Wednesday, January 18, 2017

ವಿಶಿಷ್ಟ ಹೆಡೆಯ ಹೆಣ್ಣು ನಾಗರ ಹಾವು ಹಿಡಿದ ಉರಗತಜ್ಞ ಗುರುರಾಜ ಸನಿಲ್

ನಮ್ಮ ಪ್ರತಿನಿಧಿ ವರದಿ ಉಡುಪಿ : ಜೀವನದಲ್ಲಿಯೇ ಅತ್ಯಂತ ವಿಶಿಷ್ಟ ಹೆಡೆ ಹೊಂದಿರುವ ಹೆಣ್ಣು ನಾಗರ ಹಾವೊಂದನ್ನು ಉರಗತಜ್ಞ ಗುರುರಾಜ್ ಸನಿಲ್ ಹಿಡಿದಿದ್ದಾರೆ. ಈಗಾಗಲೇ 20,000ಕ್ಕೂ ಅಧಿಕ ಹಾವುಗಳನ್ನು 15,000ಕ್ಕೂ ಹೆಚ್ಚು ನಾಗನನ್ನು ಹಿಡಿದಿರುವ ಇವರು...

ಉಡುಪಿ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದ ಅಲಂಕಾರ್ ಟಾಕೀಸ್ ಬಳಿ ಇರುವ ಹಾಜಿ ಅಬ್ದುಲ್ಲಾ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಅಬುಧಾಬಿ ಉದ್ಯಮಿ ಬಿ ಆರ್ ಶೆಟ್ಟಿ ಕಂಪನಿಗೆ ಲೀಸ್ ನೀಡುವ...

ಉಡುಪಿ ಆಸ್ಪತ್ರೆ ಖಾಸಗೀಕರಣ ವಿರೋಧಿಸಿ ಇಂದು ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ರಾಜ್ಯ ಸರಕಾರವು ಇಲ್ಲಿನ ಸರಕಾರಿ ಮಕ್ಕಳ ಮತ್ತು ಮಹಿಳಾ ಆಸ್ಪತ್ರೆಯನ್ನು ಉದ್ಯಮಿ ಬಿ ಆರ್ ಶೆಟ್ಟಿಯವರ ಸಂಸ್ಥೆಗೆ ನೀಡಿ ಖಾಸಗೀಕರಣಗೊಳಿಸುತ್ತಿರುವುದನ್ನು ವಿರೋಧಿಸಿ ಇಂದು ಸರಕಾರಿ ಜಿಲ್ಲಾ ಮಹಿಳಾ...

ಕೇಸು ದಾಖಲಾದರೂ ಆರೋಪಿ ಬಂಧನವಿಲ್ಲ

ಮಹಿಳೆಗೆ ಹಲ್ಲೆ ಪ್ರಕರಣ ನಮ್ಮ ಪ್ರತಿನಿಧಿ ವರದಿ ಉಡುಪಿ : ಜಾಗದ ತಕರಾರಿಗೆ ಸಂಬಂಧಿಸಿ ಮಹಿಳೆಯೊಬ್ಬರಿಗೆ ಹಲ್ಲೆ ನಡೆಸಿ ಕೊಲೆ ಬೆದರಿಕೆಯೊಡ್ಡಿದ ಆರೋಪಿ ವಿರುದ್ಧ ಉಡುಪಿ ನಗರ ಮಹಿಳಾ ಠಾಣೆಯಲ್ಲಿ ಕೇಸು ದಾಖಲಾಗಿದ್ದರೂ, ಪೊಲೀಸರು ಆರೋಪಿಯನ್ನು...

ಕಾರ್ಕಳ ತಾಲೂಕಿನಲ್ಲಿ ಅತೀ ಹೆಚ್ಚು ಬೀದಿನಾಯಿ ಕಾಟ

ನಮ್ಮ ಪ್ರತಿನಿಧಿ ವರದಿ ಉಡುಪಿ : ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದೆ. ಕಾರ್ಕಳ ಪುರಸಭೆ ವತಿಯಿಂದ ಬೀದಿನಾಯಿಗಳ ಸಂತಾನಹರಣ ಪ್ರಕ್ರಿಯೆ ನಡೆಸಿದ ಹೊರತಾಗಿಯೂ ಬೀದಿನಾಯಿ ಹಾವಳಿ ತಾಲೂಕಿನ ವಿವಿಧ ಕಡೆಗಳಲ್ಲಿ ಹೆಚ್ಚಾಗಿದೆ....

ರಾಮ ಮಂದಿರ ನಿರ್ಮಾಣ ಮಾಡೇ ಸಿದ್ಧ : ಪೇಜಾವರ

ನಮ್ಮ ಪ್ರತಿನಿಧಿ ವರದಿ ಉಡುಪಿ : ರಾಮಮಂದಿರ ನಿರ್ಮಾಣ ವಿಳಂಬವಾಗುತ್ತಿರುವುದರಿಂದ ಇಡೀ ಹಿಂದೂ ಸಮುದಾಯ ಪೇಚಾಟಕ್ಕೆ ಸಿಲುಕಿದೆ. ಆದ್ದರಿಂದ ಎಷ್ಟೇ ಅಡೆತಡೆ ಬಂದರೂ, ಖರ್ಚಾದರೂ ರಾಮ ಮಂದಿರ ನಿರ್ಮಾಣ ಮಾಡೇ ಸಿದ್ಧ ಎಂದು ಉಡುಪಿ...

