Saturday, January 21, 2017

ಆಂಗ್ಲರನ್ನು ಸದೆ ಬಡಿದ ಕೊಹ್ಲಿ ಪಡೆಗೆ ಸರಣಿ ಗೆಲುವು

ಎಸ್ ಜಗದೀಶ್ಚಂದ್ರ ಅಂಚನ್, ಸೂಟರಪೇಟೆ  ಕಟಕ್ : ಮೊದಲ ಪಂದ್ಯದಲ್ಲಿ ವೀರೋಚಿತ ಗೆಲುವು ಪಡೆದಿದ್ದ ಟೀಂ ಇಂಡಿಯಾ ಕಟಕಿನ ಬಾರಾವತಿ ಕ್ರೀಡಾಂಗಣದಲ್ಲಿ  ಇಂಗ್ಲೆಂಡ್ ವಿರುದ್ಧ ಗುರುವಾರ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲೂ ದಿಗ್ವಿಜಯ...

ಬಂಧಿತ 52 ಐಎಸ್ ಉಗ್ರರಲ್ಲಿ ಮತಾಂತರಗೊಂಡ ಹಿಂದೂ, ಕ್ರೈಸ್ತರೂ ಸೇರಿದ್ದಾರೆ : ಎನ್ನೈಎ

ನವದೆಹಲಿ : ರಾಷ್ಟೀಯ ತನಿಖಾ ದಳವು ಇಲ್ಲಿಯ ತನಕ ಬಂಧಿಸಿರುವ ಒಟ್ಟು 52 ಮಂದಿ ಇಸ್ಲಾಮಿಕ್ ಸ್ಟೇಟ್ ಉಗ್ರರಲ್ಲಿ ಮುಸ್ಲಿಮರ ಹೊರತಾಗಿ ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಹಿಂದೂಗಳು ಹಾಗೂ ಕ್ರೈಸ್ತರೂ ಸೇರಿದ್ದಾರೆ. ಅವರಲ್ಲಿ...

ಮಾಹಿತಿ ಆಯುಕ್ತರ ಅಧಿಕಾರ ಮೊಟಕುಗೊಳಿಸಿದ್ದಕ್ಕೆ ಆಕ್ಷೇಪ

ಮೋದಿ ಪದವಿ ವಿವಾದ ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ತಮ್ಮ ಪದವಿ ಪಡೆದಿದ್ದಾರೆನ್ನಲಾದ ವರ್ಷವಾದ 1978ರ ಎಲ್ಲಾ ದಾಖಲೆಗಳನ್ನು ಒದಗಿಸುವಂತೆ ದೆಹಲಿ ವಿಶ್ವವಿದ್ಯಾಲಯಕ್ಕೆ ಆದೇಶ ನೀಡಿದ್ದ ಮಾಹಿತಿ ಆಯುಕ್ತ ಮಡಭೂಷಣಂ ಶ್ರೀಧರ್ ಆಚಾರ್ಯುಲು...

ಪ್ರಧಾನಿ ಮೋದಿಗೆ ಕೊನೆಯ ಕರೆ

ವಾಷಿಂಗ್ಟನ್ : ಅಮೆರಿಕಾದ ನಿರ್ಗಮನ ಅಧ್ಯಕ್ಷ ಬರಾಕ್ ಒಬಾಮ ತಾವು ಅಧಿಕಾರ ತ್ಯಜಿಸುವ ಕೆಲವೇ ಕೆಲವು ಗಂಟೆಗಳ ಮೊದಲು ಅಧ್ಯಕ್ಷರಾಗಿ ತಮ್ಮ ಕೊನೆಯ ದೂರವಾಣಿ ಕರೆಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಗೆ  ಮಾಡಿ,...

ಎತ್ತಿನಹೊಳೆ ಯೋಜನೆ ವಿರೋಧಿಸಿ ಜ 26ರಿಂದ ಸರ್ಜಿಕಲ್ ಸ್ಟ್ರೈಕ್

ನಮ್ಮ ಪ್ರತಿನಿಧಿ ವರದಿ ಮಂಗಳೂರು : ನೇತ್ರಾವತಿ ನದಿ ತಿರುಗಿಸುವ ಎತ್ತಿನಹೊಳೆ ಯೋಜನೆಯಲ್ಲಿ ಅಧಿಕಾರಿಗಳು ಪ್ರದರ್ಶನ ಮಾಡಿದ್ದಾರೆ ಎಂದು ನೇತ್ರಾವತಿ ಸಂರಕ್ಷಣಾ ಸಂಯುಕ್ತ ಸಮಿತಿ ಹೋರಾಟ ಸಮಿತಿ ಅಧ್ಯಕ್ಷ, ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ...

