Sunday, February 18, 2018

14,120 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನ ವಶ : ಇಬ್ಬರ ಸೆರೆ, ಬೈಕ್ ವಶಕ್ಕೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ವ್ಯಾಪಾರಿಯೊಬ್ಬನ ಮನೆಗೆ ಪೆÇಲೀಸರು ದಾಳಿ ನಡೆಸಿ 14,120 ಪ್ಯಾಕೆಟ್ ನಿಷೇಧಿತ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವ್ಯಾಪಾರಿ ಸಹಿತ ಇಬ್ಬರನ್ನು ಸೆರೆಹಿಡಿಯಲಾಗಿದ್ದು, ಬೈಕ್ ವಶಪಡಿಸಿಕೊಳ್ಳಲಾಗಿದೆ. ಬೈಕಿನಲ್ಲಿ ತಂಬಾಕು...

ಅಪಹರಣ ಸುದ್ದಿ ನಡುವೆ ವಿದ್ಯಾರ್ಥಿ ಕೊನೆಗೂ ಪತ್ತೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿರುವುದಾಗಿ ಸುದ್ದಿ ಹಬ್ಬಿದ ಹಿನ್ನೆಲೆಯಲ್ಲಿ ಮನೆಯವರು ಊರವರು ಗಂಟೆಗಳ ಕಾಲ ನಡೆದ ಹುಡುಕಾಟದ ಮಧ್ಯೆ ವಿದ್ಯಾರ್ಥಿಯನ್ನು ರೈಲು ನಿಲ್ದಾಣದಲ್ಲಿ ಪತ್ತೆ ಹಚ್ಚಲಾಯಿತು. ಮೊಗ್ರಾಲ್ ಪುತ್ತೂರು ಸರಕಾರಿ ಹೈಯರ್...

ಕೇಂದ್ರ ನೋಟು ಗೊಂದಲ ವಿರುದ್ಧ ಪೋಸ್ಟಾಫೀಸ್ ಎದುರು ಪ್ರತಿಭಟನೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಕಪ್ಪು ಹಣ ನಿಯಂತ್ರಣಕ್ಕೆ ಮೋದಿ ನೇತೃತ್ವದ ಕೇಂದ್ರ ಸರಕಾರ ಕೈಗೊಂಡ ಅವ್ಯವಸ್ಥಿತ ಕ್ರಮಗಳು ಜನಸಾಮಾನ್ಯರನ್ನು ಕಂಗೆಡಿಸಿದೆ. ಹಲವಾರು ಅತ್ಯಾವಶ್ಯಕ ವ್ಯವಹಾರಗಳು ನಿಂತಿರುವುದರಿಂದ ಗ್ರಾಮೀಣ ಪ್ರದೇಶಗಳ ಸಹಿತ ಎಲ್ಲೆಡೆ...

ಸೂಪರ್ ಮಾರ್ಕೆಟ್ ಕಳವು ಆರೋಪಿಯಿಂದ ಮಾಹಿತಿ ಸಂಗ್ರಹ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಪೆÇಯಿನಾಚಿ ಪೇಟೆಯಲ್ಲಿರುವ ಅಲ್ ಮದೀನ ಹೈಪರ್ ಸೂಪರ್ ಮಾರ್ಕೆಟ್ ಬೀಗ ಮುರಿದು 2.50 ಲಕ್ಷ ರೂ ಸಹಿತ  ಹಲವು ಸಾಮಗ್ರಿಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಪೆÇಲೀಸರು ಮತ್ತೆ...

ಡಿ 10ಕ್ಕೆ ಕಿಸಾನ್ ಮೇಳ

ನಮ್ಮ ಪ್ರತಿನಿಧಿ ವರದಿ  ಕಾಸರಗೋಡು : ಕೇಂದ್ರೀಯ  ತೋಟಗಾರಿಕಾ ಬೆಳೆ  ಸಂಶೋಧನಾ ಕೇಂದ್ರ (ಸಿಪಿಸಿಆರ್‍ಐ) ಶತಮಾನೋತ್ಸವದ ದಂಗವಾಗಿ ಡಿಸೆ0ಬರ್ ಹತ್ತರಂದು ಕಿಸಾನ್ ಮೇಳ ಆಯೋಜಿಸಿರುವುದಾಗಿ ಸಂಬಂಧಪಟ್ಟವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದರಲ್ಲಿ ತೆಂಗು ಸಂಶೋಧನೆ  ಮತ್ತು ಅಭಿವೃದ್ಧಿ...

ಯಕ್ಷಗಾನ ಒಳನೋಟದ ಮೇಲೆ ಬೆಳಕು ಚೆಲ್ಲುವ ಮ್ಯೂಸಿಯಂ

ಮಂಜೇಶ್ವರ : ರಾಷ್ಟ್ರಕವಿ ಗೋವಿಂದ ಪೈ ಮನೆ ನವೀಕರಣಗೊಳ್ಳುತ್ತಿದ್ದು, ಈ ಮನೆಯಲ್ಲಿ ಒಂದು ಯಕ್ಷದೇಗುಲ ಎಂಬ ಯಕ್ಷಗಾನ ಮ್ಯೂಸಿಯಂ ಕೂಡ ತಲೆಎತ್ತುತ್ತಿದೆ. ಸುಮಾರು 5 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿರುವ ಪುನರ್ ನವೀಕರಣದಲ್ಲಿ...

ಬಾಬರಿ ಮಸೀದಿ ಧ್ವಂಸ ದಿನಾಚರಣೆ

ಕುಂಜತ್ತೂರು, ಉದ್ಯಾವರ, ಉಪ್ಪಳದಲ್ಲಿ ಅಘೋಷಿತ ಹರತಾಳ : ಬಸ್ಸಿಗೆ ಕಲ್ಲು ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಬಾಬರಿ ಮಸೀದಿಯನ್ನು ಧ್ವಂಸಗೊಳಿಸಿದ ದಿನವಾದ ಡಿಸೆಂಬರ್ 6 ಮಂಗಳವಾರದಂದು ಕಾಸರಗೋಡು ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಅಂಗಡಿಗಳು ಮುಚ್ಚಿಕೊಂಡು ಅಘೋಷಿತ...

ಎಸ್ ಬಿ ಟಿ ಬ್ಯಾಂಕ್ ವಿರುದ್ಧ ಮುಸ್ಲಿಂ ಯೂತ್ ಲೀಗ್ ಮೆರವಣಿಗೆ, ಧರಣಿ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ``ಮಂಜೇಶ್ವರದ ಹೃದಯ ಭಾಗವಾದ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಎಸ್ ಬಿ ಟಿ ಬ್ಯಾಂಕಿನಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಗ್ರಾಹಕರಿಗೆ ತೋರುತ್ತಿರುವ ಅನುಚಿತ ವರ್ತನೆಯನ್ನು ಕೊನೆಗಾಣಿಸಬೇಕು, ವಹಿವಾಟು ಸಂಬಂಧವಾದ ವಿಷಯಗಳಲ್ಲಿ...

13 ಲಕ್ಷ ರೂ ಅಮಾನ್ಯ ನೋಟಿನೊಂದಿಗೆ ಒಬ್ಬ ಸೆರೆ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಕೇರಳ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಸಾಗಿಸಲಾಗುತಿದ್ದ 13 ಲಕ್ಷ ರೂ ಅಮಾನ್ಯ ನೋಟಿನೊಂದಿಗೆ ಅಬಕಾರಿ ಪೆÇಲೀಸರು ಒಬ್ಬನನ್ನು ಮಂಜೇಶ್ವರಕ್ಕೆ ಸಮೀಪದ ವಾಮಂಜೂರು ಚೆಕ್...

ಮನೆ ಎದುರು ರಿಕ್ಷಾಕ್ಕೆ ಕಿಚ್ಚಿಟ್ಟ ಕಿಡಿಗೇಡಿಗಳು

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಬಾಡಿಗೆ ಮನೆಯೊಂದರ ಮುಂಬಾಗದಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾವೊಂದಕ್ಕೆ ಕಿಡಿಗೇಡಿಗಳು ಕಿಚ್ಚಿಟ್ಟು ನಾಶಗೊಳಿಸಿದ ಘಟನೆ ಉಳಿಯತ್ತಡ್ಕ ಸಮೀಪದ ಎಸ್ಪಿ ನಗರದಲ್ಲಿ ಸಂಭವಿಸಿದೆ. ಉಳಿಯತ್ತಡ್ಕ ಆಟೋ ಸ್ಟಾಂಡ್ ಚಾಲಕ ಪದ್ಮನಾಭ ಎಂಬವರ...

ಸ್ಥಳೀಯ

ಅಪರಿಚಿತ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕರಾವಳಿ ಅಲೆ ವರದಿ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿ ನೂತನ ಸೇತುವೆಯ ಮೇಲಿಂದ ಅಪರಿಚಿತ ಯುವಕನೊಬ್ಬ ನದಿಗೆ ಹಾರಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ...

ವ್ಯಕ್ತಿಗೆ ಐವರ ತಂಡ ಹಲ್ಲೆ

ಒಳಚರಂಡಿ ಕಾಮಗಾರಿ, ರಸ್ತೆ ವಿವಾದ ಹಿನ್ನೆಲೆ ಕರಾವಳಿ ಅಲೆ ವರದಿ ಮಂಗಳೂರು : ಒಳಚರಂಡಿ ಕಾಮಗಾರಿ, ರಸ್ತೆ ಅಗಲೀಕರಣದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಐವರ ತಂಡ ಹಲ್ಲೆ ನಡೆಸಿದೆ. ನಗರದ ನಾಗುರಿ ಬಳಿ ಈ ಘಟನೆ ನಡೆದಿದೆ....

ಕೊಲೆಗೆ ಸಂಚು ರೂಪಿಸಿದ್ದ ಮೂರು ರೌಡಿಗಳ ಬಂಧನ, ಇಬ್ಬರು ಪರಾರಿ

ಕರಾವಳಿ ಅಲೆ ವರದಿ ಮಂಗಳೂರು : ಕೊಲೆಯ ಪ್ರತೀಕಾರ ತೀರಿಸಲೆಂದು ಸಂಚು ರೂಪಿಸಿದ್ದ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುವ ವಾಹನ ತಡೆದು ದರೋಡೆ ಮಾಡಿ ನಗದು ಹಣ, ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದ ಐವರು...

ಬಂಟ್ವಾಳ ಸಾಹಿತ್ಯ ಸಮ್ಮೇಳನದಲ್ಲೂ ರಾಜಕೀಯವೇ ?

ಮುಹಮ್ಮದ್ ಬಿಸಿಯೂಟ ವಿವಾದದ ಕುರಿತು ಮಾತನಾಡಿದ್ದಾರೆ. ಅದು ಅವರ ವೈಯಕ್ತಿಕ ಅಥವಾ ರಾಜಕೀಯ ವಿಚಾರ. ಅವರು ಮಾತನಾಡಿದ್ದು ಸರಿಯೋ ತಪೆÇ್ಪೀ ಎಂಬುವುದಲ್ಲ ಇಲ್ಲಿನ ವಿಷಯ. ಅವರು ವಿವಾದಾತ್ಮಕವಾಗಿ ಮಾತನಾಡಿದ್ದರೂ ಅದನ್ನು ಸಾಹಿತ್ಯ ಸಮ್ಮೇಳನಕ್ಕೆ...

ಮಂಗಳೂರು ಸೆಂಟ್ರಲ್, ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್

ಕರಾವಳಿ ಅಲೆ ವರದಿ ಮಂಗಳೂರು : ಮಂಗಳೂರು ಸೆಂಟ್ರಲ್ ಮತ್ತು ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್ ನಿರ್ಮಿಸಲು ಕೇಂದ್ರ ಸರ್ಕಾರ ತಲಾ 40 ಲಕ್ಷ ರೂ ತೆಗೆದಿರಿಸಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...

`ಮಾನವ ಹಕ್ಕು ಖಚಿತಪಡಿಸಲು ಕರ್ತವ್ಯ ನಿಭಾಯಿಸುವ ಅಗತ್ಯ ಇದೆ’

ಕರಾವಳಿ ಅಲೆ ವರದಿ ಮಂಗಳೂರು : ಭಾರತೀಯ ಸಂವಿಧಾನಾತ್ಮಕ ಹಕ್ಕುಗಳು ಮತ್ತು ವಿಶ್ವಸಂಸ್ಥೆಯ ಜಾಗತಿಕ ಘೋಷಣೆಯನ್ನು ತುಲನಾತ್ಮಕವಾಗಿ ವಿಶ್ಲೇಷಿಸಿದಾಗ ಭಾರತ ದೇಶವು ಅದರ ಕಾನೂನಿನೊಂದಿಗೆ ಸರಿಯಾದ ಪಥದಲ್ಲಿ ಸಾಗುತ್ತಿದೆ. ಯುಡಿಎಚ್ಚಾರಿನ ಸಮಾನ ಘನತೆಯ ಹಕ್ಕುಗಳು,...

ಧಾರ್ಮಿಕ ಪ್ರಭಾಷಣಕ್ಕೆ ದುಬಾರಿ ಸಂಭಾವನೆ ಪಡೆಯುವುದಕ್ಕೆ ಕೂರ್ನಡ್ಕ ಜಲಾಲಿ ವಿರೋಧ

ಕರಾವಳಿ ಅಲೆ ವರದಿ ಪುತ್ತೂರು : ಕೇರಳದಿಂದ ಕರ್ನಾಟಕಕ್ಕೆ ಧಾರ್ಮಿಕ ಪ್ರವಚನ ನೀಡಲು ಬರುವ ಕೆಲವು ಧಾರ್ಮಿಕ ಮತಪಂಡಿತರು ದುಬಾರಿ ಸಂಭಾವನೆ ಪಡೆಯುತ್ತಿರುವುದು ಅತ್ಯಂತ ಖೇದಕರ ವಿಚಾರವಾಗಿದೆ ಎಂದು ಕೂರ್ನಡ್ಕ ಮುದರ್ರಿಸ್ ಜಲಾಲಿ ಹೇಳಿದರು. ಧಾರ್ಮಿಕ...

ನಾಯಕತ್ವ ಗುಣ ಇಲ್ಲದವರಿಂದ ದೇಶದ ಬದಲಾವಣೆ ಅಸಾಧ್ಯ : ಎಂ ಆರ್ ರವಿ

ಕರಾವಳಿ ಅಲೆ ವರದಿ ಪುತ್ತೂರು : ``ಕೇವಲ ನಾಯಕರಿದ್ದ ಮಾತ್ರಕ್ಕೆ ದೇಶದಲ್ಲಿ ಬದಲಾವಣೆ ಅಸಾಧ್ಯ, ನಾಯಕರಲ್ಲಿ ನಾಯಕತ್ವದ ಗುಣವಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ್ದಲ್ಲಿ ಮಾತ್ರ ಬದಲಾವಣೆಯನ್ನು ಕಾಣಲು ಸಾಧ್ಯ'' ಎಂದು ದಕ್ಷಿಣ ಕನ್ನಡ ಜಿಲ್ಲಾ...

ಪ್ರತಿಭಾ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಶರತ್ ಮಡಿವಾಳ ತಂದೆ ಚಿಂತನೆ

ಕರಾವಳಿ ಅಲೆ ವರದಿ ಬಂಟ್ವಾಳ : ರಾಜಕೀಯಕ್ಕಾಗಿ ತನ್ನ ಮಗನ ಸಾವಿನ ಬಗ್ಗೆ ಅನಗತ್ಯ ಮಾತನಾಡಿದ ಮಂಗಳೂರು ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು...

ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡವ ಪೊಲೀಸ್ ವಶ

ಕರಾವಳಿ ಅಲೆ ವರದಿ ಉಪ್ಪಿನಂಗಡಿ : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಕೇರಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ತಂಬಿ ಮ್ಯಾಥ್ಯೂ (52) ಎಂಬಾತನÀನ್ನು ಉಪ್ಪಿನಂಗಡಿ ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದು, ಕೇರಳದ ಸಿಬಿಸಿಐಡಿ ಪೊಲೀಸರಿಗೆ...