Sunday, October 22, 2017

ವಿದ್ಯುತ್ ತಂತಿ ತಗುಲಿ ಇಬ್ಬರು ಅಸ್ವಸ್ಥ

ನಮ್ಮ ಪ್ರತಿನಿಧಿ ವರದಿ ಕುಮಟಾ : ಪಟ್ಟಣದ ಎ ವಿ ಬಾಳಿಗಾ ಕಾಲೇಜು ಸಮೀಪದ ಡಿಪ್ಲೋಮಾ ಕಾಲೇಜು ಎದುರಿನಲ್ಲಿ ನೆಲಕ್ಕೆ ಬಿದ್ದ ವಿದ್ಯುತ್ ಕಂಬದ ಸರ್ವಿಸ್ ಲೈನೊಂದು ರಸ್ತೆ ಪಕ್ಕದಿಂದ ನಡೆದು ಹೋಗುತ್ತಿದ್ದ ಇಬ್ಬರು...

ಗಾಂಜಾ ಗಿಡ ವಶ

ನಮ್ಮ ಪ್ರತಿನಿಧಿ ವರದಿ ಮುಂಡಗೋಡ : ತಾಲೂಕಿನ ಮೈನಳ್ಳಿ ಗ್ರಾ ಪಂ ವ್ಯಾಪ್ತಿಯ ಕಾಳೆಕಾರ ಗ್ರಾಮದಲ್ಲಿ ರೈತನೊಬ್ಬ ತನ್ನ ಹೊಲದಲ್ಲಿ ಗಾಂಜಾ ಗಿಡ ಬೆಳೆಸಿದ್ದು ಬುಧವಾರ ಇಲ್ಲಿನ ಪೊಲೀಸರು ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ. ಕಾಳೆಕಾರ ಗ್ರಾಮದ...

ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ವಿರುದ್ಧ ಪ್ರಕರಣ

ನಮ್ಮ ಪ್ರತಿನಿಧಿ ವರದಿ ಮುಂಡಗೋಡ : ತಾಲೂಕಿನ ಓಣಿಕೇರಿ ಗ್ರಾಮದಲ್ಲಿ ಯುವಕನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದು, ಮಂಗಳವಾರ ರಾತ್ರಿ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಓಣಿಕೇರಿ ಗ್ರಾಮದ ಜಾಫರ್ ಖಾದರಖಾನ ತಿಳವಳ್ಳಿ...

ಇಸ್ಪೀಟ್ ಅಡ್ಡೆಗೆ ದಾಳಿ : ಆರು ಜನರ ಬಂಧನ

ಅಂಕೋಲಾ : ತಾಲೂಕಿನ ಮೊಗಟಾ ಗ್ರಾ ಪಂ ವ್ಯಾಪ್ತಿಯ ಕಾರೇಬೈಲ್ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆಯೊಂದರ ಮೇಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ ಪಾಟೀಲ್ ಅವರೇ ಖುದ್ದಾಗಿ ಜಿಲ್ಲಾ ಅಪರಾಧ ಗುಪ್ತಾ ವಾರ್ತೆ ಘಟಕದ...

ಕಾರು-ಬಸ್ ಡಿಕ್ಕಿ : ಇಬ್ಬರು ಗಂಭೀರ

ಕಾರವಾರ : ಕಾರು ಮತ್ತು ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರಿಗೆ ಗಂಭೀರ ಗಾಯವಾಗಿದೆ. ಶಿವಮೊಗ್ಗ ಸಾಗರದ ನಿವಾಸಿಗಳಾದ ಕಾರು ಚಾಲಕ ದೀಪಕ ಆಚಾರ್ಯ ಮತ್ತು ರಾಜು ನಾಯರ್ ಗಾಯಗೊಂಡವರು. ಇವರು ಕಾರವಾರದಿಂದ...

ಬೈಕ್ ಸ್ಕಿಡ್ : ಸವಾರ ಮೃತ

ಕಾರವಾರ : ಸದಾಶಿವಗಡದ ಚಿಂಚನವಾಡದ ಸಮೀಪ ಬೈಕ್ ಸ್ಕಿಡ್ ಆದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟಿದ್ದಾರೆ. ಸದಾಶಿವಗಡದ ಡೋಬಿವಾಡದ ನಿವಾಸಿ ಪ್ರಶಾಂತ ಪೆಡ್ನೇಕರ್ ಮೃತಪಟ್ಟ ಸವಾರ. ಸದಾಶಿವಗಡದಿಂದ ಚಿಂಚನವಾಡದ ಪೊಲೀಸ್ ವಸತಿ...

ಬಸ್ ಪ್ರಯಾಣಿಕ ವೃದ್ಧೆಯ ಬ್ಯಾಗಿನಲ್ಲಿದ್ದ ಆಭರಣ ಕಳವು

 ನಮ್ಮ ಪ್ರತಿನಿಧಿ ವರದಿ ಕುಮಟಾ : ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಶಿರಸಿಯಿಂದ ಕುಮಟಾ ಕಡೆ ಪ್ರಯಾಣಿಸುತ್ತಿದ್ದ ವೃದ್ಧೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳುವಾಗಿರುವುದರಿಂದ ವೃದ್ಧೆ ಕಂಗಾಲಾಗಿರುವುದಲ್ಲದೇ ಬಸ್ಸಿನಲ್ಲಿದ್ದ ಉಳಿದ ಪ್ರಯಾಣಿಕರನ್ನು ಬೆಚ್ಚಿ ಬೀಳಿಸಿದೆ. ಕುಮಟಾ...

ಭಟ್ಕಳ ಗ್ರಾಮೀಣದಲ್ಲಿ ಮಂಗಗಳ ಕಾಟದಿಂದ ರೈತರು ಕಂಗಾಲು

ನಮ್ಮ ಪ್ರತಿನಿಧಿ ವರದಿ ಭಟ್ಕಳ : ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಮಂಗಗಳ ಕಾಟದಿಂದ ರೈತರು ಕಂಗಾಲಾಗಿದ್ದಾರೆ. ತೋಟದಲ್ಲಿನ ಬೆಳೆಗಳನ್ನು ತಿನ್ನಲು ಬರುವ ಮಂಗಗಳನ್ನು ಓಡಿಸುವುದೇ ರೈತರ ಕೆಲಸವಾಗಿ ಬಿಟ್ಟಿದೆ. ತಾಲೂಕಿನ ಮಾರೂಕೇರಿ, ಕೋಣಾರ, ಹಾಡುವಳ್ಳಿ, ಕೊಪ್ಪ...

ಮಂಗಳೂರಿಂದ ಹೊರಟ ಗ್ಯಾಸ್ ಟ್ಯಾಂಕರ್ ಕಂದಕಕ್ಕೆ

ನಮ್ಮ ಪ್ರತಿನಿಧಿ ವರದಿ ಕುಮಟಾ : ತಾಲೂಕಿನ ಬರ್ಗಿಯಲ್ಲಿ ಮಂಗಳವಾರ ಬೆಳಗಿನ ಜಾವ ಗ್ಯಾಸ್ ಟ್ಯಾಂಕರ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಗ್ಯಾಸ್ ಟ್ಯಾಂಕರ್ ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಕೊಂಡು...

ಸೂಕ್ತ ರಕ್ಷಣೆಯಿಲ್ಲದೇ ಅದಿರು ಸಮುದ್ರ್ರಪಾಲು

ನಮ್ಮ ಪ್ರತಿನಿಧಿ ವರದಿ ಕಾರವಾರ : ಅಕ್ರಮ ಗಣಿಗಾರಿಕೆಯಲ್ಲಿ ವಶಪಡಿಸಿಕೊಂಡ ಕಾರವಾರ ಹಾಗೂ ಬೇಲೆಕೇರಿ ಬಂದರಿನಲ್ಲಿ ದಾಸ್ತಾನು ಮಾಡಲಾಗಿರುವ ಕೋಟ್ಯಂತರ ರೂ ಮೌಲ್ಯದ ಅದಿರು ಸೂಕ್ತ ರಕ್ಷಣೆಯಿಲ್ಲದೆ ಮಳೆ ನೀರಿಗೆ ಕೊಚ್ಚಿ ಸಮುದ್ರಪಾಲಾಗುತ್ತಿದೆ. ಕಾರವಾರ ಹಾಗೂ...

ಸ್ಥಳೀಯ

ಬಸ್ ಬ್ರೇಕ್ ಫೇಲಾದರೂ ಚಾಲಕನ ಸಮಯಪ್ರಜ್ಞೆ ಪ್ರಯಾಣಿಕರನ್ನು ಉಳಿಸಿತು

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಟೇಟ್ ಬ್ಯಾಂಕಿನಿಂದ ಬೊಂದೇಲ್ ಕಡೆಗೆ ಬರುತ್ತಿದ್ದ ನಗರ ಸಾರಿಗೆ ಖಾಸಗಿ ಬಸ್ ಬ್ರೇಕ್ ಫೇಲಾದ ಕಾರಣ ಸಮಯೋಚಿತ ಚಾಲನೆ ಮಾಡಿದ ಚಾಲಕ ಬಸ್ಸನ್ನು ನಿಯಂತ್ರಣಕ್ಕೆ ತಂದು ಆತಂಕ...

ಹೆಚ್ಚಿನ ಬಿಲ್ ವಿಧಿಸಿದ ಪಟಾಕಿ ಮಾರಾಟಗಾರನ ವಿರುದ್ಧ ದೂರು

 ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಪಟಾಕಿ ಖರೀದಿಯ ವೇಳೆ ಅಂಗಡಿಕಾರ ಗ್ರಾಹಕರಿಗೆ ವಂಚಿಸಲು ಯತ್ನಿಸಿದ ಬಗ್ಗೆ ಉಪ್ಪಿನಂಗಡಿ ಪೆÇಲೀಸರಿಗೆ ದೂರು ನೀಡಲಾಗಿದೆ. ಪೇಟೆಯಲ್ಲಿನ ಹಳೇ ಬಸ್ ನಿಲ್ದಾಣದ ಬಳಿಯ ಪಟಾಕಿ ಅಂಗಡಿಯೊಂದರಲ್ಲಿ ದೂರುದಾರರು ಗ್ರಾಹಕನಾಗಿ...

ಬ್ಯಾಂಕಲ್ಲಿ ನಕಲಿ ಚಿನ್ನ ಅಡ, 20 ಲಕ್ಷ ರೂ ಪಂಗನಾಮ

ಮಡಿಕೇರಿ : ಒಂದು ತಿಂಗಳ ಹಿಂದೆ ಕೇರಳ ಮೂಲದ ಮಹಿಳೆಯೊಬ್ಬಳು ಪೊಲಿಬೆಟ್ಟದ ಸಹಕಾರಿ ಬ್ಯಾಂಕೊಂದರಲ್ಲಿ ನಕಲಿ ಚಿನ್ನ ಅಡವಿಟ್ಟು ಬ್ಯಾಂಕಿಗೆ 20 ಲಕ್ಷ ರೂ ಪಂಗನಾಮ ಹಾಕಿದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆ...

ವಿವಿಧ ಕಾಮಗಾರಿ ಉದ್ಘಾಟಿಸಲಿದ್ದಾರೆ ಸೀಎಂ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ 148.29 ಕೋಟಿ ರೂಪಾಯಿ ವೆಚ್ಚದ ವಿವಿಧ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಲಿದ್ದಾರೆ. ಬಿ ಮೂಡ ಗ್ರಾಮದಲ್ಲಿ ಸುಮಾರು 0.90 ಎಕ್ರೆ ಜಮೀನಿನಲ್ಲಿ, 3225...

ಬಂಟ್ವಾಳದಲ್ಲಿ ವಿಶೇಷ ಸಭೆ ನಡೆಸಿದ ಡೀಸಿ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ರಾಜ್ಯ ಸಚಿವರ ದಂಡೇ ಬಂಟ್ವಾಳಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮೊನ್ನೆಯಷ್ಟೆ ಅಧಿಕಾರ ಸ್ವೀಕರಿಸಿದ ಸಸಿಕಾಂತ್ ಸೆಂಥಿಲ್ ಅವರು ಶುಕ್ರವಾರ ಬೆಳಿಗ್ಗೆ...

