Sunday, February 18, 2018

ಕಣ್ಣೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ

ಸಿಪಿಎಂ ಕೈವಾಡ: ಆರೋಪ ಕಾಸರಗೋಡು : ಸೋಮವಾರ ತಡರಾತ್ರಿ ಕಣ್ಣೂರಿನಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಕಾರಿನಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮಟ್ಟಣೂರು ಸಮೀಪ ಕತ್ತಿಯಿಂದ ಕೊಚ್ಚಿ ಹತ್ಯೆಗೈದಿದ್ದಾರೆ. ಹತ್ಯೆಗೀಡಾದವನನ್ನು ಶೋಯೆಬ್ (30) ಎಂದು...

ಕುಂಜತ್ತೂರು ಶಾಲೆಯಲ್ಲಿ ಶೈಕ್ಷಣಿಕ ಯೋಜನೆಗೆ ಚಾಲನೆ

ಕರಾವಳಿ ಅಲೆ  ವರದಿ ಮಂಜೇಶ್ವರ : ವಿದ್ಯಾಭ್ಯಾಸ ಸಂರಕ್ಷಣಾ ಯಜ್ಞದ ಅಂಗವಾಗಿ ರೂಪಿಸಲಾದ ಶೈಕ್ಷಣಿಕ ಮಾಸ್ಟರ್ ಪ್ಲಾನಿಗೆ ಚಾಲನೆ ಹಾಗೂ ಘೋಷಣೆ ಕುಂಜತ್ತೂರು ಹೈಯರ್ ಸೆಕಂಡರಿ ಶಾಲೆಯ ಸಭಾಂಗಣದಲ್ಲಿ ಜರುಗಿತು. ಕಾಸರಗೋಡು ಜಿಲ್ಲಾ ಸ್ಥಾಯಿ ಸಮಿತಿ...

ಝುಬೈದಾ ಕೊಲೆ ಪ್ರಕರಣ : 4ನೇ ಆರೋಪಿ ಕೋರ್ಟಿಗೆ ಹಾಜರು

ಕರಾವಳಿ ಅಲೆ ವರದಿ ಕಾಸರಗೋಡು : ಪೆರಿಯ ಸಮೀಪದ ಆಯಿಂಪರ ವಿಲ್ಲರಂಪದಿ ರಸ್ತೆಯ ಸುಬೈದಾಳನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಈತನಕ ತಲೆಮರೆಸಿಕೊಂಡಿದ್ದ 4ನೇ ಆರೋಪಿ ಹೊಸದುರ್ಗ ಪ್ರಥಮ ಮೆಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹಾಜರಾಗಿದ್ದಾನೆ. ನೀರ್ಚಾಲ್ ನಿವಾಸಿ ಅರ್ಶಾದ್...

ರಸ್ತೆ ಅಪಘಾತ : ವ್ಯಾಪಾರಿ ಮೃತ

ಕಾಸರಗೋಡು : ಕಾಞಂಗಾಡ್ ಕೆಎಸ್ಟಿಪಿ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೈಕಲ್ ಚಲಾಯಿಸುತಿದ್ದ ವಾಚ್ ವ್ಯಾಪಾರಿಗೆ ಖಾಸಗಿ ಬಸ್ಸು ಡಿಕ್ಕಿ ಹೊಡೆದು ಸಾವು ಸಂಭವಿಸಿದೆ. ಕೋಟಿಕುಳ ನಿವಾಸಿ ಮೊಹಮ್ಮದ್ ಮೃತಪಟ್ಟವಳು. ಇವರು ಸೈಕಲ್ಲಿನಲ್ಲಿ ಬೇಕಲಕ್ಕೆ...

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ರೈಲು ತಡೆ

ಕರಾವಳಿ ಅಲೆ ವರದಿ ಕಾಸರಗೋಡು : ರೈಲ್ವೇ ಖಾಸಗೀಕರಣವನ್ನು ಕಡಿಮೆಗೊಳಿಸಬೇಕು, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ತಡೆಯಬೇಕು ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟು ಡಿವೈಎಫೈ ಕಾರ್ಯಕರ್ತರು ಕಾಞಂಗಾಡಿನಲ್ಲಿ ರೈಲು ತಡೆ ನಡೆಸಿದರು. ಜಿಲ್ಲಾ ಸಮಿತಿಯ ಮುಂದಾಳತ್ವದಲ್ಲಿ...

ಬೈಕ್ ಪರಸ್ಪರ ಡಿಕ್ಕಿ : ಸವಾರನಿಗೆ ಗಾಯ

ಮಂಜೇಶ್ವರ : ಬೈಕ್ ಪರಸ್ಪರ ಡಿಕ್ಕಿಯಾಗಿ ಸವಾರ ಗಾಯಗೊಂಡಿದ್ದಾನೆ.ಹಿದಾಯತ್ ನಗರ ನಿವಾಸಿ ಮೊಯಿದೀನ್ ಕುಂಞÂ ಗಾಯಗೊಂಡವ. ಶೇಖ್ ಆಹ್ಮದ್ ರಸ್ತೆಗೆ ತಿರುಗಿಸುವ ವೇಳೆ ಹೆದ್ದಾರಿಯಲ್ಲಿ ಆಗಮಿಸಿದ ಇನ್ನೊಂದು ಬೈಕ್ ಡಿಕ್ಕಿ ಹೊಡೆದು ಗಾಯಗೊಂಡಿರುವುದಾಗಿ...

ಕುಸಿದು ಬಿದ್ದು ವಿದ್ಯಾರ್ಥಿ ಮೃತ

ಕರಾವಳಿ ಅಲೆ ವರದಿ ಕಾಸರಗೋಡು : ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಮೂಲತಃ ಬಂದಡ್ಕ ನಿವಾಸಿ ಪ್ರಸ್ಥಿರ ಮಜೀರ್ಪಳ್ಳದ ಕೋಳ್ಯೂರಿನಲ್ಲಿ ವಾಸವಾಗಿರುವ ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಜೋಯೆಲ್ ಮೃತಪಟ್ಟವ....

ಗಂಟಲಲ್ಲಿ ಅವಲಕ್ಕಿ ಸಿಲುಕಿ ಮಗು ಸಾವು

ಕರಾವಳಿ ಅಲೆ ವರದಿ ಕಾಸರಗೋಡು : ಗಂಟಲಲ್ಲಿ ಅವಲಕ್ಕಿ ಸಿಲುಕಿ ಒಂದೂವರೆ ವರ್ಷದ ಮಗು ಮೃತಪಟ್ಟಿದೆ. ಸ್ವರ್ಗ ಸಮೀಪದ ಸೂರಂಬೈಲು ಕಟ್ಟೆ ಎಂಬಲ್ಲಿನ ದುರ್ಗಾ ಪ್ರಸಾದ್ ಎಂಬವರ ಪುತ್ರ ಧ್ರುವ ಯಾನೆ ಅನೀಸ್ ಮೃತಪಟ್ಟವಳು. ಅಜ್ಜಿ...

ಜೀಪು ಡಿಕ್ಕಿ : ಬೈಕ್ ಸವಾರಗೆ ಗಾಯ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಜೀಪು ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡಿದ್ದಾನೆ. ಪೆರ್ಲ ಬಳಿಯ ಪೆಲ್ತಡ್ಕ ಎಂಬಲ್ಲಿ ಫೆಬ್ರವರಿ 9ರಂದು ಅಪಘಾತ ನಡೆದಿತ್ತು. ಬೈಕ್ ಸವಾರ ಪೆರ್ಲ ಪಾಂಡಿಗೆ ನಿವಾಸಿ ಪ್ರಕಾಶ್ ಗಾಯಗೊಂಡಿದ್ದು,...

ಠಾಣೆಯ ಜಾಗದಲ್ಲೇ ತರಕಾರಿ ಬೆಳೆಸಿ ಮಾದರಿಯಾದ ಕುಂಬಳೆ ಪೆÇಲೀಸರು

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಕುಂಬಳೆ ಪೆÇಲೀಸರು ಠಾಣೆಯ ಜಾಗದಲ್ಲಿ ತರಕಾರಿಗಳನ್ನು ಬೆಳೆಸಿ ಮಾದರಿಯಾಗುತ್ತಿದ್ದಾರೆ. ಪಡವಲಕಾಯಿಯಿಂದ ಆರಂಭಿಸಿ ಹಸಿಮೆಣಸಿನ ತನಕ ತರಕಾರಿಗಳು ಪೆÇಲೀಸರ ಸಂರಕ್ಷಣೆಯಿಂದ ಬೆಳೆದು ನಿಂತಿದೆ. ಠಾಣೆಯ ಮುಂಭಾಗದಲ್ಲಿ 3 ತಿಂಗಳಿಗೆ ಮೊದಲು...

ಸ್ಥಳೀಯ

ಅಪರಿಚಿತ ಯುವಕ ನದಿಗೆ ಹಾರಿ ಆತ್ಮಹತ್ಯೆ

ಕರಾವಳಿ ಅಲೆ ವರದಿ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿ ನೂತನ ಸೇತುವೆಯ ಮೇಲಿಂದ ಅಪರಿಚಿತ ಯುವಕನೊಬ್ಬ ನದಿಗೆ ಹಾರಿ ಶುಕ್ರವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಂಟ್ವಾಳ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ...

ವ್ಯಕ್ತಿಗೆ ಐವರ ತಂಡ ಹಲ್ಲೆ

ಒಳಚರಂಡಿ ಕಾಮಗಾರಿ, ರಸ್ತೆ ವಿವಾದ ಹಿನ್ನೆಲೆ ಕರಾವಳಿ ಅಲೆ ವರದಿ ಮಂಗಳೂರು : ಒಳಚರಂಡಿ ಕಾಮಗಾರಿ, ರಸ್ತೆ ಅಗಲೀಕರಣದ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಐವರ ತಂಡ ಹಲ್ಲೆ ನಡೆಸಿದೆ. ನಗರದ ನಾಗುರಿ ಬಳಿ ಈ ಘಟನೆ ನಡೆದಿದೆ....

ಕೊಲೆಗೆ ಸಂಚು ರೂಪಿಸಿದ್ದ ಮೂರು ರೌಡಿಗಳ ಬಂಧನ, ಇಬ್ಬರು ಪರಾರಿ

ಕರಾವಳಿ ಅಲೆ ವರದಿ ಮಂಗಳೂರು : ಕೊಲೆಯ ಪ್ರತೀಕಾರ ತೀರಿಸಲೆಂದು ಸಂಚು ರೂಪಿಸಿದ್ದ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುವ ವಾಹನ ತಡೆದು ದರೋಡೆ ಮಾಡಿ ನಗದು ಹಣ, ಚಿನ್ನಾಭರಣ ದೋಚಲು ಸಂಚು ರೂಪಿಸಿದ್ದ ಐವರು...

ಬಂಟ್ವಾಳ ಸಾಹಿತ್ಯ ಸಮ್ಮೇಳನದಲ್ಲೂ ರಾಜಕೀಯವೇ ?

ಮುಹಮ್ಮದ್ ಬಿಸಿಯೂಟ ವಿವಾದದ ಕುರಿತು ಮಾತನಾಡಿದ್ದಾರೆ. ಅದು ಅವರ ವೈಯಕ್ತಿಕ ಅಥವಾ ರಾಜಕೀಯ ವಿಚಾರ. ಅವರು ಮಾತನಾಡಿದ್ದು ಸರಿಯೋ ತಪೆÇ್ಪೀ ಎಂಬುವುದಲ್ಲ ಇಲ್ಲಿನ ವಿಷಯ. ಅವರು ವಿವಾದಾತ್ಮಕವಾಗಿ ಮಾತನಾಡಿದ್ದರೂ ಅದನ್ನು ಸಾಹಿತ್ಯ ಸಮ್ಮೇಳನಕ್ಕೆ...

ಮಂಗಳೂರು ಸೆಂಟ್ರಲ್, ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್

ಕರಾವಳಿ ಅಲೆ ವರದಿ ಮಂಗಳೂರು : ಮಂಗಳೂರು ಸೆಂಟ್ರಲ್ ಮತ್ತು ಕಣ್ಣೂರು ರೈಲು ನಿಲ್ದಾಣಗಳಲ್ಲಿ ಹೆಚ್ಚುವರಿ ಪ್ಲಾಟ್ ಫಾರ್ಮ್ ನಿರ್ಮಿಸಲು ಕೇಂದ್ರ ಸರ್ಕಾರ ತಲಾ 40 ಲಕ್ಷ ರೂ ತೆಗೆದಿರಿಸಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ...

