Sunday, January 21, 2018

ದೇವಳಗಳಲ್ಲಿ ಸ್ವೈಪ್ ಯಂತ್ರ ಅಳವಡಿಸಲಿರುವ ಸರಕಾರ

ಮೈಸೂರು : ಕೇಂದ್ರ ಸರಕಾರದ ನೋಟು ಅಮಾನ್ಯ ಕ್ರಮದಿಂದಾಗಿ ನಗದು ಕೊರತೆಯುಂಟಾಗಿರುವ ಹಿನ್ನೆಲೆಯಲ್ಲಿ ಸರಕಾರ ಕ್ಯಾಶ್ ಲೆಸ್ ವ್ಯವಹಾರಗಳಿಗೆ ಹೆಚ್ಚು ಒತ್ತು ನೀಡುತ್ತಿದ್ದು, ಇದೀಗ ಮುಜರಾಯಿ ಇಲಾಖೆ ತನ್ನ ಅಧೀನದಲ್ಲಿ ಬರುವ ಹಲವು...

ಜಯಪ್ರಕಾಶ್ ರಾಜಕೀಯ ದಾರಿ ಗೊಂದಲದ ಗೂಡು

ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಕಳೆದ 6 ತಿಂಗಳುಗಳಿಂದ ಗೊಂದಲದ ಗೂಡಾಗಿದ್ದ ಮಾಜಿ ಸಂಸದ  ಜಯಪ್ರಕಾಶ್ ಹೆಗ್ಡೆ ಅವರ ರಾಜಕೀಯ ನಿಲುವು ನಿನ್ನೆ ಬ್ರಹ್ಮಾವರದ ಆಶ್ರಯ ಹೋಟೇಲಿನಲ್ಲಿ ನಡೆದ ಸಭೆಯಲ್ಲಿ ಅಂತಿಮಗೊಳ್ಳಲಿದೆ ಎನ್ನುವ...

ಕೊನೆಗೂ ಬಿಜೆಪಿ ಕಚೇರಿಯಲ್ಲಿ ಕಾಣಿಸಿಕೊಂಡ ಶಾಸಕ ಹಾಲಾಡಿ

ನಮ್ಮ ಪ್ರತಿನಿಧಿ ವರದಿ ಕುಂದಾಪುರ : ಬಿಜೆಪಿಯಿಂದ ಸಚಿವ ಸ್ಥಾನ ವಂಚಿತರಾಗಿ ಪಕ್ಷದಿಂದ ದೂರವೇ ಉಳಿದು ಪಕ್ಷೇತರರಾಗಿ ಶಾಸಕರಾಗಿ ಆಯ್ಕೆಯಾಗಿದ್ದ ಕುಂದಾಪುರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರತ್ಯಕ್ಷರಾಗುವ...

ಗಂಗಾವತಿಯಲ್ಲಿ ಕೋಮುಗಲಭೆ

ಗಂಗಾವತಿ (ಕೊಪ್ಪಳ ಜಿಲ್ಲೆ) : ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ನಿನ್ನೆ ಭುಗಿಲೆದ್ದ ಕೋಮು ಗಲಭೆಯಲ್ಲಿ ಉಪ ಪೊಲೀಸ್ ಅಧೀಕ್ಷಕ (ಡಿವೈಎಸ್ಪಿ) ಮತ್ತು ಪತ್ರಕರ್ತನೊಬ್ಬರ ಸಹಿತ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉದ್ರಿಕ್ತ ಮಂದಿಯಿಂದ ಎರಡು...

ಉಂಬ್ಲೆಬೈಲು ಗ್ರಾಮಸ್ಥರಲ್ಲಿ ಭೀತಿ ಮೂಡಿಸಿದ ನಾಲ್ಕು ಹುಲಿಗಳು

ಶಿವಮೊಗ್ಗ : ಕಳೆದ ಒಂದು ವಾರದಿಂದ ಶಿವಮೊಗ್ಗ ತಾಲೂಕಿನ ಉಂಬ್ಲೆಬೈಲು ಗ್ರಾಮದಲ್ಲಿ ನಾಲ್ಕು ಹುಲಿಗಳು ಅಡ್ಡಾಡುತ್ತಿದ್ದು, ಗ್ರಾಮದ ಜನರಲ್ಲಿ ಭೀತಿಯನ್ನು ಸೃಷ್ಟಿಸಿದೆ. ಗ್ರಾಮಸ್ಥರು ಹೇಳುವ ಪ್ರಕಾರ ಉಂಬ್ಲೆಬೈಲಿನ ಭದ್ರಾ ಮೀಸಲು ಅರಣ್ಯದ ಹೊರಭಾಗದಲ್ಲಿ...