ಮನೆರಹಿತರ ಜಾಗ ಬೇಡಿಕೆ

 ಉಡುಪಿ : ಮನೆರಹಿತರಿಗೆ ತಕ್ಷಣ ಸೈಟ್ ನೀಡಲು ಒತ್ತಾಯಿಸಿ ಉಡುಪಿ ಜಿಲ್ಲಾ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಪ್ರತಿಭಟನೆ ನಡೆಸಿ ಉಡುಪಿ ನಗರಸಭೆಗೆ ಮುತ್ತಿಗೆ ಹಾಕಿದರು. ಪ್ರತಿಭಟನಾಕಾರರು ಸಮಸ್ಯೆಗೆ ಶೀಘ್ರ ಪರಿಹಾರ...

ಸಿದ್ದರಾಮಯ್ಯರನ್ನು ಸ್ವಾಗತಿಸಲು ಭರದ ಸಿದ್ಧತೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ಭಾನುವಾರ ಆಗಮಿಸಿ ವಿವಿಧ ಆಭಿವೃದ್ದಿ ಕಾಮಗಾರಿಗಳನ್ನು ಜನತೆಗೆ ಸಮರ್ಪಿಸಲಿದ್ದು, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಹಿತ ರಾಜ್ಯದ ವಿವಿಧ ಇಲಾಖೆಗಳ ಮಂತ್ರಿಗಳನ್ನು ಸ್ವಾಗತಿಸುವ ಸಿದ್ಧತೆಗಳು...

`ನಿಷ್ಟಾವಂತ ಪತ್ರಕರ್ತರಿಗೆ ಸಲ್ಲುವ ಗೌರವ ನೋವೊಂದೆ’

ಪಡುಬಿದ್ರಿ : ``ಹಣವಂತ ಹಾಗೂ ರಾಜಕೀಯ ಪ್ರಭಾವಿ ವ್ಯಕ್ತಿಗಳ ವಿರುದ್ಧ ಪತ್ರಿಕೆಗಳಲ್ಲಿ ವರದಿಗಾರನೊಬ್ಬ ಸತ್ಯ ಘಟನೆಯ ವರದಿ ಮಾಡಿದ್ದೇ ಆದಲ್ಲಿ ಆತನಿಗೆ ಸಲ್ಲುವ ಗೌರವ ಪತ್ರಿಕೆಯಿಂದ ಗೇಟ್ ಪಾಸ್. ಅದೇ ನಿಷ್ಟಾವಂತ ಪತ್ರಕರ್ತ...

ನಗರ ವಿದ್ಯುತ್ ತಂತಿಗಳು ಶೀಘ್ರ ಭೂಗತವಾಗಲಿದೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದಲ್ಲಿ ಕ್ರಮೇಣ ವಿದ್ಯುತ್ ಕಂಬಗಳು ಮತ್ತು ಓವರ್ ಹೆಡ್ ತಂತಿಗಳು ತೆರವಾಗಿ, ಇವು ಬೆಂಗಳೂರಿನಂತೆ ಭೂಮಿಯಡಿಯಲ್ಲಿ ಹರಿದಾಡಲಿವೆ. ಸರ್ಕಾರದ ವಿಶೇಷ ಪ್ರಾಜೆಕ್ಟಿನಡಿ ನಗರದಲ್ಲಿ ವಿದ್ಯುತ್ ತಂತಿ ತೆರವುಗೊಳಿಸಲಾಗುತ್ತಿದೆ. ಮಂಗಳೂರಿಗೆ...

ಬಿ ಸಿ ರೋಡಿನ ಸುದೃಢ ವಾಣಿಜ್ಯ ಸಂಕೀರ್ಣಕ್ಕೆ ಕುತ್ತು

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಹತ್ತು-ಹಲವು ಅಭಿವೃದ್ಧಿ ಕಾರ್ಯಗಳೊಂದಿಗೆ ಮದುವಣಗಿತ್ತಿಯಂತೆ ಶೃಂಗಾರಗೊಂಡಿರುವ ಬಂಟ್ವಾಳಕ್ಕೆ ಭಾನುವಾರ ಮುಖ್ಯಮಂತ್ರಿ ಆಗಮಿಸಿ ಲೋಕಾರ್ಪಣೆ ಕಾರ್ಯಕ್ರಮ ನಡೆಯುತ್ತಿರುವ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವರ ಮಹತ್ವಾಕಾಂಕ್ಷಿ ಯೋಜನೆಯೊಂದಕ್ಕೆ ಇಲ್ಲಿನ ತಾ...