Sunday, January 21, 2018

ನ್ಯಾಯಾಧೀಶರೊಬ್ಬರಿಂದ ನ್ಯಾಯಾಂಗ ನಿಂದನೆ ಕಡೆಗಣಿಸಬಾರದು : ರೋಹಟ್ಗಿ

ಜಸ್ಟಿಸ್ ಕರ್ಣನ್ ಪ್ರಕರಣ ನವದೆಹಲಿ : ``ನ್ಯಾಯಾಂಗವನ್ನು ಅವಮಾನಿಸುವ ಯಾರೇ ಆದರೂ - ಅವರು ನ್ಯಾಯಾಧೀಶರೇ ಆಗಿದ್ದರೂ - ಅವರನ್ನು ಇತರ ಸಾಮಾನ್ಯ ನಾಗರಿಕರಿಗೆ ನೀಡುವಂತಹ ಶಿಕ್ಷೆಯನ್ನೇ ವಿಧಿಸಬೇಕು ಹಾಗೂ ಉನ್ನತ ನ್ಯಾಯಾಲಯವು ನ್ಯಾಯಾಂಗ...

ಜಯಾ ಸಾವು ಪ್ರಕರಣದ ತನಿಖೆ : ಸೆಲ್ವಂ ಭರವಸೆ

ಚೆನ್ನೈ : ತಮಿಳುನಾಡಿನ ಮಾಜಿ ಸೀಎಂ ಜಯಾಲಲಿತಾರ ಚಿಕಿತ್ಸೆಯ ವೈದ್ಯಕೀಯ ಪ್ರಕ್ರಿಯೆಯಲ್ಲಿ ಯಾವುದೇ ಸಂಚಿರಲಿಲ್ಲ ಎಂದು ವೈದ್ಯರು ಹೇಳಿಕೆ ನೀಡಿ ಎರಡು ದಿನಗಳ ಬೆನ್ನಲ್ಲೇ, ಜಯಾಮ್ಮ ಸಾವಿನ ಬಗ್ಗೆ ಸುಪ್ರೀಂ ಕೋರ್ಟಿನ ಜಡ್ಜೊಬ್ಬರ...

ಸೆಲ್ವಂಗೆ ನಟ ಕಮಲ್ ಬೆಂಬಲ

ನವದೆಹಲಿ : ಶಶಿಕಲಾರು ತಮಿಳುನಾಡು ಸೀಎಂ ಆಗುವ ಬದಲಾಗಿ ಪನ್ನೀರ್ ಸೆಲ್ವಂ ಅವರೇ ಕೆಲವು ಸಮಯ ಮುಖ್ಯಮಂತ್ರಿಯಾಗಿ ಯಾಕೆ ಮುಂದುವರಿಯಬಾರದು ಎಂದು ಪ್ರಸಿದ್ಧ ಬಹುಭಾಷಾ ನಟ ಕಮಲ್ ಹಾಸನ್ ಸವಾಲೆಸೆದಿದ್ದಾರೆ. ``ಸೆಲ್ವಂ ಇದುವರೆಗೂ ತನ್ನ...

ನಶೆಯಲ್ಲಿ ಅಪಘಾತ ನಡೆಸಿ ಪ್ರಾಣ ಹಾನಿಯಾದರೆ ಹತ್ಯೆ ಪರಿಗಣಿಸಬೇಕು : ಸಮಿತಿ

ನವದೆಹಲಿ : ಮದ್ಯದ ಅಮಲಿನಲ್ಲಿ ವಾಹನ ಚಲಾಯಿಸಿ ಉಂಟಾಗುವ ಅಪಘಾತಗಳಲ್ಲಿ ಸಾವು ಸಂಭವಿಸಿದರೆ ಅಂತಹ ಪ್ರಕರಣಗಳನ್ನು `ಕೊಲೆಯಲ್ಲದ ಉದ್ದೇಶರಹಿತ ನರಹತ್ಯೆ' ಎಂದು ಪರಿಗಣಿಸುವ ನಿಟ್ಟಿನಲ್ಲಿ ಕಾನೂನಿನಲ್ಲಿ ತಿದ್ದುಪಡಿ ತರಬೇಕೆಂದು  ಸಂಚಾರಿ ನಿಯಮ ಉಲ್ಲಂಘಕರಿಗೆ...

ಯು ಬಿ ಮಂಡಳಿ ಬಿಡಲು ವಿಜಯ ಮಲ್ಯಗೆ ಸೂಚನೆ

ನವದೆಹಲಿ : ಸೆಬಿ ಆದೇಶದನ್ವಯ `ಮದ್ಯದ ದೊರೆ' ವಿಜಯ ಮಲ್ಯ ತಕ್ಷಣ ಕಂಪೆನಿಯ ಅಧ್ಯಕ್ಷತೆ ತ್ಯಜಿಸಬೇಕೆಂದು ಯುನೈಟೆಡ್ ಬ್ರೇವರೀಸ್ ಆಡಳಿತ ಮಂಡಳಿ ಸೂಚಿಸಿದೆ. ಮುಂಬೈಯಲ್ಲಿ ನಿನ್ನೆ ನಡೆದ ಕಂಪೆನಿಯ ಮಂಡಳಿ ಸಭೆಯಲ್ಲಿ ಈ...

