Sunday, August 20, 2017

ಬಿಜೆಪಿಯಲ್ಲಿ ಸಂತೋಷ್ ಸಕ್ರಿಯಗೊಳಿಸಲಿರುವ ಶಾ

ನಮ್ಮ ಪ್ರತಿನಿಧಿ ವರದಿ ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಸಹಸಂಘಟನಾ ಪ್ರಧಾನ ಕಾರ್ಯದರ್ಶಿ ಹುದ್ದೆ ವಹಿಸಿಕೊಂಡು ನಿಷ್ಕ್ರಿಯರಾಗಿರುವ ಆರೆಸ್ಸೆಸ್ ಮೂಲದ  ಬಿ ಎಲ್ ಸಂತೋಷ್ ಅವರು ಇದೀಗ ಮತ್ತೆ ರಾಜ್ಯ ರಾಜಕಾರಣದಲ್ಲಿ ಸಕ್ರಿಯ ಪಾತ್ರ...

ಕೊನೆಗೂ ಬ್ರಾಹ್ಮಣರ ಕ್ಷಮೆ ಕೇಳಿದ ಝೀ ಟೀವಿ

ಬೆಂಗಳೂರು : ಬ್ರಾಹ್ಮಣರ ಬಗ್ಗೆ ಅವಹೇಳನಕಾರಿಯಾಗಿ ತೋರಿಸಿದ ಡ್ರಾಮಾ ಜ್ಯೂನಿಯರ್ಸ್ ಶೋ ಪ್ರದರ್ಶಿಸಿದ್ದ ಝೀ ಟೀಚವಿ ಕೊನೆಗೂ ಪ್ರತಿಭಟನೆಗೆ ಮಣಿದು ಕ್ಷಮೆ ಯಾಚಿಸಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡ್ರಾಮಾ ಜ್ಯೂನಿಯರ್ಸ್ ರಿಯಾಲಿಟಿ...

ಹಂತಕರ ಪತ್ತೆಗೆ ಕೇರಳಕ್ಕೆ ಪೊಲೀಸ್ ದೌಡು

ಬೆಂಗಳೂರು : ದ ಕ ಜಿಲ್ಲೆಯ ಬಂಟ್ವಾಳದಲ್ಲಿ ಜುಲೈ 4ರಂದು ನಡೆದಿರುವ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಸುಳಿವು ಸಿಕ್ಕಿದೆ ಎಂದು ಕರ್ನಾಟಕ ಪೊಲೀಸ್ ಮುಖ್ಯಸ್ಥ ಆರ್...

ಬರಕ್ಕೆ ತುತ್ತಾಗಿ ನಾಶವಾಗುತ್ತಿರುವ ತೆಂಗಿನ ತೋಟ

ಕಾವೇರಿ ತಟದಲ್ಲಿ ಭತ್ತ ಮತ್ತು ಕಬ್ಬು ಬೆಳೆಗೆ ಮಾತ್ರ ತೊಂದರೆಯಾಗಿಲ್ಲ, ಒಂದು ಕಾಲದಲ್ಲಿ ರೈತರಿಗೆ ಸ್ವರ್ಗವಾಗಿದ್ದ ದಕ್ಷಿಣ ಕರ್ನಾಟಕದ ಜಿಲ್ಲೆಯಲ್ಲಿ ಬರ ಈ ವರ್ಷ ಇನ್ನಷ್ಟು ಭೀಕರವಾಗಿದೆ. ಚಾಮರಾಜನಗರ ಜಿಲ್ಲೆ ಅತೀ ಭೀಕರ ಬರಗಾಲಕ್ಕೆ...

ಆಗೀಗ ಘರ್ಷಣೆ ಹೊರತಾಗಿಯೂ ಸಾಮರಸ್ಯದಿಂದಿರುವ ಭಟ್ಕಳದ ಜನ

ವಿಶೇಷ ವರದಿ ಭಟ್ಕಳ : ಜಮ್ಮು ಮತ್ತು ಕಾಶ್ಮೀರದ ಬಳಿಕ ದೇಶದಲ್ಲಿ ಅತೀ ಧೀರ್ಘಕಾಲ ನಿಷೇಧಾಜ್ಞೆಯನ್ನು ಕಂಡ ನಗರ ಭಟ್ಕಳ. 1993ರ ಮುಂಬೈ ಸ್ಫೋಟದ ಬಳಿಕ ಭಟ್ಕಳದಲ್ಲಿ ಕೋಮು ಗಲಭೆ ಸೃಷ್ಟಿಯಾಗಿ ಸುಮಾರು ಎಂಟು...