ವಧುಕ್ಷಾಮದ ಪರಿಹಾರಕ್ಕಾಗಿ ಉತ್ತರ ಭಾರತದ ಸಂಬಂಧ ಬೆಸೆಯುವ ಕಾರ್ಯ

ಹವ್ಯಕ ವರರಿಗೆ ಉ ಪ್ರ ಕನ್ಯೆಯರ ಮದುವೆ ಅಭಿಯಾನ ನಮ್ಮ ಪ್ರತಿನಿಧಿ ವರದಿ ಯಲ್ಲಾಪುರ : ``ದಕ್ಷಿಣ ಭಾರತದಲ್ಲಿ ಅಧಿಕವಾಗಿರುವ ವಧುಕ್ಷಾಮದ ಪರಿಹಾರಕ್ಕಾಗಿ ಉತ್ತರದ ಭಾರತದ ಸಂಬಂಧ ಬೆಸೆಯುವ ಮಹತ್ವದ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ'' ಎಂದು ಸ್ವರ್ಣವಲ್ಲಿ...

ತಂಬಾಕು ಬೆಳೆಗಾರ ಆತ್ಮಹತ್ಯೆ

ಮೈಸೂರು : ತಂಬಾಕು ಬೆಳೆದು ಕೈಸುಟ್ಟುಗೊಂಡು ಸಾಲಗಾರನಾಗಿದ್ದ ಬೆಳೆಗಾರರೊಬ್ಬರು ಸಾಲಗಾರರ ಕಾಟ ತಾಳಲಾರದೆ ಮೆಣಸಿನ ಗಿಡಕ್ಕೆ ಸಿಂಪಡಿಸುವ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲೂಕು ಹರವೆ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.ಹರವೆ...

ಹಣ ನೀಡದ ಎಟಿಎಂ ಅಂತ್ಯಕ್ರಿಯೆ ನಡೆಸಿದರು !

  ಬೆಂಗಳೂರು : ಜೆಡಿ(ಯು) ಮುಖ್ಯಸ್ಥ ಹಾಗೂ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಯ ನೋಟು ಅಮಾನ್ಯ ಕ್ರಮವನ್ನು ಬಹಿರಂಗವಾಗಿ ಬೆಂಬಲಿಸಿದ್ದರೆ, ಬೆಂಗಳೂರಿನಲ್ಲಿ ಅವರ ಪಕ್ಷದ ಬೆಂಬಲಿಗರು ಸ್ಥಳೀಯರೊಡನೆ ಸೇರಿಕೊಂಡು ಹಣ...

ವಕೀಲರ ಅನುಮತಿ ಪಡೆಯದೆ ಕಕ್ಷಿಗಾರ ತನಗಿಷ್ಟದ ಬೇರೊಬ್ಬರನ್ನು ನೇಮಿಸಬಹುದು : ಹೈ ಕೋರ್ಟ್

ಬೆಂಗಳೂರು : ಕಕ್ಷಿಗಾರರಿಗೆ ತಮಗೆ ಬೇಕಾದ ವಕೀಲರನ್ನು ಆಯ್ಕೆ ಮಾಡುವ ಸಂಪೂರ್ಣ ಹಕ್ಕು  ಇದ್ದಂತೆಯೇ, ಆ ವಕೀಲರಿಂದ ಪಡೆಯುವ ಸೇವೆಯನ್ನು ಸ್ಥಗಿತಗೊಳಿಸುವ ಹಾಗೂ ಅವರ ಅನುಮತಿಗಾಗಿ ಕಾಯದೆ ಹೊಸ ವಕೀಲರನ್ನು ನೇಮಿಸುವ ಎಲ್ಲಾ...

ಮದನಿ ಬೆಂಬಲಿಗರ ರಾಜ್ಯ ಪ್ರವೇಶ ತಡೆದ ಪೊಲೀಸರು

ಮೈಸೂರು : ಪೀಪಲ್ಸ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾದ ಮುಖಂಡ ಅಬ್ದುಲ್ ನಾಸಿರ್ ಮದನಿಯ ನೂರಾರು ಬೆಂಬಲಿಗರು ಕರ್ನಾಟಕ ಪ್ರವೇಶಿಸುವ ಯತ್ನವನ್ನು ರಾಜ್ಯ ಪೊಲೀಸರು ಗುಂಡ್ಲುಪೇಟೆ ಗಡಿಯಲ್ಲಿ ವಿಫಲಗೊಳಿಸಿದ್ದಾರೆ. ತಮ್ಮ ನಾಯಕನನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ...

