Wednesday, January 18, 2017

ಕಾಂಗ್ರೆಸ್ ಶಾಸಕಿಯ ಹಿಂದೂ ರಾಷ್ಟ್ರದ ಹೇಳಿಕೆ ಬಗ್ಗೆ ಸಾಮಾಜಿಕ ತಾಣದಲ್ಲಿ ವ್ಯಾಪಕ ಚರ್ಚೆ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿಯವರು ಈಶ್ವರಮಂಗಲದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಹಿಂದೂ ರಾಷ್ಟ್ರದ ವಿಚಾರದಲ್ಲಿ ಮಾತನಾಡಿದ್ದು, ಇದು ಸಾಮಾಜಿಕ ತಾಣದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆದಿಚುಂಚನಗಿರಿ ಶ್ರೀ ನಿರ್ಮಲಾನಂದ...

ಬಿಜೆಪಿಯೊಂದಿಗೆ ಕಾಂಗ್ರೆಸ್ಸಿಗರು : ಸಚಿವ ರೈ ನೆತ್ತಿಗೇರಿದ ಸಿಟ್ಟು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮುಖ್ಯಮಂತ್ರಿ ಅಧ್ಯಕ್ಷತೆಯ ಸಭೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಮುಖಂಡರು ಭಾರತೀಯ ಜನತಾ ಪಾರ್ಟಿಯೊಂದಿಗೆ ಸೇರಿಕೊಂಡು ಬಂದಿರುವುದೇ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಗೆ ಸಿಟ್ಟು...

ಠುಸ್ಸಾಯಿತು ಕಪ್ಪುಹಣದ ಗುಳ್ಳೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕೇಂದ್ರ ಸರಕಾರ ನೀಡಿದ ಐವತ್ತು ದಿವಸಗಳ ಗಡು ಹತ್ತಿರವಾಗುತ್ತಿದ್ದಂತೆ ಭಾರತ ದೇಶದ ಅಗೋಚರವಾಗಿರುವ ಕಪ್ಪು ಹಣವೆಂಬ ಗುಳ್ಳೆ ಠುಸ್ಸಾಗಿದೆ. ಮೊದಲಿಗೆ ಚುನಾವಣೆ ಸಮಯದಲ್ಲಿ ವಿದೇಶಿ ಸ್ವಿಸ್ ಬ್ಯಾಂಕುಗಳಿಂದ ಕಪ್ಪು...

ಮಂಗಳೂರು ಯುವಕಗೆ ಉಗ್ರರ ನಂಟು

  ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನೊಬ್ಬನನ್ನು ಎನ್ ಐ ಎ ಪೊಲೀಸರು ಬಂಧಿಸಿ, ಬಳಿಕ ವಿಚಾರಣೆಗೊಳಪಡಿಸಿ ಬಿಡುಗಡೆಗೊಳಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸುತ್ತಿದ್ದ...

ಎತ್ತಿನಹೊಳೆ ಯೋಜನೆ ವಿರೋಧ : ಬಿಜೆಪಿಗರ ಇಬ್ಬಂದಿತನ ಬಯಲು

ನಳಿನ್ ವಿರುದ್ಧ ಕೋಲಾರ ಬಿಜೆಪಿ ಅಸಮಾಧಾನ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಎತ್ತಿನಹೊಳೆ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಸಂಸದ ನಳಿನಕುಮಾರ್ ಕಟೀಲ್ ವಿರುದ್ಧ ಬೇಸರ ವ್ಯಕ್ತಪಡಿಸಿರುವ ಕೋಲಾರ ಜಿಲ್ಲೆಯ...

ಟ್ರಾಫಿಕ್ ಪೊಲೀಸ್ ಜೊತೆ ಅನುಚಿತ ವರ್ತಿಸಿದ ಶಾಸಕ

ಅಂಬುಲೆನ್ಸಿಗೆ ದಾರಿ ಬಿಟ್ಟಿದ್ದಕ್ಕೆ ಸಿಟ್ಟುಗೊಂಡ ಬಾವಾ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸದಾ ಸುದ್ದಿಯಲ್ಲಿರುವ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರ ಶಾಸಕ ಮೊಯ್ದೀನ್ ಬಾವಾ ಮತ್ತೊಮ್ಮೆ ಸುದ್ದಿ ಮಾಡಿದ್ದಾರೆ. ಸಂಚಾರ ನಿಯಂತ್ರಿಸಲು ರಸ್ತೆ...

ಚರ್ಚ್ ವಿಗ್ರಹ ಧ್ವಂಸಗೈದ ಕುಡುಕ ಕ್ರೈಸ್ತನ ಬಂಧನ

ಪ್ರಕರಣಕ್ಕೆ ವಿಚಿತ್ರ ತಿರುವು ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಶಿರ್ವ ಆರೋಗ್ಯ ಮಾತಾ ದೇವಾಲಯದ ಮೂರ್ತಿ ಪುಡಿಗೈದ ಪ್ರಕರಣಕ್ಕೆ ಸಂಬಂಧಿಸಿ ಕುಡಕನೊಬ್ಬನನ್ನು ಬಂಧಿಸಿ ವಿಚಾರಣೆ ನಡೆಸಿದ ಪೊಲೀಸರು ಆತನೇ ಈ ಪ್ರಕರಣದ ಆರೋಪಿ ಎಂಬುದಾಗಿ...

