Sunday, January 21, 2018

ಭಾರತದಲ್ಲಿ ಶೇ 69 ಉದ್ಯೋಗ ಕಡಿತಗೊಳಿಸಿದ ಯಾಂತ್ರೀಕರಣ

ವಿಶ್ವ ಬ್ಯಾಂಕ್ ವರದಿ ನವದೆಹಲಿ : ವಿವಿಧ ಕ್ಷೇತ್ರಗಳಲ್ಲಿ ಯಾಂತ್ರೀಕರಣದಿಂದಾಗಿ ಭಾರತದಲ್ಲಿ ಶೇ 69ರಷ್ಟು ಉದ್ಯೋಗಗಳು ಕಡಿತಗೊಳ್ಳಲಿದ್ದರೆ, ಚೀನಾದಲ್ಲಿ ಕಡಿತಗೊಳ್ಳಲಿರುವ ಉದ್ಯೋಗಗಳ ಪ್ರಮಾಣ ಶೇ 77 ಆಗಲಿದೆಯೆಂದು ವಿಶ್ವ ಬ್ಯಾಂಕ್ ನಡೆಸಿದ ಅಧ್ಯಯನವೊಂದರಿಂದ ತಿಳಿದುಬಂದಿದೆ....

ಗುಜರಾತ : ಜಾತಿ ಸಮೀಕರಣ ಮೀರುತ್ತಿರುವ ವರ್ಗ ಪ್ರಜ್ಞೆ

ಗುಜರಾತದಲ್ಲಿ ಪಟೇಲ್, ಒಬಿಸಿ ಮತ್ತು ದಲಿತ ಸಮುದಾಯಗಳು ರಾಜ್ಯ ಸರ್ಕಾರದ ವಿರುದ್ಧ ಹೋರಾಟ ರೂಪಿಸಿದ್ದು ಈ ಗುಂಪುಗಳ ನಡುವಿನ ಜಾತಿ ವೈಷಮ್ಯಗಳು ಕಡಿಮೆಯಾಗಿವೆ. ಮನು ರೆಮಕಾಂತ್ ಮೂರು ವಿಭಿನ್ನ ಜಾತಿ ಗುಂಪಿಗೆ ಸೇರಿದ ಮತ್ತು...

ಆಧಾರ್ ಕಾರ್ಡ್ ಮತ್ತು ಅವಕಾಶವಂಚಿತರು

ಪಡಿತರ ವ್ಯವಸ್ಥೆಯಲ್ಲಿ ಆಧಾರ್ ಬಳಕೆಯಿಂದ ಭ್ರಷ್ಟಾಚಾರ ಪರಾಕಾಷ್ಠೆ ತಲುಪಿದೆ. ರೀತಿಕಾ ಖೇರಾ 2009ರಲ್ಲಿ ಆಧಾರ್ ಯೋಜನೆಯನ್ನು ಜಾರಿಗೊಳಿಸಿದಾಗ ಈ ಯೋಜನೆಯನ್ನು ಕಾರ್ಯಗತಗೊಳಿಸಿದ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಎಡಿಐ) ಭ್ರಷ್ಟಾಚಾರ ನಿಗ್ರಹ ಮತ್ತು ಜನಪರ...

ಪಾಕಿಸ್ತಾನದಿಂದ-ತಿರುವನಂತಪುರಂತನಕ : 7 ಪತ್ನಿಯರು, 56 ಮಕ್ಕಳು

ಕೇರಳದ ಲೈಂಗಿಕ ತಜ್ಞನೊಬ್ಬನ ಜೀವನದ ರೋಚಕ ಕಥೆಯಿದು ತಿರುವನಂತಪುರಂ ನಗರದ ದೈನಿಕಗಳಲ್ಲಿ 70ರ ಹಾಗೂ 80ರ ದಶಕಗಳ ದೈನಿಕಗಳಲ್ಲಿ  ಲೈಂಗಿಕ ತಜ್ಞ ಎಂ ಎಸ್ ಸರ್ಕಾರ್ ಡಿಸ್ಪೆನ್ಸರಿಯ ಒಂದು ಪುಟ್ಟ ಜಾಹೀರಾತು ಸಾಮಾನ್ಯವಾಗಿತ್ತು. ಎಲ್ಲಾ...

ಆಕ್ಷೇಪಾರ್ಹ ಪಠ್ಯಗಳ 3 ಪ್ರಕಾಶಕರ ಬಂಧಿಸಿದ ಕೊಚ್ಚಿ ಪೊಲೀಸರು

ಕೊಚ್ಚಿ : ರಾಜ್ಯದ ಚಕ್ಕರಪರಂಬು ಎಂಬಲ್ಲಿ ಕಾರ್ಯಾಚರಿಸುತ್ತಿರುವ ಪೀಸ್ ಇಂಟರನ್ಯಾಶನಲ್ ಸ್ಕೂಲ್ ನಿಗದಿತ ಪಠ್ಯಪುಸ್ತಕಗಳಿಂದ ಪಾಠ ಮಾಡುವ ಬದಲು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ಇಸ್ಲಾಂ ಬಗ್ಗೆ ಪಾಠಗಳನ್ನು ನಡೆಸುತ್ತಿವೆಯೆಂಬ ಆರೋಪದ ಮೇಲೆ ತನಿಖೆ...

ಜಿಯೋ ಜಾಹೀರಾತಿಗೆ ಪ್ರಧಾನಿ ಚಿತ್ರ : ಕಂಪೆನಿಗೆ ಕೇವಲ ರೂ 500 ದಂಡ !

 ನವದೆಹಲಿ :  ಅನುಮತಿಯಿಲ್ಲದೆಯೇ ಪ್ರಧಾನಿ ನರೇಂದ್ರ ಮೋದಿಯ ಭಾವಚಿತ್ರವನ್ನು ವೃತ್ತಪತ್ರಿಕೆಗಳಲ್ಲಿ ಹಾಗೂ ಟೀವಿ ವಾಹಿನಿಗಳಲ್ಲಿ ಪ್ರಕಟವಾದ ತನ್ನ ಜಾಹೀರಾತುಗಳಿಗೆ ಉಪಯೋಗಿಸಿದ ತಪ್ಪಿಗೆ ಮುಖೇಶ್ ಅಂಬಾನಿಯ ರಿಲಯನ್ಸ್ ಜಿಯೋ ಕೇವಲ ರೂ 500 ದಂಡ...

ಪಾಪ್ ಸ್ಟಾರ್ ರೆಮೊ ವಿರುದ್ಧ ಚಾರ್ಜ್ ಶೀಟ್

ಗೋವಾ : ಕಳೆದ ವರ್ಷ ತಮ್ಮ ಪುತ್ರನ ಕಾರು ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳನ್ನು ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ  ಉತ್ತರ  ಗೋವಾದ ಅಗ್ಗಸೈಮ್ ಪೊಲೀಸರು ಪಾಪ್ ಸ್ಟಾರ್  ರೆಮೊ...

ಶಿರ್ಡಿ ಸಾಯಿಬಾಬಾ ಮಂದಿರಲ್ಲಿ 2.28 ಕೋ ರೂ ಹಳೆ ನೋಟು

ಶಿರ್ಡಿ : ಮಹಾರಾಷ್ಟ್ರದ ಪ್ರಸಿದ್ಧ ಯಾತ್ರಾ ಕ್ಷೇತ್ರ ಶಿರ್ಡಿ ಸಾಯಿಬಾಬಾ ದೇವಸ್ಥಾನವು ನೋಟು ನಿಷೇಧದ ಬಳಿಕ ಭಕ್ತಾದಿಗಳಿಂದ ನಿಷೇಧಿತ ನೋಟುಗಳಾದ 500 ಮತ್ತು 1,000 ರೂಪಾಯಿಯ 2.28 ಕೋಟಿ ರೂ ಸ್ವೀಕರಿಸಿದೆ ಎಂದು...

ಸರತಿಯಲ್ಲಿ ನಿಂತಿದ್ದ ಮಹಿಳೆ ಬ್ಯಾಂಕಿನೊಳಗಡೆ ಡೆಲಿವರಿ

 ಕಾನ್ಸುರ : ಹಣ ಪಡೆಯಲು ತನ್ನ ಅತ್ತೆಯೊಂದಿಗೆ ಸರತಿಯಲ್ಲಿ ನಿಂತಿದ್ದ ಉತ್ತರ ಪ್ರದೇಶದ ಕಾನ್ಪುರ ದೆಹತ್ ಜಿಲ್ಲೆಯ ಬ್ಯಾಂಕೊಂದರೊಳಗೆ ಮಹಿಳೆಯೊಬ್ಬಳು ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪೂರ್ವ ಘಟನೆ ಮೊನ್ನೆ ನಡೆದಿದೆ. ಪಂಜಾಬ್ ನ್ಯಾಶನಲ್...

13,860 ಕೋಟಿ ರೂ ಆದಾಯ ಘೋಷಿಸಿದ ಲ್ಯಾಂಡ್ ಡೀಲರ್ ಸೆರೆ

ಅಹಮ್ಮದಾಬಾದ್ : ಇಲ್ಲಿನ ಲ್ಯಾಂಡ್ ಡೀಲರ್ ಮಹೇಶ್ ಶಾ ಎಂಬವ ಆದಾಯ ಘೋಷಣೆ ಯೋಜನೆ (ಐಡಿಎಸ್) ಪ್ರಕಾರ 13,860 ಕೋಟಿ ರೂ ಘೋಷಿಸಿಕೊಂಡಿದ್ದು, ಈತನನ್ನು ಪೊಲೀಸ್ ಮತ್ತು ಆದಾಯ ತೆರಿಗೆ ಅಧಿಕಾರಿಗಳು ತಮ್ಮ...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...