Sunday, August 20, 2017

ಇಸ್ಲಾಂ ಟೀಕಿಸುವ ಹಕ್ಕಿಗೆ ಮಾಜಿ ಮುಸ್ಲಿಮರ ಸಮ್ಮೇಳನ ಒತ್ತಾಯ

ಇಸ್ಲಾಂ ಧರ್ಮವನ್ನು ತ್ಯಜಿಸಿದ ತಮ್ಮನ್ನು ಮಾಜಿ ಮುಸ್ಲಿಮರೆಂದು ಕರೆಸಿಕೊಳ್ಳಲು ಬಯಸುವವರ ಸಂಘಟನೆ ತಮ್ಮದು ಎಂದು `ಕೌನ್ಸಿಲ್ ಆಫ್ ಎಕ್ಸ್ ಮುಸ್ಲಿಮ್ಸ್ ಆಫ್ ಬ್ರಿಟನ್' ತನ್ನನ್ನು ವರ್ಣಿಸುತ್ತದೆ. ಲಂಡನ್ : ಇತ್ತೀಚೆಗೆ ನಗರದಲ್ಲಿ ನಡೆದ ಮಾಜಿ...

ಶಿಕ್ಷಣ ಸಂಸ್ಥೆಯ ಶಿಸ್ತೇ ವಿದ್ಯಾರ್ಥಿನಿ ಜೀವಕ್ಕೇ ಮುಳುವಾಯಿತೇ ?

ರಘುರಾಮ, ಕಟೀಲು ಅತಿಯಾದರೆ ಅಮೃತವೂ ವಿಷ ಎಂಬ ಮಾತೊಂದಿದೆ. ಶಿಸ್ತು, ಸಂಸ್ಕøತಿ ಮತ್ತು ಸಂಸ್ಕಾರದ ವಿಷಯದಲ್ಲೂ ಈ ಮಾತು ಅನ್ವಯವಾಗುತ್ತದೆ. ಮೊನ್ನೆ ಮೂಡುಬಿದಿರೆಯ ಶಿಕ್ಷಣ ಸಂಸ್ಥೆಯೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳು ನಿಗೂಢ ಆತ್ಮಹತ್ಯೆ ಮಾಡಿಕೊಂಡ ಘಟನೆ...

ಮದರಸಾಗಳು ಮುಸ್ಲಿಮರಿಗೆ ಶಾಪವೇ ?

ಬಲ್ಬೀರ್ ಪಂಜ್ ದೇಶಾದ್ಯಂತ ಸಾವಿರಾರು ಮದರಸಾಗಳು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಪ್ರಗತಿ ಪರ ಭಾರತದ ಕನಸನ್ನು ಕಾಣುವ ಸೆಕ್ಯುಲರ್, ಆಧುನಿಕ, ಸಮಾನತೆಯ ಭಾರತವನ್ನು ನಿರ್ಮಿಸಲು ಸಾಧ್ಯವೇ ಎಂದು ಯೋಚಿಸಬೇಕಿದೆ. ಇತ್ತೀಚೆಗೆ ಪಶ್ಚಿಮ ಬಂಗಾಲದಲ್ಲಿ ನಡೆದ...

ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ಘೋಷಣೆಗಳ ಕರ್ತೃಗಳು ಮುಸ್ಲಿಮರು

ಭಾರತದ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಬಹುಪಾಲು ಕ್ರಾಂತಿಕಾರಿ ಘೋಷಣೆಗಳನ್ನು ರೂಪಿಸಿದವರು ಮುಸ್ಲಿಮರೇ ಹೊರತು ಹಿಂದುತ್ವ ಗುಂಪುಗಳಲ್ಲ ಎಂದು ಖ್ಯಾತ ವಕೀಲ ಪ್ರಶಾಂತ್ ಭೂಷಣ್ ಹೇಳಿದ್ದಾರೆ. ಬ್ರಿಟೀಷರ ವಿರುದ್ಧ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಮುಸ್ಲಿಮರೇ...

ಮುಂದಿನ 10 ವರ್ಷದಲ್ಲಿ ಸಾಕು ನಾಯಿಯೊಂದಿಗೆ ಮಾತನಾಡಬಹುದು

ವಾಷಿಂಗ್ಟನ್ : ನಾರ್ದರ್ನ್ ಅರಿಝೋನಾ ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರ ಸಂಶೋಧನೆ ಫಲ ನೀಡಿದ್ದೇ ಆದಲ್ಲಿ ಮುಂದಿನ ಹತ್ತು ವರ್ಷಗಳಲ್ಲಿ ನಾವು ನಮ್ಮ ಸಾಕು ನಾಯಿಗಳೊಂದಿಗೆ ಮಾತನಾಡಬಹುದಂತೆ. ಪ್ರೈರೀ ಡಾಗ್ಸ್ ಎಂಬ ಜಾತಿಯ ಇಲಿಗಳ...

