Wednesday, February 21, 2018

ಎಸ್ಬಿಐ ನಿಯಮಾವಳಿ ವಿರುದ್ಧ ಡಿಫಿ ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಎಸ್ಬಿಐನಲ್ಲಿ ವಿಧಿಸುತ್ತಿರುವ ಸರ್ವಿಸ್ ಚಾರ್ಜ್ ರದ್ದುಗೊಳಿಸಬೇಕು. ಬ್ಯಾಂಕ್ ಕನಿಷ್ಠ ಉಳಿಕೆಯ ಸಂಖ್ಯೆ 5,000 ರೂ ಮಾಡಿರುವುದನ್ನು ಹಿಂದಕ್ಕೆ ಪಡೆಯಬೇಕು, ಎಟಿಎಂನಲ್ಲಿ ಹಣ ಪಡೆಯುವಾಗ 20 ರೂ ವಿಧಿಸಿರುವುದನ್ನು...

ಹೋರಿಯನ್ನು ರಸ್ತೆ ಮಧ್ಯದಲ್ಲೇ ಕಡಿದು ಕೊಂದ ಯೂತ್ ಕಾಂಗ್ರೆಸ್ ನೇತಾರರು ಪಕ್ಷದಿಂದ ಸಸ್ಪೆಂಡ್

 ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕೇಂದ್ರ ಸರಕಾರದ ಜಾನುವಾರು ಹತ್ಯೆಗೆ ನಿಯಂತ್ರಣ ಏರ್ಪಡಿಸಿ ಹೊರಡಿಸಿದ ಆದೇಶದ ವಿರುದ್ಧ ಕಣ್ಣೂರಿನಲ್ಲಿ ಬಹಿರಂಗವಾಗಿ ಹೋರಿಯನ್ನು ಕಡಿದು ಕೊಂದು ಮಾಂಸ ಮಾಡಿದ ಕೃತ್ಯಕ್ಕೆ ಕಣ್ಣೂರು ಪಾರ್ಲಿಮೆಂಟ್ ಮಂಡಲ...

ಬದಿಯಡ್ಕದಲ್ಲಿ ಅಭಿವೃದ್ಧಿ ವಿಚಾರ ಸಂಕಿರಣ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಬದಿಯಡ್ಕ ಗ್ರಾಮ ಪಂಚಾಯತಿಯ 2017-18ನೇ ವರ್ಷಕ್ಕಿರುವ ವಾರ್ಷಿಕ ಯೋಜನೆಯ ರೂಪೀಕರಣದ ಭಾಗವಾಗಿ ಅಭಿವೃದ್ಧಿ ವಿಚಾರ ಸಂಕಿರಣ ಬದಿಯಡ್ಕ ಗುರುಸದನದಲ್ಲಿ ಸೋಮವಾರ ನಡೆಯಿತು. ಕಾರ್ಮಿಕ ವಲಯಕ್ಕೆ ಪ್ರಾಧಾನ್ಯತೆ ನೀಡುವ ಪದ್ಧತಿಗಳಿಗೆ...

ಚಿನ್ನ ಸಾಗಾಟ : ಇಬ್ಬರ ಬಂಧನ

 ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕರಿಪ್ಪೂರು ಕಲ್ಲಿಕೋಟೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರೂ 17.32 ಲಕ್ಷ ಮೌಲ್ಯದ ಚಿನ್ನ ಸಹಿತ ಚೆಂಗಳ ನಿವಾಸಿ ಅಬ್ದುಲ್ ಸಮದ್ ಮತ್ತು ಮಂಜೇಶ್ವರ ನಿವಾಸಿ ಮೊಹಮ್ಮದ್ ಕಲಂದರನನ್ನು...

ತಾಯಿ, ಪುತ್ರನಿಗೆ ಬೊಲೆರೋ ಡಿಕ್ಕಿ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಬಸ್ಸಿಗಾಗಿ ಕಾದು ನಿಂತಿದ್ದ ತಾಯಿ ಹಾಗೂ ಪುತ್ರನಿಗೆ ಬೊಲೆರೋ ಡಿಕ್ಕಿ ಹೊಡೆದಿದೆ. ಕಳತ್ತೂರು ಪಳ್ಲ ನಿವಾಸಿ ಅಬ್ದುಲ್ ಕರೀಂ ಎಂಬವರ ಪತ್ನಿ ಆಯಿಷಾ (40) ಹಾಗೂ ಪುತ್ರ ಮೊಹಮ್ಮದ್...

