Saturday, February 24, 2018

ತಾಕತ್ತಿದ್ದರೆ ನನ್ನ ಬಂಧಿಸಿ : ಕೇಂದ್ರಕ್ಕೆ ಸಿದ್ದು ಸವಾಲು

``ಯಡ್ಡಿ ತಮ್ಮ ವಿರುದ್ಧ 20 ಪ್ರಕರಣ ಹೊತ್ಕೊಂಡು ನನ್ನ ಜೈಲಿಗೆ ತಳ್ತಾರಾ ?'' ರಾಯಚೂರು : ``ರಾಜ್ಯ ಬಿಜೆಪಿ ಅಧ್ಯಕ್ಷ ಬಿ ಎಸ್ ಯಡ್ಡಿಯೂರಪ್ಪ ತಮ್ಮ ವಿರುದ್ಧದ 20 ಪ್ರಕರಣಗಳ ವಿಚಾರಣೆ ಬಾಕಿಯಿರುವಾಗ ನನ್ನನ್ನು...

ಅಮೂಲ್ಯಗೆ ಮದುವೆ

ಕನ್ನಡದ ಅಮೂಲ್ ಬೇಬಿ ಎಂತಲೇ ಫೇಮಸ್ ಆಗಿರುವ ಅಮೂಲ್ಯಗೆ ಮದುವೆ ಫಿಕ್ಸ್ ಆಗಿದೆ. ಅಮೂಲ್ಯ ಕೈಹಿಡಿಯುತ್ತಿರುವ ಹುಡುಗನ ಹೆಸರು ಜಗದೀಶ್. ಮಾಜಿ ಕಾರ್ಪರೇಟರ್ ರಾಮಚಂದ್ರ ಅವರ ಪುತ್ರ. ಲಂಡನ್ನಿನಲ್ಲಿ ವಿದ್ಯಾಭ್ಯಾಸ ಮಾಡಿರುವ ಜಗದೀಶ್...

ಬೆಚ್ಚಿ ಬೀಳಿಸುವ ಬೆಂಗಳೂರಿನ ಭೂಗತ ಲೋಕ

1990 ಮತ್ತು 2000ದಲ್ಲಿ ಸಾಕಷ್ಟು ರೌಡಿಶೀಟರುಗಳು ನಗರದಲ್ಲಿ ಕೊಲೆಯಾದರು. ಸೈಲೆಂಟ್ ಸುನೀಲ್, ಒಂಟೆ ರೋಹಿತ್, ಪಾಯ್ಸನ್ ರಾಮ, ಎಂ ಪಿ ಜಯರಾಜ್ ಮತ್ತು ಢಾಬಾ ಶೀನಾ... ಹೀಗೆ ಬೆಂಗಳೂರಿನ ಡಾನುಗಳ ವಿವರ ಬಹಿರಂಗವಾಗಿ ಸಿಗುವುದು...

ಪಕ್ಷದ ಹಿರಿಯ ನಾಯಕರ ಸಭೆ ರದ್ದುಪಡಿಸಿದ ಸಿದ್ದು

ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಆಯೋಜಿಸಿದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಸೀಎಂ ಸಿದ್ದರಾಮಯ್ಯ ನಿರಾಕರಿಸಿದ್ದಲ್ಲದೆ, ತಾನು ಅವರೊಂದಿಗೆ ಮಾತುಕತೆ ನಡೆಸಲು ಇಷ್ಟಪಟ್ಟಿಲ್ಲ ಎಂದು ಖಂಡತುಂಡವಾಗಿ ಹೇಳಿ ಸಭೆಯನ್ನೇ...

`2000 ವರ್ಷಗಳಿಂದ ಭಾರತ ಏಕತೆ ಸಾಧಿಸಿಲ್ಲ’

ಸುಧಾಮೂರ್ತಿ ತಮ್ಮ ಪುಸ್ತಕ `ಸರ್ಪೆಂಟ್ಸ್ ರಿವೆಂಜ್' (ಹಾವಿನ ಸೇಡು) ಉದ್ಘಾಟನೆಯ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರೇಕ್ಷಕರ ಜೊತೆಗೆ ಮಾತುಕತೆ ನಡೆಸಿದ್ದಾರೆ. ಈ ಮಾತುಕತೆಯ ವಿವರ ಇಲ್ಲಿದೆ ``ನಾನು ಮನೆ ಕೆಲಸ ಮಾಡುವುದಿಲ್ಲ'' ಎಂದು ಸುಧಾ ಮೂರ್ತಿ...

