Wednesday, January 18, 2017

ಧರ್ಮಕ್ಷೇತ್ರಗಳು ದಾನ ಮಾಡಬೇಕೆ ಹೊರತು ಸಾಲ ವ್ಯವಹಾರ ಅಲ್ಲ

ನಮ್ಮ ಪ್ರತಿನಿಧಿ ವರದಿ ಬೆಳ್ತಂಗಡಿ : ``ಧಾರ್ಮಿಕ ಕ್ಷೇತ್ರದಲ್ಲಿ ಉನ್ನತ ಸ್ಥಾನದಲ್ಲಿರುವವರು ತಾವು ಕಾನೂನಿಗೆ, ಸಂವಿಧಾನಕ್ಕೆ ಅತೀತರು ಎಂದು ಭಾವಿಸಿದ್ದಾರೆ. ಇದು ತಪ್ಪು ಅಭಿಪ್ರಾಯ. ಇಂತಹ ವ್ಯಕ್ತಿಗಳು ನ್ಯಾಯದ ಕಟಕಟೆಗೆ ಬರುವುದು ತಪ್ಪು ಎಂಬ...

ಕಾರು ಡಿಕ್ಕಿ ಉದ್ಯಮಿ ಸಾವು

ನಮ್ಮ ಪ್ರತಿನಿಧಿ ವರದಿ ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪದ ಕೋಲ್ನಾಡು ಎಂಬಲ್ಲಿ ಕಾರೊಂದು ಡಿಕ್ಕಿಯಾಗಿ ವಾಕಿಂಗ್ ಹೊರಟ ಉದ್ಯಮಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಬೆಳಗ್ಗಿನ ಜಾವ 5ರ ಸುಮಾರಿಗೆ...

ಎಂಆರ್ಪಿಎಲ್ ನಾಲ್ಕನೇ ಹಂತದ ಭೂಸ್ವಾಧೀನಕ್ಕೆ ಡಿಫಿ ವಿರೋಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಎಂಆರ್ಪಿಎಲ್ ನಾಲ್ಕನೇ ಹಂತದ ವಿಸ್ತರಣೆಗೆ ಕರ್ನಾಟಕ ಸರಕಾರ ಏಕಪಕ್ಷೀಯವಾಗಿ ಅಧಿಸೂಚನೆ ಹೊರಡಿಸಿರುವುದನ್ನು ಡಿವೈಎಫೈ (ಡಿಫಿ) ದ ಕ ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ. ಎಂಆರ್ಪಿಎಲ್ ಮೂರು ಹಂತದ ಕೈಗಾರಿಕಾ...

ಕೈರಳಿ ಪ್ರಕಾಶನದಿಂದ ಜಗದೀಶ್ಚಂದ್ರಗೆ ಸನ್ಮಾನ

ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕ್ರೀಡಾಅಂಕಣಕಾರ ಎಸ್ ಜಗದೀಶ್ಚಂದ್ರ ಅಂಚನ್ ಅವರನ್ನು ಗುರುವಾರ ಕೈರಳಿ ಪ್ರಕಾಶನದ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಕರ್ನಾಟಕ ರಾಜ್ಯ ವಿಧಾನಪರಿಷತ್ ಸಭಾಪತಿಗಳಾದ ಡಿ ಎಚ್ ಶಂಕರ ಮೂರ್ತಿ ಅವರು...

ರಾಜ್ಯದಲ್ಲಿ 21 ಸಾವಿರ ಪೊಲೀಸ್ ನೇಮಕ ಪರಮೇಶ್ವರ್

ನಮ್ಮ ಪ್ರತಿನಿಧಿ ವರದಿ ಮಂಗಳೂರು : ``ರಾಜ್ಯದಲ್ಲಿ 25 ಸಾವಿರ ಪೊಲೀಸ್ ಸಿಬ್ಬಂದಿಯ ಅಗತ್ಯವಿದ್ದು, 21,000 ಪೇದೆಗಳ ನೇಮಕ ಪ್ರಕ್ರಿಯೆ ಜಾರಿಯಲ್ಲಿದೆ. ಈ ಪೈಕಿ 16,000 ಸಿಬ್ಬಂದಿ ನೇಮಕಾತಿಯಾಗಿ ಶೇ 70ರಷ್ಟು ಪೊಲೀಸರು ಸೇವೆಯಲ್ಲಿ...

ಉಮೇಶ್ ಶೆಟ್ಟಿ ಕೊಲೆ ಪ್ರಕರಣ

ಕಿನ್ನಿಗೋಳಿಗೆ ಆರೋಪಿಗಳನ್ನು ಕರೆತಂದು ಸ್ಥಳ ಪರಿಶೀಲನೆ ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಕೆಲ ದಿನಗಳ ಹಿಂದೆ ನಿಡ್ಡೋಡಿ ದಡ್ಡು ಚರ್ಚ್ ಬಳಿಯ ಗುಡ್ಡ ಪ್ರದೇಶದಲ್ಲಿ ಕಿನ್ನಿಗೋಳಿ ಸಮೀಪದ ಕಿಲೆಂಜೂರು ಕಂಬಳಿಮನೆ ನಿವಾಸಿ ಉಮೇಶ್ ಶೆಟ್ಟಿ...