ಅರ್ಚಕರ ವೇತನ ಏರಿಸುವ ಭರವಸೆ ನೀಡಿದ ಸೀಎಂ

ಬೆಂಗಳೂರು : ಸಿ ದರ್ಜೆಯ ಮುಜರಾಯಿ ದೇವಳಗಳಲ್ಲಿ  ಸೇವೆ ಸಲ್ಲಿಸುತ್ತಿರುವ ಅರ್ಚಕರ ವಾರ್ಷಿಕ ಗೌರವಧನವನ್ನು ರೂ 50,000 ತನಕ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಲ್ಲಿ ಬುಧವಾರ ನಡೆದ ಅಖಿಲ ಕರ್ನಾಟಕ ಹಿಂದು...

ಬಂಗ್ರಕೂಳೂರಲ್ಲಿ ಫಲ್ಗುಣಿ ಉಪನದಿ, ರಾಜಕಾಲುವೆ ಒತ್ತುವರಿ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಭೂಮಿಯ ದರ ಗಗನಕ್ಕೇರಿದ ಬಳಿಕ ನಗರದಲ್ಲಿ ವಸತಿ ಸಮುಚ್ಛಯಗಳು, ಶಾಪಿಂಗ್ ಕಾಂಪ್ಲೆಕ್ಸುಗಳು ಇನ್ನಿಲ್ಲದಂತೆ ಹುಟ್ಟಿಕೊಂಡವು. ಅದರಲ್ಲೂ ನೀರು ಹರಿದುಹೋಗಲು ಇದ್ದ ಕಾಲುವೆ, ತೋಡು, ಕೆರೆಗಳೆಲ್ಲವನ್ನೂ ಮಣ್ಣು ಹಾಕಿ...

ಅತಿಕ್ರಮಿತ ಸರಕಾರಿ ಜಾಗ ತೆರವು

ನಮ್ಮ ಪ್ರತಿನಿಧಿ ವರದಿ ಉಪ್ಪಿನಂಗಡಿ : ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ಗ್ರಾ ಪಂ ವ್ಯಾಪ್ತಿಯ ಕಲ್ಲೇರಿಯಲ್ಲಿ ಸರಕಾರಿ ಜಾಗವನ್ನು ಅತಿಕ್ರಮಿಸಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಮಂಗಳವಾರ ಕಂದಾಯಾಧಿüಕಾರಿಗಳ ನೇತೃತ್ವದ ತಂಡ ತೆರವುಗೊಳಿಸಿದೆ. ಕಲ್ಲೇರಿ ಜಂಕ್ಷನ್ ಬಳಿಯ ಮಡಂತ್ಯಾರ್...

`ರಿಯಲ್ ಎಸ್ಟೇಟ್ ವ್ಯಾಪಾರ ಇಳಿಕೆ’

  ನಮ್ಮ ಪ್ರತಿನಿಧಿ ವರದಿ ಮಂಗಳೂರು : ವ್ಯಾಪಾರ ನಡೆಯುತ್ತಿದೆ ಆದರೆ ವ್ಯಾಪಾರದ ಪ್ರಮಾಣ ಕಡಿಮೆ ಎಂದು ಮಂಗಳೂರು ಇಂಡಿಯನ್ ರಿಯಲ್ ಎಸ್ಟೇಟ್ ಡೆವಲಪರ್ಸ್ ಎಸೋಸಿಯೇಷನ್ ಒಕ್ಕೂಟದ (ಕ್ರೆಡಯಿ) ಅಧ್ಯಕ್ಷ ಡಿ ಬಿ ಮೆಹ್ತಾ ಹೇಳಿದರು. ನೋಟು...

ಚಾಲಕರಿಗೆ ವೈದ್ಯಕೀಯ ನೆರವು

ಮಂಗಳೂರು : ಅಪೋಲೊ ಆಸ್ಪತ್ರೆ ಜತೆ ಒಪ್ಪಂದ ಮಾಡಿಕೊಂಡು ಎಲ್ಲ ಚಾಲಕ ಭಾಗಿದಾರರಿಗೆ ಸಮಗ್ರ ವೈದ್ಯಕೀಯ ನೆರವನ್ನು ಒದಗಿಸಲಿಸುವ ಕ್ರಾಂತಿಕಾರಿ, ಲೈಫ್ ಸೇವರ್ ಯೋಜನೆಯನ್ನು ಓಲಾ ಪ್ರಕಟಿಸಿದೆ. ಓಲಾ ಚಾಲಕರಿಗೆ ತುರ್ತು ಸಂದರ್ಭಗಳಲ್ಲಿ ಈ...

