Friday, January 20, 2017

ಚುಚ್ಚುಮದ್ದು ಅಭಿಯಾನ ಘೋಷಣೆ : ಪೋಷಕರು, ಶಾಲೆಗಳಲ್ಲಿ ಗೊಂದಲ

ಬೆಂಗಳೂರು : ರಾಜ್ಯದ ಇತಿಹಾಸದಲ್ಲೇ ಅಭೂತಪೂರ್ವ ಎನ್ನಬಹುದಾದ ಬೃಹತ್ ಚುಚ್ಚುಮದ್ದು ಅಭಿಯಾನವನ್ನು ಆರಂಭಿಸಲು ಇನ್ನು ನಾಲ್ಕು ವಾರಗಳು ಉಳಿದಿರುವಂತೆಯೇ  ರಾಜ್ಯದ ಶಾಲೆಗಳಲ್ಲಿ ಮತ್ತು ಪೋಷಕರಲ್ಲಿ ಗೊಂದಲ ಹೆಚ್ಚಾಗಿದೆ. ಕೇಂದ್ರದ ಎಂ ಆರ್ ಚುಚ್ಚುಮದ್ದು ಪ್ರಚಾರಾಂದೋಲನವನ್ನು...

ಯಡ್ಡಿ-ಈಶ್ವರಪ್ಪ ಬೆಂಬಲಿಗರ ಬೀದಿ ಕಾಳಗ

  ಶಿವಮೊಗ್ಗ : ಜಿಲ್ಲಾ ಬಿಜೆಪಿ ಘಟಕದಲ್ಲಿನ ಒಳಜಗಳ ತಾರಕಕ್ಕೇರಿದ್ದು ಮಂಗಳವಾರ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡ್ಡಿಯೂರಪ್ಪ ಹಾಗೂ ಪರಿಷತ್ತಿನ ವಿಪಕ್ಷ ನಾಯಕ ಕೆ ಎಸ್ ಈಶ್ವರಪ್ಪ ಬೆಂಬಲಿಗರು ಪಕ್ಷದ ಕಚೇರಿಯೆದುರು...

ಕಪ್ಪತಗುಡ್ಡ ಅರಣ್ಯ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಮತ್ತಷ್ಟು ವಿರೋಧ

ಗದಗ : ಮೀಸಲು ಅರಣ್ಯ ಅಂತಸ್ತು ಹೊಂದಿರುವ ಕಪ್ಪತಗುಡ್ಡ ಅರಣ್ಯ ಪ್ರದೇಶದಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಸಾರ್ವಜನಿಕ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದಾರೆಂದು ಸ್ಥಳೀಯರು ಆಕ್ಷೇಪಿಸಿದ್ದಾರೆ. ಇಲ್ಲಿನ ಮುಂಡರ್ಗಿಯ ದಂಬಾಲದಲ್ಲಿ ನಡೆದ ಸಭೆಯೊಂದರಲ್ಲಿ ಪಾಲ್ಗೊಂಡಿದ್ದ ಗದಗ,...

ಅಸಂತುಷ್ಟ ನಾಯಕರ ಪತ್ರದ ಬಗ್ಗೆ ಬಿಜೆಪಿಯಲ್ಲಿ ಗೊಂದಲ

ಬೆಂಗಳೂರು : ಕೆಲವು ಶಾಸಕರೂ ಒಳಗೊಂಡಂತೆ ಸುಮಾರು 24 ಮಂದಿ ಎರಡನೇ ಹಂತದ ಬಿಜೆಪಿ ನಾಯಕರು ಪಕ್ಷದ ರಾಜ್ಯಾಧ್ಯಕ್ಷ ಬಿ ಎಸ್ ಯಡ್ಡಿಯೂರಪ್ಪ ಕಾರ್ಯವೈಖರಿಯನ್ನು ಹಾಗೂ ಅವರು ತೆಗೆದುಕೊಳ್ಳುತ್ತಿರುವ `ಏಕಪಕ್ಷೀಯ' ನಿರ್ಧಾರಗಳನ್ನು ಟೀಕಿಸಿ...

ಸಿದ್ದು ಸರಕಾರದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ದುರ್ಬಲ: ಸಂತೋಷ ಹೆಗ್ಡೆ

ಹಾಸನ : ಲೋಕಾಯುಕ್ತ ಸಂಸ್ಥೆಯ ಅಧಿಕಾರ ಮೊಟಕುಗೊಳಿಸುವುದರೊಂದಿಗೆ ರಾಜ್ಯ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ದುರ್ಬಲಗೊಳಿಸುತ್ತಿದೆ ಎಂದು ಮಾಜಿ ಲೋಕಾಯುಕ್ತ, ಜಸ್ಟಿಸ್ ಸಂತೋಷ್ ಹೆಗ್ಡೆ ಟೀಕಿಸಿದರು. ಆದಿಚುಂಚನಗಿರಿ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ...

ಈಗಲೂ ದೇಶ ಮುನ್ನಡೆಸುವ ಸಾಮಥ್ರ್ಯವಿದೆ : ದೇವೇಗೌಡ

ಮೈಸೂರು : "ಪ್ರಧಾನಿಯಾಗಿ ನಾನು, ದೇಶ ಎದುರಿಸುತ್ತಿದ್ದ ಹಲವು ಸಂಕೀರ್ಣ ಸಮಸ್ಯೆಯನ್ನು ಸಮಾಧಾನಕವಾಗಿ ಬಗೆಹರಿಸಿದ್ದೆ. ಜಮ್ಮು-ಕಾಶ್ಮೀರ ಸಮಸ್ಯೆ ಬಗೆಹರಿಸಲು ನಾನು ಪ್ರತ್ಯೇಕತಾವಾದಿಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದೆ. ಆದರೆ, ಅನಿರೀಕ್ಷಿತವಾಗಿ ಪ್ರಧಾನಿಯಾಗಿದ್ದ ನನ್ನೊಂದಿಗಿದ್ದ...

ಜಯಚಂದ್ರಗೆ ಜಾಮೀನು ನೀಡಿದ ಹೈ ಕೋರ್ಟ್

ಬೆಂಗಳೂರು : ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಬಂಧಿಸಿರುವ  ರಾಜ್ಯ ಹೆದ್ದಾರಿ ಅಭಿವೃದ್ಧಿ ಇಲಾಖೆಯ ಅಮಾನತುಗೊಂಡಿರುವ ಮುಖ್ಯ ಯೋಜನಾಧಿಕಾರಿ  ಎಸ್ ಸಿ ಜಯಚಂದ್ರಗೆ ಫೆಬ್ರವರಿ 2 ತಾರೀಕಿಗೆ ಅನ್ವಯವಾಗುವಂತೆ ಹೈಕೋರ್ಟ್  ಜಾಮೀನು ನೀಡಿದೆ. ಕಾನೂನಿನನ್ವಯ 15...

ಸಂಸದನ ಯೋಗ್ಯತೆ ಮೀರಿ ಅನಂತಕುಮಾರ ವರ್ತನೆ

ಈಶ್ವರಪ್ಪ ಕಟು ಟೀಕೆ ಶಿವಮೊಗ್ಗ : ಶಿರಸಿಯ ಖಾಸಗಿ ಆಸ್ಪತ್ರೆಯ ವೈದ್ಯರಿಗೆ ಹಲ್ಲೆ ನಡೆಸಿರುವ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ...

ಯಡ್ಡಿ ಭೂಹಗರಣ ವಿರುದ್ಧ ಕೋರ್ಟಿಗೆ ದೂರು ಸಲ್ಲಿಕೆ

ನವದೆಹಲಿ : ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ವಿರುದ್ಧದ ಭೂಹಗರಣ ಪ್ರಕರಣಗಳಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂಬ ಅರ್ಜಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಸುಪ್ರೀಂ...

ತನಿಖೆಗೆ ಆದೇಶಿಸಿದ ರಾಜ್ಯ ಮಾನವ ಹಕ್ಕು ಆಯೋಗ

ಬೆಂಗಳೂರು : ಶಿರಸಿಯ ಆಸ್ಪತ್ರೆಯ ವೈದ್ಯರ ಮೇಲೆ ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ  ಹಲ್ಲೆ ನಡೆಸಿದ ಪ್ರಕರಣ ಸಂಬಂಧ ಜಿಲ್ಲೆಯ ಪೊಲೀಸರು ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ ನಂತರ ರಾಜ್ಯ ಮಾನವ ಹಕ್ಕು...