`ರೈನ್ಕೋಟ್ ಧರಿಸಿ ಸ್ನಾನ ಮಾಡುವ ಕಲೆ ಮನಮೋಹನರಿಂದ ಕಲಿಯಬೇಕು’

ನವದೆಹಲಿ : ಬಹುಕೋಟಿ ಹಗರಣಗಳು ಬಹಿರಂಗಗೊಂಡಿದ್ದ ಸಂದರ್ಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ರೈನ್‍ಕೋಟ್ ಧರಿಸಿಕೊಂಡೇ ಸ್ನಾನ ಮಾಡುವಂತೆ ವರ್ತಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಹಾಸ್ಯ ಚಟಾಕಿ ಹಾರಿಸಿದ್ದು ಕಾಂಗ್ರೆಸ್...

ಪಾಕಿಸ್ತಾನಕ್ಕೆ ಕಾರ್ಗಿಲ್ ಯುದ್ಧದಿಂದಾದ ಲಾಭವೇನು ?

 ಕಾರ್ಗಿಲ್ ಯುದ್ಧವನ್ನು ಬಳಸಿಕೊಂಡು ಕಾಶ್ಮೀರ ವಿವಾದವನ್ನು ಅಂತಾರಾಷ್ಟ್ರೀಯ ವಿವಾದವನ್ನಾಗಿ ಮಾಡುವ ಹುನ್ನಾರಕ್ಕೆ ಪಾಕಿಸ್ತಾನ ಸಜ್ಜಾಗಿತ್ತು. ರಾಹುಲ್ ಶರ್ಮ ಯುದ್ಧವನ್ನು ಕುರಿತು ಅರಿಯಲೇ ಬೇಕಾದ ಒಂದು ಸತ್ಯಾಂಶವೆಂದರೆ ಯಾವುದೇ ಸಂದರ್ಭದಲ್ಲೂ ಒಂದು ದೇಶ ಮತ್ತೊಂದು ದೇಶದ...

ನ್ಯಾಯಾಂಗ ನಿಂದನೆಗಾಗಿ ಹೈಕೋರ್ಟ್ ಜಡ್ಜ್ ವಿಚಾರಣೆ ನಡೆಸಲಿರುವ ಸುಪ್ರೀಂ

ಇದು ಕರಾವಳಿ ಅಲೆಯಲ್ಲಿ ಮಾತ್ರ ನವದೆಹಲಿ : ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಜೆ ಎಸ್ ಖೇಹರ್ ಅವರ ನೇತೃತ್ವದಲ್ಲಿ ಏಳು ಅತ್ಯಂತ ಹಿರಿಯ ಸುಪ್ರೀಂ ಕೋರ್ಟ್ ನ್ಯಾಯಾಧೀಶರುಗಳು ತೆರೆದ...

ವಿಭಜನೆ ವೇಳೆ ಸಿಖ್ಖರು ಏಕೆ ಪಾಕ್ ಬೆಂಬಲಸಿಲಿಲ್ಲ ?

ಇಸ್ಲಾಂ ಮತ್ತು ಸಿಖ್ ಧರ್ಮಗಳ ನಡುವೆ ಸಾಮ್ಯತೆಗಿಂತಲೂ ಹೆಚ್ಚು ಭಿನ್ನತೆ ಕಂಡುಬರುತ್ತದೆ. ಹಾಗಾಗಿಯೇ ಮುಸ್ಲಿಂ ಆಕ್ರಮಣಕಾರಿ ದೊರೆಗಳು ಸಿಖ್ ಗುರುಗಳ ವಿರುದ್ಧ ಸಮರ ಸಾರಿದ್ದರು. ಅಜಯ್ ಕುಮಾರ್ ಭಾರತದ ವಿಭಜನೆಯ ಸಂದರ್ಭದಲ್ಲಿ ಅಮರಕೋಟ್ ಎಂಬ...

ಹವ್ಯಾಸಿ ಪತ್ರಕರ್ತಗೆ ಆಡಳಿತ ಪಕ್ಷ ತೆಲುಗು ದೇಶಂ ಎಂಎಲ್ಲೆ ಹಲ್ಲೆ

ಅಮರಾವತಿ : ಆಂಧ್ರ ಪ್ರದೇಶದ ಶಾಸಕನೊಬ್ಬನ ಸಹೋದರ ಮತ್ತು ಆತನ ಬೆಂಬಲಿಗರು ಹವ್ಯಾಸಿ ಪತ್ರಕರ್ತರೊಬ್ಬರಿಗೆ ಧಳಿಸಿದ ಘಟನೆ ಇಲ್ಲಿನ ಪ್ರಕಾಶಂ ಜಿಲ್ಲೆಯ ಚಿರಾಲದಲ್ಲಿ ನಿನ್ನೆ ನಡೆದಿದೆ. ಆರೋಪಿ ಶ್ರೀನಿವಾಸ ರಾವ್ ಅಲಿಯಾಸ್ ಸ್ವಾಮುಲು ಎಂಬಾತ...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...