಡಿಯರ್ ಗುರ್ಮಿತ್ ಕನ್ವಲ್ ಅವರು ಗಡಿ ನಿಯಂತ್ರಣ ರೇಖೆಯಲ್ಲಿರುವ ಗುರೆಝ್ ಸೆಕ್ಟರಿನ ಇನಫೆಂಟ್ರಿ ಬ್ರಿಗೇಡ್ ಮತ್ತು ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಸುವ ಆರ್ಟಿಲ್ಲರಿ ರೆಜಿಮೆಂಟಿನ ನೇತೃತ್ವ ವಹಿಸಿದವರು.  ಭಾರತ-ಪಾಕಿಸ್ತಾನ ನಡುವಣ ಸಂಬಂಧಗಳಲ್ಲಿ...

ಚೀನಾದಲ್ಲಿ 2 ಲಕ್ಷ ಭ್ರಷ್ಟ ಕಮ್ಯುನಿಸ್ಟ್ ಸದಸ್ಯರಿಗೆ ಶಿಕ್ಷೆ

 ಬೀಜಿಂಗ್ : ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ಇದರ  ಒಟ್ಟು 1,96,947 ಮಂದಿ ಸದಸ್ಯರನ್ನು 2013ರಿಂದ ಇಲ್ಲಿಯವರೆಗೆ ಭ್ರಷ್ಟಾಚಾರಕ್ಕಾಗಿ ಶಿಕ್ಷಿಸಲಾಗಿದೆಯೆಂದು ದೇಶದ ಅಧಿಕೃತ ಸುದ್ದಿ ಮಾಧ್ಯಮ ತಿಳಿಸಿದೆ.  ಸÀರಕಾರಿ ಸಂಪನ್ಮೂಲವನ್ನು ಅಬ್ಬರದ...

ನೋಟು ಅಮಾನ್ಯ ಎಫೆಕ್ಟ್ : ಕೇವಲ ರೂ 1000 ವ್ಯಯಿಸಿ ಶ್ರೀಮಂತ ಜೋಡಿ ವಿವಾಹ

ಭೋಪಾಲ್ : ನೋಟು ಅಮಾನ್ಯದ ಪ್ರಭಾವವೆಂಬಂತೆ ಮಧ್ಯ ಪ್ರದೇಶದ ರತ್ಲಂ ಪಟ್ಟಣದಲ್ಲಿ ರವಿವಾರ ಶ್ರೀಮಂತ ಕುಟುಂಬಗಳಿಗೆ ಸೇರಿದ ಜೋಡಿಯ ವಿವಾಹ ಸಮಾರಂಭವೊಂದು ಅತ್ಯಂತ ಸರಳವಾಗಿ  ನಡೆದಿದೆ. ಸಮಾರಂಭಕ್ಕೆ ಆಗಮಿಸಿದ್ದ  ಅತಿಥಿಗಳಿಗೆ ಮೃಷ್ಟಾನ್ನ ಭೋಜನದ...

ಅತ್ಯಾಚಾರಕ್ಕೊಳಗಾದ ಮಹಿಳೆ, ಗಂಡನ ವಿರುದ್ಧವೇ ಕೇರಳ ಪೊಲೀಸರ ಕೇಸು

ತ್ರಿಶೂರ್ : ವಡಕ್ಕಂಚ್ಚೇರಿಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರದಲ್ಲಿ ನೊಂದ ಮಹಿಳೆಯ ವಿರುದ್ಧ ತ್ರಿಶೂರ್ ಮೆಡಿಕಲ್ ಕಾಲೇಜು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂತೆಯೇ, ಆಕೆಯ ಗಂಡನ ವಿರುದ್ಧ ಅವರ ಮಕ್ಕಳು ಕಿರುಕುಳ ದೂರು ನೀಡಿದ್ದಾರೆ. ಮಕ್ಕಳ...

ತಮಿಳರ ಕಣ್ಮಣಿ ಜಯಾ ನಿಧನ

ಚೆನ್ನೈ : ಕಳೆದ 75 ದಿನಗಳಿಂದ ಇಲ್ಲಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಮಿಳುನಾಡು ಸೀಎಂ ಜೆ ಜಯಾಲಲಿತಾ ನಿನ್ನೆ ಮಧ್ಯರಾತ್ರಿ ಕೊನೆಯುಸಿರೆಳೆದರು. ಚಲನಚಿತ್ರ ತಾರೆಯಾಗಿ ವೃತ್ತಿ ಜೀವನ ಆರಂಭಿಸಿದ್ದ ಜಯಾ `ಅಮ್ಮ', ರಾಜಕೀಯ...