ನೋಟು ಅಮಾನ್ಯದ ನಡುವೆ ಪರಿವಾರದ ಉದ್ಯಮಿಗಳ ಕಳ್ಳದಾರಿ

ಉಡುಪಿ ಮತ್ತು ದಕ್ಷಿಣ ಕನ್ನಡದ ಬಹುತೇಕ ಪರಿವಾರಕ್ಕೆ ಸೇರಿದ ವ್ಯಾಪಾರಿಗಳು, ಬಿಲ್ಡರುಗಳು, ಉದ್ಯಮಿಗಳು, ಡೀಲರುಗಳು, ಹೋಟೆಲು ಮಾಲಕರು ಇತ್ಯಾದಿ ಮಂದಿ ಒಂದೆಡೆ ತಮ್ಮ ಕಪ್ಪು ಹಣವನ್ನು ಕಳ್ಳದಾರಿ ಮೂಲಕ ಬಿಳಿ ಮಾಡುತ್ತಿದ್ದಾರೆ. ಮಾತ್ರವಲ್ಲದೆ,...

ಪತ್ನಿ, ಪುತ್ರನ ಬಿಟ್ಟು ಕಾಣೆಯಾಗಿದ್ದ ವ್ಯಕ್ತಿ 8 ವರ್ಷ ಬಳಿಕ ಪತ್ತೆ

ನಮ್ಮ ಪ್ರತಿನಿಧಿ ವರದಿ ವಿಟ್ಲ : ಪತ್ನಿ ಮತ್ತು ಪುತ್ರನನ್ನು ತವರು ಮನೆಯಲ್ಲಿ ಬಿಟ್ಟು ಎಂಟು ವರ್ಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಉಡುಪಿ ಸಮೀಪ ಪತ್ತೆಹಚ್ಚಿದ್ದಾರೆ. ಉಡುಪಿ ಸಮೀಪದ ಕಟಪಾಡಿ ನಿವಾಸಿ ಗಣೇಶ...

ಕೊಟ್ರಪಾಡಿ ಕೋರೆ ಬಳಿ ಉಮೇಶನನ್ನು ನಿರ್ದಯವಾಗಿ ಕೊಲೆ ಮಾಡಿದರು

ಫಾಲೋ-ಅಪ್ ನಮ್ಮ ಪ್ರತಿನಿಧಿ ವರದಿ ಮುಲ್ಕಿ : ಕಳೆದ ದಿನಗಳ ಹಿಂದೆ ನಿಡ್ಡೋಡಿ ದಡ್ಡು ಚರ್ಚ್ ಬಳಿಯ ಗುಡ್ಡ ಪ್ರದೇಶದಲ್ಲಿ ಕಿನ್ನಿಗೋಳಿ ಸಮೀಪದ ಕಿಲೆಂಜೂರು ಕಂಬಳಿಮನೆ ನಿವಾಸಿ ಉಮೇಶ್ ಶೆಟ್ಟಿಯನ್ನು ಕೊಲೆ ಮಾಡಿದ ಆರೋಪದ ಮೇಲೆ...

ತಾಜ ಬರಹಗಳು

ಮಗನಿಂದ ತಲೆಗೆ ರಾಡ್ ಏಟು ತಿಂದಿದ್ದ ಅಪ್ಪ ಮೃತ

* ಫಾಲೋ-ಅಪ್ * ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಮಗನಿಂದ ರಾಡಿನಿಂದ ತಲೆ ಮೇಲೆ ಏಟು ತಿಂದಿದ್ದ ಅಪ್ಪ ಅಸುನೀಗಿದ್ದಾನೆ. ನಿನ್ನೆ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ, ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಆದಂ (55)...

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ತಿಂಗಳೊಳಗೆ ಮುಳುಗಡೆ ಪ್ರದೇಶದ ಸರ್ವೆ ಮಾಡಲು ಹೈ ಸೂಚನೆ

ತುಂಬೆ ನೀರು ನಿಲುಗಡೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ, ಬೃಹತ್ ಕೈಗಾರಿಕೆಗಳು, ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ನಿರ್ಮಿಸಲಾದ ನೂತನ ತುಂಬೆ ಡ್ಯಾಂನಲ್ಲಿ ನೀರು ನಿಲುಗಡೆ ಮತ್ತು...

ವರ್ಷದ ಹಿಂದೆ ಹೂತಿದ್ದ ಅಪರಿಚಿತ ಶವ ಮೇಲೇತ್ತಿದ್ದ ಬಂಟ್ವಾಳ ಪೊಲೀಸ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿಯಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಭಾನುವಾರ ಸಂಜೆ ಪತ್ತೆಯಾದ ಅಪರಿಚಿತ ಶವವನ್ನು ಸೋಮವಾರ ಬೆಳಿಗ್ಗೆ ಪೊಲೀಸ್...

ಕಾರು ಮರಕ್ಕೆ ಗುದ್ದಿ ಇಬ್ಬರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವಿಟ್ಲದಿಂದ ಪುಣಚ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಉಕ್ಕುಡ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರದ ಬೊಡ್ಡೆಗೆ ಡಿಕ್ಕಿ ಹೊಡೆದ...