ರಾಜ್ಯ ಬಿಜೆಪಿ ವೈಖರಿಗೆ ಶಾ ಅಸಮಾಧಾನ

ಬೆಂಗಳೂರು : ರಾಜ್ಯ ಘಟಕದೊಳಗಿನ ಪಕ್ಷಪಾತ, ದ್ವೇಷ ವಾತಾವರಣದ ವಿರುದ್ಧ  ಹಾಗೂ ಬಿಜೆಪಿ ಮುಖಂಡರ ಕಾರ್ಯವೈಖರಿಯ ಬಗ್ಗೆ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣೆಗೆ ರಾಜ್ಯ ಘಟಕವನ್ನು ಹುರಿದುಂಬಿಸಲು ಮೂರು ದಿನಗಳ...

ಪ್ರತಾಪಸಿಂಹರನ್ನು ತರಾಟೆಗೆ ತೆಗೆದುಕೊಂಡ ಅಮಿತ್ ಶಾ

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ, ಸಂಸದರೂ ಆಗಿರುವ ಪ್ರತಾಪ್ ಸಿಂಹ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. `ಎಷ್ಟು ಬಾರಿ ನೀವು ಲಾಠಿ ಏಟು ತಿಂದಿದ್ದೀರಿ...?...

ಯಡ್ಡಿ ಆಪ್ತ ಸಹಾಯಕ ಸಂತೋಷ್ ಪೊಲೀಸ್ ವಿಚಾರಣೆ ಮುಂದುವರಿಕೆ

ಬೆಂಗಳೂರು : ಬಿಜೆಪಿ ಮುಖಂಡ ಈಶ್ವರಪ್ಪರ ಆಪ್ತ ಸಹಾಯಕ ವಿನಯ್ ಅಪಹರಣ ಯತ್ನ ಪ್ರಕರಣದ ಆರೋಪಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪರ ಆಪ್ತ ಸಹಾಯಕ ಸಂತೋಷ್ ಪೊಲೀಸ್ ವಿಚಾರಣೆ ನಿನ್ನೆಯೂ ನಡೆದಿದೆ. ಈ ಪ್ರಕರಣದಲ್ಲಿ...

ನಾಳೆ ಎಂದಿನಂತೆ ಬ್ಯಾಂಕ್ ಸೇವೆ

ಬೆಂಗಳೂರು : ನಾಳೆ ಸೋಮವಾರ ರಾಜ್ಯದ ಎಲ್ಲ ಬ್ಯಾಂಕುಗಳು ತೆರೆದಿರುತ್ತವೆ ಮತ್ತು ಎಂದಿನಂತೆ ಗ್ರಾಹಕ ಸೇವೆ ಇದೆ ಎಂದು ಬ್ಯಾಂಕ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸೋಮವಾರ ಕೃಷ್ಣಾಷ್ಟಮಿಯಾಗಿದ್ದು, ದೇಶದ ಇತರ ಭಾಗಗಳಲ್ಲಿ ಬ್ಯಾಂಕುಗಳು ನಾಲ್ಕು...

ಸಿದ್ದು `ಜಾತಿ ರಾಜಕೀಯ’ದಿಂದ ಹೈಕಮಾಂಡಿಗೆ ತಲೆನೋವು

ಬೆಂಗಳೂರು : ಮುಂದಿನ ವಿಧಾನಸಭೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿಯಿರುವಂತೆಯೇ ರಾಜ್ಯದಲ್ಲಿನ ಸಿದ್ದರಾಮಯ್ಯ ಸರಕಾರದ ಅಭಿವೃದ್ಧಿ ಅಜೆಂಡಾದ ಬದಲು ಜಾತಿ ರಾಜಕೀಯವೇ ಮೇಲುಗೈ ಸಾಧಿಸುತ್ತಿರುವುದರ ಪರಿಣಾಮಗಳ ಬಗ್ಗೆ ಪಕ್ಷದ ಹೈಕಮಾಂಡ್ ಆತಂಕಗೊಂಡಿದೆ. ಲಿಂಗಾಯತ ಸಮುದಾಯಕ್ಕೆ...

ಸ್ಥಳೀಯ

ಇಸ್ಲಾಂ ಧರ್ಮಕ್ಕೆ ಮತಾಂತರಿತ ಹಿಂದೂ ಯುವತಿ ಚಿತ್ರ ವೈರಲ್

ನಮ್ಮ ಪ್ರತಿನಿಧಿ ವರದಿ ಕಾಸರಗೋಡು : ``ಇದು ನನ್ನ ಜೀವನವಾಗಲಿದೆಯೇ ?'' ಎಂದು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಶಾಫಿನ್ ಜಹಾನ್ ಎಂಬಾತನ ಜತೆ  ನಡೆದ ತನ್ನ ವಿವಾಹವನ್ನು ಮೂರು ತಿಂಗಳ ಹಿಂದೆ ಕೇರಳ ಹೈಕೋರ್ಟ್...

ಚೌತಿ ಹಬ್ದಕ್ಕೆ `ಗ್ರೀನ್ ಗಣೇಶ’ನನ್ನು ತನ್ನಿ

ಮಂಗಳೂರು :  ಈ ವರ್ಷದ ಗಣೇಶ ಚತುರ್ಥಿಯಂದು ನ್ಯಾಷನಲ್ ಎನ್ವಿರಾನ್ಮೆಂಟ್ ಕೇರ್ ಫೌಂಡೇಶನ್  ಎಂಬ ಪರಿಸರ ಸಂಘಟನೆಯ ವಿಶಿಷ್ಟ ಯೋಜನೆಯೊಂದು ಯಶಸ್ವಿಯಾಗಿದ್ದೇ ಆದಲ್ಲಿ ಅದು ಸಸಿಗಳನ್ನು ನೆಟ್ಟು ಪರಿಸರ ರಕ್ಷಿಸುವಲ್ಲಿಯೂ ಸಹಕಾರಿಯಾಗಿ ನಿಜಾರ್ಥದಲ್ಲಿ...

ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗೆ ಕಾರ್ಯನಿರ್ವಹಿಸುವ `ಏಂಜಲ್ ಬಾಕ್ಸ್’

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಪ್ರಸ್ತುತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಕಂದಮ್ಮಗಳನ್ನೂ ರಾಕ್ಷಸ ಪ್ರವೃತ್ತಿಯುಳ್ಳವರು ತಮ್ಮ ದಾಹಕ್ಕೆ ಒಳಪಡಿಸುತ್ತಿದ್ದಾರೆ. ಅತ್ಯಾಚಾರದ ಬಗ್ಗೆ ಒಂಚೂರು ಅರಿವಿಲ್ಲದ ಮಕ್ಕಳ ಬದುಕು ಬರ್ಬರವಾಗುತ್ತದೆ....

ಯುಪಿಸಿಎಲ್ ವಿಸ್ತರಣೆಗೆ 160 ಎಕ್ರೆ ಜಾಗ ಸ್ವಾಧೀನ

ನಮ್ಮ ಪ್ರತಿನಿಧಿ ವರದಿ ಉಡುಪಿ : ಮುಂದಿನ ಹಂತದಲ್ಲಿ 1800 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗಾಗಿ ಸ್ಥಾವರದ ವಿಸ್ತರಣೆ ಕಾರ್ಯ ನಡೆಯಬೇಕಿದ್ದು, ಇದಕ್ಕಾಗಿ ಉಡುಪಿ ವಿದ್ಯುತ್ ನಿಗಮ ನಿಯಮಿತ (ಯುಪಿಸಿಎಲ್) 160 ಎಕ್ರೆ ಜಾಗ...

ಕಲ್ಸಂಕ ಸೇತುವೆ ರೂ 1.25 ಕೋಟಿ ವೆಚ್ಚದಲ್ಲಿ ವಿಸ್ತರಣೆ

ನಮ್ಮ ಪ್ರತಿನಿಧಿ ವರದಿ ಉಡುಪಿ : ನಗರದಲ್ಲಿರುವ ಕಲ್ಸಂಕ ಸೇತುವೆಯನ್ನು ರೂ 1.25 ಕೋಟಿ ವೆಚ್ಚದಲ್ಲಿ ವಿಸ್ತಾರಗೊಳಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವ ಶಕ್ತಿ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಅವರು ಕೊಡಂಕೂರಿನಲ್ಲಿ...