ಮಂಗಳೂರು ಬಳ್ಳಾರಿ ವೋಲ್ವೋ ಬಸ್

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಂಗಳೂರು ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜ 16ರಿಂದ ಮಂಗಳೂರು ಬಳ್ಳಾರಿ ವಯಾ ಉಡುಪಿ, ಮಣಿಪಾಲ, ಕುಂದಾಪುರ, ಶಿವಮೊಗ್ಗ, ಹೊಳಲ್ಕೆರೆ,...

ಶಬರಿಮಲೆ ಭಕ್ತರ ಕಾರಿನಲ್ಲಿ ಬೆಂಕಿ ನೆರವಿಗೆ ಧಾವಿಸಿದ ಸಚಿವ ಖಾದರ್

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಶಬರಿಮಲೆಯಿಂದ ಹಿಂದಿರುಗುತ್ತಿದ್ದ ಭಕ್ತರ ಕಾರಿನಲ್ಲಿ ಏಕಾಏಕಿಯಾಗಿ ಕಾಣಿಸಿಕೊಂಡ ಬೆಂಕಿ ಕಂಡು ಅಯ್ಯಪ್ಪ ಭಕ್ತರು ಆಘಾತಕ್ಕೊಳಗಾಗಿದ್ದ ಸಂದರ್ಭದಲ್ಲಿ ಅದೇ ಮಾರ್ಗದ ಮೂಲಕ ಸಾಗುತ್ತಿದ್ದ ಸಚಿವ ಯು ಟಿ ಖಾದರ್...

ಹಬ್ಬಗಳು ಬಂತಂದ್ರೆ ಖಾಸಗಿ ಬಸ್ ಪ್ರಯಾಣದರ ಗಗನಕ್ಕೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಹಬ್ಬದ ಋತು ಬಂತೆಂದರೆ ಸಾಕು ಎಲ್ಲಾ ದರಗಳು ದುಪ್ಪಟ್ಟಾಗುತ್ತವೆ. ಇದೀಗ ಖಾಸಗಿ ಬಸ್ ಪ್ರಯಾಣಿಕರು ಕೂಡಾ ಈ ದುಪ್ಪಟ್ಟು ದರದಿಂದ ಕಂಗೆಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಕರ್ನಾಟಕದಲ್ಲಿ...

ನಗದುರಹಿತ ವ್ಯವಹಾರದಲ್ಲಿ ಒಂದು ಸಾವಿರ ರೂ ಗೆದ್ದ ಮಂಗಳೂರು ನಿವಾಸಿ

ನನ್ನ ಪ್ರತಿನಿಧಿ ವರದಿ ಮಂಗಳೂರು : ನಗದುರಹಿತ ವ್ಯವಹಾರದಲ್ಲಿ ಮಂಗಳೂರಿನ ನಿವಾಸಿ ವಿಶ್ವನಾಥ ಪ್ರಭು ಒಂದು ಸಾವಿರ ರೂಪಾಯಿ ಗೆದ್ದಿದ್ದಾರೆ. ಹೌದು, ವಿಶ್ವನಾಥ ಪ್ರಭು ನಿಟಿ ಆಯೋಗದ `ಕ್ರಿಸ್ಮಸ್ ಗಿಫ್ಟ್ ಟು ದಿ ನ್ಯಾಷನ್'...

ತಾಜ ಬರಹಗಳು

ಮಗನಿಂದ ತಲೆಗೆ ರಾಡ್ ಏಟು ತಿಂದಿದ್ದ ಅಪ್ಪ ಮೃತ

* ಫಾಲೋ-ಅಪ್ * ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಮಗನಿಂದ ರಾಡಿನಿಂದ ತಲೆ ಮೇಲೆ ಏಟು ತಿಂದಿದ್ದ ಅಪ್ಪ ಅಸುನೀಗಿದ್ದಾನೆ. ನಿನ್ನೆ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ, ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಆದಂ (55)...

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ತಿಂಗಳೊಳಗೆ ಮುಳುಗಡೆ ಪ್ರದೇಶದ ಸರ್ವೆ ಮಾಡಲು ಹೈ ಸೂಚನೆ

ತುಂಬೆ ನೀರು ನಿಲುಗಡೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ, ಬೃಹತ್ ಕೈಗಾರಿಕೆಗಳು, ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ನಿರ್ಮಿಸಲಾದ ನೂತನ ತುಂಬೆ ಡ್ಯಾಂನಲ್ಲಿ ನೀರು ನಿಲುಗಡೆ ಮತ್ತು...

ವರ್ಷದ ಹಿಂದೆ ಹೂತಿದ್ದ ಅಪರಿಚಿತ ಶವ ಮೇಲೇತ್ತಿದ್ದ ಬಂಟ್ವಾಳ ಪೊಲೀಸ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿಯಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಭಾನುವಾರ ಸಂಜೆ ಪತ್ತೆಯಾದ ಅಪರಿಚಿತ ಶವವನ್ನು ಸೋಮವಾರ ಬೆಳಿಗ್ಗೆ ಪೊಲೀಸ್...

ಕಾರು ಮರಕ್ಕೆ ಗುದ್ದಿ ಇಬ್ಬರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವಿಟ್ಲದಿಂದ ಪುಣಚ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಉಕ್ಕುಡ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರದ ಬೊಡ್ಡೆಗೆ ಡಿಕ್ಕಿ ಹೊಡೆದ...