ಶಂಕಿತರಿಬ್ಬರು ಪೆÇಲೀಸರ ವಶಕ್ಕೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಸಂಶಯಾಸ್ಪದವಾಗಿ ಕಂಡುಬಂದ ಇಬ್ಬರು ಯುವಕರನ್ನು ಸ್ಥಳೀಯರು ಹಿಡಿದು ಕುಂಬಳೆ ಪೆÇಲೀಸರಿಗೊಪ್ಪಿಸಿದ್ದಾರೆ. ಪೆÇಲೀಸ್ ಕಸ್ಟಡಿಯಲ್ಲಿರುವ ಯುವಕರು ಉಪ್ಪಳ ಬಳಿಯ ಬೇರಿಕೆ ನಿವಾಸಿ ಹಾಗೂ ಕಾಸರಗೋಡು ಲೈಟ್ ಹೌಸ್ ಕಡಪ್ಪುರ...

ಬೇರ್ಪಟ್ಟ ಆಧಾರ ತಂತಿ ಮರುಜೋಡಣೆ

  'ಕರಾವಳಿ ಅಲೆ' ಇಂಪ್ಯಾಕ್ಟ್ ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಇಲ್ಲಿನ ವಿದ್ಯುತ್ ಸೆಕ್ಷನ್ ವ್ಯಾಪ್ತಿಯಲ್ಲಿರುವ ತೂಮಿನಾಡು ರಾಷ್ಟ್ರೀಯ ಹೆದ್ದಾರಿ ಸಮೀಪದಲ್ಲಿರುವ ಎಚ್ಟಿ ವಿದ್ಯುತ್ ಕಂಬದ ಭದ್ರತೆಗಾಗಿ ಹಾಕಲಾಗಿರುವ ಆಧಾರ ತಂತಿ ರಾತ್ರಿಯಲ್ಲಿ ಸಾಗುವ...

ಪ್ರಿಯತಮನ ಅರಸಿ ಬಂದ ಬುರ್ಖಾ ಯುವತಿ ಬೆಂಗಳೂರಿಗೆ ವಾಪಾಸ್

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಪ್ರಿಯತಮನನ್ನು ಹುಡುಕಿ ಬದಿಯಡ್ಕಕ್ಕೆ ಬುರ್ಖಾ ಧರಿಸಿ ಬಂದ ಬೆಂಗಳೂರು ನಿವಾಸಿಯಾದ ಯುವತಿಯನ್ನು ಬೆಂಗಳೂರಿನಿಂದ ಆಗಮಿಸಿದ ಆಕೆಯ ಸಂಬಂಧಿಕರು ಕರೆದೊಯ್ದರು. ಶುಕ್ರವಾರ ಬದಿಯಡ್ಕದಲ್ಲಿ ಬುರ್ಖಾ ಧರಿಸಿ ಸಂಶಯಾಸ್ಪದವಾಗಿ ಕಂಡುಬಂದ ಬೆಂಗಳೂರು...

ಕೇಂದ್ರದಿಂದ ಜಾನುವಾರು ಹತ್ಯೆ ನಿಷೇಧಕ್ಕೆ ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಜಾನುವಾರುಗಳ ಹತ್ಯೆಗೆ ಕಡಿವಾಣ ಆಧಿಸೂಚನೆಯನ್ನು ವಿರೋಧಿಸಿ ಜಿಲ್ಲೆಯಲ್ಲಿ ವ್ಯಾಪಕ ಪ್ರತಿಭಟನೆ ವ್ಯಕ್ತವಾಗುತ್ತಿದೆ. ಕೇರಳದ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಒಟ್ಟಾಗಿ ಜಾನುವಾರು ಹತ್ಯೆ ಕಡಿವಾಣ ಆಧಿಸೂಚನೆಯನ್ನು ವಿರೋಧಿಸಿದೆ....

ವಾಟ್ಸಪ್ ಗ್ರೂಪ್ಪಿನಿಂದ ನಿರ್ಗತಿಕ ಕುಟುಂಬಕ್ಕೆ ರಂಜಾನ್ ಕಿಟ್ ವಿತರಣೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಕಳೆದ ಕೆಲವು ವರ್ಷಗಳಿಂದ ಬಡ ನಿರ್ಗತಿಕ ಕುಟುಂಬಗಳಿಗೆ ನೆರವಾಗುತ್ತಿರುವ ಸ್ಥಳೀಯ ಯುವಕರು ಸಂಘಟಿಸಿದ ಎಸ್ವೈಎಸ್ ಹಾಗೂ ಎಸ್ಸೆಸ್ಸೆಎಫ್ ಗ್ರೂಪ್ ಇಲ್ಲಿಯ ನಿರ್ಗತಿಕ ಕುಟುಂಬಕ್ಕೊಂದು ವರದಾನವಾಗಿದೆ. ನಿರ್ಗತಿಕ ಕುಟುಂಬಗಳಲ್ಲಿ ಪ್ರಾಯವಾಗಿ...