ತಾಜ ಬರಹಗಳು

ಮಂಜೇಶ್ವರ ಚರ್ಚ್ ಶಾಲೆಯಲ್ಲಿ ಗಮನ ಸೆಳೆದ ವಸ್ತು ಪ್ರದರ್ಶನ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಪ್ರದರ್ಶಿಸಲು ವಿದ್ಯಾರ್ಥಿಗಳೇ ತಯಾರಿಸಿದ ವಿವಿಧ ರೀತಿಯ ವಸ್ತುಗಳನ್ನು ಗುರುವಾರದಂದು ಮಂಜೇಶ್ವರ ಇನ್ಫಾಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರದರ್ಶಿಸಲಾಯಿತು. ಇದು ಎಲ್ಲರ ಗಮನ ಸೆಳೆಯಿತು. ಜ್ಯೂನಿಯರ್ ಹಾಗು...

ಮುಖ್ಯಮಂತ್ರಿ ಪಿಣರಾಯಿಯಿಂದ 36 ಮನೆ ಹಸ್ತಾಂತರ ಹಲವು ಯೋಜನೆಗಳಿಗೆ ಚಾಲನೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಎಂಡೋಸಲ್ಫಾನ್ ಸಂತ್ರಸ್ತರಿಗೆ ಇರಿಯ ಕಾಟುಮಾಡತ್ ಎಂಬಲ್ಲಿ ಸಾಯಿ ಟ್ರಸ್ಟಿನಿಂದ ನಿರ್ಮಿಸಲಾದ 36 ಮನೆಗಳ ಕೀಲಿ ಕೈ ಹಸ್ತಾಂತರವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ವಹಿಸಿದರು. ಪ್ರತಿಯೊಂದು ಕುಟುಂಬಕ್ಕೂ ಹತ್ತು ಸೆನ್ಸ್...

ಮಂಜೇಶ್ವರದಲ್ಲಿ ಮತ್ತೆ ತಲೆಯೆತ್ತಿದೆ ಅಪಾಯಕಾರಿ ಮರಳು ಮಾಫಿಯಾ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಕೇರಳದಲ್ಲಿ ಮರಳು ಸಂಗ್ರಹ, ಸಾಗಾಟಕ್ಕೆ ನಿಯಂತ್ರಣ ಇರುವಂತೆಯೇ ಗಡಿ ಪ್ರದೇಶದ ಹೊಳೆಗಳಿಂದ ವ್ಯಾಪಕವಾಗಿ ಮರಳನ್ನು ಅನಧಿಕೃತವಾಗಿ ಸಂಗ್ರಹಿಸಿ ಒಳ ದಾರಿಯಾಗಿ ಅನ್ಯ ಜಿಲ್ಲೆಗಳಿಗೆ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಾಸರಗೋಡು...

ಯುವಕಗೆ ಇರಿದ ಪ್ರಕರಣ ಮಾತುಕತೆಯಲ್ಲಿ ಇತ್ಯರ್ಥ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಯುವಕನಿಗೆ ಇರಿತ ಪ್ರಕರಣ ಕೊನೆಗೆ ಕೇಸಿಲ್ಲದೆ ರಾಜಿ ಪಂಚಾತಿಗೆಯಲ್ಲಿ ಇತ್ಯರ್ಥಗೊಂಡಿದೆ. ಬಂದ್ಯೋದ್ ಮುಟ್ಟಂ ನಿವಾಸಿ ಜಿಷ್ಣು(28)ನನ್ನು ತಂಡವೊಂದು ಬುಧವಾರ ರಾತ್ರಿ ಶಿರಿಯ ಮುಟ್ಟಂ ರೈಲ್ವೇ ಮಾರ್ಗದಲ್ಲಿ ಇರಿದು ಗಂಭೀರ...

ಕಾರ್ಮಿಕ ಮೃತ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕುಂಬಳೆ-ಬದಿಯಡ್ಕ ರಸ್ತೆಯಲ್ಲಿ ವಾಹನ ಅಪಘಾತ ಸಂಭವಿಸಿದ್ದು ಕಟ್ಟಡ ನಿರ್ಮಾಣ ಕಾರ್ಮಿಕ ಮೃತಪಟ್ಟು ದಂಪತಿ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಲ್ಲಂಗೈ ಬಳ್ಳೂರು ನಿವಾಸಿ ಸುರೇಶ್ ಗಟ್ಟಿ (41) ಮೃತ ದುರ್ದೈವಿಯಾಗಿದ್ದಾರೆ....