ದರೆಗುಡ್ಡೆ ಬಿಸಿಎಂ ಹಾಸ್ಟೆಲ್ ದುರವಸ್ಥೆ

ತರಕಾರಿ ಇಡುವ ಜಾಗವೇ ವಿದ್ಯಾರ್ಥಿಗಳು ಮಲಗುವ ಕೋಣೆ ನಮ್ಮ ಪ್ರತಿನಿಧಿ ವರದಿ ಮೂಡುಬಿದಿರೆ : ದರೆಗುಡ್ಡೆ ಪಂಚಾಯತಿನ ಬಾಡಿಗೆ ಕೊಠಡಿಯಲ್ಲಿ 1987ರಲ್ಲಿ ಆರಂಭವಾದ ಹಿಂದುಳಿದ ವರ್ಗಗಳ ಇಲಾಖೆಗೆ ಸೇರಿದ ಬಿಸಿಎಂ ಹಾಸ್ಟೆಲಿನಲ್ಲಿ ಮೂಲ...

ಬಿ ಸಿ ರೋಡು ಸರ್ವಿಸ್ ರಸ್ತೆಯಲ್ಲಿ ಕೃತಕ ಕೆರೆ

ನಮ್ಮ ಪ್ರತಿನಿಧಿ ವರದಿ ಬಂಟ್ವಾಳ : ಬಿ ಸಿ ರೋಡು ಸರ್ವಿಸ್ ರಸ್ತೆ ಸಮಸ್ಯೆ ಸದ್ಯಕ್ಕಂತೂ ಮುಗಿಯುವ ಲಕ್ಷಣ ಕಂಡು ಬರುತ್ತಿಲ್ಲ. ಇಲ್ಲಿನ ಸರ್ವಿಸ್ ರಸ್ತೆಯ ಅವ್ಯವಸ್ಥೆಯ ಫಲ ಇಲ್ಲಿನ ಸಾರ್ವಜನಿಕರು ಕಳೆದ ಹಲವು...

ಅಧಿಕಾರಿಗಳ ನಿಯುಕ್ತಿ ವಿರೋಧಿಸಿದ ಜಿ ಪಂ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಗ್ರಾಮೀಣ ಪ್ರದೇಶಗಳ ಬ್ಯಾಂಕ್ ಶಾಖೆಗಳಿಗೆ ಕನ್ನಡ ತಿಳಿಯದ ಅಧಿಕಾರಿಗಳನ್ನು ನಿಯುಕ್ತಿಗೊಳಿಸಿರುವುದು ಸರ್ಕಾರಿ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಅಡ್ಡಿಯಾಗಿದೆ ಎಂದು ದ ಕ ಜಿಂ ಪಂ ಸಭೆಯಲ್ಲಿ ಸದಸ್ಯರು...

ಬೀದಿ ಬದಿ ವ್ಯಾಪಾರಸ್ಥರ ಮೇಲೆ ದಾಳಿ ಖಂಡಿಸಿ ಸಿಐಟಿಯು ಧರಣಿ

ನಮ್ಮ ಪ್ರತಿನಿಧಿ ವರದಿ ಮಂಗಳೂರು : ಬೀದಿ ಬದಿ ವ್ಯಾಪಾರಸ್ಥರ ಮೇಲಾಗುತ್ತಿರುವ ನಿರಂತರ ದಾಳಿಯನ್ನು ಖಂಡಿಸಿ ಹಾಗೂ ಪರ್ಯಾಯ ವ್ಯವಸ್ಥೆಗಾಗಿ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರು ಸಿಐಟಿಯು ನೇತೃತ್ವದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಕಚೇರಿ...

ಬಹುರಾಷ್ಟ್ರೀಯ ಕಂಪೆನಿ ಕೆಲಸ ತ್ಯಜಿಸಿ ದೇಸಿ ಹಸು ಸಾಕುತ್ತಿರುವ ಉಡುಪಿ ವ್ಯಕ್ತಿ

ನಮ್ಮ ಪ್ರತಿನಿಧಿ ವರದಿ ಉಡುಪಿ : ಉಡುಪಿಯ ಅಂಬಲಪಾಡಿ ನಿವಾಸಿ ಸೋಮನಾಥ ಪೂಜಾರಿ ಝಾಂಬಿಯಾದ ಬಹುರಾಷ್ಟ್ರೀಯ ಕಂಪೆನಿಯಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತಾ ಸಾಕಷ್ಟು ಸಂಪಾದನೆ ಮಾಡುತ್ತಿದ್ದರು. ಆದರೆ ಅದೇನಾಯ್ತೋ ಏನೋ ಅಷ್ಟೊಂದು...