ಮಾದಕ ಪದಾರ್ಥ ಮಾರಾಟ ಮಾಫಿಯಾ ವಿರುದ್ದ ಕ್ರಮ : ಸಚಿವರಿಂದ ಆದೇಶ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಶಾಲಾ ಕಾಲೇಜುಗಳ ಪರಿಸರದಲ್ಲಿ ಲಹರಿ ಮಾದಕ ವಸ್ತುಗಳ ಮಾರಾಟವನ್ನು ಸಂಪೂರ್ಣವಾಗಿ ತಡೆಯಲು ಪೆÇಲೀಸರು ಹಾಗೂ ಅಬಕಾರಿ ದಳ ಕಠಿಣ ಕ್ರಮಕ್ಕೆ ಮುಂದಾಗುವಂತೆ ಸಚಿವ ಇ ಚಂದ್ರಶೇಖರನ್ ಆದೇಶ...

ಕೇರಳದಲ್ಲಿ ಇನ್ನೂ ಹಲವು ಸ್ಫೋಟ ನಡೆಸುವ ಪಿತೂರಿ ಹೂಡಿದ್ದ ಉಗ್ರರು

ಕಾಸರಗೋಡು : ರಾಜ್ಯದಲ್ಲಿ  ಬೇಸ್ ಮೂವ್ಮೆಂಟ್ ಸಂಘಟನೆ ಇನ್ನೂ ಹಲವಾರು ಸ್ಫೋಟಗಳನ್ನು ನಡೆಸಲು ಸಂಚು ಹೂಡಿತ್ತು ಎಂದು ಕೊಲ್ಲಂ ಹಾಗೂ ಮಲಪ್ಪುರಂ ಜಿಲ್ಲೆಗಳಲ್ಲಿ ಸಂಭವಿಸಿದ ಕಡಿಮೆ ತೀವ್ರತೆಯ ಸ್ಫೋಟ ಪ್ರಕರಣಗಳ ತನಿಖೆ ನಡೆಸುತ್ತಿರುವ...

ಗುಂಡಿಕ್ಕಿಕೊಂಡು ಸತ್ತ ಜಿಂಟಾ ಸಹೋದರ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಹೋದರ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ವರದಿಯಾಗಿದೆ ಜಿಂಟಾ ಸಹೋದರ ನಿತೀನ್ ಚೌಹಾನ್, ತನ್ನ ವಾಹನದಲ್ಲಿಯೇ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೆÇಲೀಸರು ತಿಳಿಸಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ,...

ಸ್ಥಳೀಯ

ಬಸ್ ಬ್ರೇಕ್ ಫೇಲಾದರೂ ಚಾಲಕನ ಸಮಯಪ್ರಜ್ಞೆ ಪ್ರಯಾಣಿಕರನ್ನು ಉಳಿಸಿತು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಟೇಟ್ ಬ್ಯಾಂಕಿನಿಂದ ಬೊಂದೇಲ್ ಕಡೆಗೆ ಬರುತ್ತಿದ್ದ ನಗರ ಸಾರಿಗೆ ಖಾಸಗಿ ಬಸ್ ಬ್ರೇಕ್ ಫೇಲಾದ ಕಾರಣ ಸಮಯೋಚಿತ ಚಾಲನೆ ಮಾಡಿದ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದು ಆತಂಕ...

ಹೆಚ್ಚಿನ ಬಿಲ್ ವಿಧಿಸಿದ ಪಟಾಕಿ ಮಾರಾಟಗಾರನ ವಿರುದ್ಧ ದೂರು

 ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಪಟಾಕಿ ಖರೀದಿಯ ವೇಳೆ ಅಂಗಡಿಕಾರ ಗ್ರಾಹಕರಿಗೆ ವಂಚಿಸಲು ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೆÇಲೀಸರಿಗೆ ದೂರು ನೀಡಲಾಗಿದೆ. ಪೇಟೆಯಲ್ಲಿನ ಹಳೇ ಬಸ್ ನಿಲ್ದಾಣದ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ದೂರುದಾರರು ಗ್ರಾಹಕನಾಗಿ...

ಬ್ಯಾಂಕಲ್ಲಿ ನಕಲಿ ಚಿನ್ನ ಅಡ, 20 ಲಕ್ಷ ರೂ ಪಂಗನಾಮ

ಮಡಿಕೇರಿ : ಒಂದು ತಿಂಗಳ ಹಿಂದೆ ಕೇರಳ ಮೂಲದ ಮಹಿಳೆಯೊಬ್ಬಳು ಪೊಲಿಬೆಟ್ಟದ ಸಹಕಾರಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ 20 ಲಕ್ಷ ರೂ ಪಂಗನಾಮ ಹಾಕಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆ...

