Saturday, December 16, 2017

ಭವಿಷ್ಯದ ಸ್ಮಾರ್ಟ್ ಸಿಟಿಯಲ್ಲಿದೆ ದಿಗಿಲು ಹುಟ್ಟಿಸುವ ತೆರೆದ ಚರಂಡಿಗಳು

ಚಿಂತನೆ * ಐ ಜೆ ಎಸ್ ಶೇಟ್ ನಮ್ಮ ಮಂಗಳೂರು ಇನ್ನು ಕೆಲವೇ ವರ್ಷಗಳಲ್ಲಿ ಸ್ಮಾರ್ಟ್ ಸಿಟಿಯಾಗಲಿದೆ. ಆದರೆ ಈ ನಗರದಲ್ಲಿರುವ ಹಲವಾರು ಸಮಸ್ಯೆಗಳಂತೂ ಸ್ಮಾರ್ಟ್ ಸಿಟಿಗೆ ತಕ್ಕಂತಹುದ್ದಲ್ಲ. ಇತ್ತೀಚಿಗಿನ ದಿನಗಳಲ್ಲಿ ನಗರದಲ್ಲಿ ಮಲೇರಿಯ, ಡೆಂಗ್ಯು,...

ಕರಾಳ ಶಾಸನಗಳ ನಾಡಿನಲ್ಲಿ ಚಿಂತನೆಗಳೂ ಅಪರಾಧವಾದಾಗ

ಒಂದು ನಿರ್ದಿಷ್ಟ ಸಾಹಿತ್ಯವನ್ನು ಹೊಂದಿರುವುದೇ ಅಪರಾಧ ಎಂದಾಗುವುದಾದರೆ ಅದು ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗುತ್ತದೆ ಎಂದು ಮುಂಬೈ ಹೈಕೋರ್ಟ್ ಹೇಳಿತ್ತು. ಆದರೆ ಇಂದು ಮತ್ತೊಂದು ಕೋರ್ಟ್ ಇದೇ ವಿಕೃತಿಯನ್ನು ಪ್ರದರ್ಶಿಸಿರುವುದು ವಿಪರ್ಯಾಸವಷ್ಟೆ. ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್...

ಅಂಬೇಡ್ಕರ್ ಆಲಂಗಿಸಿ ದಲಿತರನ್ನು ಸೆಳೆಯಲು ಮತ್ತೆ ಸಿದ್ಧವಾದ ಬಿಜೆಪಿ

ನವದೆಹಲಿ : ಉತ್ತರ ಪ್ರದೇಶದಲ್ಲಿ ಬಿಜೆಪಿಯ ಗೆಲುವಿಗಾಗಿ ತಮ್ಮನ್ನು ಹಾಗೂ ಪಕ್ಷಾಧ್ಯಕ್ಷ ಅಮಿತ್ ಶಾ ಅವರನ್ನು ಸನ್ಮಾನಿಸಿದ ಬಿಜೆಪಿ ಸಂಸದರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಹೆಚ್ಚೆಚ್ಚು ದಲಿತರನ್ನು ತಲುಪುವ ಉದ್ದೇಶದಿಂದ...

ಹಲವು ದಲಿತರ ಬಾಳನ್ನು ಬೆಳಗಿದ `ನವೋದಯಂ’

ಗ್ರಾಮೀಣ ದಲಿತ ಮಹಿಳೆಯರ ಈ ಪತ್ರಿಕೆಯ ಸಾಧನೆ ಅನನ್ಯ ಹದಿನಾರು ವರ್ಷಗಳ ಹಿಂದೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ವಿವಿಧ ಮಂಡಲಗಳ ಸ್ವಹಾಯ ಗುಂಪುಗಳ `ಮಹಿಳಾ ಸಂಘಂ' ಇದರ 23 ನಾಯಕಿಯರನ್ನು ತಿರುಪತಿಯಲ್ಲಿ ಆಯೋಜಿಸಲಾಗಿದ್ದ...

ಸಿ ಕೆ ನಾಯ್ಡು ಪ್ರಶಸ್ತಿ ಪುರಸ್ಕøತೆ ಶಾಂತಾ ರಂಗಸ್ವಾಮಿಗೆ `ಕಂಗ್ರಾಟ್ಸ್’

  ಎಸ್ ಜಗದೀಶ್ಚಂದ್ರ ಅಂಚನ್, ಸೂಟರಪೇಟೆ ........................... ಎಂಭತ್ತರ ದಶಕದಲ್ಲಿ ಮಹಿಳಾ ಕ್ರಿಕೆಟಿನಲ್ಲಿ ಸಾಕಷ್ಟು ಪ್ರಜ್ವಲಿಸಿ ಪುರುಷ ಕ್ರಿಕೆಟಿಗರಿಗಿಂತ ಒಂದು ಕೈ ಮೇಲು ಎನಿಸಿಕೊಂಡವರು ಶಾಂತಾ ರಂಗಸ್ವಾಮಿ. ಮದ್ರಾಸಿನಲ್ಲಿ ಜನಿಸಿದ ಇವರು ಕ್ರಿಕೆಟಿನಲ್ಲಿ ಗುರುತಿಸಿಕೊಂಡಿರುವುದು ಕರ್ನಾಟಕದಲ್ಲಿ. ಅಪೂರ್ವ...

