Saturday, January 21, 2017

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ಮಣ್ಣು ಜರಿದು ಕಾರ್ಮಿಕ ಸಾವು

ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-66ರ ಕರಾವಳಿ ಬೈಪಾಸ್ ಬಳಿ ಒಳಚರಂಡಿ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕಾರ್ಮಿಕನೊಬ್ಬರ ಮೇಲೆ ಮಣ್ಣು ಜರಿದು ಕಾರ್ಮಿಕ ಸಾವನ್ನಪ್ಪಿದ ಘಟನೆ ಶುಕ್ರವಾರ ಮಧ್ಯಾಹ್ನ...

ಉಡುಪಿಯಲ್ಲಿ ಬೀದಿ ನಾಯಿಗಳ ಹೆಚ್ಚಳ

ಉಡುಪಿ : ನಗರದ ಸುತ್ತಮುತ್ತ ಬೀಡಿನಗುಡ್ಡೆ, ಅಲಾಂಕಾರ್ ಚಿತ್ರ ಮಂದಿರದ ಹತ್ತಿರ, ಚಿತ್ತರಂಜನ್ ವೃತ್ತ, ಮಿಷನ್ ಕಂಪೌಂಡ್, ಭುಜಂಗ ಪಾರ್ಕ್, ಆದಿ ಉಡುಪಿ ಪ್ರದೇಶಗಳಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದೆ. ಇವುಗಳ ಉಪಟಳದಿಂದ...

ಹಳ್ಳಿಗಳಿಗೆ ನರ್ಮ್ ಬಸ್ ಬಿಡಲು ರೈತರ ಒತ್ತಾಯ

ನಮ್ಮ ಪ್ರತಿನಿಧಿ ವರದಿ ಉಡುಪಿ : ನರ್ಮ್ ಬಸ್ ಸಾರಿಗೆ ಸೇವೆಯನ್ನು ಜಿಲ್ಲೆಯ ಹಳ್ಳಿಗಳಿಗೂ ವಿಸ್ತರಿಸಬೇಕೆಂದು ಉಡುಪಿ ಜಿಲ್ಲಾ ಕೃಷಿಕ ಸಂಘವು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜರನ್ನು ಆಗ್ರಹಿಸಿದೆ. ನರ್ಮ್ ಬಸ್ ಸೇವೆ ಆರಂಭದಿಂದ...

ಉಡುಪಿ ಜಿಲ್ಲೆಯಲ್ಲಿ 398 ಅಧಿಸೂಚನಾ ವಕ್ಫ್ ಆಸ್ತಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಜಿಲ್ಲೆಯಲ್ಲಿ ಒಟ್ಟು 398, ಅಂದರೆ 360.2 ಎಕ್ರೆ ಅಧಿಸೂಚಿತ ವಕ್ಫ್ ಆಸ್ತಿಗಳಿವೆ ಎಂದು ಉಡುಪಿ ಜಿಲ್ಲಾ ವಕ್ಫ್ ಅಧ್ಯಕ್ಷ ನಕ್ವ ಯತ್ಯಾ ಸಾಹೇಬ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತಾಡಿದ ಅವರು,...

ಉಡುಪಿಯಲ್ಲೂ ವೈದ್ಯರ ಆಕ್ರೋಶ ವ್ಯಕ್ತ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕರ್ತವ್ಯನಿರತ ವೈದ್ಯರ ಮೇಲೆ ಉತ್ತರ ಕನ್ನಡ ಜಿಲ್ಲೆ ಬಿಜೆಪಿ ಸಂಸದ ಹಲ್ಲೆ ನಡೆಸಿರುವುದನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಉಡುಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ವೈದ್ಯರು...

ರೂ 1 ಲಕ್ಷಕ್ಕೆ 3 ದಿನದ ಹೆಣ್ಣು ಮಗುವನ್ನು ಮಾರಿದ ತಾಯಿ

ನಮ್ಮಪ್ರತಿನಿಧಿ ವರದಿ ಕುಂದಾಪುರ : ಹೆರಿಗೆಯಾಗಿ ಮೂರೇ ದಿನದಲ್ಲಿ ಹೆಣ್ಣು ಮಗುವನ್ನು ಮಾರಾಟ ಮಾಡಿದ ಪ್ರಕರಣವೊಂದು ಕುಂದಾಪುರ ತಾಲೂಕಿನ ಬೈಂದೂರಿನ ಪಡುವರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಂಬೆ ಎಂಬಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ದೊಂಬೆ ನಿವಾಸಿ...

ವಿಶಿಷ್ಟ ಹೆಡೆಯ ಹೆಣ್ಣು ನಾಗರ ಹಾವು ಹಿಡಿದ ಉರಗತಜ್ಞ ಗುರುರಾಜ ಸನಿಲ್

ನಮ್ಮ ಪ್ರತಿನಿಧಿ ವರದಿ ಉಡುಪಿ : ಜೀವನದಲ್ಲಿಯೇ ಅತ್ಯಂತ ವಿಶಿಷ್ಟ ಹೆಡೆ ಹೊಂದಿರುವ ಹೆಣ್ಣು ನಾಗರ ಹಾವೊಂದನ್ನು ಉರಗತಜ್ಞ ಗುರುರಾಜ್ ಸನಿಲ್ ಹಿಡಿದಿದ್ದಾರೆ. ಈಗಾಗಲೇ 20,000ಕ್ಕೂ ಅಧಿಕ ಹಾವುಗಳನ್ನು 15,000ಕ್ಕೂ ಹೆಚ್ಚು ನಾಗನನ್ನು ಹಿಡಿದಿರುವ ಇವರು...

