Sunday, February 18, 2018

ಬಾಲಕನ ಬೈಕ್ ಸವಾರಿ

ಕಾಸರಗೋಡು : ಬಾಲಕರು ಬೈಕ್ ಚಲಾಯಿಸಿದ ಆರೋಪದಂತೆ ವಾಹನಗಳ ಆರ್ ಸಿ ಮಾಲಕರ ವಿರುದ್ಧ ಪೆÇಲೀಸರು ಕೇಸು ದಾಖಲಿಸಿದ್ದಾರೆ. ಪೈಕದ ಅನಿಲ್ (35) ವಿರುದ್ಧ ಬದಿಯಡ್ಕ ಪೆÇಲೀಸರು, ಜಾಕಿರ್ ಹುಸೈನ್ (38) ವಿರುದ್ಧ...

ವಿಷ ಸೇವಿಸಿ ಆಸ್ಪತ್ರೆಯಲ್ಲಿದ್ದ ಯುವತಿ ಮೃತ

  ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟಳು. ಮುಂಡಿತ್ತಡ್ಕ ಸಮೀಪದ ಅರಿಯಪ್ಪಾಡಿ ಎಸ್ ಸಿ ಕಾಲೊನಿ ನಿವಾಸಿ ಗೋಪಾಲ ಯಾನೆ ಕೊಗ್ಗ...

ಮಟ್ಕಾ ದಾಳಿ : ಇಬ್ಬರ ಸೆರೆ

  ಮಂಜೇಶ್ವರ : ಮಟ್ಕಾ ಅಡ್ಡೆಗೆ ದಾಳಿ ನಡೆಸಿ ಇಬ್ಬರನ್ನು ಮಂಜೇಶ್ವರ ಪೆÇಲೀಸರು ಸೆರೆ ಹಿಡಿದಿದ್ದಾರೆ. ಹೊಸಂಗಡಿ ಮಿತ್ತ ಕನಿಲ ನಿವಾಸಿ ರಾಜೇಶ್ (35), ಹೊಸಂಗಡಿ ಆಚಾರಿಮೂಲೆ ನಿವಾಸಿ ಸಚಿನ್ (36) ಎಂಬವರನ್ನು ಬಂಧಿಸಲಾಗಿದೆ....

ಲಾರಿ ಚಾಲಕಗೆ ಹಲ್ಲೆ : ಇಬ್ಬರ ವಿರುದ್ಧ ಕೇಸು

  ಮಂಜೇಶ್ವರ : ವಾಮಂಜೂರು ಚೆಕ್ ಪೆÇೀಸ್ಟಿನಲ್ಲಿ ಲಾರಿ ಚಾಲಕಗೆ ತಂಡವೊಂದು ಹಲ್ಲೆಗೈದು ಗಾಯಗೊಳಿಸಿದ ಸಂಬಂಧ ಇಬ್ಬರ ವಿರುದ್ಧ ಮಂಜೇಶ್ವರ ಪೆÇಲೀಸರು ಕೇಸು ದಾಖಲಿಸಿದ್ದಾರೆ. ತೃಶೂರು ನಿವಾಸಿ ಪುರುಷೋತ್ತಮ ಎಂಬವರ ಪುತ್ರ ಲಾರಿ ಚಾಲಕ...

ಕುಡಿಯುವ ನೀರು ಘಟಕಕ್ಕೆ ಚಾಲನೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಬೆಳ್ಳೂರು ಗ್ರಾಮ ಪಂಚಾಯತಿನ 2ನೇ ವಾರ್ಡು ಬಜ ಅಂಗನವಾಡಿಯಲ್ಲಿ 2016-17 ಯೋಜನೆಯ ಕುಡಿನೀರು ಘಟಕಕ್ಕೆ ಬೆಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಲತಾ ಯುವರಾಜ್ ಚಾಲನೆ ನೀಡಿದರು. ಈ...

ಪೆÇಲೀಸ್ ನಾಪತ್ತೆ !