ಸ್ಥಳೀಯ

ಇನ್ನೊಬ್ಬ ಹಿಂದೂ ಮುಖಂಡ ಬಂಧನ

ರೇಷ್ಮಾ ಕಿಡ್ನಾಪ್ ಪ್ರಕರಣ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಅನ್ಯಧರ್ಮೀಯ ಯುವಕನನ್ನು ಪ್ರೀತಿಸಿ ಮದುವೆಯಾಗಿ ಮುಂಬಯಿಗೆ ಪರಾರಿಯಾಗಿದ್ದ ಹಿಂದೂ ಸಂಘಟನೆ ಮುಖಂಡನ ಪುತ್ರಿ ರೇಷ್ಮಾ ಪ್ರಕರಣಕ್ಕೆ ಸಂಬಂಧಿಸಿ ಮುಂಬಯಿ ಪೊಲೀಸರು ಹಿಂದೂ ಸಂಘಟನೆಯ ಇನ್ನೊಬ್ಬ...

ಕಣ್ಣೂರಿನಲ್ಲಿ ಎಬಿವಿಪಿ ಕಾರ್ಯಕರ್ತ ಹತ್ಯೆ

ಕಾಸರಗೋಡು : ಮುಸುಕುಧಾರಿ ದುಷ್ಕರ್ಮಿಗಳ ತಂಡವೊಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ)ಯ ಕಾರ್ಯಕರ್ತನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆಗೈದು ಪರಾರಿಯಾಗಿದೆ. ಕಣ್ಣೂರಿನ ಪೆರವೂರ್‍ನಲ್ಲಿ ಈ ಕೃತ್ಯ ನಡೆದಿದ್ದು, ಸರಕಾರಿ ಐಟಿಐ ಕಾಲೇಜಿನ ವಿದ್ಯಾರ್ಥಿ ಶ್ಯಾಮ್...

ಕರಾವಳಿಯಲ್ಲಿ ನಡೆಯುತ್ತಿದೆ ಕೋಮುದ್ವೇಷ ಬಿತ್ತನೆ ಕಾರ್ಯ

ವಿಶೇಷ ವರದಿ ಮಂಗಳೂರು : ಜಿಲ್ಲೆಯಲ್ಲಿ ಮುಖ್ಯವಾಗಿ ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಹಲವಾರು ನೈತಿಕ ಪೊಲೀಸಗಿರಿ ಘಟನೆಗಳ ನಂತರದ ಬೆಳವಣಿಗೆಯೆಂಬಂತೆ ಕಳೆದ ಕೆಲ ದಿನಗಳಿಂದ ಪರಿವಾರ ಸಂಘಟನೆಗಳು, ಮುಖ್ಯವಾಗಿ ಬಜರಂಗದಳವು ಲವ್ ಜಿಹಾದ್...

ಕೆಐಒಸಿಎಲ್ಲಿನಲ್ಲಿ ದೀಪಕ್ ಸಹೋದರಗೆ ನೌಕರಿ : ಸಚಿವ ಹೆಗಡೆ ಭರವಸೆ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕುದ್ರೆಮುಖ ಕಬ್ಬಿಣದ ಅದಿರು ಕಂಪೆನಿಯಲ್ಲಿ (ಕೆಐಒಸಿಎಲ್) ಇತ್ತೀಚೆಗೆ ಕಾಟಿಪಳ್ಳದಲ್ಲಿ ಕೊಲೆಗೀಡಾದ ದೀಪಕ್ ರಾವ್ ಸಹೋದರ ಸತೀಶಗೆ ಉದ್ಯೋಗ ನೀಡವುದಾಗಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ...

ಶಾಲೆಯ ಆವರಣ ಬೇಲಿ ಕಿತ್ತೆಸೆದ ಅಧಿಕಾರಿಗಳು

ಬೆಂಗರೆ ನಾಗರಿಕ ಒಕ್ಕೂಟ ಪ್ರತಿಭಟನೆ ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೆಂಗರೆಯ ಕಸಬಾ ಪ್ರದೇಶದಲ್ಲಿ ಇಸ್ಲಾಮಿಕ್ ವೆಲ್ಫೇರ್ ಸೆಂಟರ್ ಅಧೀನದ ಎ ಆರ್ ಕೆ ಹೈಯರ್ ಪ್ರೈಮರಿ ಶಾಲೆಯ ಆವರಣ ಬೇಲಿಯನ್ನು ಅಧಿಕಾರಿಗಳು ಧ್ವಂಸಗೊಳಿಸಿರುವುದನ್ನು...