ಉಡುಪಿ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದ ಅಲಂಕಾರ್ ಟಾಕೀಸ್ ಬಳಿ ಇರುವ ಹಾಜಿ ಅಬ್ದುಲ್ಲಾ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಅಬುಧಾಬಿ ಉದ್ಯಮಿ ಬಿ ಆರ್ ಶೆಟ್ಟಿ ಕಂಪನಿಗೆ ಲೀಸ್ ನೀಡುವ...

ಉಡುಪಿ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಇಂದು ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ರಾಜ್ಯ ಸರಕಾರವು ಇಲ್ಲಿನ ಸರಕಾರಿ ಮಕ್ಕಳ ಮತ್ತು ಮಹಿಳಾ ಆಸ್ಪತ್ರೆಯನ್ನು ಉದ್ಯಮಿ ಬಿ ಆರ್ ಶೆಟ್ಟಿಯವರ ಸಂಸ್ಥೆಗೆ ನೀಡಿ ಖಾಸಗೀಕರಣಗೊಳಿಸುತ್ತಿರುವುದನ್ನು ವಿರೋಧಿಸಿ ಇಂದು ಸರಕಾರಿ ಜಿಲ್ಲಾ ಮಹಿಳಾ...

ತಾಜ ಬರಹಗಳು

ಶಾಹೀದ್-ಕಂಗನಾ ಖುಲ್ಲಂಖುಲ್ಲಾ ಲವ್

ಕಂಗನಾ ರಣಾವತ್ ಸೈಫ್ ಆಲಿ ಖಾನ್ ಹಾಗೂ ಶಾಹೀದ್ ಕಪೂರ್ ಇಬ್ಬಿಬ್ಬರ ಜೊತೆ ಲವ್ ಮಾಡಲಿರುವ `ರಂಗೂನ್' ಚಿತ್ರದ ಒಂದಲ್ಲಾ ಒಂದು ರಂಗುರಂಗಿನ ಹೊಸ ಸುದ್ದಿ ಹೊರಬೀಳುತ್ತಿದ್ದು ಚಿತ್ರರಸಿಕರ ಕುತೂಹಲ ಕೆರಳಿಸುತ್ತಿದೆ. ಇದೀಗ ಶಾಹೀದ್...

ನಾನು ಹೆಂಡತಿಗೆ ಮೋಸ ಮಾಡಬಾರದಿತ್ತು

ಪ್ರ : ಮದುವೆಯಾಗಿ ಒಬ್ಬ ಮಗನಿದ್ದಾನೆ. ಮದುವೆಯಾಗುವಾಗ ನಾನು ಒಬ್ಬರು ರಿಯಲ್ ಎಸ್ಟೇಟ್ ಬಿಸಿನೆಸ್ ಇರುವವರಿಗೆ ಅಸಿಸ್ಟೆಂಟಾಗಿ ಕೆಲಸ ಮಾಡುತ್ತಿದ್ದೆ. ಅವರು ಎಂಟು ಸಾವಿರ ಸಂಬಳ ಕೊಡುತ್ತಿದ್ದರು. ನನ್ನ ಹೆಂಡತಿ ನೋಡಲು ಚೆನ್ನಾಗಿಲ್ಲ....

ಮಂಜೇಶ್ವರ ಚರ್ಚ್ ಶಾಲೆಯಲ್ಲಿ ಗಮನ ಸೆಳೆದ ವಸ್ತು ಪ್ರದರ್ಶನ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಪ್ರದರ್ಶಿಸಲು ವಿದ್ಯಾರ್ಥಿಗಳೇ ತಯಾರಿಸಿದ ವಿವಿಧ ರೀತಿಯ ವಸ್ತುಗಳನ್ನು ಗುರುವಾರದಂದು ಮಂಜೇಶ್ವರ ಇನ್ಫಾಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರದರ್ಶಿಸಲಾಯಿತು. ಇದು ಎಲ್ಲರ ಗಮನ ಸೆಳೆಯಿತು. ಜ್ಯೂನಿಯರ್ ಹಾಗು...

ಮುಖ್ಯಮಂತ್ರಿ ಪಿಣರಾಯಿಯಿಂದ 36 ಮನೆ ಹಸ್ತಾಂತರ ಹಲವು ಯೋಜನೆಗಳಿಗೆ ಚಾಲನೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಎಂಡೋಸಲ್ಫಾನ್ ಸಂತ್ರಸ್ತರಿಗೆ ಇರಿಯ ಕಾಟುಮಾಡತ್ ಎಂಬಲ್ಲಿ ಸಾಯಿ ಟ್ರಸ್ಟಿನಿಂದ ನಿರ್ಮಿಸಲಾದ 36 ಮನೆಗಳ ಕೀಲಿ ಕೈ ಹಸ್ತಾಂತರವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ವಹಿಸಿದರು. ಪ್ರತಿಯೊಂದು ಕುಟುಂಬಕ್ಕೂ ಹತ್ತು ಸೆನ್ಸ್...

ಮಂಜೇಶ್ವರದಲ್ಲಿ ಮತ್ತೆ ತಲೆಯೆತ್ತಿದೆ ಅಪಾಯಕಾರಿ ಮರಳು ಮಾಫಿಯಾ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಕೇರಳದಲ್ಲಿ ಮರಳು ಸಂಗ್ರಹ, ಸಾಗಾಟಕ್ಕೆ ನಿಯಂತ್ರಣ ಇರುವಂತೆಯೇ ಗಡಿ ಪ್ರದೇಶದ ಹೊಳೆಗಳಿಂದ ವ್ಯಾಪಕವಾಗಿ ಮರಳನ್ನು ಅನಧಿಕೃತವಾಗಿ ಸಂಗ್ರಹಿಸಿ ಒಳ ದಾರಿಯಾಗಿ ಅನ್ಯ ಜಿಲ್ಲೆಗಳಿಗೆ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಾಸರಗೋಡು...