Wednesday, January 18, 2017

ದುಬೈಯಲ್ಲಿ ಕಾಸರಗೋಡು ಜನರ ಮೊಬೈಲ್ ಅಂಗಡಿ ಕಳ್ಳ ಬಂಧನ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ದುಬೈಯಲ್ಲಿ ಕಾಸರಗೋಡು ನೆಲ್ಲಿಕುನ್ನು ನಿವಾಸಿಗಳ ಮಾಲಕತ್ವದಲ್ಲಿರುವ ಮೊಬೈಲ್ ಆಕ್ಸರಿಸ್ ಅಂಗಡಿಯಿಂದ ಒಂದು ಕೋಟಿ ಐದು ಲಕ್ಷ ರೂ ವಿವಿಧ ಸಾಮಗ್ರಿಗಳನ್ನು ಕಳವುಗೈದ ಆರೋಪಿಗಳಲ್ಲೊಬ್ಬನಾದ ಕನ್ನೂರು ವಳಪಟ್ಟಣಂ ವಳಪ್ಪಿಲ್...

ಹದಿನೇಳರ ಯುವಕ ಚಲಾಯಿಸಿದ ಬೈಕ್, ಸಹೋದರನ ವಿರುದ್ದ ಕೇಸು

ನಮ್ಮ ಪ್ರತಿನಿಧಿ ವರದಿ ಕಾಸರಗೋಡು:  17 ವರ್ಷ ಪ್ರಾಯದ ಯುವಕನೊಬ್ಬ ಚಲಾಯಿಸಿದ ಬೈಕನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆಗೆ ಸಂಬಂಧಿಸಿ ಯುವಕನ ಸಹೋದರನ ವಿರುದ್ದ ಪೊಲೀಸರು ಕೇಸು ದಾಖಲಿಸಿದ್ದಾರೆ. ಚೆಮ್ನಾಡ್ ಜಂಕ್ಷನ್ನಿನಲ್ಲಿ ವಾಹನ ತಪಾಸಣೆಯಲ್ಲಿ ನಿರತರಾಗಿದ್ದ ಪೊಲೀಸರು...

ತೂಮಿನಾಡು ಕುಡಿಯುವ ನೀರಿನ ಸಮಸ್ಯೆಗೆ ಸಂಸದರ ತುರ್ತು ಪರಿಹಾರ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಬೇಸಿಗೆ ಕಾಲ ಆರಂಭವಾಗುವ ಮೊದಲೇ ನೀರಿಲ್ಲದೆ ತತ್ತರಿಸುತ್ತಿರುವ  ಮಂಜೇಶ್ವರ ಗ್ರಾ ಪಂ ವ್ಯಾಪ್ತಿಯಲ್ಲಿರುವ ತೂಮಿನಾಡು ಕಾಲನಿಯ ಸ್ಥಿತಿಗತಿಗಳನ್ನು ವೀಕ್ಷಿಸಲು ಕಾಲನಿಗೆ ಆಗಮಿಸಿದ ಕಾಸರಗೋಡು ಸಂಸದ ಪಿ ಕರುಣಾಕರನ್...

ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಳ ಸಂಯುಕ್ತ ಟ್ರೇಡ್ ಯೂನಿಯನ್ ಪ್ರತಿಭಟನೆ ಧರಣಿ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಸಂಯುಕ್ತ ಟ್ರೇಡ್ ಯೂನಿಯನ್ ಪ್ರತಿಭಟನಾ ಸಮಿತಿ ವತಿಯಿಂದ ಡಿಸೇಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆ ವಿರೋಧಿಸಿ ಅಂಚೆ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿಯನ್ನು ಹಮ್ಮಿಕೊಳ್ಳಲಾಯಿತು. ಕಾಸರಗೋಡಿನಲ್ಲಿ...

ಮಂಗಳೂರಿನ ಮಂಗಳ ಬ್ಯಾಡ್ಮಿಂಟನ್ ಕ್ಲಬ್ ಪ್ರಶಸ್ತಿ ಗೆದ್ದುಕೊಂಡಿದೆ

ಹಳೆಯಂಗಡಿ ತೋಕೂರು ಲೈಟ್‍ಹೌಸ್ ಟೋರ್ಪಡೋಸ್ ಕ್ಲಬ್ ವತಿಯಿಂದ ನಡೆದ ಅಂತರಜಿಲ್ಲಾ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಮಂಗಳೂರಿನ ಮಂಗಳ ಬ್ಯಾಡ್ಮಿಂಟನ್ ಕ್ಲಬ್ ಪ್ರಶಸ್ತಿ ಗೆದ್ದುಕೊಂಡಿದೆ. ಬಳಿಕ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು....

ಉಡುಪಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ನಮ್ಮ ಪ್ರತಿನಿಧಿ ವರದಿ ಉಡುಪಿ : ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಂಗಳವಾರ ಮೆಸ್ಕಾಂ ತುರ್ತು ಕೆಲಸ ನಿರ್ವಹಿಸಲಿರುವುದರಿಂದ ಹೆಚ್ಚಿನ ಎಲ್ಲಾ ಭಾಗಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಜಿಲ್ಲೆಯ ತಳ್ಳೂರು,...

ಮನೆ ಕಾವಲಿಗೆ ಗೃಹ ಸುರಕ್ಷಾ ಆ್ಯಪ್

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮನೆಗೆ ಕನ್ನ ಹಾಕುವ ಕಳ್ಳಕಾಕರ ಭಯಬಿಟ್ಟು ನಿಶ್ಚಿಂತೆಯಾಗಿ ದೂರದೂರಿಗೆ ಪ್ರವಾಸ ಹೋಗಿ ಬರುವ ನಿಟ್ಟಿನಲ್ಲಿ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ವಿನೂತನ ಮಾದರಿಯ ಆ್ಯಪ್ ಕಂಡುಹಿಡಿದಿದ್ದಾರೆ....

ಬ್ಯಾನರು ತೆಗೆಯುವಲ್ಲಿ ಕಿಲ್ಪಾಡಿ ಪಂಚಾಯತ್ ತಾರತಮ್ಯ ; ಆಕ್ರೋಶ

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಇಲ್ಲಿಗೆ ಸಮೀಪದ ಕಿಲ್ಪಾಡಿ ಪಂಚಾಯತಿಯಲ್ಲಿ ಸರಕಾರದ ಆದೇಶದಂತೆ ಪ್ಲಾಸ್ಟಿಕ್ ಬ್ಯಾನರನ್ನು ತೆಗೆಯಲಾಗುತ್ತಿದ್ದು, ಪಂಚಾಯತಿ ಪಾರದರ್ಶಕ ನೀತಿ ಅನುಸರಿಸುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪಂಚಾಯತಿ ವ್ಯಾಪ್ತಿಯಲ್ಲಿ ಕುಮಾರಮಂಗಿಲ ಎಂಬಲ್ಲಿರುವ ದೇವಸ್ಥಾನದಲ್ಲಿ...

ಇನ್ನೂ ಅನಾಥವಾಗಿರುವ ಮಂಗಳೂರು ಎಪಿಎಂಸಿ ಯಾರ್ಡ್

ವಿಶೇಷ ವರದಿ ಮಂಗಳೂರು : ಬೈಕಂಪಾಡಿಯ ವಿಶಾಲ ಪ್ರದೇಶದಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಈಗ ಅನಾಥವಾಗಿದ್ದರೆ, ಅತ್ತ ಬಂದರಿನ ರಖಂ ಯಾರ್ಡಿನ ರಸ್ತೆಗಳಲ್ಲಿ ವಾಹನಗಳ ಸಾಂದ್ರತೆ ಅತಿಯಾಗಿದೆ. ಬೈಕಂಪಾಡಿಯ 80.88 ಎಕ್ರೆ ವಿಶಾಲ...

ಹೋಟೆಲ್ ನಿರ್ವಹಣೆಗೆ ರಾಜೇಶ್ವರಿ ಜಿಪಿಎ ರದ್ದು ಕೋರಿ ಭಾಸ್ಕರ ಶೆಟ್ಟಿ ತಾಯಿ ಕೋರ್ಟಿಗೆ ಅರ್ಜಿ

ನಮ್ಮ ಪ್ರತಿನಿಧಿ ವರದಿ ಉಡುಪಿ : "ಯಾವುದೇ ವ್ಯಕ್ತಿಗಳು ಕಸ್ಟಡಿಯಲ್ಲಿರುವ ಸಂದರ್ಭದಲ್ಲಿ ಕೋರ್ಟ್ ಆದೇಶವಿಲ್ಲದೇ ಯಾವುದೇ ವ್ಯವಹಾರವನ್ನು ನಡೆಸುವಂತಿಲ್ಲ. ಆದರೆ ಉದ್ಯಮಿ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿಯು ಜೈಲಿನಿಂದಲೇ ಜನರಲ್ ಪವರ್...

ತಾಜ ಬರಹಗಳು

ಮಗನಿಂದ ತಲೆಗೆ ರಾಡ್ ಏಟು ತಿಂದಿದ್ದ ಅಪ್ಪ ಮೃತ

* ಫಾಲೋ-ಅಪ್ * ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಮಗನಿಂದ ರಾಡಿನಿಂದ ತಲೆ ಮೇಲೆ ಏಟು ತಿಂದಿದ್ದ ಅಪ್ಪ ಅಸುನೀಗಿದ್ದಾನೆ. ನಿನ್ನೆ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ, ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಆದಂ (55)...

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ತಿಂಗಳೊಳಗೆ ಮುಳುಗಡೆ ಪ್ರದೇಶದ ಸರ್ವೆ ಮಾಡಲು ಹೈ ಸೂಚನೆ

ತುಂಬೆ ನೀರು ನಿಲುಗಡೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ, ಬೃಹತ್ ಕೈಗಾರಿಕೆಗಳು, ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ನಿರ್ಮಿಸಲಾದ ನೂತನ ತುಂಬೆ ಡ್ಯಾಂನಲ್ಲಿ ನೀರು ನಿಲುಗಡೆ ಮತ್ತು...

ವರ್ಷದ ಹಿಂದೆ ಹೂತಿದ್ದ ಅಪರಿಚಿತ ಶವ ಮೇಲೇತ್ತಿದ್ದ ಬಂಟ್ವಾಳ ಪೊಲೀಸ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿಯಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಭಾನುವಾರ ಸಂಜೆ ಪತ್ತೆಯಾದ ಅಪರಿಚಿತ ಶವವನ್ನು ಸೋಮವಾರ ಬೆಳಿಗ್ಗೆ ಪೊಲೀಸ್...

ಕಾರು ಮರಕ್ಕೆ ಗುದ್ದಿ ಇಬ್ಬರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವಿಟ್ಲದಿಂದ ಪುಣಚ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಉಕ್ಕುಡ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರದ ಬೊಡ್ಡೆಗೆ ಡಿಕ್ಕಿ ಹೊಡೆದ...