ತಾಜ ಬರಹಗಳು

ಶಾಹೀದ್-ಕಂಗನಾ ಖುಲ್ಲಂಖುಲ್ಲಾ ಲವ್

ಕಂಗನಾ ರಣಾವತ್ ಸೈಫ್ ಆಲಿ ಖಾನ್ ಹಾಗೂ ಶಾಹೀದ್ ಕಪೂರ್ ಇಬ್ಬಿಬ್ಬರ ಜೊತೆ ಲವ್ ಮಾಡಲಿರುವ `ರಂಗೂನ್' ಚಿತ್ರದ ಒಂದಲ್ಲಾ ಒಂದು ರಂಗುರಂಗಿನ ಹೊಸ ಸುದ್ದಿ ಹೊರಬೀಳುತ್ತಿದ್ದು ಚಿತ್ರರಸಿಕರ ಕುತೂಹಲ ಕೆರಳಿಸುತ್ತಿದೆ. ಇದೀಗ ಶಾಹೀದ್...

ನಾನು ಹೆಂಡತಿಗೆ ಮೋಸ ಮಾಡಬಾರದಿತ್ತು

ಪ್ರ : ಮದುವೆಯಾಗಿ ಒಬ್ಬ ಮಗನಿದ್ದಾನೆ. ಮದುವೆಯಾಗುವಾಗ ನಾನು ಒಬ್ಬರು ರಿಯಲ್ ಎಸ್ಟೇಟ್ ಬಿಸಿನೆಸ್ ಇರುವವರಿಗೆ ಅಸಿಸ್ಟೆಂಟಾಗಿ ಕೆಲಸ ಮಾಡುತ್ತಿದ್ದೆ. ಅವರು ಎಂಟು ಸಾವಿರ ಸಂಬಳ ಕೊಡುತ್ತಿದ್ದರು. ನನ್ನ ಹೆಂಡತಿ ನೋಡಲು ಚೆನ್ನಾಗಿಲ್ಲ....

ಮಂಜೇಶ್ವರ ಚರ್ಚ್ ಶಾಲೆಯಲ್ಲಿ ಗಮನ ಸೆಳೆದ ವಸ್ತು ಪ್ರದರ್ಶನ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಪ್ರದರ್ಶಿಸಲು ವಿದ್ಯಾರ್ಥಿಗಳೇ ತಯಾರಿಸಿದ ವಿವಿಧ ರೀತಿಯ ವಸ್ತುಗಳನ್ನು ಗುರುವಾರದಂದು ಮಂಜೇಶ್ವರ ಇನ್ಫಾಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರದರ್ಶಿಸಲಾಯಿತು. ಇದು ಎಲ್ಲರ ಗಮನ ಸೆಳೆಯಿತು. ಜ್ಯೂನಿಯರ್ ಹಾಗು...

ಮುಖ್ಯಮಂತ್ರಿ ಪಿಣರಾಯಿಯಿಂದ 36 ಮನೆ ಹಸ್ತಾಂತರ ಹಲವು ಯೋಜನೆಗಳಿಗೆ ಚಾಲನೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಎಂಡೋಸಲ್ಫಾನ್ ಸಂತ್ರಸ್ತರಿಗೆ ಇರಿಯ ಕಾಟುಮಾಡತ್ ಎಂಬಲ್ಲಿ ಸಾಯಿ ಟ್ರಸ್ಟಿನಿಂದ ನಿರ್ಮಿಸಲಾದ 36 ಮನೆಗಳ ಕೀಲಿ ಕೈ ಹಸ್ತಾಂತರವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ವಹಿಸಿದರು. ಪ್ರತಿಯೊಂದು ಕುಟುಂಬಕ್ಕೂ ಹತ್ತು ಸೆನ್ಸ್...

ಮಂಜೇಶ್ವರದಲ್ಲಿ ಮತ್ತೆ ತಲೆಯೆತ್ತಿದೆ ಅಪಾಯಕಾರಿ ಮರಳು ಮಾಫಿಯಾ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಕೇರಳದಲ್ಲಿ ಮರಳು ಸಂಗ್ರಹ, ಸಾಗಾಟಕ್ಕೆ ನಿಯಂತ್ರಣ ಇರುವಂತೆಯೇ ಗಡಿ ಪ್ರದೇಶದ ಹೊಳೆಗಳಿಂದ ವ್ಯಾಪಕವಾಗಿ ಮರಳನ್ನು ಅನಧಿಕೃತವಾಗಿ ಸಂಗ್ರಹಿಸಿ ಒಳ ದಾರಿಯಾಗಿ ಅನ್ಯ ಜಿಲ್ಲೆಗಳಿಗೆ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಾಸರಗೋಡು...