Wednesday, January 18, 2017

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ಹೋಟೆಲ್ ನಿರ್ವಹಣೆಗೆ ರಾಜೇಶ್ವರಿ ಜಿಪಿಎ ರದ್ದು ಕೋರಿ ಭಾಸ್ಕರ ಶೆಟ್ಟಿ ತಾಯಿ ಕೋರ್ಟಿಗೆ ಅರ್ಜಿ

ನಮ್ಮ ಪ್ರತಿನಿಧಿ ವರದಿ ಉಡುಪಿ : "ಯಾವುದೇ ವ್ಯಕ್ತಿಗಳು ಕಸ್ಟಡಿಯಲ್ಲಿರುವ ಸಂದರ್ಭದಲ್ಲಿ ಕೋರ್ಟ್ ಆದೇಶವಿಲ್ಲದೇ ಯಾವುದೇ ವ್ಯವಹಾರವನ್ನು ನಡೆಸುವಂತಿಲ್ಲ. ಆದರೆ ಉದ್ಯಮಿ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಶೆಟ್ಟಿಯು ಜೈಲಿನಿಂದಲೇ ಜನರಲ್ ಪವರ್...

ಬೈಕ್ ಸ್ಕಿಡ್ಡಾಗಿ ಸವಾರರು ಗಾಯ

ನಮ್ಮ ಪ್ರತಿನಿಧಿ ವರದಿ ಉಡುಪಿ : ದ್ವಿಚಕ್ರ ವಾಹನವೊಂದನ್ನು ತಪ್ಪಿಸುವ ವೇಳೆ ಬೈಕೊಂದು ಸ್ಕಿಡ್ ಆಗಿ ಬೈಕ್ ಸವಾರರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬ್ರಹ್ಮಾವರ ಠಾಣಾ ವ್ಯಾಪ್ತಿಯ ಕೊಕ್ಕರ್ಣೆ ಸೇತುವೆ ಬಳಿ ಬುಧವಾರ ರಾತ್ರಿ...

ಉಡುಪಿಯಲ್ಲಿ ಇಂದು ವಿದ್ಯುತ್ ವ್ಯತ್ಯಯ

ನಮ್ಮ ಪ್ರತಿನಿಧಿ ವರದಿ ಉಡುಪಿ : ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಂಗಳವಾರ ಮೆಸ್ಕಾಂ ತುರ್ತು ಕೆಲಸ ನಿರ್ವಹಿಸಲಿರುವುದರಿಂದ ಹೆಚ್ಚಿನ ಎಲ್ಲಾ ಭಾಗಗಳಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಜಿಲ್ಲೆಯ ತಳ್ಳೂರು,...

ಗಾಯಾಳು ಸೈನಿಕರ ನೆರವಿಗಾಗಿ ನಿಧಿ ಸಂಗ್ರಹದ ಬುಲೆಟ್ ರ್ಯಾಲಿ

ಉಡುಪಿ : ಜಿಎಸ್‍ಬಿ ಸಮುದಾಯದ ಐವರು ಸದಸ್ಯರ ತಂಡವೊಂದು ಯುದ್ಧಗಳಲ್ಲಿ ಗಾಯಗೊಂಡ ಸೈನಿಕರಿಗೆ ನೆರವಾಗುವ ಉದ್ದೇಶದ `ರಾಷ್ಟ್ರ ರಕ್ಷಾ ನಿಧಿ' ನಿಧಿ ಸಂಗ್ರಹ ಜನಜಾಗೃತಿ ಬುಲೆಟ್ ರ್ಯಾಲಿ ಹಮ್ಮಿಕೊಂಡಿದೆ. ನವಂಬರ್ 27ರಂದು ಗೋವಾದಲ್ಲಿ ಆರಂಭಗೊಂಡಿದ್ದ...

ಯುವಕನ ಮನೆ ಮುಂದೆ ಯುವತಿ ಧರಣಿ

ಕೈಕೊಟ್ಟ ಪ್ರಿಯತಮ ನಮ್ಮ ಪ್ರತಿನಿಧಿ ವರದಿ ಉಡುಪಿ : ಪ್ರೀತಿಸುವ ನಾಟಕವಾಡಿ, ಮದುವೆಯಾಗುವ ಭರವಸೆ ನೀಡಿದ್ದ ಪ್ರೇಮಿ, ತನ್ನಿಂದ ಸುಖ ಪಡೆದುಕೊಂಡ ಬಳಿಕ ಇದೀಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ, ಮನೆ ಮಂದಿ ಆತನನ್ನು ಬಚ್ಚಿಟ್ಟುಕೊಂಡಿದ್ದಾರೆ ಎಂದು ಆರೋಪಿಸಿರುವ...

ರಂಗಭೂಮಿ ಸುವರ್ಣ ಮಹೋತ್ಸವದಲ್ಲಿ ಸೆಮಿನಾರ್, ನಾಟಕ ಉತ್ಸವ ಆಯೋಜನೆ

ನಮ್ಮ ಪ್ರತಿನಿಧಿ ವರದಿ ಉಡುಪಿ  : ನಿನ್ನೆಯಿಂದ ಆರಂಭವಾದ ರಂಗಭೂಮಿ ಸಂಸ್ಥೆಯ ಸುವರ್ಣ ಮಹೋತ್ಸವ ಸಮಾರೋಪ ಸಮಾರಂಭದ ಅಂಗವಾಗಿ ಡಿಸೆಂಬರ್ 14ರವರೆಗೆ  ಸೆಮಿನಾರ್‍ಗಳು, ಹೊಸ ಕಟ್ಟಡ ಉದ್ಘಾಟನೆ ಮತ್ತು ಐದು ದಿನಗಳ ನಾಟಕ ಉತ್ಸವ...

ಸಮಾಜದ ಅಭಿವೃದ್ಧಿಗೆ ದುಡಿಯಲು ಅಣ್ಣಾ ಕರೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ಸಮಾಜದ ಅಭಿವೃದ್ಧಿಗಾಗಿ ಜನರು ತಮ್ಮ ಅಗತ್ಯಗಳನ್ನು ಮತ್ತು ಆಸೆಗಳನ್ನು ತ್ಯಾಗ ಮಾಡಲು ಕಲಿಯಬೇಕೆಂದು ಹಿರಿಯ ಸಾಮಾಜಿಕ ನಾಯಕ ಅಣ್ಣಾ ಹಜಾರೆ ಹೇಳಿದ್ದಾರೆ. ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾಟ್ರಸ್ಟ್ ಹಾಗೂ...

ಉಡುಪಿ ಬಸ್ ನಿಲ್ದಾಣದಲ್ಲಿ ದಾವಣಗೆರೆ ಮಹಿಳೆ ಪರ್ಸಿಂದ ಆಭರಣ, ನಗದು ಕಳವು

ನಮ್ಮ ಪ್ರತಿನಿಧಿ ವರದಿ ಉಡುಪಿ : ಮದುವೆ ಕಾರ್ಯಕ್ರಮಕ್ಕೆ ಉಡುಪಿಗೆ ಬಂದಿದ್ದ ದಾವಣಗೆರೆ ಜಿಲ್ಲೆ ಮೂಲದ ಮಹಿಳೆಯೊಬ್ಬರು ಶುಕ್ರವಾರ ಮಧ್ಯಾಹ್ನ ಊರಿಗೆ ಹೋಗಲು ನಗರದ ಸರ್ವೀಸ್ ಬಸ್ ನಿಲ್ದಾಣಕ್ಕೆ ಬಂದಿದ್ದ ವೇಳೆ ಆಕೆಯ ವ್ಯಾನಿಟಿ...

ಉಡುಪಿ ಜಿಲ್ಲೆಯ ಹೆಚ್ ಐ ವಿ ಸೋಂಕಿತರಿಗೆ ವಿವಿಧ ಸವಲತ್ತು

ಉಡುಪಿ : ಜಿಲ್ಲೆಯ ಸುಮಾರು 604 ಹೆಚ್ ಐ ವಿ ಸೋಂಕಿತರಿಗೆ ಬಿಪಿಎಲ್ ಕಾರ್ಡುಗಳನ್ನು ವಿತರಿಸಲಾ ಗುವುದು, ಅವರಲ್ಲಿ ಕೆಲವು ಮಂದಿ ಅತಿ ಬಡವರನ್ನು ಗುರುತಿಸಿ ಅಂತ್ಯೋದಯ ಕಾರ್ಡುಗಳನ್ನು ವಿತರಿಸಲಾಗುವುದು ಎಂದು ಜಿಲ್ಲಾಧಿಕಾರಿ...

ತಾಜ ಬರಹಗಳು

ಮಗನಿಂದ ತಲೆಗೆ ರಾಡ್ ಏಟು ತಿಂದಿದ್ದ ಅಪ್ಪ ಮೃತ

* ಫಾಲೋ-ಅಪ್ * ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಮಗನಿಂದ ರಾಡಿನಿಂದ ತಲೆ ಮೇಲೆ ಏಟು ತಿಂದಿದ್ದ ಅಪ್ಪ ಅಸುನೀಗಿದ್ದಾನೆ. ನಿನ್ನೆ ಈ ಪತ್ರಿಕೆಯಲ್ಲಿ ವರದಿಯಾಗಿರುವಂತೆ, ಉಪ್ಪಿನಂಗಡಿಯ ರಾಮನಗರದ ಕುದ್ಲೂರು ನಿವಾಸಿ ಆದಂ (55)...

ರಾಜ್ಯದ ಮೊದಲ ನಗದುರಹಿತ ಗ್ರಾ ಪಂ ಉಡುಪಿ ಜಿಲ್ಲೆಯಲ್ಲಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಕೋಟತಟ್ಟು ಗ್ರಾಮ ಪಂಚಾಯತನ್ನು ರಾಜ್ಯದ ಮೊತ್ತಮೊದಲ ನಗದು ರಹಿತ ಗ್ರಾಮ ಪಂಚಾಯತ್ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಭಾನುವಾರ ಘೋಷಣೆ ಮಾಡಿದ್ದಾರೆ. ಸಂಪೂರ್ಣ ನಗದುರಹಿತ ವ್ಯವಹಾರವನ್ನು ಹೊಂದಿರುವ...

ತಿಂಗಳೊಳಗೆ ಮುಳುಗಡೆ ಪ್ರದೇಶದ ಸರ್ವೆ ಮಾಡಲು ಹೈ ಸೂಚನೆ

ತುಂಬೆ ನೀರು ನಿಲುಗಡೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ, ಬೃಹತ್ ಕೈಗಾರಿಕೆಗಳು, ಆಸುಪಾಸಿನ ಪ್ರದೇಶಕ್ಕೆ ನೀರು ಪೂರೈಕೆ ಮಾಡಲು ನಿರ್ಮಿಸಲಾದ ನೂತನ ತುಂಬೆ ಡ್ಯಾಂನಲ್ಲಿ ನೀರು ನಿಲುಗಡೆ ಮತ್ತು...

ವರ್ಷದ ಹಿಂದೆ ಹೂತಿದ್ದ ಅಪರಿಚಿತ ಶವ ಮೇಲೇತ್ತಿದ್ದ ಬಂಟ್ವಾಳ ಪೊಲೀಸ್

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ತಾಲೂಕಿನ ಮಂಚಿ ಗ್ರಾಮದ ಕಡಂತಬೆಟ್ಟು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರಿಯಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಭಾನುವಾರ ಸಂಜೆ ಪತ್ತೆಯಾದ ಅಪರಿಚಿತ ಶವವನ್ನು ಸೋಮವಾರ ಬೆಳಿಗ್ಗೆ ಪೊಲೀಸ್...

ಕಾರು ಮರಕ್ಕೆ ಗುದ್ದಿ ಇಬ್ಬರ ದುರ್ಮರಣ

ನಮ್ಮ ಪ್ರತಿನಿಧಿ ವರದಿ ವಿಟ್ಲ : ವಿಟ್ಲದಿಂದ ಪುಣಚ ಕಡೆಗೆ ಸಂಚರಿಸುತ್ತಿದ್ದ ಮಾರುತಿ ಆಲ್ಟೋ ಕಾರು ಉಕ್ಕುಡ ಚೆಕ್ ಪೋಸ್ಟ್ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರದ ಬೊಡ್ಡೆಗೆ ಡಿಕ್ಕಿ ಹೊಡೆದ...