ಕಳೆದ ವರ್ಷ ದಕ್ಷಿಣ ಭಾರತದಲ್ಲೇ ಅತೀ ಹೆಚ್ಚು ಮತೀಯ ಘರ್ಷಣೆ ರಾಜ್ಯದಲ್ಲಿ

ಮತೀಯ ಸೂಕ್ಷ್ಮ ಜಿಲ್ಲೆಯೆಂದು ಇತ್ತೀಚಿಗಿನ ವರ್ಷಗಳಲ್ಲಿ ಗುರುತಿಸಲ್ಪಡುವ ದಕ್ಷಿಣ ಕನ್ನಡದಲ್ಲಿ ಪೊಲೀಸರು ಕೆಲವೊಮ್ಮೆ ದೂರು ದಾಖಲಿಸಲು ನಿರಾಕರಿಸುವುದರಿಂದ ಹಲವಾರು ಪ್ರಕರಣಗಳು ಬೆಳಕಿಗೆ ಬಾರದೇ ಹೋಗಿರಬಹುದು ಎಂದು ಮಂಗಳೂರಿನ ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳುತ್ತಾರೆ. ವಿಶ್ಲೇಷಣೆ   ದಕ್ಷಿಣ...

ತರಕಾರಿ ಮಾರಾಟಗಾರನ ಖಾಸಗಿ ಭಾಗಕ್ಕೆ ಹೊಡೆದು ಜೈಲು ಸೇರಿದಳು

 ಬೆಂಗಳೂರು : ಮೊಬೈಲ್ ಫೋನ್ ದುರಸ್ತಿ ಮಾಡುವ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಮಹಿಳೆಯೊಬ್ಬಳು ಸಂಜಯನಗರದ ಗೆದ್ದಲಹಳ್ಳಿಯ ರಸ್ತೆ ಬದಿ ತರಕಾರಿ ಮಾರಾಟಗಾರನೊಬ್ಬನೊಡನೆ ಜಗಳಕ್ಕಿಳಿದು ಆತನ ಖಾಸಗಿ ಭಾಗಗಳಿಗೆ ಹೊಡೆದು ಈಗ...

ಹೈ ಹೆಚ್ಚುವರಿ ಜಡ್ಜುಗಳಾಗಿ ಇಬ್ಬರಿಂದ ಪ್ರಮಾಣವಚನ

ಬೆಂಗಳೂರು : ರಾಜ್ಯ ಹೈಕೋರ್ಟಿನ ಹೆಚ್ಚುವರಿ ನ್ಯಾಯಾಧಿಶರುಗಳಾಗಿ ನಿನ್ನೆ ಕರ್ನಾಟಕ ಲೋಕಾಯುಕ್ತ ಕೋರ್ಟಿನ ಮಾಜಿ ನ್ಯಾಯಾಧೀಶ ಎನ್ ಕೆ ಸುಧೀಂದ್ರ ರಾವ್ ಮತ್ತು ಜಿಲ್ಲಾ ಕೋರ್ಟಿನ ಜಡ್ಜ್ ಎಚ್ ಬಿ ಪ್ರಭಾಕರ ಶಾಸ್ತ್ರಿ...

ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ವೀಎ ಆತ್ಮಹತ್ಯೆ

ಬೆಂಗಳೂರು : ಹಿರಿಯ ಅಧಿಕಾರಿಗಳ ಕಿರುಕುಳ ತಾಳಲಾರದೆ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ತನ್ನ ತಂದೆಗೆ ಫೋನ್ ಮಾಡಿದ್ದ 23 ವರ್ಷದ ಗ್ರಾಮ ಕರಣಿಕರೊಬ್ಬರು (ವೀಎ) ದೇಹಾಂತ್ಯಗೈದ ಘಟನೆ ಇಲ್ಲಿನ ಕೆ ಆರ್...

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡವನ ಹೃದಯ ಬೆಂಗಳೂರು ಆಸ್ಪತ್ರೆಗೆ ರವಾನೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕನ ಹೃದಯವನ್ನು ಕುಟುಂಬಸ್ಥರು ದಾನ ಮಾಡಿದ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಹೃದಯವನ್ನು ದಾನವಾಗಿ ಪಡೆಯಲಾಯಿತು. ಮಂಗಳೂರಿನ ಎ ಜೆ...