`ಮಾನವ ಹಕ್ಕು ಖಚಿತಪಡಿಸಲು ಕರ್ತವ್ಯ ನಿಭಾಯಿಸುವ ಅಗತ್ಯ ಇದೆ’

ಕರಾವಳಿ ಅಲೆ ವರದಿ ಮಂಗಳೂರು : ಭಾರತೀಯ ಸಂವಿಧಾನಾತ್ಮಕ ಹಕ್ಕುಗಳು ಮತ್ತು ವಿಶ್ವಸಂಸ್ಥೆಯ ಜಾಗತಿಕ ಘೋಷಣೆಯನ್ನು ತುಲನಾತ್ಮಕವಾಗಿ ವಿಶ್ಲೇಷಿಸಿದಾಗ ಭಾರತ ದೇಶವು ಅದರ ಕಾನೂನಿನೊಂದಿಗೆ ಸರಿಯಾದ ಪಥದಲ್ಲಿ ಸಾಗುತ್ತಿದೆ. ಯುಡಿಎಚ್ಚಾರಿನ ಸಮಾನ ಘನತೆಯ ಹಕ್ಕುಗಳು,...

ಧಾರ್ಮಿಕ ಪ್ರಭಾಷಣಕ್ಕೆ ದುಬಾರಿ ಸಂಭಾವನೆ ಪಡೆಯುವುದಕ್ಕೆ ಕೂರ್ನಡ್ಕ ಜಲಾಲಿ ವಿರೋಧ

ಕರಾವಳಿ ಅಲೆ ವರದಿ ಪುತ್ತೂರು : ಕೇರಳದಿಂದ ಕರ್ನಾಟಕಕ್ಕೆ ಧಾರ್ಮಿಕ ಪ್ರವಚನ ನೀಡಲು ಬರುವ ಕೆಲವು ಧಾರ್ಮಿಕ ಮತಪಂಡಿತರು ದುಬಾರಿ ಸಂಭಾವನೆ ಪಡೆಯುತ್ತಿರುವುದು ಅತ್ಯಂತ ಖೇದಕರ ವಿಚಾರವಾಗಿದೆ ಎಂದು ಕೂರ್ನಡ್ಕ ಮುದರ್ರಿಸ್ ಜಲಾಲಿ ಹೇಳಿದರು. ಧಾರ್ಮಿಕ...

ನಾಯಕತ್ವ ಗುಣ ಇಲ್ಲದವರಿಂದ ದೇಶದ ಬದಲಾವಣೆ ಅಸಾಧ್ಯ : ಎಂ ಆರ್ ರವಿ

ಕರಾವಳಿ ಅಲೆ ವರದಿ ಪುತ್ತೂರು : ``ಕೇವಲ ನಾಯಕರಿದ್ದ ಮಾತ್ರಕ್ಕೆ ದೇಶದಲ್ಲಿ ಬದಲಾವಣೆ ಅಸಾಧ್ಯ, ನಾಯಕರಲ್ಲಿ ನಾಯಕತ್ವದ ಗುಣವಿದ್ದು, ಅದನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿದ್ದಲ್ಲಿ ಮಾತ್ರ ಬದಲಾವಣೆಯನ್ನು ಕಾಣಲು ಸಾಧ್ಯ'' ಎಂದು ದಕ್ಷಿಣ ಕನ್ನಡ ಜಿಲ್ಲಾ...

ಪ್ರತಿಭಾ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಲು ಶರತ್ ಮಡಿವಾಳ ತಂದೆ ಚಿಂತನೆ

ಕರಾವಳಿ ಅಲೆ ವರದಿ ಬಂಟ್ವಾಳ : ರಾಜಕೀಯಕ್ಕಾಗಿ ತನ್ನ ಮಗನ ಸಾವಿನ ಬಗ್ಗೆ ಅನಗತ್ಯ ಮಾತನಾಡಿದ ಮಂಗಳೂರು ಮನಪಾ ಸದಸ್ಯೆ ಪ್ರತಿಭಾ ಕುಳಾಯಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು...

ಶಿಕ್ಷೆಗೊಳಗಾಗಿ ತಲೆಮರೆಸಿ ಕೊಂಡವ ಪೊಲೀಸ್ ವಶ

ಕರಾವಳಿ ಅಲೆ ವರದಿ ಉಪ್ಪಿನಂಗಡಿ : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿ ಕೇರಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ತಲೆಮರೆಸಿಕೊಂಡಿದ್ದ ತಂಬಿ ಮ್ಯಾಥ್ಯೂ (52) ಎಂಬಾತನÀನ್ನು ಉಪ್ಪಿನಂಗಡಿ ಗ್ರಾಮಾಂತರ ಪೊಲೀಸರು ಗುರುವಾರ ಬಂಧಿಸಿದ್ದು, ಕೇರಳದ ಸಿಬಿಸಿಐಡಿ ಪೊಲೀಸರಿಗೆ...