Wednesday, January 18, 2017

ಬಾಬರಿ ಮಸೀದಿ ಧ್ವಂಸ ದಿನಾಚರಣೆ

ಕುಂಜತ್ತೂರು, ಉದ್ಯಾವರ, ಉಪ್ಪಳದಲ್ಲಿ ಅಘೋಷಿತ ಹರತಾಳ : ಬಸ್ಸಿಗೆ ಕಲ್ಲು ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ ದಿನವಾದ ಡಿಸೆಂಬರ್ 6 ಮಂಗಳವಾರದಂದು ಕಾಸರಗೋಡು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಅಂಗಡಿಗಳು ಮುಚ್ಚಿಕೊಂಡು ಅಘೋಷಿತ...

ಮತಾಂತರಕ್ಕೆ ಬಂದವರ ಹಿಡಿದು ಕೊಟ್ಟರೂ ಯಾವುದೇ ಕ್ರಮ ಇಲ್ಲ

ಪೊಲೀಸ್ ವಿರುದ್ಧ ನಾಗರಿಕರ ಆಕ್ರೋಶ ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಊರವರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರು ಹಿಡಿದೊಪ್ಪಿಸಿದ ಹಿಂದೂ ದೇವರನ್ನು ಮತ್ತು ನಂಬಿಕೆಗಳನ್ನು ಅವಹೇಳನಗೊಳಿಸುತ್ತಾ ಮತಾಂತರಕ್ಕೆ ಬಂದ ಕ್ರೈಸ್ತ ಮಿಷನರಿಗಳ ತಂಡದ ವಿರುದ್ಧ...

ಯುವತಿ ಶವ ಕಾಡಿನ ಬಳಿ ಸುಟ್ಟ ಸ್ಥಿತಿಯಲ್ಲಿ ಪತ್ತೆ, ಸಾವಿನಲ್ಲಿ ಶಂಕೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಯುವತಿಯ ಶವ ಸುಟ್ಟುಕರಕಲಾದ ಸ್ಥಿತಿಯಲ್ಲಿ ಕಾಡಿನ ಬಳಿ ಪತ್ತೆಯಾಗಿದೆ. ಸಾವಿನಲ್ಲಿ ನಿಗೂಢತೆ ಕಂಡುಬಂದ ಹಿನ್ನೆಲೆಯಲ್ಲಿ ಶವವನ್ನು ಪೆರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ನಾಟೆಕಲ್ಲಿನ ಬಾಡಿಗೆ ಮನೆಯಲ್ಲಿ ವಾಸಿಸುವ...

ಕಾರು-ಪಿಕಪ್ ಅಪಘಾತದಲ್ಲಿ ಗಾಯಗೊಂಡ ಮಗು ಮೃತ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕಾರು ಹಾಗೂ ಪಿಕಪ್ ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾದ ಮಗುವೊಂದು ಮೃತಪಟ್ಟಿದೆ. ಕೋಟಿಕುಳಂ ಪೆಟ್ರೋಲ್ ಪಂಪ್ ಸಮೀಪದ ರೈಸ್ ಮಿಲ್ ಮಾಲಕ ಕೆ...

ಗೃಹಿಣಿ ಕೊಲೆಯಲ್ಲಿ ನಿಗೂಢತೆ

ಕಳವು ಯತ್ನ ನಡೆದಿಲ್ಲವೆಂದ ಪೆÇಲೀಸರು ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಬೇಕಲ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೆರಯಟ್ಟಡಕ್ಕಂ ಕೊಟ್ಟಿಯಡ್ಕ ನಿವಾಸಿ ದಿವಂಗತ ಪಕೀರ ಎಂಬವರ ಧರ್ಮ ಪತ್ನಿ ದೇವಕಿ (65) ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾದ...

ಹೆರಿಗೆ ಬಳಿಕ ಯುವತಿ ಮೃತ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಹೆರಿಗೆ ಬಳಿಕ 23ನೇ ದಿನದಂದು ಯುವತಿ ತೀವ್ರ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಸಂಭವಿಸಿದೆ. ಮಂಗಲ್ಪಾಡಿ ಅಂಬಾರು ನಿವಾಸಿ ಪ್ರಕಾಶ್-ಮೋಹಿನಿ ದಂಪತಿಯ ಪುತ್ರಿ ಶ್ವೇತ (27) ಮೃತ ಯುವತಿ. ಮಂಗಳೂರು...