ಸ್ಥಳೀಯ

ಮತದಾರರಿಗೆ ಸೀರೆ ಆಮಿಷ ಸಮರ್ಥಿಸಿದ ಮೊಯ್ದಿನ್ ಬಾವ

ಕರಾವಳಿ ಅಲೆ ವರದಿ ಮಂಗಳೂರು : ಹಕ್ಕುಪತ್ರದ ಜೊತೆಗೆ ಸೀರೆಯನ್ನೂ ವಿತರಣೆ ಮಾಡಿ ವಿವಾದಕ್ಕೆ ಒಳಗಾಗಿರುವ ಶಾಸಕ ಮೊಯ್ದೀನ್ ಬಾವ ತನ್ನ ಕೆಲಸವನ್ನು ಸಮರ್ಥಿಸಿಕೊಂಡಿದ್ದಾರೆ. ``ನನ್ನ ಖಾಸಗಿ ಹಣದಿಂದ ಹುಟ್ಟುಹಬ್ಬದ ನಿಮಿತ್ತ ಸೀರೆ ಹಂಚಿದ್ದೇನೆ. ಇದನ್ನು...

ಕಾಟಾಚಾರಕ್ಕೆ ಸೀಮಿತವಾಗುತ್ತಿದೆ ಸರಕಾರಿ ಕಾರ್ಯಕ್ರಮಗಳು

ಮಾದರಿಯಾದ ಸೇವಾಲಾಲ್ ಜಯಂತಿ ಕರಾವಳಿ ಅಲೆ ವರದಿ ಮಂಗಳೂರು : ರಾಜ್ಯ ಸರಕಾರ ಎಲ್ಲಾ ಮಹಾಪುರುಷರ ಜಯಂತಿಗಳನ್ನು ಸರಕಾರಿ ವೆಚ್ಚದಲ್ಲಿ ಮಾಡುತ್ತಿದೆ. ಪ್ರಸ್ತುತ ಸರಿಸುಮಾರು 24 ಜಯಂತಿಗಳನ್ನು ಮಾಡಲು ರಾಜ್ಯ ಸರಕಾರ ಅನುದಾನ ನೀಡುತ್ತಿದೆ. ಜಿಲ್ಲಾ...

ಫೋಬ್ರ್ಸ್ 30 ಅಂಡರ್ 30 ಪಟ್ಟಿಯಲ್ಲಿ ಎನೈಟಿಕೆಯ ಇಬ್ಬರು ಹಳೆ ವಿದ್ಯಾರ್ಥಿಗಳು

ಕರಾವಳಿ ಅಲೆ ವರದಿ  ಮಂಗಳೂರು : ಭಾರತದ ಯುವ ಸಾಧಕರನ್ನು ಗುರುತಿಸಿ ಅವರಿಗೆ ಮಾನ್ಯತೆ ನೀಡುವ ಪ್ರತಿಷ್ಠಿತ ಫೋಬ್ರ್ಸ್ ಇಂಡಿಯಾದ 30 ಅಂಡರ್ 30 ಪಟ್ಟಿ ಬಿಡುಗಡೆಯಾಗಿದ್ದು, ಈ ಪಟ್ಟಿಯಲ್ಲಿ ದೇಶದ ಅತ್ಯುನ್ನತ ತಾಂತ್ರಿಕ...

ಉ ಕ ಪ್ರವಾಸಿದಾಣಗಳಲ್ಲಿ ಮುಂದರಿದ ತ್ಯಾಜ್ಯ ಸಮಸ್ಯೆ

ಕರಾವಳಿ ಅಲೆ ವರದಿ ಕಾರವಾರ : ಇಲ್ಲಿನ ಐತಿಹಾಸಿಕ ಸ್ಮಾರಕಗಳು, ಜಲಪಾತಗಳು ಮತ್ತು ಅರಣ್ಯ ಪ್ರದೇಶಗಳ ಪ್ರವಾಸಿದಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಂದ ಭಾರೀ ಪ್ರಮಾಣದ ಕಸಕಡ್ಡಿ ಸಮಸ್ಯೆ ಉಂಟಾಗಿದೆ. ಹೀಗೆ ಎಲ್ಲೆಂದರಲ್ಲಿ ಕಸಕಡ್ಡಿ, ತ್ಯಾಜ್ಯ...

