Saturday, January 21, 2017

ಸಂಸದ ಅನಂತ ಹೆಗಡೆಗೆ ಜಾಮೀನು

ಶಿರಸಿ ವೈದ್ಯರಿಗೆ ಹಲ್ಲೆ ಪ್ರಕರಣ ನಮ್ಮ ಪ್ರತಿನಿಧಿ ವರದಿ ಶಿರಸಿ : ಇಲ್ಲಿಯ ಟಿ ಎಸ್ ಎಸ್ ವೈದ್ಯರಿಗೆ ಹಲ್ಲೆ ಮಾಡಿ ನಾಪತ್ತೆಯಾಗಿದ್ದ ಸಂಸದ ಅನಂತ ಹೆಗಡೆ, ಬಿಜೆಪಿ ಮುಖಂಡ ಕೃಷ್ಣ ಎಸಳೆಗೆ ಗುರುವಾರ ಸಂಜೆ...

ಉಡುಪಿ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಸರ್ಕಾರಿ ಬಸ್ ಓಡಾಟಕ್ಕೆ ಸ್ಥಳೀಯರಿಂದ ಬೇಡಿಕೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬುಧವಾರ ಸಂಘಟಿಸಿದ್ದ ಪ್ರಥಮ ಸಾರಿಗೆ ಅದಾಲತ್ ಸಭೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಸರ್ಕಾರಿ ಬಸ್ ಸೇವೆ ಕಲ್ಪಿಸಬೇಕು...

ಕಾರವಾರ ಕಡಲತೀರದಲ್ಲಿ ರಾಕ್ ಗಾರ್ಡನ್ ನಿರ್ಮಿಸಲು ನಿರ್ಧಾರ

ನಮ್ಮ ಪ್ರತಿನಿಧಿ ವರದಿ ಕಾರವಾರ : ``ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕವಾಲೆಂದು ಕೋಸ್ಟಗಾರ್ಡಿಗೆ ನೀಡಿದ ಭೂಮಿಯನ್ನು ವಾಪಸ್ ಪಡೆದು ಆ ಜಾಗದಲ್ಲಿ ರಾಕ್ ಗಾರ್ಡನ್ ನಿರ್ಮಿಸಲು ನಿರ್ಧರಿಸಲಾಗಿದೆ'' ಎಂದು ಜಿಲ್ಲಾಧಿಕಾರಿ ಎಸ್ ಎಸ್ ನಕುಲ್ ತಿಳಿಸಿದರು. ಇಲ್ಲಿನ...

ವಿದ್ಯುತ್ ದರ ಏರಿಕೆಗೆ ಭಾರೀ ವಿರೋಧ

ನಮ್ಮ ಪ್ರತಿನಿಧಿ ವರದಿ ಉಡುಪಿ : ದಿನಬಳಕೆ ವಸ್ತುಗಳ ಬೆಲೆ ಏರಿಕೆಗಳಿಂದ ತತ್ತರಿಸಿ ಹೋಗುತ್ತಿರುವ ಜನಸಾಮಾನ್ಯರಿಗೆ ಇದೀಗ ವಿದ್ಯುತ್ ಇಲಾಖೆ ಕೂಡಾ ಗದಾಪ್ರಹಾರ ಮಾಡಲು ಹೊರಟಿದೆ. ತನ್ನ ಕಂದಾಯ ಅಗತ್ಯಗಳನ್ನು ಪೂರೈಸಿಕೊಳ್ಳುವುದಕ್ಕಾಗಿ ಬೆಲೆ ಏರಿಸಿಬೇಕಾಗಿದೆ...

ಉಭಯ ರಾಜ್ಯ ಮುಖ್ಯಮಂತ್ರಿಗಳ ಸಮಕ್ಷಮದಲ್ಲಿ ಗೋವಿಂದ ಪೈ ಗಿಳಿವಿಂಡು ಸ್ಮಾರಕ ಲೋಕಾರ್ಪಣೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಗುರುವಾರ ಅಪರಾಹ್ನ ಕೇರಳ ಕರ್ನಾಟಕ ಗಡಿ ಪ್ರದೇಶವಾದ ಮಂಜೇಶ್ವರದಲ್ಲಿ ಕನ್ನಡದ ಮೊದಲ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈಗಳ ಸ್ಮಾರಕ ಟ್ರಸ್ಟ್ ವತಿಯಿಂದ ಪುನರ್ ನವೀಕರಿಸಲಾದ ಗೋವಿಂದ ಪೈಗಳ...