ವಿವಿಧ ಕಾಮಗಾರಿ ಉದ್ಘಾಟಿಸಲಿದ್ದಾರೆ ಸೀಎಂ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ 148.29 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಲಿದ್ದಾರೆ. ಬಿ ಮೂಡ ಗ್ರಾಮದಲ್ಲಿ ಸುಮಾರು 0.90 ಎಕ್ರೆ ಜಮೀನಿನಲ್ಲಿ, 3225...

ಬಂಟ್ವಾಳದಲ್ಲಿ ವಿಶೇಷ ಸಭೆ ನಡೆಸಿದ ಡೀಸಿ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ರಾಜ್ಯ ಸಚಿವರ ದಂಡೇ ಬಂಟ್ವಾಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೊನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಬೆಳಿಗ್ಗೆ...

ಮನೆರಹಿತರ ಜಾಗ ಬೇಡಿಕೆ

 ಉಡುಪಿ : ಮನೆರಹಿತರಿಗೆ ತಕ್ಷಣ ಸೈಟ್ ನೀಡಲು ಒತ್ತಾಯಿಸಿ ಉಡುಪಿ ಜಿಲ್ಲಾ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಪ್ರತಿಭಟನೆ ನಡೆಸಿ ಉಡುಪಿ ನಗರಸಭೆಗೆ ಮುತ್ತಿಗೆ ಹಾಕಿದರು. ಪ್ರತಿಭಟನಾಕಾರರು ಸಮಸ್ಯೆಗೆ ಶೀಘ್ರ ಪರಿಹಾರ...

ಸಿದ್ದರಾಮಯ್ಯರನ್ನು ಸ್ವಾಗತಿಸಲು ಭರದ ಸಿದ್ಧತೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಭಾನುವಾರ ಆಗಮಿಸಿ ವಿವಿಧ ಆಭಿವೃದ್ದಿ ಕಾಮಗಾರಿಗಳನ್ನು ಜನತೆಗೆ ಸಮರ್ಪಿಸಲಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಹಿತ ರಾಜ್ಯದ ವಿವಿಧ ಇಲಾಖೆಗಳ ಮಂತ್ರಿಗಳನ್ನು ಸ್ವಾಗತಿಸುವ ಸಿದ್ಧತೆಗಳು...

`ನಿಷ್ಟಾವಂತ ಪತ್ರಕರ್ತರಿಗೆ ಸಲ್ಲುವ ಗೌರವ ನೋವೊಂದೆ’

ಪಡುಬಿದ್ರಿ : ``ಹಣವಂತ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ಧ ಪತ್ರಿಕೆಗಳಲ್ಲಿ ವರದಿಗಾರನೊಬ್ಬ ಸತ್ಯ ಘಟನೆಯ ವರದಿ ಮಾಡಿದ್ದೇ ಆದಲ್ಲಿ ಆತನಿಗೆ ಸಲ್ಲುವ ಗೌರವ ಪತ್ರಿಕೆಯಿಂದ ಗೇಟ್ ಪಾಸ್. ಅದೇ ನಿಷ್ಟಾವಂತ ಪತ್ರಕರ್ತ...

ನಗರ ವಿದ್ಯುತ್ ತಂತಿಗಳು ಶೀಘ್ರ ಭೂಗತವಾಗಲಿದೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದಲ್ಲಿ ಕ್ರಮೇಣ ವಿದ್ಯುತ್ ಕಂಬಗಳು ಮತ್ತು ಓವರ್ ಹೆಡ್ ತಂತಿಗಳು ತೆರವಾಗಿ, ಇವು ಬೆಂಗಳೂರಿನಂತೆ ಭೂಮಿಯಡಿಯಲ್ಲಿ ಹರಿದಾಡಲಿವೆ. ಸರ್ಕಾರದ ವಿಶೇಷ ಪ್ರಾಜೆಕ್ಟಿನಡಿ ನಗರದಲ್ಲಿ ವಿದ್ಯುತ್ ತಂತಿ ತೆರವುಗೊಳಿಸಲಾಗುತ್ತಿದೆ. ಮಂಗಳೂರಿಗೆ...

ಬಿ ಸಿ ರೋಡಿನ ಸುದೃಢ ವಾಣಿಜ್ಯ ಸಂಕೀರ್ಣಕ್ಕೆ ಕುತ್ತು

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಹತ್ತು-ಹಲವು ಅಭಿವೃದ್ಧಿ ಕಾರ್ಯಗಳೊಂದಿಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿರುವ ಬಂಟ್ವಾಳಕ್ಕೆ ಭಾನುವಾರ ಮುಖ್ಯಮಂತ್ರಿ ಆಗಮಿಸಿ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿರುವ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವರ ಮಹತ್ವಾಕಾಂಕ್ಷಿ ಯೋಜನೆಯೊಂದಕ್ಕೆ ಇಲ್ಲಿನ ತಾ...