ಸರ್ಕಾರದ ಖಾಸಗಿ ವಿರೋಧಿ ನೀತಿ ವಿರೋಧಿಸಿ ಆಗಸ್ಟ್ 21ರಿಂದ ರಾಜ್ಯಾದ್ಯಂತ ಕಾಲೇಜು ಬಂದ್

ಬೆಳಗಾವಿ : ರಾಜ್ಯ ಸರ್ಕಾರದ `ಖಾಸಗಿ-ವಿರೋಧಿ ಆಡಳಿತ ಪ್ರವೃತ್ತಿ' ವಿರೋಧಿಸಿ ಕರ್ನಾಟಕ ಖಾಸಗಿ ಕಾಲೇಜು ಆಡಳಿತ ಮತ್ತು ಸಿಬ್ಬಂದಿ ಒಕ್ಕೂಟ ಆಗಸ್ಟ್ 21ರಿಂದ ರಾಜ್ಯಾದ್ಯಂತ ಎಲ್ಲ ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳು ಅನಿರ್ದಿಷ್ಟಾವಧಿ...

ಕವಲು ಹಾದಿಯಲ್ಲಿ ದಲಿತ ರಾಜಕಾರಣ

ದೇಶಾದ್ಯಂತ ದಲಿತ ಪ್ರಜ್ಞೆ ಜಾಗೃತವಾಗುತ್ತಿದ್ದು, ತಮ್ಮ ವಿರುದ್ಧ ನಡೆಯುವ ದೌರ್ಜನ್ಯಗಳ ಬಗ್ಗೆ ಜಾತಿ ತಾರತಮ್ಯ ಹೊಂದಿರುವ ಆಡಳಿತ ವ್ಯವಸ್ಥೆ ಸೂಕ್ತ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭಾವನೆ ದಲಿತರಲ್ಲಿ ಮಡುಗಟ್ಟುತ್ತಿದೆ. ವಿಶ್ಲೇಷಣೆ ನರೇಂದ್ರ ಮೋದಿ ಪ್ರಧಾನಿಯಾಗಿ...

ತನಿಖೆಯಲ್ಲಿ ಯಡ್ಡಿ ಹಸ್ತಕ್ಷೇಪ ಆರೋಪಿಸಿ ಪೊಲೀಸ್ ದೂರು

ಈಶ್ವರಪ್ಪ ಸಹಾಯಕನ ಅಪಹರಣ ಯತ್ನ ಪ್ರಕರಣ ಬೆಂಗಳೂರು : ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪರ ಆಪ್ತ ಸಹಾಯಕನ ಅಪಹರಣ ಯತ್ನ ಪ್ರಕರಣದ ತನಿಖೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡ್ಡಿಯೂರಪ್ಪ ಹಸ್ತಕ್ಷೇಪ...

ನಾಗರಾಜನ ಶಾಪಕ್ಕೆ ಹೆದರಿ ಶೌಚಾಲಯ ಬೇಡವೆನ್ನುತ್ತಿದ್ದಾರೆ ಈ ಗ್ರಾಮಗಳ ಜನ !

ಶಿವಮೊಗ್ಗ : ಮಲೆನಾಡು ಪ್ರಾಂತ್ಯದ ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕುಗಳ ಕೆಲವೊಂದು ಗ್ರಾಮಗಳ ನೂರಾರು ನಿವಾಸಿಗಳು ತಮಗೆ ಶೌಚಾಲಯ ಬೇಡವೆನ್ನುತ್ತಿದ್ದಾರೆ. ಸರಕಾರ ನೀಡುವ ಸಬ್ಸಿಡಿಯನ್ನೂ ನಿರಾಕರಿಸುತ್ತಿದ್ದಾರೆ. ನಾಗರಾಜನ ಶಾಪದ ಭಯವೇ ಇದಕ್ಕೆ ಕಾರಣ. ನಾಗಾರಾಧನೆ...