ನಮ್ಮ ಪ್ರತಿನಿಧಿ ವರದಿ   ಮಂಜೇಶ್ವರ : ಪೇದೆಯೊಬ್ಬ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಹೊಸಂಗಡಿ ಬಳಿಯ ಅಂಗಡಿಪದವು ಶಾಂತಿನಗರ ನಿವಾಸಿ ದಿ ಚೌಕಾರು ಎಂಬವರ ಪುತ್ರ ಮೋಹನಕುಮಾರ್ (35) ನಾಪತ್ತೆಯಾದ ವ್ಯಕ್ತಿ. ಇವರು ಮಂಗಳೂರು ಸಿಟಿ...

ಖಾಸಗಿ ಆಂಗ್ಲ ಶಾಲೆಗಳ ಹಾವಳಿ ಮಧ್ಯೆಯೂ ಈ ಸರಕಾರಿ ಶಾಲೆಗೆ ಉತ್ತಮ ದಾಖಲಾತಿ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳ ಹಾವಳಿ ಮಧ್ಯೆಯೂ ಇಲ್ಲೊಂದು ಗಡಿ ಪ್ರದೇಶದ ಸರಕಾರಿ ಶಾಲೆಯಲ್ಲಿ ಉತ್ತಮ ದಾಖಲಾತಿ ಆಗಿರುವ ಬಗ್ಗೆ ವರದಿಯಾಗಿರುವುದು ಇತರೆಡೆಗಳಿಗೆ ಮಾದರಿ ಎಂಬಂತಾಗಿದೆ. ಗಡಿ ಗ್ರಾಮ...

ಮಳೆ ಪ್ರಮಾಣ ಕುಸಿತ ಭೀತಿ : ಜಿಲ್ಲೆಯ ಕೃಷಿಕರಲ್ಲಿ ನಿರಾಸೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಜಿಲ್ಲೆಯಲ್ಲಿ ಪ್ರತಿ ವರ್ಷ ಬೀಳುವ ಸರಾಸರಿ ಮಳೆ ಈ ಬಾರಿ ಗಣನೀಯ ಪ್ರಮಾಣದಲ್ಲಿ ಕಡಿತವುಂಟಾಗಿದ್ದು, ಇದೇ ರೀತಿ ಮುಂದುವರಿದಲ್ಲಿ ಮುಂದೆ ನೀರಿನ ಸಮಸ್ಯೆ ಅತಿಯಾಗಿ ಕಾಡಲಿರುವುದಾಗಿ ತಜ್ಞರು...

`ವಿವಾದಕ್ಕೀಡಾದ `ಗಾಝಾ ಸ್ಟ್ರೀಟ್’ ನಾಮಫಲಕ ಅನಾವರಣಗೊಳಿಸಿಲ್ಲ’

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ನಗರಸಭೆಯ ತುರ್ತಿ ವಾರ್ಡಿನಲ್ಲಿ ಗಾಜಾ ಸ್ಟ್ರೀಟ್ ಜಿಲ್ಲಾ ಪಂಚಾಯತು ಅಧ್ಯಕ್ಷ ಉದ್ಘಾಟಿಸಿದರು ಎಂಬ ಪತ್ರಿಕಾ ವರದಿ ತಪ್ಪು ಅಭಿಪ್ರಾಯ ಮೂಡಿಸುವಂತದ್ದು ಎಂದು ಜಿಲ್ಲಾ ಪಂಚಾಯತು ಅಧ್ಯಕ್ಷ ಎ...

ಮಂಜೇಶ್ವರಕ್ಕೂ ಮುಟ್ಟಿದ ಕಲ್ಲಡ್ಕ ಭಟ್, ರೈ ಹೇಳಿಕೆ ವಿವಾದದ ಬಿಸಿ

ಬಿಜೆಪಿ, ಕಾಂಗ್ರೆಸ್ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ರಮಾನಾಥ ರೈ ವಿವಾದಾತ್ಮಕ ಹೇಳಿಕೆಗೆ ದಕ್ಷಣ ಕನ್ನಡ ಜಿಲೆಯಲ್ಲಿ ಭುಗಿಲೆದ್ದ ಆಕ್ರೋಶ ಮಂಜೇಶ್ವರಕ್ಕೂ ಬಿಸಿ ಮುಟ್ಟಿಸಿದೆ. ವಿಹಿಂಪ-ಭಜರಂಗದಳ ಹಾಗೂ...

ಸ್ಥಳೀಯ

ಅಪರಿಚಿತ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕರಾವಳಿ ಅಲೆ ವರದಿ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿ ನೂತನ ಸೇತುವೆಯ ಮೇಲಿಂದ ಅಪರಿಚಿತ ಯುವಕನೊಬ್ಬ ನದಿಗೆ ಹಾರಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ...

ವ್ಯಕ್ತಿಗೆ ಐವರ ತಂಡ ಹಲ್ಲೆ

ಒಳಚರಂಡಿ ಕಾಮಗಾರಿ, ರಸ್ತೆ ವಿವಾದ ಹಿನ್ನೆಲೆ ಕರಾವಳಿ ಅಲೆ ವರದಿ ಮಂಗಳೂರು : ಒಳಚರಂಡಿ ಕಾಮಗಾರಿ, ರಸ್ತೆ ಅಗಲೀಕರಣದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಐವರ ತಂಡ ಹಲ್ಲೆ ನಡೆಸಿದೆ. ನಗರದ ನಾಗುರಿ ಬಳಿ ಈ ಘಟನೆ ನಡೆದಿದೆ....

ಕೊಲೆಗೆ ಸಂಚು ರೂಪಿಸಿದ್ದ ಮೂರು ರೌಡಿಗಳ ಬಂಧನ, ಇಬ್ಬರು ಪರಾರಿ

ಕರಾವಳಿ ಅಲೆ ವರದಿ ಮಂಗಳೂರು : ಕೊಲೆಯ ಪ್ರತೀಕಾರ ತೀರಿಸಲೆಂದು ಸಂಚು ರೂಪಿಸಿದ್ದ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುವ ವಾಹನ ತಡೆದು ದರೋಡೆ ಮಾಡಿ ನಗದು ಹಣ, ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದ ಐವರು...

ಬಂಟ್ವಾಳ ಸಾಹಿತ್ಯ ಸಮ್ಮೇಳನದಲ್ಲೂ ರಾಜಕೀಯವೇ ?

ಮುಹಮ್ಮದ್ ಬಿಸಿಯೂಟ ವಿವಾದದ ಕುರಿತು ಮಾತನಾಡಿದ್ದಾರೆ. ಅದು ಅವರ ವೈಯಕ್ತಿಕ ಅಥವಾ ರಾಜಕೀಯ ವಿಚಾರ. ಅವರು ಮಾತನಾಡಿದ್ದು ಸರಿಯೋ ತಪೆÇ್ಪೀ ಎಂಬುವುದಲ್ಲ ಇಲ್ಲಿನ ವಿಷಯ. ಅವರು ವಿವಾದಾತ್ಮಕವಾಗಿ ಮಾತನಾಡಿದ್ದರೂ ಅದನ್ನು ಸಾಹಿತ್ಯ ಸಮ್ಮೇಳನಕ್ಕೆ...

ಮಂಗಳೂರು ಸೆಂಟ್ರಲ್, ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್

ಕರಾವಳಿ ಅಲೆ ವರದಿ ಮಂಗಳೂರು : ಮಂಗಳೂರು ಸೆಂಟ್ರಲ್ ಮತ್ತು ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್ ನಿರ್ಮಿಸಲು ಕೇಂದ್ರ ಸರ್ಕಾರ ತಲಾ 40 ಲಕ್ಷ ರೂ ತೆಗೆದಿರಿಸಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...