ವಿದ್ಯಾರ್ಥಿಗೆ ಬೆತ್ತದಿಂದ ಹೊಡೆದು ಗಾಯ : ಮದ್ರಸ ಅಧ್ಯಾಪಕ ಸೆರೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ವಿದ್ಯಾರ್ಥಿಯೊಬ್ಬನನ್ನು ಬೆತ್ತದಿಂದ ಹೊಡೆದು ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಮದ್ರಸ ಅಧ್ಯಾಪಕನೊಬ್ಬನನ್ನು ಬಂಧಿಸಲಾಗಿದೆ. ಚೆರ್ಕಳ ಬೇವಿಂಜೆ ಸ್ಟಾರ್ ನಗರದ ಮದ್ರಸ ಅಧ್ಯಾಪಕ ಹಾಗೂ ಉಪ್ಪಳ ನಿವಾಸಿಯೂ ಆಗಿರುವ ಜಲೀಲ್ ಎಂಬಾತಗೆ...

ಕಪ್ಪುಹಣದ ವಿರುದ್ಧ ಬಿಜೆಪಿ ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿರುದ್ಧ ಅಪಪ್ರಚಾರ ನಡೆಸಲು ಕೇರಳದ ಎಡ ಬಲ ರಂಗಗಳು ಪ್ರಯತ್ನಿಸುತ್ತಿವೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ವಿ ಕೆ ಸಜೀವನ್ ಹೇಳಿದರು ಅವರು ಎನ್...

ಕೈಗೆಟುಕವ ದರದಲ್ಲಿ ಸರಕಾರದಿಂದ ಹೋಮ್ ಸ್ಟೇ ಪ್ರವಾಸೋದ್ಯಮ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ವರ್ಷದಲ್ಲಿ ಸರಿಸುಮಾರು ಮೂರು ಲಕ್ಷ ಮಂದಿಯನ್ನು ಆಕರ್ಷಿಸುತ್ತಿರುವ ಬೇಕಲ ಕೋಟೆ ಪ್ರವಾಸ ತಾಣದಲ್ಲಿ ಕೈಗೆಟಕುವ ದರದಲ್ಲಿ ಸರಕಾರ ಹೋಮ್ ಸ್ಟೇ ಉದ್ಯಮ ಆರಂಭಿಸಲು ಚಿಂತನೆ ನಡೆಸಿದೆ  ಕಲ್ಲಿಕೋಟೆಯ...

ಕಾಸರಗೋಡಿನಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ

ಡಿಫಿ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ರಾಜಕೀಯ ಪಕ್ಷಗಳ ಆಟಾಟೋಪಕ್ಕೆ ನಲುಗಿ ಹೋಗಿದ್ದ ಕಾಸರಗೋಡಿನ ಗಲಭೆ ತಣ್ಣಗಾಗುವ ಮೊದಲೇ ಇದೀಗ ಮತ್ತೆ ಕಾಸರಗೋಡಿನಲ್ಲಿ ರಾಜಕೀಯ ದಳ್ಳುರಿ ಹಬ್ಬತೊಡಗಿದೆ. ಡಿ...

ತಾಜ ಬರಹಗಳು

ಮಗನಿಂದ ತಲೆಗೆ ರಾಡ್ ಏಟು ತಿಂದಿದ್ದ ಅಪ್ಪ ಮೃತ

* ಫಾಲೋ-ಅಪ್ * ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಮಗನಿಂದ ರಾಡಿನಿಂದ ತಲೆ ಮೇಲೆ ಏಟು ತಿಂದಿದ್ದ ಅಪ್ಪ ಅಸುನೀಗಿದ್ದಾನೆ. ನಿನ್ನೆ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ, ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಆದಂ (55)...

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ತಿಂಗಳೊಳಗೆ ಮುಳುಗಡೆ ಪ್ರದೇಶದ ಸರ್ವೆ ಮಾಡಲು ಹೈ ಸೂಚನೆ

ತುಂಬೆ ನೀರು ನಿಲುಗಡೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ, ಬೃಹತ್ ಕೈಗಾರಿಕೆಗಳು, ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ನಿರ್ಮಿಸಲಾದ ನೂತನ ತುಂಬೆ ಡ್ಯಾಂನಲ್ಲಿ ನೀರು ನಿಲುಗಡೆ ಮತ್ತು...

ವರ್ಷದ ಹಿಂದೆ ಹೂತಿದ್ದ ಅಪರಿಚಿತ ಶವ ಮೇಲೇತ್ತಿದ್ದ ಬಂಟ್ವಾಳ ಪೊಲೀಸ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿಯಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಭಾನುವಾರ ಸಂಜೆ ಪತ್ತೆಯಾದ ಅಪರಿಚಿತ ಶವವನ್ನು ಸೋಮವಾರ ಬೆಳಿಗ್ಗೆ ಪೊಲೀಸ್...

ಕಾರು ಮರಕ್ಕೆ ಗುದ್ದಿ ಇಬ್ಬರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವಿಟ್ಲದಿಂದ ಪುಣಚ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಉಕ್ಕುಡ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರದ ಬೊಡ್ಡೆಗೆ ಡಿಕ್ಕಿ ಹೊಡೆದ...