Friday, January 20, 2017

No posts to display

ತಾಜ ಬರಹಗಳು

ಮಂಜೇಶ್ವರ ಚರ್ಚ್ ಶಾಲೆಯಲ್ಲಿ ಗಮನ ಸೆಳೆದ ವಸ್ತು ಪ್ರದರ್ಶನ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಪ್ರದರ್ಶಿಸಲು ವಿದ್ಯಾರ್ಥಿಗಳೇ ತಯಾರಿಸಿದ ವಿವಿಧ ರೀತಿಯ ವಸ್ತುಗಳನ್ನು ಗುರುವಾರದಂದು ಮಂಜೇಶ್ವರ ಇನ್ಫಾಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರದರ್ಶಿಸಲಾಯಿತು. ಇದು ಎಲ್ಲರ ಗಮನ ಸೆಳೆಯಿತು. ಜ್ಯೂನಿಯರ್ ಹಾಗು...

ಮುಖ್ಯಮಂತ್ರಿ ಪಿಣರಾಯಿಯಿಂದ 36 ಮನೆ ಹಸ್ತಾಂತರ ಹಲವು ಯೋಜನೆಗಳಿಗೆ ಚಾಲನೆ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಎಂಡೋಸಲ್ಫಾನ್ ಸಂತ್ರಸ್ತರಿಗೆ ಇರಿಯ ಕಾಟುಮಾಡತ್ ಎಂಬಲ್ಲಿ ಸಾಯಿ ಟ್ರಸ್ಟಿನಿಂದ ನಿರ್ಮಿಸಲಾದ 36 ಮನೆಗಳ ಕೀಲಿ ಕೈ ಹಸ್ತಾಂತರವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನಿರ್ವಹಿಸಿದರು. ಪ್ರತಿಯೊಂದು ಕುಟುಂಬಕ್ಕೂ ಹತ್ತು ಸೆನ್ಸ್...

ಮಂಜೇಶ್ವರದಲ್ಲಿ ಮತ್ತೆ ತಲೆಯೆತ್ತಿದೆ ಅಪಾಯಕಾರಿ ಮರಳು ಮಾಫಿಯಾ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಕೇರಳದಲ್ಲಿ ಮರಳು ಸಂಗ್ರಹ, ಸಾಗಾಟಕ್ಕೆ ನಿಯಂತ್ರಣ ಇರುವಂತೆಯೇ ಗಡಿ ಪ್ರದೇಶದ ಹೊಳೆಗಳಿಂದ ವ್ಯಾಪಕವಾಗಿ ಮರಳನ್ನು ಅನಧಿಕೃತವಾಗಿ ಸಂಗ್ರಹಿಸಿ ಒಳ ದಾರಿಯಾಗಿ ಅನ್ಯ ಜಿಲ್ಲೆಗಳಿಗೆ ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಾಸರಗೋಡು...

ಯುವಕಗೆ ಇರಿದ ಪ್ರಕರಣ ಮಾತುಕತೆಯಲ್ಲಿ ಇತ್ಯರ್ಥ

ನಮ್ಮ ಪ್ರತಿನಿಧಿ ವರದಿ ಮಂಜೇಶ್ವರ : ಯುವಕನಿಗೆ ಇರಿತ ಪ್ರಕರಣ ಕೊನೆಗೆ ಕೇಸಿಲ್ಲದೆ ರಾಜಿ ಪಂಚಾತಿಗೆಯಲ್ಲಿ ಇತ್ಯರ್ಥಗೊಂಡಿದೆ. ಬಂದ್ಯೋದ್ ಮುಟ್ಟಂ ನಿವಾಸಿ ಜಿಷ್ಣು(28)ನನ್ನು ತಂಡವೊಂದು ಬುಧವಾರ ರಾತ್ರಿ ಶಿರಿಯ ಮುಟ್ಟಂ ರೈಲ್ವೇ ಮಾರ್ಗದಲ್ಲಿ ಇರಿದು ಗಂಭೀರ...

ಕಾರ್ಮಿಕ ಮೃತ

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ಕುಂಬಳೆ-ಬದಿಯಡ್ಕ ರಸ್ತೆಯಲ್ಲಿ ವಾಹನ ಅಪಘಾತ ಸಂಭವಿಸಿದ್ದು ಕಟ್ಟಡ ನಿರ್ಮಾಣ ಕಾರ್ಮಿಕ ಮೃತಪಟ್ಟು ದಂಪತಿ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕಲ್ಲಂಗೈ ಬಳ್ಳೂರು ನಿವಾಸಿ ಸುರೇಶ್ ಗಟ್ಟಿ (41) ಮೃತ ದುರ್ದೈವಿಯಾಗಿದ್ದಾರೆ....