ಬೌದ್ಧ ವಲಯದಲ್ಲಿ ಸೇರಲು ರಾಜ್ಯ ಪ್ರವಾಸೋದ್ಯಮ ಇಲಾಖೆ ಯತ್ನ

ರಾಮಾಯಣ ವಲಯದ ಜೊತೆಗೆ ರಾಜ್ಯ ಪ್ರವಾಸೋದ್ಯಮ ಇಲಾಖೆ ಅಖಿಲ ಭಾರತ ಬೌದ್ಧಮತೀಯ ವಲಯವನ್ನೂ ಸೇರಿಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರವು ಪಟ್ಟಿ ಮಾಡಿರುವ ಬೌದ್ಧಮತೀಯ ವಲಯದಲ್ಲಿ ಕರ್ನಾಟಕ ಸೇರಿಲ್ಲ. ಹಾಗಿದ್ದರೂ ರಾಜ್ಯ...

ಸ್ಥಳೀಯ

ತೊಕ್ಕೊಟ್ಟು ಲಾಡ್ಜಿನಲ್ಲಿ ಅನ್ಯಕೋಮು ಜೋಡಿ

ಪೊಲೀಸರ ದಾಳಿ ನಮ್ಮ ಪ್ರತಿನಿಧಿ ವರದಿ ಮಂಗಳೂರು : ನಗರದ ಹೊರವಲಯದ ಉಳ್ಳಾಲ ತೊಕ್ಕೊಟ್ಟಿನಲ್ಲಿರುವ ಲಾಡ್ಜಿನಲ್ಲಿ ಅನ್ಯಕೋಮಿನ ಜೋಡಿ ಇದ್ದ ಬಗ್ಗೆ ಮಾಹಿತಿ ಪಡೆದ ಪರಿವಾರ ಸಂಘಟನೆಗಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿ, ಪೊಲೀಸರು ದಾಳಿ...

ನಕಲಿ ಚಿನ್ನ ಅಡವಿಟ್ಟು 16.70 ಲಕ್ಷ ರೂ ವಂಚನೆ

ಮೂವರ ವಿರುದ್ಧ ಕೇಸು ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-66ರ ಸಂತೆಕಟ್ಟೆ ಎಂಬಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕರಾವಳಿ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಬ್ರಹ್ಮಾವರ ಶಾಖೆಯಲ್ಲಿ ಚಿನ್ನಾಭರಣ ಅಡವು ಸಾಲಕ್ಕೆ...

5 ಕೋಟಿ ರೂ ವೆಚ್ಚದಲ್ಲಿ ಪಡೀಲ್ ಬಳಿ ಹೊಸ ಸೇತುವೆ ನಿರ್ಮಾಣ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕೊನೆಗೂ ಪಡೀಲಿನಲ್ಲಿ ದಿನನಿತ್ಯ ಕಂಗೆಡುತ್ತಿದ್ದ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಕ್ಕಿ ನೂತನ ಮೇಲ್ಸೇತುವೆ ಕಾಮಗಾರಿ ಲೋಕಾರ್ಪಣೆಗೊಂಡಿತು. ಪಡೀಲ್ ಬಳಿ ನೂತನ ಸೇತುವೆಯ ಪಕ್ಕದಲ್ಲೇ ಹಳೆ ಕೆಳಸೇತುವೆಗೆ ಪರ್ಯಾಯವಾಗಿ...

ವಾಹನವಿಲ್ಲದಿದ್ದರೂ ಪೊಲೀಸರಿಂದ ಹಳೆ ಮಾಲಕರಿಗೆ ಟ್ರಾಫಿಕ್ ಉಲ್ಲಂಘನೆ ನೋಟಿಸು

ಮ್ಮ ಪ್ರತಿನಿಧಿ ವರದಿ ಮಂಗಳೂರು : ಕೆಲವು ಸಮಯದ ಹಿಂದೆ ತಮ್ಮ ವಾಹನ ಬೇರೆಯವರಿಗೆ ಮಾರಾಟ ಮಾಡಲಾಗಿ, ಅವರ ಹೆಸರಲ್ಲಿ ಆ ವಾಹನ ನೋಂದಾವಣೆಯಾಗಿದ್ದರೂ, ಮಂಗಳೂರು ನಗರ ಪೊಲೀಸರು ಮಾಜಿ ಮಾಲಕರಿಗೆ `ಸಂಚಾರಿ ನಿಯಮ...

ಗರಿಗೆದರಿತು ಮಂಗಳೂರು ದಕ್ಕೆಯಲ್ಲಿ ಮೀನುಗಾರಿಕೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸರಿಸುಮಾರು 15 ದಿನಗಳಿಂದ ಪ್ರಕ್ಷುಬ್ದಗೊಂಡಿದ್ದ ಕಡಲು ಇದೀಗ ಸಹಜ ಸ್ಥಿತಿಗೆ ಮರಳಿದೆ. ಓಖಿ ಚಂಡಮಾರುತದಿಂದ ಲಕ್ಷದ್ವೀಪಕ್ಕೆ ಸ್ಥಗಿತಗೊಂಡಿದ್ದ ಹಡಗುಯಾನ  ಪುನರಾರಂಭಗೊಂಡಿದ್ದು, ಮಂಗಳೂರು ಹಳೆ ಬಂದರಿನಿಂದ ಈಗಾಗಲೇ 10...

ಸ್ವಿರ್ಝಲ್ಯಾಂಡ್ ಸಂಸದ ನಿಕ್ ಗುಗ್ಗರ್ ನಮ್ಮ ಉಡುಪಿಯವರು

ಮಂಗಳೂರು : ಇತ್ತೀಚೆಗೆ ಸ್ವಿರ್ಝಲ್ಯಾಂಡಿನ ರಾಜಧಾನಿ ಬರ್ನ್ ನಗರದಲ್ಲಿ ಸ್ವಿಸ್ ನ್ಯಾಷನಲ್ ಕೌನ್ಸಿಲ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿರುವ ನಿಕ್ ಗುಗ್ಗರ್ ಅವರು ಮೂಲತಃ ಉಡುಪಿ ಜಿಲ್ಲೆಯವರು. ನಲ್ವತ್ತೇಳು ವರ್ಷದ ನಿಕ್ ಹುಟ್ಟಿದ್ದು...

ಭಿಕ್ಷೆ ಎತ್ತುವ `ಬಿಳಿತೊನ್ನು’ ರೋಗದ ಮಕ್ಕಳಿಗೆ ನೆರವಾದ ನಗರ ವಿದ್ಯಾರ್ಥಿ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕೆಲವು ವರ್ಷದಿಂದ ನಗರದ ಬೀದಿ ಬದಿಯಲ್ಲಿ ಭಿಕ್ಷೆ ಬೇಡುತ್ತ ಜೀವನ ಸಾಗಿಸುತ್ತಿದ್ದ ಅಲ್ಬಿನೋ ರೋಗಗ್ರಸ್ಥ (ಬಿಳಿತೊನ್ನು) ಆರು ಮಂದಿ ಮಕ್ಕಳು ಮತ್ತು ಅವರ ಕುಟುಂಬಿಕರಿಗೆ ನೆರವಾಗಿರುವ ಮಂಗಳೂರು...

ಸುಳ್ಯದ ಶಾಲೆಗೆ ಆದಾಯ ಮೂಲ ಈ ರಬ್ಬರ್ ತೋಟ !

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸುಳ್ಯ ಬಾಳಿಲದ ವಿದ್ಯಾಬೊಧಿಸಿ ಎಜ್ಯುಕೇಶನ್ ಸಂಸ್ಥೆಯ 10 ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು 900 ರಬ್ಬರ್ ಗಿಡಗಳು ಈಗ ಬೆಳೆದು ನಿಂತು ಇಳುವರಿ ಕೊಡುತ್ತಿದ್ದು, ಇದು ಸಂಸ್ಥೆಯ...

ಕರಾವಳಿ ಉತ್ಸವ ಮೈದಾನದಲ್ಲಿ ರಾಷ್ಟ್ರೀಯ ಮಟ್ಟದ ಲಗೋರಿ ಚಾಂಪಿಯನ್ಶಿಪ್ ಜನೆವರಿ 6ಕ್ಕೆ

ಮಂಗಳೂರು : ರಾಷ್ಟ್ರೀಯ ಮಟ್ಟದ ಎರಡು ದಿನಗಳ ಲಗೋರಿ ಚಾಂಪಿಯನ್ಶಿಪ್-2018 ಜನವರಿ 6ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿದೆ. ಮೊದಲ ಬಾರಿಗೆ ಲಗೋರಿ ತುಳುನಾಡು ಕಪ್ ಕಳೆದ ಬಾರಿ ಜುಲೈ ತಿಂಗಳಲ್ಲಿ...

ವಾಣಿಜ್ಯ ಸಂಕೀರ್ಣಗಳಿಂದ ಸಾರ್ವಜನಿಕ ಪ್ರದೇಶ ಪಾರ್ಕಿಂಗ್ ಸ್ಥಳವಾಗಿ ಆಕ್ರಮಣ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಸ್ಮಾರ್ಟ್ ಸಿಟಿ ಯೋಜನೆಯ ಪ್ರಯುಕ್ತ ಮಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದರೂ ನಗರಕ್ಕೊಂದು ಆಕಾರ ನೀಡುವಲ್ಲಿ ಅಧಿಕಾರಿಗಳು ವಿಫಲವಾಗಿದ್ದಾರೆ. ``ನಗರದಲ್ಲಿ ಟ್ರಾಫಿಕ್ ಹೆಚ್ಚಾಗಿದ್ದು, ಪರಿಣಾಮವಾಗಿ ನಗರ ನಿವಾಸಿಗಳು ತೊಂದರೆ ಎದುರಿಸುತ್ತಿದ್ದಾರೆ....