Saturday, January 20, 2018

ವಕೀಲನ ಶವ ಹೊಳೆಯಲ್ಲಿ ಪತ್ತೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಚಂದೇರ ಪಡಿಞಟ್ಟಕರ ನಿವಾಸಿ, ವಕೀಲ ಕೆ ವಿ ಕುಂಞÂಕಣ್ಣನ್ ನಾಯರ್ (67) ಅವರ ಮೃತ ದೇಹ ತೃಕ್ಕರಿಪುರ ಸಮೀಪದ ತಲಿಚ್ಚಾಲಂ ಅಣೆಕಟ್ಟು ಬಳಿಯಲ್ಲಿ ಪತ್ತೆಯಾಗಿದೆ. ತಲೆಯ ಭಾಗ...

ಬಸ್ ತಡೆದು ಚಾಲಕಗೆ ಹಲ್ಲೆ ನಮ್ಮ ಪ್ರತಿನಿಧಿ ವರದಿ

ಮಂಜೇಶ್ವರ : ಕುಂಬಳೆಯಿಂದ ಕಳತ್ತೂರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ಸನ್ನು ಬಂಬ್ರಾಣದಲ್ಲಿ ತಡೆದು ನಿಲ್ಲಿಸಿ ಚಾಲಕ ಮುಳ್ಳೇರಿಯ ನಿವಾಸಿ ಗಂಗಾಧರರಿಗೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಈ ಸಂಬಂಧ ರಾಜನ್ ಸಹಿತ ಮೂವರ ವಿರುದ್ಧ...

ಬೈಕ್ ಡಿಕ್ಕಿ : ಸ್ಕೂಟರ್ ಪ್ರಯಾಣಿಕ ಮೃತ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಬೇಕಲ ಪೂಚ್ಚಕ್ಕಾಡಿನಲ್ಲಿ ಬೈಕ್ ಡಿಕ್ಕಿ ಹೊಡೆದು ಸ್ಕೂಟರಲ್ಲಿ ಪ್ರಯಾಣಿಸುತ್ತಿದ್ದ ಮಾಪಿಳ್ಳಪಾಟ್ ಕವಿ, ಚೆರ್ವತ್ತೂರು ತೈಕಾಟ್ ನಿವಾಸಿ ಕುನ್ನತ್ ಅಶ್ರಫ್ (49) ಸಾವಿಗೀಡಾದರು. ಕಾಸರಗೋಡಿನ ನಗರಸಭಾ ಸಭಾಂಗಣದಲ್ಲಿ ನಡೆದ ಟಿ...

ಹೈನುಗಾರಿಕೆಯಲ್ಲಿ ಮಾದರಿಯಾದ ಬೆಲ್ಮರದ ಮುಹಮ್ಮದ್

35 ಗೋವುಗಳ ಒಡೆಯ, 250 ಲೀ ಹಾಲು ಮಾರಾಟ ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಗೋಸಾಕಾಣಿಕೆಯಲ್ಲಿ ಅದಮ್ಯ ಪ್ರೀತಿ ಬೆಳೆಸಿಕೊಂಡಿರುವ ಈ ಕುಟುಂಬವೀಗ ಸಾಕಷ್ಟು ಆದಾಯ ಗಳಿಸುತ್ತಾ ಇತರರಿಗೆ ಮಾದರಿಯಾಗಿದೆ. ಇಂತಹ ಹೈನುಗಾರರನ್ನು ಕಾಣಬೇಕಾದರೆ...

ಕುಚ್ಚಿಕ್ಕಾಡ್ ಕಣ್ವತೀರ್ಥ ಜನ ನೀರಿಗೆ ಪರದಾಟ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಮಂಜೇಶ್ವರ ಗ್ರಾ ಪಂ ಫಂಡಿನಲ್ಲಿ ಮೂರು ವರ್ಷದ ಹಿಂದೆ ಲಕ್ಷಾಂತರ ರೂ ವ್ಯಯಿಸಿ ನಿರ್ಮಿಸಲಾದ ಕೊಳವೆ ಬಾವಿ ಟ್ಯಾಂಕ್ ಹಾಗೂ ಪಂಪ್ ಶೆಡ್ ವಿದ್ಯುತ್ ಬಿಲ್ ಪಾವತಿಸಿಲ್ಲವೆಂಬ...