ಸಭೆಗೆ ಹಾಜರಾಗದೆ ಸಡ್ಡು ಹೊಡೆದು ಯಡ್ಡಿಗೇ ಷರತ್ತು ವಿಧಿಸಿದ ಅಸಂತುಷ್ಟರು

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡ್ಡಿಯೂರಪ್ಪ ಹಾಗೂ ನಾಲ್ಕು ಮಂದಿ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ ಕುಮಾರ್, ಸಿ ಟಿ ರವಿ, ಅರವಿಂದ ಲಿಂಬಾವಳಿ ಹಾಗೂ ರವಿ ಕುಮಾರ್, ಪಕ್ಷದ ಕಚೇರಿಯಲ್ಲಿ...

ಕಾರ್ಕಳ ಅನಂತಶಯನ ದೇಗುಲ ಆಡಳಿತ ವಿವಾದ

ಉಡುಪಿ : ಕಾರ್ಕಳದಲ್ಲಿರುವ ಇತಿಹಾಸ ಪ್ರಸಿದ್ಧ ಅನಂತಶಯನ ಅನಂತ ಪದ್ಮನಾಭ ದೇವಸ್ಥಾನದ ಆಡಳಿತ ಯಾರಿಗೆ ಸೇರಿದ್ದು ಎನ್ನುವ ವಿಚಾರದಲ್ಲಿ ಧಾರ್ಮಿಕ ದತ್ತಿ ಇಲಾಖೆ ಮತ್ತು ಕಾರ್ಕಳ ತಾಲೂಕು ಬ್ರಾಹ್ಮಣರ ಸಂಘದವರ ಮಧ್ಯೆ ಇದೀಗ...

ಕ್ಯಾನ್ಸರ್ ರೋಗ ನಿಯಂತ್ರಣಕ್ಕೆ ಮಂಜೇಶ್ವರ ಪಂಚಾಯತ್ ಸಜ್ಜು

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಮಂಜೇಶ್ವರ ಬ್ಲಾಕ್ ಪಂ ವ್ಯಾಪ್ತಿಯಲ್ಲಿರುವ ಮಂಗಲ್ಪಾಡಿ, ಮಂಜೇಶ್ವರ ಗ್ರಾ ಪಂ.ಗಳಲ್ಲಿ ಅಧಿಕಗೊಳ್ಳುತ್ತಿರುವ ಮಾರಕವಾದ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಹಾಗೂ ನಿರ್ಮೂಲನಗೊಳಿಸಲು ಮಂಜೇಶ್ವರ ಪಂ 2016-17ನೇ ವರ್ಷದಲ್ಲಿ ವಿವಿಧ...

ಲಾಡ್ಜ್ ಮಾಲಕಗೆ ವಂಚನೆ ಇಬ್ಬರ ವಿರುದ್ಧ ಕೇಸು

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ನಗರದ ಹಳೆ ಬಸ್ ನಿಲ್ದಾಣದ ಎಮಿರೇಟ್ಸ್ ರೀಜೆನ್ಸಿ ಲಾಡ್ಜ್ ಮಾಲಕ ಆಲಂಪಾಡಿ ನಿವಾಸಿ ಮುಹಮ್ಮದಲಿ ಅವರ 3.25 ಲಕ್ಷ ರೂ ಮತ್ತು ಹೊಸ ಇನ್ನೋವಾ ಕಾರಿನೊಂದಿಗೆ ಇಬ್ಬರು...

ನಗರಸಭೆಯ ಭವನ ನವೀಕರಣದಲ್ಲಿ ಭ್ರಷ್ಟಾಚಾರ ಆರೋಪ ವಿಜಿಲೆನ್ಸ್ ಕೇಸು

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕಾಸರಗೋಡು ನಗರಸಭೆಯ ಭವನ ನವೀಕರಣ ಯೋಜನೆ ಜಾರಿಗೊಳಿಸುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದಡಿ ಸಿಡಿಎಸ್ ಮಾಜಿ ಸದಸ್ಯ ಕಾರ್ಯದರ್ಶಿ ಹಾಗೂ ಭವನ ನವೀಕರಣ ಯೋಜನೆಯ ನಿರ್ವಹಣೆಯ ಹೊಣೆಗಾರಿಕೆ...

