Wednesday, January 18, 2017

ಕೋಟಿ ಚೆನ್ನಯ್ಯರ ಕಾರಣಿಕ ಕ್ಷೇತ್ರ ಪಡುಮಲೆ ಅಭಿವೃದ್ಧಿಗೆ ಸರಕಾರದ ಅನುದಾನ ಪೈಸೆಯೂ ಖರ್ಚಾಗಿಲ್ಲ

ಚುನಾವಣೆ ಸಮೀಪಿಸುತ್ತಿದ್ದಂತೆ ಹೌಹಾರುತ್ತಿರುವ ಜನಪ್ರತಿನಿಧಿಗಳು * ವಿಶೇಷ ವರದಿ ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡ ಕೂಡಲೇ ಪ್ರಕಟಿಸಿದ ಮೊದಲ ಬಜೆಟಿನಲ್ಲೇ ತುಳುನಾಡಿನ ವೀರರಾದ ಕೋಟಿ-ಚೆನ್ನಯರ ಹುಟ್ಟೂರು ಪುತ್ತೂರು ತಾಲೂಕಿನ ಪಡುಮಲೆ ಅಭಿವೃದ್ಧಿಗೆ ಐದು...

ಕೊಟ್ರಪಾಡಿ ಕೋರೆ ಬಳಿ ಉಮೇಶನನ್ನು ನಿರ್ದಯವಾಗಿ ಕೊಲೆ ಮಾಡಿದರು

ಫಾಲೋ-ಅಪ್ ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಕಳೆದ ದಿನಗಳ ಹಿಂದೆ ನಿಡ್ಡೋಡಿ ದಡ್ಡು ಚರ್ಚ್ ಬಳಿಯ ಗುಡ್ಡ ಪ್ರದೇಶದಲ್ಲಿ ಕಿನ್ನಿಗೋಳಿ ಸಮೀಪದ ಕಿಲೆಂಜೂರು ಕಂಬಳಿಮನೆ ನಿವಾಸಿ ಉಮೇಶ್ ಶೆಟ್ಟಿಯನ್ನು ಕೊಲೆ ಮಾಡಿದ ಆರೋಪದ ಮೇಲೆ...

ಉತ್ತರ ಠಾಣೆಗೆ ಗೃಹ ಸಚಿವ ಹಠಾತ್ ಭೇಟಿ

ಮಂಗಳೂರು : ಗೃಹ ಸಚಿವ ಪರಮೇಶ್ವರ್ ಅವರು ಇತ್ತೀಚೆಗೆ ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿದ ಮೇಲೆ ಬೆಳ್ಳಂಬೆಳಗ್ಗೆ ನಗರದ ಬಂದರು ಯಾನೆ ಉತ್ತರ ಪೆÇಲೀಸ್ ಠಾಣೆಗೆ ಹಠಾತ್ ಭೇಟಿ ನೀಡಿರುವುದು ತಡವಾಗಿ ಸುದ್ದಿಯಾಗಿದೆ. ಬೆಳಗ್ಗೆ...

ಜುಗಾರಿ ಅಡ್ಡೆಗೆ ದಾಳಿ ಮೂವರ ಬಂಧನ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಪೆರ್ಲ ಶಾಲೆ ಹಿಂಭಾಗದಲ್ಲಿ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಬದಿಯಡ್ಕ ಪೆÇಲೀಸರು ದಂಧೆಯಲ್ಲಿ ನಿರತರಾಗಿದ್ದ ಮೂವರನ್ನು ಬಂಧಿಸಿ 4030 ರೂ. ವಶಪಡಿಸಿಕೊಂಡಿದ್ದಾರೆ. ನಾರಂಪಾಡಿ ನಿವಾಸಿ ಅಬ್ದುಲ್ ಸಲಾಂ (22),...

ಮದ್ಯ ಸಹಿತ ನಾಲ್ವರ ಸೆರೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕರ್ನಾಟಕದಿಂದ ವಿದೇಶ ಮದ್ಯ ಸಹಿತ ತಲುಪಿದ ನಾಲ್ಕು ಮಂದಿಯನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತರ ಕೈಯಲ್ಲಿದ್ದ ಹದಿನಾಲ್ಕುವರೆ ಲೀಟರ್ ಮದ್ಯವನ್ನು ವಶಪಡಿಸಲಾಗಿದೆ. ಕರ್ನಾಟಕ ಗದಗ ನಿವಾಸಿ ಮುತ್ತಪ್ಪ (19),...

ರೆಡ್ ಕ್ರಾಸ್ ಸೊಸೈಟಿಯಿಂದ 2 ದಿನದ ತರಬೇತಿ ಶಿಬಿರ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಜ್ಯೂನಿಯರ್ ರೆಡ್ ಕ್ರಾಸ್ ಕಾಸರಗೋಡು ನೇತೃತ್ವದಲ್ಲಿ ಎರಡು ದಿವಸದ ಜೀವ ರಕ್ಷಣೆ ತರೇತಿ ಶಿಬಿರ ಜರಗಿತು. ಚೆಮ್ನಾಡ್ ಹೈಯರ್ ಸೆಕಂಡರಿ ಶಾಲೆಯಲ್ಲಿ ಶಿಬಿರವನ್ನು ಆಯೋಜಿಸಲಾಗಿತ್ತು. ಶಿಬಿರವನ್ನು ಕಾಸರಗೋಡು ಶಾಸಕ...

ಮಣ್ಣು ಜರಿದು ಕಾರ್ಮಿಕ ಸಾವು

ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-66ರ ಕರಾವಳಿ ಬೈಪಾಸ್ ಬಳಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕನೊಬ್ಬರ ಮೇಲೆ ಮಣ್ಣು ಜರಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ...

ಮಂಗಳೂರಿನಲ್ಲಿ ರಸ್ತೆ ಹೆಸರಿನ ವಿವಾದ

ವಿವೇಕಾನಂದ ರಸ್ತೆ ಎಂದು ಬಿಜೆಪಿ ಹೇಳಿದರೆ, ಇದು ಜೋಗಿ ಮಠ ರಸ್ತೆ ಎಂದ ಕಾಂಗ್ರೆಸ್ ಮಂಗಳೂರು : ರಸ್ತೆಗಳ ಹೆಸರಿನ ಬಗ್ಗೆ ರಾಜಕೀಯ ಪಕ್ಷಗಳು ಕಚ್ಚಾಡುವುದು ಹೊಸ ವಿಚಾರವೇನಲ್ಲ. ವಿವಿಧೆಡೆ ನಡೆದ ಇಂತಹ ಹಲವಾರು...

ಮಂಗಳೂರು ನಗರಕ್ಕೊಂದು ವಿವೇಕಾನಂದ ಉದ್ಯಾನವನ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದಲ್ಲಿ ಎಲ್ಲೆಂದರಲ್ಲಿ ಕಾಂಕ್ರೀಟು ರಸ್ತೆ, ಕಟ್ಟಡಗಳು ತುಂಬಿ ಹೋಗಿರುವ ಈ ಕಾಲಘಟ್ಟದಲ್ಲಿ ಉದ್ಯಾನವನದ ಕೊರತೆ ಕಾಡುತ್ತಿದೆ. ಕದ್ರಿ ಉದ್ಯಾನವನ, ಗಾಂಧೀ ಪಾರ್ಕ್, ಠಾಗೋರ್ ಪಾರ್ಕ್ ಬಿಟ್ಟರೆ ಉತ್ತಮ,...

ಇಬ್ಬರು ಮಹಿಳೆಯರ ಕಿಡ್ನಿ ಅದಲು ಬದಲುಗೊಳಿಸಿ ಗಂಡಂದಿರಿಗೆ ಕಸಿ

ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಅಪರೂಪದ ಶಸ್ತ್ರಚಿಕಿತ್ಸೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅತ್ಯಂತ ಅಪರೂಪದ ಕಿಡ್ನಿ ಕಸಿ ಶಸ್ತ್ರಚಿಕಿತ್ಸೆಯೊಂದು ಡಿ 19ರಂದು ದೇರಳಕಟ್ಟೆಯ ಜಸ್ಟಿಸ್ ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆದಿದ್ದು,...

ತಾಜ ಬರಹಗಳು

ಮಗನಿಂದ ತಲೆಗೆ ರಾಡ್ ಏಟು ತಿಂದಿದ್ದ ಅಪ್ಪ ಮೃತ

* ಫಾಲೋ-ಅಪ್ * ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಮಗನಿಂದ ರಾಡಿನಿಂದ ತಲೆ ಮೇಲೆ ಏಟು ತಿಂದಿದ್ದ ಅಪ್ಪ ಅಸುನೀಗಿದ್ದಾನೆ. ನಿನ್ನೆ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ, ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಆದಂ (55)...

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ತಿಂಗಳೊಳಗೆ ಮುಳುಗಡೆ ಪ್ರದೇಶದ ಸರ್ವೆ ಮಾಡಲು ಹೈ ಸೂಚನೆ

ತುಂಬೆ ನೀರು ನಿಲುಗಡೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ, ಬೃಹತ್ ಕೈಗಾರಿಕೆಗಳು, ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ನಿರ್ಮಿಸಲಾದ ನೂತನ ತುಂಬೆ ಡ್ಯಾಂನಲ್ಲಿ ನೀರು ನಿಲುಗಡೆ ಮತ್ತು...

ವರ್ಷದ ಹಿಂದೆ ಹೂತಿದ್ದ ಅಪರಿಚಿತ ಶವ ಮೇಲೇತ್ತಿದ್ದ ಬಂಟ್ವಾಳ ಪೊಲೀಸ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿಯಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಭಾನುವಾರ ಸಂಜೆ ಪತ್ತೆಯಾದ ಅಪರಿಚಿತ ಶವವನ್ನು ಸೋಮವಾರ ಬೆಳಿಗ್ಗೆ ಪೊಲೀಸ್...

ಕಾರು ಮರಕ್ಕೆ ಗುದ್ದಿ ಇಬ್ಬರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವಿಟ್ಲದಿಂದ ಪುಣಚ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಉಕ್ಕುಡ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರದ ಬೊಡ್ಡೆಗೆ ಡಿಕ್ಕಿ ಹೊಡೆದ...