ಉಡುಪಿಯಲ್ಲಿ ಉಲ್ಭಣಿಸಿದ ಡೆಂಗ್ಯೂ, 50ಕ್ಕೂ ಅಧಿಕ ಹೊಸ ಪ್ರಕರಣ ಪತ್ತೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ಉಡುಪಿ ನಗರದಾದ್ಯಂತ ಡೆಂಗ್ಯೂ ಪ್ರಕರಣಗಳು ಉಲ್ಭಣಗೊಂಡಿದ್ದು, ಇತ್ತೀಚೆಗೆ ಸುಮಾರು 50ಕ್ಕೂ ಅಧಿಕ ಹೊಸ ಪ್ರಕರಣಗಳು ವರದಿಯಾಗಿವೆ. 40 ಪ್ರಕರಣಗಳು ನಗರದ ಕೊಡಂಕೂರು ಗ್ರಾಮವೊಂದರಲ್ಲಿಯೇ ಕಾಣಿಸಿಕೊಂಡಿದೆ. ದುರಂತವೆಂದರೆ ಒಂದೇ ಕುಟುಂಬದ...

ಕಾಲ್ತೋಡಿನಲ್ಲಿ ಸಮಾಜ ಕಲ್ಯಾಣ ಸಚಿವರ ಗ್ರಾಮ ವಾಸ್ತವ್ಯ ನಾಳೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ತಮ್ಮ ಗ್ರಾಮ ವಾಸ್ತವ್ಯದ ಮೂಲಕ ಹೆಸರುವಾಸಿಯಾಗುತ್ತಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಆಂಜನೇಯ ಇದೀಗ ಜಿಲ್ಲೆಗೆ ಭೇಟಿ ನೀಡಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಉಡುಪಿ ನಗರದಿಂದ 80...

ನಗರಸಭೆಯಲ್ಲಿ ಪ್ರತಿಧ್ವನಿಸಿದ ಕುಡಿಯುವ ನೀರಿನ ಸಮಸ್ಯೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ಉಡುಪಿ ನಗರಸಭೆಯ ಮಹಾ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಭಾರೀ ಚರ್ಚೆಗೆ ಗ್ರಾಸವಾಯಿತು. ಈ ಪ್ರಕರಣವನ್ನು ಎತ್ತಿದ ಸದಸ್ಯ ರಮೇಶ್ ಕಾಂಚನ್, ``ನಗರದ ಕೆಲವು ಭಾಗಗಳಲ್ಲಿ ಈಗಾಗಲೇ...

ರಾಜೇಶ್ವರಿ ಶೆಟ್ಟಿಗೆ ಜಾಮೀನು ನಿರಾಕರಿಸಿದ ಸೆಷನ್ಸ್ ಕೋರ್ಟು

ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದ ಸಿಟಿ ಬಸ್ ನಿಲ್ದಾಣ ಬಳಿಯ ದುರ್ಗಾಇಂಟರ್ ನ್ಯಾಶನಲ್ ಹೋಟೆಲ್ ಮಾಲಿಕ ಮಣಿಪಾಲ ಸಮೀಪದ ಇಂದ್ರಾಳಿ ಹಯಗ್ರೀವ ನಗರ ನಿವಾಸಿ ಭಾಸ್ಕರ ಶೆಟ್ಟಿಯನ್ನು...

ತಾಜ ಬರಹಗಳು

ಮಗನಿಂದ ತಲೆಗೆ ರಾಡ್ ಏಟು ತಿಂದಿದ್ದ ಅಪ್ಪ ಮೃತ

* ಫಾಲೋ-ಅಪ್ * ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಮಗನಿಂದ ರಾಡಿನಿಂದ ತಲೆ ಮೇಲೆ ಏಟು ತಿಂದಿದ್ದ ಅಪ್ಪ ಅಸುನೀಗಿದ್ದಾನೆ. ನಿನ್ನೆ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ, ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಆದಂ (55)...

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ತಿಂಗಳೊಳಗೆ ಮುಳುಗಡೆ ಪ್ರದೇಶದ ಸರ್ವೆ ಮಾಡಲು ಹೈ ಸೂಚನೆ

ತುಂಬೆ ನೀರು ನಿಲುಗಡೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ, ಬೃಹತ್ ಕೈಗಾರಿಕೆಗಳು, ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ನಿರ್ಮಿಸಲಾದ ನೂತನ ತುಂಬೆ ಡ್ಯಾಂನಲ್ಲಿ ನೀರು ನಿಲುಗಡೆ ಮತ್ತು...

ವರ್ಷದ ಹಿಂದೆ ಹೂತಿದ್ದ ಅಪರಿಚಿತ ಶವ ಮೇಲೇತ್ತಿದ್ದ ಬಂಟ್ವಾಳ ಪೊಲೀಸ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿಯಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಭಾನುವಾರ ಸಂಜೆ ಪತ್ತೆಯಾದ ಅಪರಿಚಿತ ಶವವನ್ನು ಸೋಮವಾರ ಬೆಳಿಗ್ಗೆ ಪೊಲೀಸ್...

ಕಾರು ಮರಕ್ಕೆ ಗುದ್ದಿ ಇಬ್ಬರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವಿಟ್ಲದಿಂದ ಪುಣಚ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಉಕ್ಕುಡ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರದ ಬೊಡ್ಡೆಗೆ ಡಿಕ್ಕಿ ಹೊಡೆದ...