ಮನೆಯ ನೀರಿನ ಟ್ಯಾಂಕ್ ಕಳವು

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕುಂಬಳೆ ಸಮೀಪದ ಶಿರಿಯಾ ಸೀರೆ ಶ್ರೀ ಶಂಕರನಾರಾಯಣ ದೇವಸ್ಥಾನ ಬಳಿಯ ನಿವಾಸಿ  ಸುಬ್ರಾಯ ಕಾರಂತ ಶಿರಿಯಾ ಅವರ ಮನೆಯ ಕುಡಿಯುವ ನೀರಿನ ಟ್ಯಾಂಕ್ ಸಹಿತ ಇನ್ನಿತರ ಉಪಕರಣಗಳನ್ನು...

ಕಾಡುಕೋಣ ಕೊಂದ ನಾಲ್ವರಿಗೆ ಸಜೆ, ದಂಡ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕಾಡುಕೋಣವನ್ನು ಕೊಂದು ಮಾಂಸ ಮಾಡಿ ಸಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರಿಗೆ ಕಾಸರಗೋಡು ಚೀಫ್ ಜ್ಯುಡೀಶಿಯಲ್ ಮೆಜಿಸ್ಟ್ರೇಟ್ ನ್ಯಾಯಾಲಯ ಎರಡು ಸೆಕ್ಷನ್ನುಗಳಲ್ಲಾಗಿ ತಲಾ ಒಂದು ವರ್ಷ ಸಜೆ ಎಂಬಂತೆ...

ಕೇಂದ್ರ, ರಾಜ್ಯ ಸರಕಾರಗಳ ನೀತಿಗೆ ರೇಶನ್ ವ್ಯಾಪಾರಿಗಳಿಂದ ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಕೇಂದ್ರ ಹಾಗೂ ರಾಜ್ಯ ಸರಕಾರಗಳ ನೀತಿಯನ್ನು ಪ್ರತಿಭಟಿಸಿ ರಾಜ್ಯ ರೇಶನ್ ವ್ಯಾಪಾರಿಗಳಿಂದ ತಾಲೂಕು ಕಚೇರಿ ಮುಂಭಾಗದಲ್ಲಿ ಧರಣಿಯನ್ನು ಹಮ್ಮಿಕೊಳ್ಳಲಾಯಿತು ರೇಶನ್ ವ್ಯಾಪಾರಿಗಳ ಸಂಘಟನೆಯ ಆಹ್ವಾನದಂತೆ ರಾಜ್ಯದ ಎಲ್ಲೆಡೆ ಪ್ರತಿಭಟನಾ...

ಜಾತಿ ಹೆಸರಿನ ವಿದ್ಯಾರ್ಥಿ ಮ್ಯಾಗಸಿನ್ನಿಗೆ ಆಕ್ಷೇಪ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕೇರಳದ ಕಾಲೇಜೊಂದರ ವಿದ್ಯಾರ್ಥಿಗಳು ರಾಜ್ಯದ ಪರಿಶಿಷ್ಟ ಜಾತಿ ಹೆಸರಿನಲ್ಲಿ ಮ್ಯಾಗಸಿನ್ ಪ್ರಕಟಿಸುವುದಕ್ಕೆ ಹೊರಟಿದ್ದು, ಇದಕ್ಕೆ ಕಾಲೇಜು ಆಡಳಿತ ಮಂಡಳಿ ಅನುಮತಿ ನಿರಾಕರಿಸಿದೆ. ಆದರೆ ಇಷ್ಟಕ್ಕೆ ಸುಮ್ಮನಿರದ ವಿದ್ಯಾರ್ಥಿಗಳು...

ಮದುವೆಗೆ ಖರೀದಿಸಿಟ್ಟ ಚಿನ್ನಾಭರಣ ಕಳವು : ಇನ್ನೊಬ್ಬ ಆರೋಪಿ ಬಂಧನ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಬಾರಡ್ಕ ನಿವಾಸಿ ಶಾರದ ಎಂಬವರ ಮನೆಯಿಂದ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಇನ್ನೊಬ್ಬ ಆರೋಪಿಯನ್ನು ಬದಿಯಡ್ಕ ಪೆÇಲೀಸರು ಬಂಧಿಸಿದ್ದಾರೆ. ಮೂಲತಃ ಕರ್ನಾಟಕ ನಿವಾಸಿಯೂ ಇದೀಗ ನೆಕ್ರಾಜೆಯಲ್ಲಿರುವ ಪತ್ನಿ ಮನೆಯಲ್ಲಿ ವಾಸಿಸುತ್ತಿರುವ...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...