ಮಾನವೀಯತೆಗೆ ಮಾದರಿಯಾದ ಮುಸ್ಲಿಂ ಸಂಘಟನೆ

ಪಾವಂಜೆ ಅಪಘಾತದಲ್ಲಿ ಗಾಯಗೊಂಡಿದ್ದವರಿಗೆ ಧನಸಹಾಯ ಕರಾವಳಿ ಅಲೆ ವರದಿ ಮುಲ್ಕಿ : ಕೆಲ ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಸಮೀಪದ ಪಾವಂಜೆ ಬಳಿ ಕಾರು ಮತ್ತು ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ...

ಎಸ್ಸಿಡಿಸಿಸಿ ಬ್ಯಾಂಕಿನ ರಾಜೇಂದ್ರಕುಮಾರರಿಗೆ ಎಕ್ಸಲೆನ್ಸ್ ಅವಾರ್ಡ್-2017 ಪ್ರಶಸ್ತಿ ಪ್ರದಾನ

ಕರಾವಳಿ ಅಲೆ ವರದಿ ಮಂಗಳೂರು : ಗ್ಲೋಬಲ್ ಲೀಡರ್ಸ್ ಫೌಂಡೇಶನ್-ನವದೆಹಲಿ ಇದರ 15ನೇ ವರ್ಷದ `ಗ್ಲೋಬಲ್ ನ್ಯಾಶನಲ್ ಎಕ್ಸಲೆನ್ಸ್ ಅವಾರ್ಡ್-2017' ಪ್ರತಿಷ್ಠಿತ ರಾಷ್ಟ್ರೀಯ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ಸಿಡಿಸಿಸಿ...

ಯುವತಿಯರ ಸರಣಿ ಹಂತಕ ಸಯನೈಡ್ ಮೋಹನನ ಐದನೇ ಪ್ರಕರಣ ಸಾಬೀತು, ಇಂದು ಶಿಕ್ಷೆ ಪ್ರಮಾಣ ಪ್ರಕಟ

ಕರಾವಳಿ ಅಲೆ ವರದಿ ಮಂಗಳೂರು : ಯುವತಿಯರ ಸರಣಿ ಹಂತಕ, ಸಯನೈಡ್ ಕಿಲ್ಲರ್ ಎಂದೇ ಕುಖ್ಯಾತಿ ಪಡೆದುಕೊಂಡಿದ್ದ ಮೋಹನ್ ಮೇಲಿನ ಅತ್ಯಾಚಾರ ಹಾಗೂ ಕೊಲೆಯ ಐದನೇ ಪ್ರಕರಣ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು...

ರಸ್ತೆಯಲ್ಲಿ ಟೆಂಪೋ ನಿಲ್ಲಿಸಿದ ಪರಿಣಾಮ ಸಂಚಾರ ಅಸ್ತವ್ಯ¸

ಕರಾವಳಿ ಅಲೆ ವರದಿ ಮುಲ್ಕಿ : ಇಲ್ಲಿಗೆ ಸಮೀಪದಕೆ ಎಸ್ ರಾವ್ ನಗರದ ಲಿಂಗಪ್ಪಯ್ಯಕಾಡು ನಾಗಬನದ ಬಳಿಯ ರಸ್ತೆ ಅರ್ಧ ಭಾಗದಲ್ಲಿ ಟೆಂಪೋವನ್ನು ಅದರ ಚಾಲಕ ಪಾರ್ಕ್ ಮಾಡಿ ಹೋಗಿದ್ದರಿಂದ ಸಂಚಾರ ಅಸ್ಯವ್ಯಸ್ತಗೊಂಡಿದ್ದು, ಕೂಡಲೇ...

ಬಂಟ್ವಾಳ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ

ರಮಾನಾಥ ರೈ ಕರಾವಳಿ ಅಲೆ ವರದಿ ಬಂಟ್ವಾಳ : ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ಅವರ ತವರು ಕ್ಷೇತ್ರವಾಗಿರುವ ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಸಾವಿರಕ್ಕೂ ಅಧಿಕ ಕೋಟಿ...

ಬಂಟ್ವಾಳ : ಅಕ್ರಮ ಕಲ್ಲು ಗಣಿಗಾರಿಕೆ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ

ಕರಾವಳಿ ಅಲೆ ವರದಿ ಮಂಗಳೂರು : ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಕಲ್ಲು ಗಣಿಗಾರಿಕೆ ವಿರುದ್ಧ ಜಿಲ್ಲಾಡಳಿತ ಮತ್ತು ಗಣಿ ಇಲಾಖೆ ತಕ್ಷಣ ಕ್ರಮ ಜರುಗಿಸದೆ ಹೋದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಂಟ್ವಾಳದ...