ಸ್ಥಳೀಯ

ಮನೆಮಂದಿಯನ್ನು ಕಟ್ಟಿಹಾಕಿ ದರೋಡೆ

ಕರಾವಳಿ ಅಲೆ ವರದಿ ಕಾರ್ಕಳ : 5 ಜನ ಅಪರಿಚಿತರ ತಂಡವೊಂದು ಮನೆಮಂದಿಯನ್ನು ಕಟ್ಟಿಹಾಕಿ ನಗ-ನಗದು ದರೋಡೆ ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಕಾರ್ಕಳ ತಾಲೂಕು ದುರ್ಗಾ ಗ್ರಾಮದ ಗೋಕುಲ ಮನೆ ಎಂಬಲ್ಲಿ ಹೇಮಲತಾ...

ಮಂಗಳೂರಿನ 7ರ ಬಾಲೆ ಚೆಸ್ ಪ್ರವೀಣೆ

ಕರಾವಳಿ ಅಲೆ ವರದಿ ಮಂಗಳೂರು : ನಗರದ ಏಳರ ಪೋರಿ ಶ್ರೀಯಾನ ಎಸ್ ಮಲ್ಯ ಚೆಸ್ಸಿನಲ್ಲಿ ಅದ್ಭುತ ಸಾಧನೆಯನ್ನೇ ಮಾಡುತ್ತಿದ್ದಾಳೆ. ನಗರದ ಲೂಡ್ರ್ಸ್ ಸೆಂಟ್ರಲ್ ಶಾಲೆಯ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಈಕೆಗೆ ಚೆಸ್ಸಿನಲ್ಲಿ ಇದುವರೆಗೆ...

ಸ್ವಚ್ಛತಾ ಅಭಿಯಾನದಲ್ಲಿ ಅತ್ತಾವರಕ್ಕೆ ಹೊಸ ನೋಟ

ಕರಾವಳಿ ಅಲೆ ವರದಿ ಮಂಗಳೂರು : ರಾಮಕೃಷ್ಣ ಮಿಷನ್ನಿನ ಅಡಿಯಲ್ಲಿ ಭಾನುವಾರ ನಡೆದ 16ನೇ ವಾರದ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದ್ದ ಸ್ವಯಂ ಸೇವಕರು ರಸ್ತೆಗಳು, ಒಳಚರಂಡಿ ಮತ್ತು ಇತರ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಮೂಲಕ...

ನಗರದಾದ್ಯಂತ ಬ್ರೈಲ್ ಲಿಪಿ ಮೂಲಕ ನಿಧಿ ಬೇಟೆಯಾಡಿದ ಭಿನ್ನಚೇತನರು

ಕರಾವಳಿ ಅಲೆ ವರದಿ ಮಂಗಳೂರು : ಸುಮಾರು 18 ಮಂದಿ ಭಿನ್ನಚೇತನ ಮಕ್ಕಳು ಭಾನುವಾರದ ಆಟೋಮೊಬೈಲ್ ಟ್ರೆಸರ್ ಹಂಟಿನಲ್ಲಿ ಬ್ರೈಲ್ ಕ್ಲೂಗಳನ್ನು ಬಳಸಿಕೊಂಡು ತಮ್ಮ ಡ್ರೈವರುಗಳ ಮೂಲಕ ನಿಧಿ ಬೇಟೆಯಾಡಿದರು. ರೋಮನ್ ಮತ್ತು ಕ್ಯಾಥೆರಿನ್ ಶಾಲೆಯ...

ಶಾಸಕ ಮಂಕಾಳ ಆರೋಪಿಯಾಗಿರುವ ಪೆಟ್ರೋಲ್ ಟ್ಯಾಂಕರ್ ದರೋಡೆ ಕೇಸಿನ ಪಾಟೀಸವಾಲು ನಾಳೆ

ಕರಾವಳಿ ಅಲೆ ವರದಿ ಭಟ್ಕಳ : ಇಲ್ಲಿನ ಶಾಸಕ ಮಂಕಾಳ ಸುಬ್ಬ ವೈದ್ಯ ಆರೋಪಿಯಾಗಿರುವ ಕುಂದಾಪುರ ಪೆಟ್ರೋಲಿಯಂ ಟ್ಯಾಂಕರ್ ದರೋಡೆ ಪ್ರಕರಣದ ವಿಚಾರಣೆ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಂದು ಬುಧವಾರ ಪಾಟೀಸವಾಲು ನಡೆಯುವ ಸಾಧ್ಯತೆ...