`ದೇವರು ಮೋಸ ಮಾಡಿದ್ದಕ್ಕೆ ಆಕ್ರೋಶ ಇಂದಿಗೂ ನನಗಿದೆ’

ಸಹೋದರ ಶಂಕರನಾಗ್ ಅವರ ಸಾಮಾಜಿಕ ಕಾಳಜಿಗಳು ಮತ್ತು ಕೊಳೆಗೇರಿ ನಿವಾಸಿಗಳಿಗಾಗಿ 80ರ ದಶಕದಲ್ಲೇ ಮಾಡಿದ್ದ ಯೋಜನೆಗಳನ್ನು ನೋಡಿದಲ್ಲಿ ಶಂಕರ್ ಉದ್ಯಮಿಯಾಗುವ ಸಾಧ್ಯತೆಯಿತ್ತು ಎಂದು ಅನಂತನಾಗ್ ಅಭಿಪ್ರಾಯಪಡುತ್ತಾರೆ. ``ಇಂದಿಗೂ ದೇವರ ಮೇಲೆ ನನಗೆ ಸಿಟ್ಟಿದೆ. ದೇವರು...

ಸ್ಥಳೀಯ

ಇಸ್ಲಾಂ ಧರ್ಮಕ್ಕೆ ಮತಾಂತರಿತ ಹಿಂದೂ ಯುವತಿ ಚಿತ್ರ ವೈರಲ್

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ``ಇದು ನನ್ನ ಜೀವನವಾಗಲಿದೆಯೇ ?'' ಎಂದು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಶಾಫಿನ್ ಜಹಾನ್ ಎಂಬಾತನ ಜತೆ  ನಡೆದ ತನ್ನ ವಿವಾಹವನ್ನು ಮೂರು ತಿಂಗಳ ಹಿಂದೆ ಕೇರಳ ಹೈಕೋರ್ಟ್...

ಚೌತಿ ಹಬ್ದಕ್ಕೆ `ಗ್ರೀನ್ ಗಣೇಶ’ನನ್ನು ತನ್ನಿ

ಮಂಗಳೂರು :  ಈ ವರ್ಷದ ಗಣೇಶ ಚತುರ್ಥಿಯಂದು ನ್ಯಾಷನಲ್ ಎನ್ವಿರಾನ್ಮೆಂಟ್ ಕೇರ್ ಫೌಂಡೇಶನ್  ಎಂಬ ಪರಿಸರ ಸಂಘಟನೆಯ ವಿಶಿಷ್ಟ ಯೋಜನೆಯೊಂದು ಯಶಸ್ವಿಯಾಗಿದ್ದೇ ಆದಲ್ಲಿ ಅದು ಸಸಿಗಳನ್ನು ನೆಟ್ಟು ಪರಿಸರ ರಕ್ಷಿಸುವಲ್ಲಿಯೂ ಸಹಕಾರಿಯಾಗಿ ನಿಜಾರ್ಥದಲ್ಲಿ...

ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗೆ ಕಾರ್ಯನಿರ್ವಹಿಸುವ `ಏಂಜಲ್ ಬಾಕ್ಸ್’

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಪ್ರಸ್ತುತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಕಂದಮ್ಮಗಳನ್ನೂ ರಾಕ್ಷಸ ಪ್ರವೃತ್ತಿಯುಳ್ಳವರು ತಮ್ಮ ದಾಹಕ್ಕೆ ಒಳಪಡಿಸುತ್ತಿದ್ದಾರೆ. ಅತ್ಯಾಚಾರದ ಬಗ್ಗೆ ಒಂಚೂರು ಅರಿವಿಲ್ಲದ ಮಕ್ಕಳ ಬದುಕು ಬರ್ಬರವಾಗುತ್ತದೆ....

ಯುಪಿಸಿಎಲ್ ವಿಸ್ತರಣೆಗೆ 160 ಎಕ್ರೆ ಜಾಗ ಸ್ವಾಧೀನ

ನಮ್ಮ ಪ್ರತಿನಿಧಿ ವರದಿ ಉಡುಪಿ : ಮುಂದಿನ ಹಂತದಲ್ಲಿ 1800 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗಾಗಿ ಸ್ಥಾವರದ ವಿಸ್ತರಣೆ ಕಾರ್ಯ ನಡೆಯಬೇಕಿದ್ದು, ಇದಕ್ಕಾಗಿ ಉಡುಪಿ ವಿದ್ಯುತ್ ನಿಗಮ ನಿಯಮಿತ (ಯುಪಿಸಿಎಲ್) 160 ಎಕ್ರೆ ಜಾಗ...