`ಮಾನವ ಹಕ್ಕು ಖಚಿತಪಡಿಸಲು ಕರ್ತವ್ಯ ನಿಭಾಯಿಸುವ ಅಗತ್ಯ ಇದೆ’

ಕರಾವಳಿ ಅಲೆ ವರದಿ ಮಂಗಳೂರು : ಭಾರತೀಯ ಸಂವಿಧಾನಾತ್ಮಕ ಹಕ್ಕುಗಳು ಮತ್ತು ವಿಶ್ವಸಂಸ್ಥೆಯ ಜಾಗತಿಕ ಘೋಷಣೆಯನ್ನು ತುಲನಾತ್ಮಕವಾಗಿ ವಿಶ್ಲೇಷಿಸಿದಾಗ ಭಾರತ ದೇಶವು ಅದರ ಕಾನೂನಿನೊಂದಿಗೆ ಸರಿಯಾದ ಪಥದಲ್ಲಿ ಸಾಗುತ್ತಿದೆ. ಯುಡಿಎಚ್ಚಾರಿನ ಸಮಾನ ಘನತೆಯ ಹಕ್ಕುಗಳು,...

ಧಾರ್ಮಿಕ ಪ್ರಭಾಷಣಕ್ಕೆ ದುಬಾರಿ ಸಂಭಾವನೆ ಪಡೆಯುವುದಕ್ಕೆ ಕೂರ್ನಡ್ಕ ಜಲಾಲಿ ವಿರೋಧ

ಕರಾವಳಿ ಅಲೆ ವರದಿ ಪುತ್ತೂರು : ಕೇರಳದಿಂದ ಕರ್ನಾಟಕಕ್ಕೆ ಧಾರ್ಮಿಕ ಪ್ರವಚನ ನೀಡಲು ಬರುವ ಕೆಲವು ಧಾರ್ಮಿಕ ಮತಪಂಡಿತರು ದುಬಾರಿ ಸಂಭಾವನೆ ಪಡೆಯುತ್ತಿರುವುದು ಅತ್ಯಂತ ಖೇದಕರ ವಿಚಾರವಾಗಿದೆ ಎಂದು ಕೂರ್ನಡ್ಕ ಮುದರ್ರಿಸ್ ಜಲಾಲಿ ಹೇಳಿದರು. ಧಾರ್ಮಿಕ...

ನಾಯಕತ್ವ ಗುಣ ಇಲ್ಲದವರಿಂದ ದೇಶದ ಬದಲಾವಣೆ ಅಸಾಧ್ಯ : ಎಂ ಆರ್ ರವಿ

ಕರಾವಳಿ ಅಲೆ ವರದಿ ಪುತ್ತೂರು : ``ಕೇವಲ ನಾಯಕರಿದ್ದ ಮಾತ್ರಕ್ಕೆ ದೇಶದಲ್ಲಿ ಬದಲಾವಣೆ ಅಸಾಧ್ಯ, ನಾಯಕರಲ್ಲಿ ನಾಯಕತ್ವದ ಗುಣವಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ್ದಲ್ಲಿ ಮಾತ್ರ ಬದಲಾವಣೆಯನ್ನು ಕಾಣಲು ಸಾಧ್ಯ'' ಎಂದು ದಕ್ಷಿಣ ಕನ್ನಡ ಜಿಲ್ಲಾ...

ಪ್ರತಿಭಾ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಶರತ್ ಮಡಿವಾಳ ತಂದೆ ಚಿಂತನೆ

ಕರಾವಳಿ ಅಲೆ ವರದಿ ಬಂಟ್ವಾಳ : ರಾಜಕೀಯಕ್ಕಾಗಿ ತನ್ನ ಮಗನ ಸಾವಿನ ಬಗ್ಗೆ ಅನಗತ್ಯ ಮಾತನಾಡಿದ ಮಂಗಳೂರು ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು...

ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡವ ಪೊಲೀಸ್ ವಶ

ಕರಾವಳಿ ಅಲೆ ವರದಿ ಉಪ್ಪಿನಂಗಡಿ : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಕೇರಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ತಂಬಿ ಮ್ಯಾಥ್ಯೂ (52) ಎಂಬಾತನÀನ್ನು ಉಪ್ಪಿನಂಗಡಿ ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದು, ಕೇರಳದ ಸಿಬಿಸಿಐಡಿ ಪೊಲೀಸರಿಗೆ...