ಎರಡು ಶಾಲೆಗಳ ಮಧ್ಯಾಹ್ನ ಊಟದ ನಿಲುಗಡೆ : ಜಿಲ್ಲಾ ಪಂಚಾಯತ್ ಸಭೆಯಲ್ಲಿ ಭಾರೀ ವಾಗ್ವಾದ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಕಲ್ಲಡ್ಕ ಶ್ರೀರಾಮ ವಿದ್ಯಾಲಯ ಮತ್ತು ಪುಣಚ ಶ್ರೀದೇವಿ ಹೈಸ್ಕೂಲಿಗೆ ಮಧ್ಯಾಹ್ನದ ಊಟ ರದ್ದುಪಡಿಸಿದ್ದು ಗುರುವಾರ ನೇತ್ರಾವತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಭಾರೀ ಚರ್ಚೆಗೆ...

ಇಂದಿನಿಂದ ಶಿರಾಡಿ ಘಾಟಿ ರಸ್ತೆಯಲ್ಲಿ ಎರಡನೇ ಹಂತದ ಕಾಮಗಾರಿ ; ವಾಹನ ಸಂಚಾರ ನಿಷೇಧ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಮಂಗಳೂರು-ಬೆಂಗಳೂರು ರೂಟಿನ ಶಿರಾಡಿ ಘಾಟಿ ರಸ್ತೆಯ ಎರಡನೇ ಹಂತದ(ಎನ್ ಎಚ್-75) ಅಭಿವೃದ್ಧಿ ಕಾಮಗಾರಿಗೆ ಸಿದ್ಧತೆ ನಡೆಯುತ್ತಿದ್ದು, ಇಂದಿನಿಂದ (ಜನವರಿ 20) ಈ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಅಭಿವೃದ್ಧಿ...

ಸಿಮೆಂಟ್ ಶೀಟಿನ ಗೂಡಿನಲ್ಲೂ ಜೇನು ಕೃಷಿ

ನಮ್ಮ ಪ್ರತಿನಿಧಿ ವರದಿ ಪುತ್ತೂರು : ಪ್ರಗತಿಪರ ಕೃಷಿಕರೊಬ್ಬರು ಸಿಮೆಂಟ್ ಶೀಟಿನಲ್ಲಿ ಜೇನುಗೂಡನ್ನು ತಯಾರಿಸುವ ಮೂಲಕ ಯಶಸ್ವಿಕಂಡಿದ್ದು, ಮರದ ಪೆಟ್ಟಿಗೆಗೆ ಇನ್ನು ಜೇನು ಕೃಷಿಕರು ಆಶ್ರಯಿಸಬೇಕಿಲ್ಲ ಮತ್ತು ಮರದ ಪೆಟ್ಟಿಗೆಯಲ್ಲಿ ಮಾತ್ರ ಜೇನು ಸಂಸಾರ...

ಪಲಿಮಾರಿನಲ್ಲಿ ತ್ಯಾಜ್ಯಕ್ಕೆ ಬೆಂಕಿ

ನಮ್ಮ ಪ್ರತಿನಿಧಿ ವರದಿ ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚರ್ಚ್ ಒಂದರ ಮುಂಭಾಗ ಶೇಖರಣೆ ಮಾಡಲಾದ ತ್ಯಾಜ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಇಡೀ ಪರಿಸರ ಗಬ್ಬೆದ್ದು ನಾರುತ್ತಿದೆ. ಚರ್ಚ್ ಮುಂಭಾಗದಲ್ಲಿ ಬೃಹತ್...

ವಾಹನ ಪಲ್ಲಕ್ಕಿಯಲ್ಲಿ 4, ಭಕ್ತರ ಪಲ್ಲಕ್ಕಿಯಲ್ಲಿ ಇಬ್ಬರು ಸ್ವಾಮಿಗಳು

ಪರ್ಯಾಯ ಉತ್ಸವ ಮೆರವಣಿಗೆ ನಮ್ಮ ಪ್ರತಿನಿಧಿ ವರದಿ ಉಡುಪಿ : ಪರ್ಯಾಯ ಉತ್ಸವದ ಅಂಗವಾಗಿ ಗುರುವಾರ ನಡೆದ ಪರ್ಯಾಯ ಉತ್ಸವ ಮೆರವಣಿಗೆಯಲ್ಲಿ ವಾಹನದ ಮೇಲೆ ಇರಿಸಲಾಗಿದ್ದ ಪಲ್ಲಕ್ಕಿಯಲ್ಲಿ ನಾಲ್ಕು ಸ್ವಾಮಿಗಳು ಮತ್ತು ಭಕ್ತರು ಹೊತ್ತೊಯ್ಯುವ ಪಲ್ಲಕ್ಕಿಯಲ್ಲಿ...