ಕಲ್ಸಂಕ ಸೇತುವೆ ರೂ 1.25 ಕೋಟಿ ವೆಚ್ಚದಲ್ಲಿ ವಿಸ್ತರಣೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದಲ್ಲಿರುವ ಕಲ್ಸಂಕ ಸೇತುವೆಯನ್ನು ರೂ 1.25 ಕೋಟಿ ವೆಚ್ಚದಲ್ಲಿ ವಿಸ್ತಾರಗೊಳಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವ ಶಕ್ತಿ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಅವರು ಕೊಡಂಕೂರಿನಲ್ಲಿ...

ದರೆಗುಡ್ಡೆ ಬಿಸಿಎಂ ಹಾಸ್ಟೆಲ್ ದುರವಸ್ಥೆ

ತರಕಾರಿ ಇಡುವ ಜಾಗವೇ ವಿದ್ಯಾರ್ಥಿಗಳು ಮಲಗುವ ಕೋಣೆ ನಮ್ಮ ಪ್ರತಿನಿಧಿ ವರದಿ ಮೂಡುಬಿದಿರೆ : ದರೆಗುಡ್ಡೆ ಪಂಚಾಯತಿನ ಬಾಡಿಗೆ ಕೊಠಡಿಯಲ್ಲಿ 1987ರಲ್ಲಿ ಆರಂಭವಾದ ಹಿಂದುಳಿದ ವರ್ಗಗಳ ಇಲಾಖೆಗೆ ಸೇರಿದ ಬಿಸಿಎಂ ಹಾಸ್ಟೆಲಿನಲ್ಲಿ ಮೂಲ...

ಬಿ ಸಿ ರೋಡು ಸರ್ವಿಸ್ ರಸ್ತೆಯಲ್ಲಿ ಕೃತಕ ಕೆರೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಬಿ ಸಿ ರೋಡು ಸರ್ವಿಸ್ ರಸ್ತೆ ಸಮಸ್ಯೆ ಸದ್ಯಕ್ಕಂತೂ ಮುಗಿಯುವ ಲಕ್ಷಣ ಕಂಡು ಬರುತ್ತಿಲ್ಲ. ಇಲ್ಲಿನ ಸರ್ವಿಸ್ ರಸ್ತೆಯ ಅವ್ಯವಸ್ಥೆಯ ಫಲ ಇಲ್ಲಿನ ಸಾರ್ವಜನಿಕರು ಕಳೆದ ಹಲವು...

ಅಧಿಕಾರಿಗಳ ನಿಯುಕ್ತಿ ವಿರೋಧಿಸಿದ ಜಿ ಪಂ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಗ್ರಾಮೀಣ ಪ್ರದೇಶಗಳ ಬ್ಯಾಂಕ್ ಶಾಖೆಗಳಿಗೆ ಕನ್ನಡ ತಿಳಿಯದ ಅಧಿಕಾರಿಗಳನ್ನು ನಿಯುಕ್ತಿಗೊಳಿಸಿರುವುದು ಸರ್ಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಅಡ್ಡಿಯಾಗಿದೆ ಎಂದು ದ ಕ ಜಿಂ ಪಂ ಸಭೆಯಲ್ಲಿ ಸದಸ್ಯರು...

ಬೀದಿ ಬದಿ ವ್ಯಾಪಾರಸ್ಥರ ಮೇಲೆ ದಾಳಿ ಖಂಡಿಸಿ ಸಿಐಟಿಯು ಧರಣಿ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೀದಿ ಬದಿ ವ್ಯಾಪಾರಸ್ಥರ ಮೇಲಾಗುತ್ತಿರುವ ನಿರಂತರ ದಾಳಿಯನ್ನು ಖಂಡಿಸಿ ಹಾಗೂ ಪರ್ಯಾಯ ವ್ಯವಸ್ಥೆಗಾಗಿ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರು ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ...

ಬಹುರಾಷ್ಟ್ರೀಯ ಕಂಪೆನಿ ಕೆಲಸ ತ್ಯಜಿಸಿ ದೇಸಿ ಹಸು ಸಾಕುತ್ತಿರುವ ಉಡುಪಿ ವ್ಯಕ್ತಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಉಡುಪಿಯ ಅಂಬಲಪಾಡಿ ನಿವಾಸಿ ಸೋಮನಾಥ ಪೂಜಾರಿ ಝಾಂಬಿಯಾದ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಾ ಸಾಕಷ್ಟು ಸಂಪಾದನೆ ಮಾಡುತ್ತಿದ್ದರು. ಆದರೆ ಅದೇನಾಯ್ತೋ ಏನೋ ಅಷ್ಟೊಂದು...