ಗುಡ್ಡ ಕುಸಿದು ಮಣ್ಣಿನಡಿ ಸಿಕ್ಕಿದ ಹಿಟಾಚಿ ಆಪರೇಟರ್ ಪಾರು

ಕರಾವಳಿ ಅಲೆ ವರದಿ ಬೆಳ್ತಂಗಡಿ : ಹಿಟಾಚಿಯಲ್ಲಿ ಎತ್ತರದ ಗುಡ್ಡ ತಗ್ಗಿಸುವ ಕೆಲಸ ಮಾಡುತ್ತಿದ್ದ ವೇಳೆ ಗುಡ್ಡದ ಭಾಗವೊಂದು ಕುಸಿದು ಬಿದ್ದ ಪರಿಣಾಮ ಅದರ ಆಪರೇಟರ್ ಹಿಟಾಚಿ ಸಹಿತ ಮಣ್ಣಿನಡಿ ಸಿಲುಕಿಕೊಂಡ ಘಟನೆ ಮಡಂತ್ಯಾರು...

ತಲಪಾಡಿಯಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ : ನಾಲ್ವರ ಬಂಧನ

ಕರಾವಳಿ ಅಲೆ ವರದಿ ಮಂಗಳೂರು : ತಲಪಾಡಿಯಲ್ಲಿ ವಿದ್ಯಾರ್ಥಿಗಳಿಬ್ಬರ ಮೇಲೆ ಹಲ್ಲೆ ನಡೆದ ಹಲ್ಲೆ ಪ್ರಕರಣದಲ್ಲಿ ಶಾಮೀಲಾಗಿದ್ದ ನಾಲ್ವರು ಆರೋಪಿಗಳನ್ನು ಉಳ್ಳಾಲ ಠಾಣಾ ಪೆÇಲೀಸರು ಬಂಧಿಸಿದ್ದಾರೆ. ನಾರ್ಲ ಪಡೀಲ್‍ನ ಜೀವನ್ ಡಿಸೋಜ (23), ಮೈಕಲ್ ಯಾನೆ...

ಯುವತಿಗೆ ವಂಚಿಸಿದವಗೆ 50 ದಿನ ಕಠಿಣ ಶಿಕ್ಷೆ

ಕರಾವಳಿ ಅಲೆ ವರದಿ ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ, ಅತ್ಯಾಚಾರಗೈದು ವಂಚಿಸಿದ ಅಪರಾಧಿಗೆ ಮಂಗಳೂರು 6ನೇ ಹೆಚ್ಚುವರಿ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು 50 ದಿನ ಕಠಿಣ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ....

ಕಠಿಣ ಪರಿಶ್ರಮದಿಂದ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆ ಸಾಧ್ಯ : ಲೋಬೊ

ಕರಾವಳಿ ಅಲೆ ವರದಿ ಮಂಗಳೂರು : ಕಠಿಣ ಪರಿಶ್ರಮದಿಂದ ಮಾತ್ರ ನಾಗರಿಕ ಸೇವಾ (ಲೋಕಸೇವಾ) ಪರೀಕ್ಷೆಗಳಲ್ಲಿ ಯಶಸ್ವಿ ಕಾಣಲು ಸಾಧ್ಯವಿದೆ ಎಂದು ಸ್ವಯಂ ಕೆಎಎಸ್ ಅಧಿಕಾರಿಯಾಗಿರುವ ಶಾಸಕ ಜೆ ಆರ್ ಲೋಬೊ ವಿದ್ಯಾರ್ಥಿಗಳಿಗೆ ಸಲಹೆ...

ಬೊಲೆರೋಗೆ ಕಾರು ಡಿಕ್ಕಿ : ಒಬ್ಬ ಸಾವು

ಕರಾವಳಿ ಅಲೆ ವರದಿ ಯಲ್ಲಾಪುರ : ತಾಲೂಕಿನ ಕಿರವತ್ತಿ ಸಮೀಪ ರಸ್ತೆಯ ಪಕ್ಕ ನಿಂತಿದ್ದ ಬೊಲೆರೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಧಾರವಾಡ ಜಿಲ್ಲೆಯ ಶೆಟ್ಟರ ಕಾಲೊನಿ ನಿವಾಸಿ ಬಸಯ್ಯಾ ಹಾಲಯ್ಯ...