ತಾಜ ಬರಹಗಳು

ಶಾಹೀದ್-ಕಂಗನಾ ಖುಲ್ಲಂಖುಲ್ಲಾ ಲವ್

ಕಂಗನಾ ರಣಾವತ್ ಸೈಫ್ ಆಲಿ ಖಾನ್ ಹಾಗೂ ಶಾಹೀದ್ ಕಪೂರ್ ಇಬ್ಬಿಬ್ಬರ ಜೊತೆ ಲವ್ ಮಾಡಲಿರುವ `ರಂಗೂನ್' ಚಿತ್ರದ ಒಂದಲ್ಲಾ ಒಂದು ರಂಗುರಂಗಿನ ಹೊಸ ಸುದ್ದಿ ಹೊರಬೀಳುತ್ತಿದ್ದು ಚಿತ್ರರಸಿಕರ ಕುತೂಹಲ ಕೆರಳಿಸುತ್ತಿದೆ. ಇದೀಗ ಶಾಹೀದ್...

ನಾನು ಹೆಂಡತಿಗೆ ಮೋಸ ಮಾಡಬಾರದಿತ್ತು

ಪ್ರ : ಮದುವೆಯಾಗಿ ಒಬ್ಬ ಮಗನಿದ್ದಾನೆ. ಮದುವೆಯಾಗುವಾಗ ನಾನು ಒಬ್ಬರು ರಿಯಲ್ ಎಸ್ಟೇಟ್ ಬಿಸಿನೆಸ್ ಇರುವವರಿಗೆ ಅಸಿಸ್ಟೆಂಟಾಗಿ ಕೆಲಸ ಮಾಡುತ್ತಿದ್ದೆ. ಅವರು ಎಂಟು ಸಾವಿರ ಸಂಬಳ ಕೊಡುತ್ತಿದ್ದರು. ನನ್ನ ಹೆಂಡತಿ ನೋಡಲು ಚೆನ್ನಾಗಿಲ್ಲ....

ಮಂಜೇಶ್ವರ ಚರ್ಚ್ ಶಾಲೆಯಲ್ಲಿ ಗಮನ ಸೆಳೆದ ವಸ್ತು ಪ್ರದರ್ಶನ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಪ್ರದರ್ಶಿಸಲು ವಿದ್ಯಾರ್ಥಿಗಳೇ ತಯಾರಿಸಿದ ವಿವಿಧ ರೀತಿಯ ವಸ್ತುಗಳನ್ನು ಗುರುವಾರದಂದು ಮಂಜೇಶ್ವರ ಇನ್ಫಾಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರದರ್ಶಿಸಲಾಯಿತು. ಇದು ಎಲ್ಲರ ಗಮನ ಸೆಳೆಯಿತು. ಜ್ಯೂನಿಯರ್ ಹಾಗು...

ಮುಖ್ಯಮಂತ್ರಿ ಪಿಣರಾಯಿಯಿಂದ 36 ಮನೆ ಹಸ್ತಾಂತರ ಹಲವು ಯೋಜನೆಗಳಿಗೆ ಚಾಲನೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಎಂಡೋಸಲ್ಫಾನ್ ಸಂತ್ರಸ್ತರಿಗೆ ಇರಿಯ ಕಾಟುಮಾಡತ್ ಎಂಬಲ್ಲಿ ಸಾಯಿ ಟ್ರಸ್ಟಿನಿಂದ ನಿರ್ಮಿಸಲಾದ 36 ಮನೆಗಳ ಕೀಲಿ ಕೈ ಹಸ್ತಾಂತರವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ವಹಿಸಿದರು. ಪ್ರತಿಯೊಂದು ಕುಟುಂಬಕ್ಕೂ ಹತ್ತು ಸೆನ್ಸ್...

ಮಂಜೇಶ್ವರದಲ್ಲಿ ಮತ್ತೆ ತಲೆಯೆತ್ತಿದೆ ಅಪಾಯಕಾರಿ ಮರಳು ಮಾಫಿಯಾ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಕೇರಳದಲ್ಲಿ ಮರಳು ಸಂಗ್ರಹ, ಸಾಗಾಟಕ್ಕೆ ನಿಯಂತ್ರಣ ಇರುವಂತೆಯೇ ಗಡಿ ಪ್ರದೇಶದ ಹೊಳೆಗಳಿಂದ ವ್ಯಾಪಕವಾಗಿ ಮರಳನ್ನು ಅನಧಿಕೃತವಾಗಿ ಸಂಗ್ರಹಿಸಿ ಒಳ ದಾರಿಯಾಗಿ ಅನ್ಯ ಜಿಲ್ಲೆಗಳಿಗೆ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಾಸರಗೋಡು...